ಬೆಳಗಾವಿ: ರಾಜ್ಯ ಸರ್ಕಾರದ ಬಳಿ ರೈತರಿಗೆ ಕೊಡೋಕೆ ಹಣ ಇಲ್ಲ, ಆದರೆ ಅಲ್ಪಸಂಖ್ಯಾತರಿಗೆ ಮಾತ್ರ ಕೋಟಿ ಕೋಟಿ ಹಣ ಕೊಡುತ್ತೇವೆ ಅಂತಾ ಹೇಳುತ್ತಾರೆ. ಇದೇನಾ ನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಖಾಸಗಿ ಹೊಟೆಲ್ನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲವಿದೆ, ಆದರೆ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಒಣಮೇವು, ಹಸಿ ಮೇವಿನ ಅಭಾವ ಉಂಟಾಗಿದ್ದು, …
Read More »ಚಿಗುರಿ ಬಸಲ್ಲಿ ಬೆಂಕಿ ತಪ್ಪಿದ ದೊಡ್ಡ ಅನಾಹುತ…
ಹುಬ್ಬಳ್ಳಿ: ಹು – ಧಾ ಚಿಗರಿ ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ, ತಪ್ಪಿದ ಬಾರಿ ಅನಾಹುತ. ಹೌದು ಧಾರವಾಡದಿಂದ ಹುಬ್ಬಳ್ಳಿಗೆ ಹೋಗುವ ಬಿಆರ್ಟಿಎಸ್ ಬಸ್ಸನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಬೆಚ್ಚಿಬಿದ್ದ ಪ್ರಯಾಣಿಕರು.ನವನಗರ ಹೆಚ್-ಡಿ ಬಿಆರ್ಟಿಎಸ್ ಎಪಿಎಂಸಿ ಸ್ಟಾಫ್ ಬಳಿ ಈ ಘಟನೆ ನಡೆದಿದೆ.ಧಾರವಾಡದಿಂದ ಹುಬ್ಬಳ್ಳಿಯ ಕಡೆಗೆ ಬರುತ್ತಿದ್ದ ಬಿಆರ್ಟಿಎಸ್ ಚಿಗರಿ ಬಸ್ಸ.ಬಸ್ಸಿನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರನ್ನು ಕರೆದುಕೊಂಡು ಹೋಗುತಿತ್ತು. ಚಾಲಕ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ. ಹಿಂದೆ ಹೋಗೆ ನೋಡಿ ಚಿಗರಿ …
Read More »ದೇಶದ ಸಂಪತ್ತಿನ ವಿಚಾರ & ಮುಸ್ಲಿಂ ಸಮುದಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಭಾರಿ ಆಕ್ರೋಶ….
ದೇಶದ ಸಂಪತ್ತಿನ ವಿಚಾರ & ಮುಸ್ಲಿಂ ಸಮುದಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಭಾರಿ ಆಕ್ರೋಶ ಮೊಳಗುತ್ತಿದೆ. ಅದರಲ್ಲೂ ಬಿಜೆಪಿ ಸೇರಿದಂತೆ ವಿರೋಧ ಪಕ್ಷ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಅಂತ ಕಾಂಗ್ರೆಸ್ ನಾಯಕರು ಆರೋಪವನ್ನ ಮಾಡುತ್ತಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಫುಲ್ ಗರಂ ಆಗಿದ್ದಾರೆ. ಅರೆ ಸಿಎಂ ಸಿದ್ದರಾಮಯ್ಯ ಸಿಟ್ಟಾಗಿದ್ದು ಏಕೆ? ಅಂದಹಾಗೆ ಕಳೆದ ಕೆಲವು ದಿನದಿಂದ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ …
Read More »ಜನಮನ ಗೆದ್ದಿದ್ದ ಸಾಕಾನೆ ಅರ್ಜುನನ ಯುಗಾಂತ್ಯ….
