ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಹೊಚ್ಚ ಹೊಸ ಧಾರಾವಾಹಿ ‘ಗೌರಿಶಂಕರ’. ಈ ಸೀರಿಯಲ್ನಲ್ಲಿ ಗ್ರೀಷ್ಮಾ ಪಾತ್ರದಲ್ಲಿ ಕಾವ್ಯಾ ರಮೇಶ್ ನಟಿಸುತ್ತಿದ್ದಾರೆ. ಚಿಕ್ಕದೊಂದು ಗ್ಯಾಪ್ನ ನಂತರ ಮತ್ತೆ ಕಿರುತೆರೆಗೆ ಮರಳಿದ್ದಾರೆ. ಹೌದು, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸೀತಾವಲ್ಲಭ’ ಧಾರಾವಾಹಿಯಲ್ಲಿ ನಾಯಕ ಆರ್ಯನ ತಂಗಿ ಅದಿತಿಯಾಗಿ ನಟಿಸಿ ಸೀರಿಯಲ್ ಪ್ರಿಯರ ಮನ ಸೆಳೆದ ಕಾವ್ಯಾ ರಮೇಶ್ ತದ ನಂತರ ಕಾಣಿಸಿಕೊಂಡಿದ್ದು ಸಿನಿಮಾಗಳಲ್ಲಿ. ‘ಶಭಾಷ್ ಬಡ್ಡಿಮಗ್ನೇ’ ಸಿನಿಮಾದಲ್ಲಿಯೂ ನಟಿಸುವ ಅವಕಾಶ ಪಡೆದುಕೊಂಡಿದ್ದ ಕಾವ್ಯಾ …
Read More »ಪೂಜಾ ಗಾಂಧಿ ಅವರಿಗೆ ಕುವೆಂಪು ಅವರ ಮೇಲಿರುವ ಅಭಿಮಾನ ತಿಳಿದುಬಂದಿದೆ….
ಬೆಂಗಳೂರು: ಕನ್ನಡ ಚಿತ್ರರಂಗದ ಮಳೆ ಹುಡುಗಿ ಪೂಜಾ ಗಾಂಧಿ ಅವರ ಕನ್ನಡ ಪ್ರೀತಿಗೆ ಮನಸೋಲದವರಿಲ್ಲ. ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿ ಅನ್ನ ನೀಡಿದ ಭಾಷೆ ಕನ್ನಡದ ಮೇಲಿನ ಅಭಿಮಾನದಿಂದ ಓದಲು ಹಾಗೂ ಬರೆಯಲು ಕಲಿತಿದ್ದಾರೆ. ಪೂಜಾ ಗಾಂಧಿ ಅವರಿಗೆ ಕನ್ನಡ ಮಾತ್ರವಲ್ಲ, ರಾಷ್ಟ್ರಕವಿ ಕುವೆಂಪು ಅವರ ಮೇಲೂ ಅಪಾರವಾದ ಗೌರವ ಹೊಂದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವ ಪೂಜಾ ಗಾಂಧಿ ಇತ್ತೀಚಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. …
Read More »ಬ್ಯುಸಿಯಾಗಿರು ನಟ ಧನಂಜಯ ಈಗ ಸರ್ಕಾರದ ಉತ್ಪನ್ನಕ್ಕೆ ರಾಯಭಾರಿಯಾಗಿ ಆಯ್ಕೆ…..
ನಟನೆ, ಸಿನಿಮಾ ನಿರ್ಮಾಣ, ಸಿನಿಮಾ ಬರವಣಿಗೆ ಎಂದು ಬ್ಯುಸಿಯಾಗಿರು ನಟ ಧನಂಜಯ ಈಗ ಸರ್ಕಾರದ ಉತ್ಪನ್ನಕ್ಕೆ ರಾಯಭಾರಿಯಾಗಿ ಆಯ್ಕೆ ಆಗಿದ್ದಾರೆ. ಲಿಡ್ಕರ್ ಉತ್ಪನ್ನಗಳ ರಾಯಭಾರಿಯಾಗಿ ಧನಂಜಯ ಅವರನ್ನು ಸರ್ಕಾರ ಇತ್ತೀಚೆಗೆ ಆಯ್ಕೆ ಮಾಡಿತ್ತು. ವಿಧಾನಸೌಧ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಧನಂಜಯ್ ರಾಯಭಾರಿಯಾಗಿದ್ದು ಉತ್ಪನ್ನಗಳ ಬಗ್ಗೆ ಪ್ರಚಾರ ಮಾಡಲಿದ್ದಾರೆ. ಮೊದಲ ಬಾರಿಗೆ …
Read More »ಗ್ಲೆನ್ ಮ್ಯಾಕ್ಸ್ವೆಲ್ ತಮ್ಮ ಕೊನೆಯ ಐಪಿಎಲ್ ಬಗ್ಗೆ ಮಹತ್ವದ ಹೇಳಿಕೆ…
ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕಾಗಿ ಆಡುವ ಗ್ಲೆನ್ ಮ್ಯಾಕ್ಸ್ವೆಲ್ ತಮ್ಮ ಕೊನೆಯ ಐಪಿಎಲ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಭರ್ಜರಿ ಫಾರ್ಮ್ನಲ್ಲಿರುವ ಮ್ಯಾಕ್ಸ್ವೆಲ್ 2024ರ ಐಪಿಎಲ್ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಇನ್ನು ಮುಂದೆ ನಡೆಯಲು ಸಾಧ್ಯವಿಲ್ಲ ಎಂದು ಅನಿಸುವ ತನಕ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಡುವುದನ್ನು ಮುಂದುವರಿಸುತ್ತೇನೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ. 35 ವರ್ಷ ವಯಸ್ಸಿ ಮ್ಯಾಕ್ಸ್ವೆಲ್ ಬಿಗ್ ಬ್ಯಾಷ್ ಲೀಗ್ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದ …
Read More »ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ವಾಗುವುದು ಯಾವಾಗ….?
