Breaking News

BigTv News

ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಲಿಂಗಾಯತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ….

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಲಿಂಗಾಯತ ಮುಖಂಡರು ಶುಕ್ರವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೊಸದಾಗಿ ಜಾತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸುವಂತೆ ಒತ್ತಾಯಿಸಿದರು. ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ ಸೇರಿದಂತೆ ಹಲವು ಸಮುದಾಯದ ಮುಖಂಡರು ಶಿವಶಂಕರಪ್ಪ ಅವರ ಜತೆಗಿದ್ದರು. ಕಳೆದ ಎಂಟು ವರ್ಷಗಳ ಹಿಂದೆ ಕಾಂತರಾಜ್ ಆಯೋಗದಿಂದ ಜಾತಿ ಸಮೀಕ್ಷೆ ನಡೆಸಲಾಗಿತ್ತು. ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು …

Read More »

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಊದಿನೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ವಿಶಿಷ್ಟ ಕಾರಣ ಗಳಿಗಾಗಿ ಸುದ್ದಿ….

ಮಂಗಳೂರು: ಈ ಶಾಲೆಯ ಮಕ್ಕಳಿಗೆ ಬಸ್ ವ್ಯವಸ್ಥೆಯ ಅನಿವಾರ್ಯತೆಯಿಲ್ಲ, ಟ್ರಾಫಿಕ್ ಜಾಮ್‌ನಲ್ಲಿ ಸಿಲುಕುವ ಟೆನ್ಷನ್ ಇಲ್ಲ. ಈ ಶಾಲೆಯ ಮಕ್ಕಳೆಲ್ಲಾ ಸಾರಿಗೆಗಾಗಿ ನೆಚ್ಚಿಕೊಂಡಿರೋದು ತಮ್ಮ ಸೈಕಲ್‌ಗಳನ್ನು ಮಾತ್ರ. ಕೇರಳದ ಸೈಕಲ್ ಶಾಲೆ ಎಂದೇ ಗುರುತಿಸಲ್ಪಟ್ಟಿರುವ ಈ ಶಾಲೆಯು ಇಕೋ ಫ್ರೆಂಡ್ಲಿ ಶಾಲೆಯಾಗಿಯೂ ಮಾರ್ಪಟ್ಟಿದೆ. ಇದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಊದಿನೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ. ಈ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಕಾರಣ ಗಳಿಗಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಾಗುತ್ತಿದ್ದಾರೆ. …

Read More »

ಳು ಸರ್ಕಾರಿ ಶಾಲೆಯಲ್ಲಿ ಓದಿ ಸಾಫ್ಟ್‌ವೇರ್ ಕಂಪನಿಯಲ್ಲಿ ಯಾರು ಊಹಿಸದ ವೇತನಕ್ಕೆ ಆಯ್ಕೆ..

ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ಹೆಚ್ಚು ಸಂಬಳ ಸಿಗುವ ನೌಕರಿ ಸಿಗುವುದಿಲ್ಲ ಎಂದು ಪೋಷಕರು ಮಕ್ಕಳನ್ನು ಇಂಗ್ಲೀಷ್ ಮೀಡಿಯಂನಲ್ಲಿ ಲಕ್ಷ ಲಕ್ಷ ಶುಲ್ಕ ನೀಡಿ ಓದಿಸುತ್ತಾರೆ. ಸರ್ಕಾರಿ ಶಾಲೆ ಎಂದರೆ ಮೂಗು ಮುರಿದು ಮುಂದೆ ಸಾಗುವವರೇ ಹೆಚ್ಚಾಗಿದ್ದಾರೆ. ಆದರೆ ಇಲ್ಲೊಬ್ಬಳು ಸರ್ಕಾರಿ ಶಾಲೆಯಲ್ಲಿ ಓದಿ ಸಾಫ್ಟ್‌ವೇರ್ ಕಂಪನಿಯಲ್ಲಿ ಯಾರು ಊಹಿಸದ ವೇತನಕ್ಕೆ ಆಯ್ಕೆಯಾಗಿದ್ದಾಳೆ. ಹರಿಯಾಣದ ಫತೇಹಾಬಾದ್‌ನ ಕಾಜಲ್ ಎಂಬಾಕೆ ಈಗ ಮೈಕ್ರೋಸಾಫ್ಟ್‌ನಲ್ಲಿ ನೌಕರಿ ಗಿಟ್ಟಿಸಿದ್ದು ಆಕೆಗೆ ವಾರ್ಷಿಕವಾಗಿ ಕಂಪನಿ 31 ಲಕ್ಷ …

Read More »

ಧಾರವಾಡ ಕ್ಷೇತ್ರ ಕಾಂಗ್ರೆಸ್‌ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಧಾರವಾಡ ಲೋಕಸಭಾ ಚುನಾವಣೆಯ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್‌….