ಮೈಸೂರು: ಗತ್ತು, ಗೈರತ್ತು, ಗಾಂಭೀರ್ಯದ ನಡಿಗೆ ಮೂಲಕ ಜನಮನ ಗೆದ್ದಿದ್ದ ಸಾಕಾನೆ ಅರ್ಜುನನ ಯುಗಾಂತ್ಯವಾಗಿದೆ. ಇಡೀ ನಾಡು ಆತನ ಸಾವಿಗೆ ಕಣ್ಣೀರಿಟ್ಟಿದೆ. ಅದರಲ್ಲೂ ವಾಸಸ್ಥಾನವಾದ ಹೆಚ್.ಡಿ.ಕೋಟೆ ತಾಲೂಕಿನ ಬಳ್ಳೆ ಆನೆ ಶಿಬಿರದಲ್ಲಂತೂ ದುಃಖ ಮಡುಗಟ್ಟಿದೆ. ಈ ಆನೆ ಶಿಬಿರದಿಂದ ಅರ್ಜುನನ ನೆನಪು ಮಾಸಲು ಸಾಧ್ಯವೇ ಇಲ್ಲದಂತಾಗಿದೆ. ಬಳ್ಳೆ ಆನೆ ಶಿಬಿರ ದೈತ್ಯ ಗಜರಾಜರ ತಾಣ ಎಂದರೂ ತಪ್ಪಾಗುವುದಿಲ್ಲ. ಇವತ್ತಿಗೂ ಅರ್ಜುನ ಸೇರಿದಂತೆ ಈ ಹಿಂದೆ ಅಂಬಾರಿ ಹೊತ್ತಿದ್ದ ದ್ರೋಣ ಮತ್ತು …
Read More »ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪ…
ಬೆಳಗಾವಿ : ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ. ಅವರಿಂದ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಮಂಗಳವಾರ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ಉಚ್ಚ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ …
Read More »ಪಂತ್ ಕೇವಲ ಒಂದೇ ವರ್ಷದಲ್ಲಿ, ಅವರು ಕ್ರಿಕೆಟ್ಗೆ ಮರಳುವ ಸಾಮರ್ಥ್ಯವನ್ನು ಇದೇ ಎಂದು ಸಾಬೀತು ಮಾಡಿದ್ದಾರೆ….
ಟೀಮ್ ಇಂಡಿಯಾದ ಯುವ ವಿಕೆಟ್ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ತಮ್ಮ ಫಿಟ್ನೆಸ್ ಬಗ್ಗೆ ಹೆಚ್ಚಿನ ಗಮನವನ್ನು ವಹಿಸುತ್ತಿದ್ದಾರೆ. ಇದನ್ನು ತಿಳಿದುಕೊಂಡು ಅಭಿಮಾನಿಗಳು ತುಂಬಾ ಸಂತೋಷಪಡುತ್ತಾರೆ. ಈಗ ಪಂತ್ ಅವರ ಫಿಟ್ನೆಸ್ ನೋಡಿದರೆ, ಅವರು ಶೀಘ್ರದಲ್ಲೇ ಕ್ರಿಕೆಟ್ಗೆ ಮರಳಬಹುದು ಎಂದು ಕಾಣಿಸುತ್ತದೆ. 2024 ವರ್ಷ ಪ್ರಾರಂಭವಾದ ತಕ್ಷಣ, ಅವರನ್ನು ಮತ್ತೆ ಕ್ರಿಕೆಟ್ ಮೈದಾನದಲ್ಲಿ ಕಾಣಬಹುದು. ಪಂತ್ ತಮ್ಮ ಸಾಮಾಜಿಕ ಖಾತೆಯ ಮೂಲಕ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ತಮ್ಮ ಫಿಟ್ನೆಸ್ ಬಗ್ಗೆ …
Read More »ಖಿನ್ನತೆ, ಮಾನಸಿಕ ಒತ್ತಡ ಮನುಷ್ಯನಲ್ಲಿ ಆತ್ಮಹತ್ಯೆಯ ಆಲೋಚನೆ…..
