ಬೆಳಗಾವಿ : ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಿಂದ ಸಾವರ್ಕರ್ ಭಾವಚಿತ್ರ ತೆರವುಗೊಳಿಸುವ ಹೇಳಿಕೆಗೆ ಬದ್ಧ ಎಂದು ಹೇಳಿದ್ದಾರೆ ಇದಕ್ಕೆ ಸರ್ಕಾರದ ನಿಲುವು ಏನು ಎಂದು ಪ್ರಶ್ನೆಗೆ ಅದು ಸದನದ ಮತ್ತು ಸಭಾಧ್ಯಕ್ಷರ ಸ್ವತ್ತು. ಈ ವಿಚಾರವಾಗಿ ಆನಂತರ ಮಾತನಾಡುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಬರದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಹಲವು ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಲು ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಡಿಸಿಎಂ …
Read More »ಪೌರ ಕಾರ್ಮಿಕರ ಹಾಜರಾತಿಯಲ್ಲಿ ಬೃಹತ್ ಗೋಲ್ ಮಾಲ್:ಅಧಿಕಾರಿಗಳು ಶಾಮೀಲು ಶಂಕೆ…?
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುವ ನೂರಾರು ಪೌರ ಕಾರ್ಮಿಕರ ವ್ಯವಸ್ಥೆಯಲ್ಲಿ ಕೆಲವೊಂದು ಗಂಭೀರ ಆರೋಪಗಳು ಇದೀಗ ಕೇಳಿ ಬಂದಿವೆ.ದಿನನಿತ್ಯ ಯತಾ ವತ್ತಾಗಿ ಸಾಕಷ್ಟು ಪೌರ ಕಾರ್ಮಿಕರು ಎಂದಿನಂತೆ ಕಾರ್ಯ ನಿರ್ವಹಿಸಿ ಬೆವರು ಹರಿಸಿ ಸಂಬಳ ಪಡೆಯುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಮತ್ತೊಂದು ರೀತಿಯ ಕರಾಳ ವ್ಯವಸ್ಥೆ ಇರುವ ಶಂಕೆ ವ್ಯಕ್ತವಾಗಿದೆ.ಹೌದು ಈ ಬಗ್ಗೆ ಬಿಗ್ ಟಿವಿ ಬಳಿ ಸಾಕ್ಷಿ ಸಮೇತ ದಾಖಲೆ ಇದ್ದು …
Read More »ಅಮೆರಿಕ ತನ್ನ ಬುದ್ಧಿ ಬಿಡೋದಿಲ್ಲ ಅಂತಾ ಕಾಣುತ್ತೆ, ಯಾಕಂದ್ರೆ ಅವರಿವರ ನಡುವೆ ಈ ದೇಶ ತಂದಿಟ್ಟು ಆಟ ನೋಡುತ್ತೆ…
ಅಮೆರಿಕ ತನ್ನ ಬುದ್ಧಿ ಬಿಡೋದಿಲ್ಲ ಅಂತಾ ಕಾಣುತ್ತೆ, ಯಾಕಂದ್ರೆ ಅವರಿವರ ನಡುವೆ ಈ ದೇಶ ತಂದಿಟ್ಟು ಆಟ ನೋಡುತ್ತೆ ಅನ್ನೋ ಆರೋಪ ಇದೆ. ಅದರಲ್ಲೂ ಅಮೆರಿಕ ವೆಪನ್ಸ್ ಮಾರಾಟಕ್ಕೆ ಹೀಗೆ ಯುದ್ಧಗಳನ್ನ ಬೆಂಬಲಿಸುತ್ತೆ ಅನ್ನೋ ಗಂಭೀರ ಆರೋಪ ಕೂಡ ಇದೆ. ಹೀಗಿದ್ದಾಗ ಇಸ್ರೇಲ್ ಹಾಗೂ ಹಮಾಸ್ ಯುದ್ಧದಲ್ಲಿ ಕೂಡ ಅಮೆರಿಕ ತನ್ನ ದ್ವಂದ್ವ ನೀತಿ ಮುಂದುವರಿಸಿದೆ. ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಬೆಂಕಿ ಹೊತ್ತಿಕೊಂಡು ಬರೋಬ್ಬರಿ 2 ತಿಂಗಳ …
Read More »ಆಳಸಮುದ್ರ ಹಾಗೂ ಒಳನಾಡು ಮೀನುಗಾರಿಕೆ ಸರಿಯಾಗಿ ಆಗದ ಕಾರಣ ಮೀನುಗಾರರು ಕೆಲಸವಿಲ್ಲದೆ ಖಾಲಿ…