ಧಾರವಾಡ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಡಿಸೆಂಬರ್ 30ರೊಳಗೆ ಧಾರವಾಡ ಕ್ಷೇತ್ರ ಕಾಂಗ್ರೆಸ್‌ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಧಾರವಾಡ ಲೋಕಸಭಾ ಚುನಾವಣೆಯ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದ ವೀಕ್ಷಕ ಸಭೆ ನಡೆಸುತ್ತಿದ್ದು, ಸಭೆ ಈಗಾಗಲೇ ಆಗಬೇಕಾಗಿತ್ತು. ಆದರೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ನಾನು ಬ್ಯುಸಿಯಾಗಿದ್ದೆ. ಇದರ ಜೊತೆಗೆ ನಾನು ಉಡುಪಿಯ ಉಸ್ತುವಾರಿಯೂ ಹೌದು ಹೀಗಾಗಿ …

Read More »

ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗಳಿಸುವ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಉತ್ತಮ ತಂಡವಾಗಿ ಹೊರಹೊಮ್ಮಿದೆ…

ಚಂಡಿಗಢದಲ್ಲಿ ನಡೆದ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್‌ಶಿಪ್‌ನ‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದೆ.ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗಳಿಸುವ ಮೂಲಕ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ಉತ್ತಮ ತಂಡವಾಗಿ ಹೊರಹೊಮ್ಮಿದೆ.ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11 ವರ್ಷದೊಳಗಿನ) ಬೆಳ್ಳಿ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಕರ್ನಾಟಕ ತಂಡದ ಆಟಗಾರ್ತಿಯರು ಸಂಭ್ರಮಿಸಿದ್ದಾರೆ. ಕೈಗಾದ ಆದ್ಯಾ ನಾಯ್ಕ ನಾಯಕತ್ವದ ತಂಡ ಕರ್ನಾಟಕ ತಂಡವು ಹರ್ಯಾಣ ತಂಡದ ವಿರುದ್ಧ …

Read More »

ಐಶ್ವರ್ಯ ರೈ- ಅಭಿಷೇಕ್‌ ಬಚ್ಚನ್‌ ದಾಂಪತ್ಯದಲ್ಲಿ ಬಿರುಕು..

ಮಾಜಿ ವಿಶ್ವಸುಂದರಿ ನಟಿ ಐಶ್ವರ್ಯ ರೈ ಹಾಗೂ ನಟ ಅಭಿಷೇಕ್‌ ಬಚ್ಚನ್‌ ಬಾಲಿವುಡ್‌ನ ಬೆಸ್ಟ್‌ ಜೋಡಿ ಎನಿಸಿಕೊಂಡಿದ್ದರು. ಸುಮಾರು ಹದಿನಾರು ವರ್ಷಗಳ ಕಾಲ ತುಂಬು ಸಂಸಾರ ಮಾಡಿದ್ದ ಈ ದಂಪತಿಯ ಬಗ್ಗೆ ಇತ್ತೀಚಿಗೆ ಕೆಲವು ಗಾಸಿಪ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೀಗ ಈ ಗಾಳಿ ಸುದ್ದಿಗೆ ಪುಷ್ಟಿಕೊಡುವ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಐಶ್ವರ್ಯ ರೈ- ಅಭಿಷೇಕ್‌ ಬಚ್ಚನ್‌ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇಬ್ಬರ ಮಧ್ಯೆ ವಿಚ್ಛೇದನವಾಗುತ್ತಿದೆ ಎನ್ನುವ ಸುದ್ದಿ …

Read More »

ಮೈಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತ…

ದಾವಣಗೆರೆ: ಮೈಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಮತಾಂಧ ಹಾಗೂ ಹಿಂದು ದೇವಾಲಯಗಳನ್ನ ದ್ವಂಸಗೊಳಿಸಿರುವ ಟಿಪ್ಪು ಸುಲ್ತಾನ್ ನ ಹೆಸರಿಡುವುದು ಯಾಕೆ, ಅದನ್ನು ಬಿಟ್ಟು ಮೈಸೂರು ಮಹಾರಾಜರ ಹೆಸರನ್ನ ನಾಮಕರಣ ಮಾಡಿ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಮಾಧ್ಯಮಗಳ ಜೊತೆಗೆ …

Read More »

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಡಿ.ವಿ. ಸದಾನಂದಗೌಡ.

ಬೆಂಗಳೂರು: ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ಖಂಡಿಸಿ ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಪೆÇಲೀಸರು ಇಲ್ಲಿ …

Read More »

ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ…

ಹುಬ್ಬಳ್ಳಿ: ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿ ತಾಲ್ಲೂಕಿನ ಮಾವನೂರು ಗ್ರಾಮದಲ್ಲಿ ಬಿಂದಾಸ್ ಆಗಿ ಜೂಜಾಟದಲ್ಲಿ ತೊಡಗಿದ್ದ ಅಡ್ಡೇಯ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿದ್ದಾರೆ.ಎಸ್ಪಿ ಮತ್ತು ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಇನ್ಸ್ಪೇಕ್ಟರ್ ಮುರಗೇಶ ಚೆನ್ನಣ್ಣನವರ ನೇತ್ರತ್ವದಲ್ಲಿ ಪಿಎಸ್ಐ ಆಲಮೇಲಕರ ಮತ್ತು ಟೀಮ್ ಈ ಒಂದು ದಾಳಿಯನ್ನು ಮಾಡಿದೆ.ಎಲೆ ತಟ್ಟುತ್ತಿದ್ದ 6 ಜನರನ್ನು ಪೊಲೀಸರು ಬಂಧನ ಮಾಡಿದ್ದು 27800 ರೂಪಾಯಿ ಹಣವನ್ನು …

Read More »

ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಸತ್ತಿನ ಭದ್ರತಾ ಲೋಪ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ….

ಬೆಂಗಳೂರು: ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್‌ ಸಿಂಹ ಪಾಸ್‌ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸುಗಳನ್ನು ನೀಡಲು ಹೇಗೆ ಸಾಧ್ಯ? ಎಂದು ಎಎಪಿ ಪ್ರಶ್ನಿಸಿದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್‌ ಸಿಂಹ ಅವರನ್ನು ಸಂಸತ್‌ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್‌ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್‌ ಶಾ …

Read More »