ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಆರೋಗ್ಯ ಕೇಂದ್ರಗಳನ್ನು ಪರಿಶೀಲಿಸಿ ಅನಧಿಕೃತವಾದವನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆಯು ಈ ತಿಂಗಳ ಆರಂಭದಲ್ಲಿ ಎಲ್ಲಾ ಜಿಲ್ಲೆಗಳ ಆರೋಗ್ಯ ನಿರೀಕ್ಷಕರಿಗೆ ಆದೇಶಿಸಿದೆ. ಅನಧಿಕೃತ ಕ್ಲಿನಿಕ್ ಬಗ್ಗೆ ಸರಣಿ ದೂರುಗಳ ನಂತರ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯದಲ್ಲಿ ನಕಲಿ ವೈದ್ಯರು ನಡೆಸುತ್ತಿರುವ ಅಕ್ರಮ ವೈದ್ಯಕೀಯ ಕೇಂದ್ರಗಳನ್ನು ಸೀಜ್ ಮಾಡಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆದೇಶಿಸಿದೆ. ರಾಜ್ಯ ಸರ್ಕಾರವು ಈಗಾಗಲೇ ಇಂತಹ 1,400 ಕ್ಕೂ ಹೆಚ್ಚು ಕ್ಲಿನಿಕ್ಗಳನ್ನು ಗುರುತಿಸಿದ್ದು, …
Read More »ಬಿಜೆಪಿ ನಾಯಕರ ಮೇಲೆ ದಾಳಿ ನಡೆದರೂ ಸಾಕಷ್ಟು ಹಣ ಸಿಗುತ್ತದೆ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ನಾಯಕರ ಮೇಲೆ ದಾಳಿ ನಡೆದರೂ ಸಾಕಷ್ಟು ಹಣ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಾಯಕರ ಮೇಲೆ ಆರೋಪಿಸಿ ಐಟಿ ದಾಳಿ ಕುರಿತು ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆ ದಾಳಿ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಬಿಜೆಪಿಯ ನಾಯಕರ ಮೇಲೂ ಐಟಿ ದಾಳಿ ನಡೆಸಿದರೂ …
Read More »ಹೊಸ ಟ್ರಕ್ಗಳು ಚಾಲಕರಿಗೆ ಹವಾನಿಯಂತ್ರಿತ ಕ್ಯಾಬಿನ್ಗಳನ್ನು ಹೊಂದಿರಬೇಕು ಎಂದು ಕಡ್ಡಾಯಗೊಳಿಸುವ ಅಧಿಸೂಚನೆ…
ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾಗುವ ಎಲ್ಲಾ ಹೊಸ ಟ್ರಕ್ಗಳು ಚಾಲಕರಿಗೆ ಹವಾನಿಯಂತ್ರಿತ ಕ್ಯಾಬಿನ್ಗಳನ್ನು ಹೊಂದಿರಬೇಕು ಎಂದು ಕಡ್ಡಾಯಗೊಳಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಕ್ರಮವು ಕೆಲಸದ ಪರಿಸ್ಥಿತಿಗಳು ಮತ್ತು ಟ್ರಕ್ ಚಾಲಕರ ಒಟ್ಟಾರೆ ಸುರಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸಚಿವಾಲಯವು ಬಿಡುಗಡೆ ಮಾಡಿದ ಗೆಜೆಟ್ ಅಧಿಸೂಚನೆಯ ಪ್ರಕಾರ, ನಿರ್ದೇಶನವು ನಿರ್ದಿಷ್ಟವಾಗಿ ಎನ್2 ಮತ್ತು ಎನ್3 ವರ್ಗದ ಅಡಿಯಲ್ಲಿ …
Read More »ಈ ಸರಕಾರ ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲ….
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ. ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ. ಛಡಿ ಏಟು ಕೊಡುವ ಆಂದೋಲನವನ್ನು ನಾವು 13ರಂದು ಮಾಡಲಿದ್ದೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು. ರೈತರು, ಬಡವರ ಮೇಲೆ ಬರೆ ಹಾಕುವ ಸರಕಾರ ಇದು ಎಂದು ಟೀಕಿಸಿದ ಅವರು, ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕೃಷ್ಣಾ, ಕಳಸಾ ಬಂಡೂರಿ …
Read More »ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಇಂದಿನಿಂದ ಬರೋಬ್ಬರಿ ಆರು ರೈಲುಗಳ ಸಂಚಾರ ಆರಂಭ..
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಇಂದಿನಿಂದ ಬರೋಬ್ಬರಿ ಆರು ರೈಲುಗಳ ಸಂಚಾರ ಆರಂಭವಾಗಲಿದ್ದು, ಇದರಿಂದ ದಿನಪೂರ್ತಿ ರೈಲು ಸೇವೆ ಲಭ್ಯವಾದಂತಾಗಿದೆ. ಇದರಿಂದ ಬೆಂಗಳೂರಿಗೆ ನಿತ್ಯ ಹೋಗಿ ಬರುವ ಸ್ಥಳೀಯರು, ವ್ಯಾಪಾರಸ್ಥರು, ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲುಗಳ ಸೇವೆ ಆರಂಭಿಸಲಾಗಿತ್ತು. ಈ ರೈಲುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಗೆ ಬಂದು ನಿಲ್ಲುತ್ತಿದ್ದವು. ಅಷ್ಟೂ ರೈಲುಗಳನ್ನು ಈಗ ಚಿಕ್ಕಬಳ್ಳಾ ಪುರದವರೆಗೂ ಸಂಚರಿಸಲು ಹಸಿರು ನಿಶಾನೆ ತೋರಲಾಗಿದೆ. …
Read More »ಬೆಳಗಾವಿಯಲ್ಲಿ ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ: ಸಿದ್ದರಾಮಯ್ಯ.