ಅಭಿವೃದ್ಧಿ ವೇಗವಾಗಿ ಸಾಗುತ್ತಿರುವಂತೆ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ. ನೋಡೋಕೆ ಆರೋಗ್ಯವಂತೆ ಕಾಣುವ ವ್ಯಕ್ತಿ ಕೂಡ ಮಾನಸಿಕವಾಗಿ ಜಠಿಲ ಸಮಸ್ಯೆಗಳನ್ನು ಹೊಂದಿರಬಹುದು. ಖಿನ್ನತೆಗೆ ಒಳಗಾಗಬಹುದು. ಖಿನ್ನತೆ, ಮಾನಸಿಕ ಒತ್ತಡ ಮನುಷ್ಯನಲ್ಲಿ ಆತ್ಮಹತ್ಯೆಯ ಆಲೋಚನೆಗಳನ್ನು ತರುತ್ತವೆ. ಈಗ ಇಂತಹದ್ದೇ ಘಟನೆಯೊಂದು ಮಹಾನಗರದಲ್ಲಿ ನಡೆದುಹೋಗಿದೆ. ಅದೂ ಕೂಡ ಡಾಕ್ಟರ್ ಒಬ್ಬರ ಮನೆಯಲ್ಲಿ ಎನ್ನುವುದು ಮತ್ತಷ್ಟು ಆತಂಕ ಹೆಚ್ಚಿಸುವ ಅಂಶವಾಗಿದೆ. ರೈಲ್ವೆಸ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರ ತಮ್ಮ ಪತ್ನಿ ಮತ್ತು ಇಬ್ಬರು ಕೊಲೆ ಮಾಡಿದ್ದಲ್ಲದೆ, ತಾವೂ …
Read More »ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಆಕ್ರೋಶ…
ಮಂಡ್ಯ: ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ಬಾಕಿ ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಆಫ್ ಬರೋಡದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ನಗರದ ನೂರಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಂಕ್ ಆಫ್ ಬರೋಡಾ ಶಾಖೆಗಳಲ್ಲಿ ರೈತರು ಪಡೆದಿರುವ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಂಡಿರುವ …
Read More »ಬಾಂಗ್ಲಾದೇಶದ ಅನುಭವಿ ವಿಕೆಟ್ಕೀಪರ್-ಬ್ಯಾಟರ್ ಮುಶ್ಫಿಕರ್ ರಹೀಮ್ ವಿಲಕ್ಷಣ ಶೈಲಿಯಲ್ಲಿ ಔಟಾಗುವ ಮೂಲಕ ಸುದ್ದಿ…
ಬುಧವಾರ ಮಿರ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ನ್ಯೂಜಿಲೆಂಡ್ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಬಾಂಗ್ಲಾದೇಶದ ಅನುಭವಿ ವಿಕೆಟ್ಕೀಪರ್-ಬ್ಯಾಟರ್ ಮುಶ್ಫಿಕರ್ ರಹೀಮ್ ವಿಲಕ್ಷಣ ಶೈಲಿಯಲ್ಲಿ ಔಟಾಗುವ ಮೂಲಕ ಸುದ್ದಿಯಾಗಿದ್ದಾರೆ. ಬಾಂಗ್ಲಾದೇಶದ ಮೊದಲ ಇನಿಂಗ್ಸ್ನ 41ನೇ ಓವರ್ನಲ್ಲಿ ಈ ಘಟನೆ ನಡೆದಿದೆ. 35 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದ ರಹೀಮ್ ಕೈಲ್ ಜೇಮಿಸನ್ ಬೌನ್ಸ್ ಮಾಡಿದ ಚೆಂಡನ್ನು ರಕ್ಷಣಾತ್ಮಕವಾಗಿ ಆಡಿದರು. ಆದರೆ, ರಹೀಮ್ ಚೆಂಡು ವಿಕೆಟ್ಗೆ ಬಡಿಯುತ್ತದೆ ಎಂದು ಕೈಯಲ್ಲಿ ತಳ್ಳಿದ್ದು ಪ್ರಮಾದವಾಗಿದೆ. ಬ್ಯಾಟರ್ …
Read More »ದಕ್ಷಿಣ ರೈಲ್ವೆಯು “ಅಮೃತ್ ಭಾರತ್ ಸ್ಟೇಷನ್” ಯೋಜನೆಯಡಿ ₹10.58 ಕೋಟಿ ಅಂದಾಜು ವೆಚ್ಚದಲ್ಲಿ ಈ ಪುನರಾಭಿವೃದ್ಧಿ ಕಾರ್ಯ….
ಮಂಗಳೂರು: ಮಂಗಳೂರು ಜಂಕ್ಷನ್ನ ಪುನರಾಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪ್ರಗತಿಯಲ್ಲಿದ್ದು, ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗವು ಫೆಬ್ರವರಿ ಅಂತ್ಯದ ವೇಳೆಗೆ ಈ ಕಾರ್ಯವನ್ನು ಮುಗಿಸುವ ಭರವಸೆಯನ್ನು ನೀಡಿದೆ. ದಕ್ಷಿಣ ರೈಲ್ವೆಯು “ಅಮೃತ್ ಭಾರತ್ ಸ್ಟೇಷನ್” ಯೋಜನೆಯಡಿ ₹10.58 ಕೋಟಿ ಅಂದಾಜು ವೆಚ್ಚದಲ್ಲಿ ಈ ಪುನರಾಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಇದು ಮುಂದಿನ ವರ್ಷದ ಅಂದರೆ 2024 ಫೆಬ್ರವರಿ ವೇಳೆಗೆ ಸಂಪೂರ್ಣವಾಗಿದೆ ಮುಕ್ತಯಾವಾಗಲಿದೆ. ಈ ವಿಭಾಗದ ಅಡಿಯಲ್ಲಿ ಇನ್ನೂ 15 ನಿಲ್ದಾಣಗಳು ಪುನರಾಭಿವೃದ್ಧಿ ಪ್ರಕ್ರಿಯೆಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