ಕಾರವಾರ: ರಾಜ್ಯದಲ್ಲಿ ಎದುರಾದ ಬರಕ್ಕೆ ರೈತರು ಕಂಗಾಲಾಗಿದ್ದಾರೆ. ಬಿತ್ತಿದ ಬೆಳೆ ಬಾರದೆ ಇದೀಗ ಸರ್ಕಾರದ ಪರಿಹಾರಕ್ಕಾಗಿ ಎದುರು ನೋಡುವಂತಾಗಿದೆ. ಆದರೆ ಇದೇ ಸ್ಥಿತಿ ಇದೀಗ ಮೀನುಗಾರರಿಗೂ ಎದುರಾಗಿದ್ದು ಆಳಸಮುದ್ರ ಹಾಗೂ ಒಳನಾಡು ಮೀನುಗಾರಿಕೆ ಸರಿಯಾಗಿ ಆಗದ ಕಾರಣ ಮೀನುಗಾರರು ಕೆಲಸವಿಲ್ಲದೆ ಖಾಲಿ ಕೂರುವಂತಾಗಿದೆ. ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ನಿರೀಕ್ಷೆಯಂತೆ ಸಮಯಕ್ಕೆ ಸರಿಯಾಗಿ ಆರಂಭವಾಗಿತ್ತು. ಆರಂಭದಲ್ಲಿ ಸ್ಥಳೀಯವಾಗಿ ಕಾರ್ಮಿಕರು ಸಿಗದ ಕಾರಣಕ್ಕೆ ಒಂದಿಷ್ಟು ಬೋಟ್ಗಳು ತಡವಾಗಿ ಮೀನುಗಾರಿಕೆಗೆ ತೆರಳಿದ್ದವಾದರೂ ಬಹುತೇಕರು ಉತ್ತಮ …
Read More »ಕರ್ನಾಟಕ ಕಾಂಗ್ರೆಸ್ ಇದೀಗ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಹೊಸ ಅಸ್ತ್ರ ಪ್ರಯೋಗ….
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಈಗ ಕರ್ನಾಟಕದ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ‘ಉಗ್ರ’ ಹೇಳಿಕೆ ನೀಡಿದ ನಂತರ ಅಸಮಾಧಾನ ಸ್ಫೋಟಗೊಂಡಿದೆ. ರಾಷ್ಟ್ರೀಯ ಮಟ್ಟದಲ್ಲಿ ಇದೇ ವಿಚಾರ ದೊಡ್ಡ ಸದ್ದು ಮಾಡುವಾಗ, ಕರ್ನಾಟಕ ಕಾಂಗ್ರೆಸ್ ಇದೀಗ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಹೊಸ ಅಸ್ತ್ರ ಪ್ರಯೋಗ ಮಾಡಿದೆ. ಅಷ್ಟಕ್ಕೂ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ & ಕರ್ನಾಟಕ ಕಾಂಗ್ರೆಸ್ …
Read More »ಡಾ. ಪರಮೇಶ್ವರ್ ಅವರು, ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ರಾಜೀನಾಮೆ ಕೊಡಬೇಕು ಎಂದು ಆಗ್ರಹ…
ಬೆಂಗಳೂರು: ಬೆಳಗಾವಿಯ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡು ಪೊಲೀಸ್ ಇಲಾಖೆಯಿಂದ ನ್ಯಾಯಾಲಯಕ್ಕೆ ವಂಚನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಮಾಜಿ ಶಾಸಕ ಪಿ.ರಾಜೀವ್ ಅವರು ಆರೋಪಿಸಿದರು. ದೂರಿನ ಮರುಸೃಷ್ಟಿಯು ರಾಜ್ಯ ಸರಕಾರ ಪ್ರಾಯೋಜಿತ ದೌರ್ಜನ್ಯ ಎಂದು ಟೀಕಿಸಿದರು. ಪೊಲೀಸ್ ಇಲಾಖೆಯನ್ನು ನಿಯಂತ್ರಿಸುವಲ್ಲಿ ವಿಫಲರಾದ ಡಾ. ಪರಮೇಶ್ವರ್ ಅವರು, ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡ ರಾಜೀನಾಮೆ …
Read More »ಶಾಲೆಯ ಮಕ್ಕಳಿಂದಲೇ ತಾರಸಿತೋಟ ಮಾಡಿ ಉತ್ತಮ ಇಳುವರಿ ತೆಗೆಯಲಾಗಿದೆ….