ಬೆಳಗಾವಿ: ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ. ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು-ಮೂರು ಗುಂಪುಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು …
Read More »ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ…..
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ಕಾಯ್ದೆ ರದ್ಧತಿಯನ್ನು ಪ್ರಶ್ನಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಸುಪ್ರಿಂ ಕೋರ್ಟ್ ಕೇಂದ್ರ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದೆ. ಈ ನಿಟ್ಟಿನಲ್ಲಿ ತೀರ್ಪು ಬಂದ ಬಳಿಕ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ. 5 ಆಗಸ್ಟ್ 2019 ರಂದು ಭಾರತದ …
Read More »ನಟ ಯಶ್ ತಮ್ಮ ಮುಂದಿನ ಸಿನಿಮಾ ಯಶ್-19 ಮೂಲಕ ಸಂಚಲನ ಸೃಷ್ಟಿಸಿದ್ದಾರೆ….
ನಟ ಯಶ್ ತಮ್ಮ ಮೊದಲನೇ ಸಿನಿಮಾದಿಂದ ಹಿಡಿದು, ಕೆಜೆಎಫ್ ತನಕ ಹೊಸ ತನವನ್ನು ಕನ್ನಡ ಪ್ರೇಕ್ಷಕರ ಎದುರು ಇಟ್ಟಿದ್ದಾರೆ. ಒಂದು ಸಿನಿಮಾ ಕಥೆ ಇದ್ದಂತೆ, ಇನ್ನೊಂದು ಸಿನಿಮಾ ಇರಲ್ಲ. ಎಲ್ಲದ್ರಲ್ಲೂ ಚೇಂಜ್ & ಚಾಲೆಂಜ್ ತಗೊಂಡು ಮುನ್ನುಗ್ಗುತ್ತಾರೆ ಯಶ್. ಈಗ ತಮ್ಮ ಮುಂದಿನ ಸಿನಿಮಾ ಯಶ್-19 ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಯಶ್-19’ ಸಿನಿಮಾದ ಫಸ್ಟ್ಲುಕ್ ಟೀಸರ್ ರಿಲೀಸ್ ಆದ ಬಳಿಕ, ಇಂದು ಸೋಷಿಯಲ್ ಮೀಡಿಯಾ ಪೂರ್ತಿ ಯಶ್ ಅವರ ಸುದ್ದಿ …
Read More »ಹಠಾತ್ತನೆ ಕಾಡಾನೆ ಅರ್ಜುನನ ಮೇಲೆ ದಾಳಿ ಗುಂಡೇಟಿನಿಂದ ಅರ್ಜುನ ಸಾಯಲಿಲ್ಲ….
ಮೈಸೂರು: ಅಂಬಾರಿ ಆನೆ ಅರ್ಜುನನ ಸಾವಿಗೆ ಇಡೀ ಕರುನಾಡೇ ಕಂಬನಿ ಮಿಡಿದಿದೆ. ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಶಿಸ್ತುಬದ್ಧವಾಗಿ ಕಾರ್ಯಾಚರಣೆ ನಡೆಸದ ಪರಿಣಾಮ ಅರ್ಜುನ ಮೃತಪಡಬೇಕಾಗಿ ಬಂತು ಎಂಬ ಮಾತುಗಳು ಕೇಳಿ ಬರುತ್ತಿದೆ. ಇದೀಗ ಅಂದು ಕಾರ್ಯಾಚರಣೆಯಲ್ಲಿದ್ದ ಪಶು ವೈದ್ಯ ಡಾ.ರಮೇಶ್, ಅರ್ಜುನನ ಮೇಲೆ ಕಾಡಾನೆ ದಾಳಿಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಗುಂಡೇಟಿನಿಂದ ಆತ ಮೃತಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅರ್ಜುನ ಆನೆ ನನ್ನ ನೆಚ್ಚಿನ ಆನೆ. ಕಾರ್ಯಾಚರಣೆ ವೇಳೆ ಹಠಾತ್ತನೆ ಕಾಡಾನೆ …
Read More »ವಿರಾಟ್ ಕೊಹ್ಲಿ ತನ್ನ ಮೊದಲ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಆಡಲಿದ್ದಾರೆ…
ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೂರು ಮಾದರಿಯ ಸರಣಿಗಳನ್ನು ಆಡಬೇಕಿದೆ. ಟಿ20 ಸರಣಿಯೊಂದಿಗೆ ಈ ಪ್ರವಾಸ ಆರಂಭವಾಗಲಿದೆ. ಟಿ20 ಸರಣಿಯ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿದೆ, ಆದರೆ ಈ ಸರಣಿಯಲ್ಲಿ ಇನ್ನೂ 2 ಪಂದ್ಯಗಳು ಉಳಿದಿವೆ. ಭಾರತ, ಟಿ 20 ನಂತರ, 3 ಪಂದ್ಯಗಳ ಏಕದಿನ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯು ಆಡಲಿದೆ. ಭಾರತದ ಇಬ್ಬರು ದೊಡ್ಡ ಆಟಗಾರರಾದ ರೋಹಿತ್ ಶರ್ಮಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