ಮಂಗಳೂರು: ಸಿಟಿ ಮಕ್ಕಳಿಗೆ ಕೃಷಿಯ ಅರಿವು ಇಲ್ಲ, ಭತ್ತ, ಕಂಗು ತೆಂಗು ಹೊರತುಪಡಿಸಿ ಯಾವ ಬೆಳೆಯ ಬಗ್ಗೆಯೂ ಮಾಹಿತಿಯೇ ಇಲ್ಲ ಎಂಬ ಅಪವಾದ ಇದೆ. ಆದರೆ ಈ ಅಪವಾದ ವನ್ನು ಮಂಗಳೂರು ನಗರದಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳು ತೊಡೆದು ಹಾಕಿದ್ದಾರೆ. ನಗರದ ಮಕ್ಕಳ ತರಕಾರಿ ಕೃಷಿ ಯಾವ ಕೃಷಿಕನಿಗೂ ಕಮ್ಮಿ ಇಲ್ಲದಂತೆ ಫಸಲು ನೀಡುತ್ತಿದ್ದು, ಮಕ್ಕಳು ಟಾರೆಸಿ ಮೇಲೆ ನೆಟ್ಟ ಗಿಡ ಈಗ ಮಧ್ಯಾಹ್ನದ ಬಿಸಿಯೂಟಕ್ಕೆ ತರಕಾರಿಗಳನ್ನು ಒದಗಿಸುತ್ತಿದೆ.ಶಾಲೆ ಜ್ಞಾನಾರ್ಜನೆಗೆ …
Read More »ಕಾಂಗ್ರೆಸ್ ಶಾಸಕಿ ಕನೀಝ್ ಫಾತಿಮಾ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ…..
ಬೆಂಗಳೂರು: ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಕನೀಝ್ ಫಾತಿಮಾ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಚುನಾವಾಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳಲ್ಲಿ ಸತ್ಯಾಂಶಗಳನ್ನು ಮರೆಮಾಚಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ಜಾರಿಯಾಗಿದ್ದು, ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚುನಾವಣೆಯಲ್ಲಿ ಕನೀಝ್ ಫಾತಿಮಾ ವಿರುದ್ಧ ಜನತಾದಳ (ಸಂಯುಕ್ತ) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡ ಎ. ಎಸ್. ಶರಣಬಸಪ್ಪ ಸಲ್ಲಿಸಿರುವ ಚುನಾವಣಾ …
Read More »ಕೊನೆಗೂ ವಿ ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿ…..
ಬೆಂಗಳೂರು: 2023 ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ವಿ ಸೋಮಣ್ಣ ಹೀನಾಯವಾಗಿ ಸೋಲು ಅನುಭವಿಸಿದ್ದು, ಬಹಿರಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಬೇಡಿಕೆ ಇಟ್ಟಿದ್ರು. ಆದರೆ, ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಅಸಮಾಧಾನಗೊಂಡ, ಪಕ್ಷ ತ್ಯಾಗಕ್ಕೆ ವಿ ಸೋಮಣ್ಣ ಮುಂದಾಗಿದ್ದು, ಕೊನೆಗೂ ವಿ ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಸೋಮಣ್ಣ ಅವರಿಗೆ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಕಾಂಗ್ರೆಸ್ …
Read More »ಸೂಕ್ಷ್ಮ ನೀರಾವರಿಗೆ ಸರಕಾರದಿಂದ ಬಂಪರ್ ಆಫರ್…..
ಚಿಕ್ಕಬಳ್ಳಾಪುರ: ಸೂಕ್ಷ್ಮ ನೀರಾವರಿಗೆ ಸರಕಾರದಿಂದ ಬಂಪರ್ ಆಫರ್ ನೀಡಲಾಗಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲೂಕಿನ ಅನ್ನದಾತರಿಗೆ ಇದರಿಂದ ಅನುಕೂಲ ಆಗಲಿದೆ. ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಅಂತರ್ಜಲ ಬಳಕೆ ಮಾಡುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಅಟಲ್ ಭೂಜಲ ಯೋಜನೆಯಡಿ ನೀರಿನ ಮಿತ ಬಳಕೆಗೆ ಅನುಕೂಲವಾಗುವಂತೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಈ ಯೋಜನೆಯ ಅಡಿ ಎಲ್ಲ ವರ್ಗದ ರೈತರಿಗೆ ಶೇ.90ರವರೆಗೂ ಸಬ್ಸಿಡಿ ಸಿಗಲಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