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ವಾಗುವುದು ಯಾವಾಗ?. ಕರ್ನಾಟಕ ಸರ್ಕಾರ ಯೋಜನೆಯ ಡಿಪಿಆರ್ಗೆ ಒಪ್ಪಿಗೆ ನೀಡುವುದು ಯಾವಾಗ?. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಕರ್ಯಗಳ ಇಲಾಖೆ ಖಾತೆ ಸಚಿವ ಎಂ. ಬಿ. ಪಾಟೀಲ್ ವಿಮಾನ ನಿಲ್ದಾಣದ ಕುರಿತು ಅಪ್ಡೇಟ್ ಕೊಟ್ಟಿದ್ದಾರೆ. ವಿಧಾನ ಪರಿಷತ್ನಲ್ಲಿ ಎಂಎಲ್ಸಿ ವೈ. ಎಂ. ಸತೀಶ್ ಕೇಳಿದ ಪ್ರಶ್ನೆಗೆ ಸಚಿವ ಎಂ. ಬಿ. ಪಾಟೀಲ್ ಪರವಾಗಿ …
Read More »ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ….
ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ. ಇದರ ಜೊತೆ ಈಗ ಮುಸ್ಲಿಂ ಸಮುದಾಯದ ಮುಖಂಡರು ಕೂಡ ಗರಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಬಿಜೆಪಿ ನಾಯಕ ಎಡವಟ್ಟು ಮಾಡಿಕೊಂಡ್ರ? ಅನ್ನೋ ಅನುಮಾನ ಕೂಡ ಚರ್ಚೆಗೆ ಗ್ರಾಸವಾಗಿದೆ. ಹಾಗಾದರೆ ಮುಸ್ಲಿಂ ಸಮುದಾಯದ ಮುಖಂಡರು, ಈಗ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರೊಚ್ಚಿಗೆದ್ದಿದ್ದು ಯಾಕೆ? ಬಸನಗೌಡ ಪಾಟೀಲ್ ಯತ್ನಾಳ್ ಹುಚ್ಚರಂತೆ ವರ್ತನೆ …
Read More »ಕಿಮ್ಸ್ ಆಸ್ಪತ್ರೆ ನಿರ್ವಹಣೆಗೆ ವಾರ್ಷಿಕವಾಗಿ ರೂ. 24 ಕೋಟಿ ಹೊರತಾಗಿ ಹೆಚ್ಚುವರಿಯಾಗಿ ರೂ. 30 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುವುದು ಅವಶ್ಯಕವಾಗಿದೆ….
ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್) ಜನರಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಈ ಭಾಗದ ಜನರಿಗೆ ಸಂಜೀವಿನಿಯಾಗಿದೆ. ಈಗಾಗಲೇ ಸಂಸ್ಥೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಚಾಲ್ತಿಯಲ್ಲಿವೆ. ಬೆಂಗಳೂರು ಹಾಗೂ ಮೈಸೂರು ಭಾಗದ ಆಸ್ಪತ್ರೆಗಳಿಗೆ ನೀಡುವ ಅನುದಾನದಂತೆ ಕಿಮ್ಸ್ ಆಸ್ಪತ್ರೆ ನಿರ್ವಹಣೆಗೆ ವಾರ್ಷಿಕವಾಗಿ ರೂ. 24 ಕೋಟಿ ಹೊರತಾಗಿ ಹೆಚ್ಚುವರಿಯಾಗಿ ರೂ. 30 ಕೋಟಿ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುವುದು ಅವಶ್ಯಕವಾಗಿದೆ ಎಂದು ಕಿಮ್ಸ್ ನಿರ್ದೇಶಕರಾದ ಡಾ. ರಾಮಲಿಂಗಪ್ಪ ಅಂಟರತಾನಿ …
Read More »ಸೊಂಟದಲ್ಲಿ ಚಾಕು ಇಟ್ಟುಕೊಂಡು ಕುಡುಕನೊಬ್ಬನ ಪುಂಡಾಟ…
ಧಾರವಾಡ : ಸೊಂಟದಲ್ಲಿ ಚಾಕು ಇಟ್ಟುಕೊಂಡು ಕುಡುಕನೊಬ್ಬ ಪುಂಡಾಟ ನಡೆಸಿ, ಬಾಳೆಹಣ್ಣು ವ್ಯಾಪಾರಸ್ಥರಿಂದ ಸಾರ್ವಜನಿಕವಾಗಿಯೇ ಗೂಸಾ ತಿಂದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹಣ್ಣಿನ ಮಾರುಕಟ್ಟೆಯಲ್ಲಿ ಕುಡುಕನೊಬ್ಬ ವಿಪರೀತ ಮದ್ಯ ಕುಡಿದು ಬಾಳೆಹಣ್ಣಿನ ವ್ಯಾಪಾರಿಯೊಂದಿಗೆ ಜಗಳ ತೆಗೆದಿದ್ದ. ಬಾಳೆಹಣ್ಣು ವ್ಯಾಪಾರಿಗಳು ಆತನಿಗೆ ಸಾರ್ವಜನಿಕವಾಗಿಯೇ ಗೂಸಾ ಸಹ ಕೊಟ್ಟಿದ್ದಾರೆ. ಇಷ್ಟಕ್ಕೇ ಸುಮ್ಮನಾಗದ ಕುಡುಕ ಅಲ್ಲೇ ನಿಂತು ಅವಾಚ್ಯ ಶಬ್ದಗಳಿಂದ ಬಾಳೆಹಣ್ಣು ವ್ಯಾಪಾರಿಯೊಬ್ಬನನ್ನು ಬೈಯುತ್ತಿದ್ದ. ಅಲ್ಲದೇ ಸೊಂಟದಲ್ಲಿ ಚಾಕು ಸಹ ಇಟ್ಟುಕೊಂಡಿದ್ದ. ಆತ …
Read More »ಹುಬ್ಬಳ್ಳಿಯಲ್ಲಿ ಅಂಗಡಿಗಳಿಗೆ ಕನ್ನಾ ಹಾಕುತ್ತಿದ್ದ ಅಂತರ್ರಾಜ್ಯ ಕಳ್ಳನ ಬಂಧಿಸುವಲ್ಲಿ ಯಶಸ್ವಿ…
ಹುಬ್ಬಳ್ಳಿ: ವಾಣಿಜ್ಯ ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿದ್ದು, ಅಂಗಡಿಗಳಿಗೆ ಕನ್ನಾ ಹಾಕುತ್ತಿದ್ದ ಅಂತರ್ರಾಜ್ಯ ಕಳ್ಳನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹರಾಷ್ಟ್ರದ ಅಕ್ಕಲಕೋಟೆಯ ಮಹೇಶ್ ಪೂಜಾರಿ ಬಂಧಿತ ಆರೋಪಿಯಾಗಿದ್ದು, ಪುಣೆಯಲ್ಲಿ ತಲೆಮರೆಸಿಕೊಂಡಿದ್ದ ಮಹೇಶ್ ಪೂಜಾರಿಯನ್ನು ಅರೆಸ್ಟ್ ಮಾಡಿದ್ದಾರೆ.ಹುಬ್ಬಳ್ಳಿಯ ವಿವಿದೆಡೆ ಅಂಗಡಿಗಳ ಬೀಗ ಒಡೆದು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಯಶಸ್ವಿ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆದಿದ್ದು, ಬಂಧಿತನಿಂದ ಎರಡು ಲಕ್ಷ ನಗದು, ಕಳ್ಳತನಕ್ಕೆ ಬಳಸಿದ್ದ ವಸ್ತುಗಳು ಜಪ್ತಿ ಮಾಡಲಾಗಿದೆ. ಉಪನಗರ …
Read More »ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಕಿಡಿ..
ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಬೋಗಸ್ ವ್ಯಕ್ತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಕಿಡಿಕಾರಿದ್ದು, ಲಕ್ಷ್ಮೀ ಹೆಬ್ಬಾಳಕರ ಬೆಳೆದು ಬಂದಿರುವುದು ಯಾವ ರೀತಿ ಎಂಬುವುದು ಬೆಳಗಾವಿಯ ಮೂಲೆ ಮೂಲೆಗೂ ಗೊತ್ತಿದೆ ಎಂದು ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.ಲಾಟರಿ ಮಂತ್ರಿ, ಲಾಟರಿ ಎಂಎಲ್ಸಿ ಸಧ್ಯದಲ್ಲೆ ಅವರು ಮಾಜಿ ಆಗುತ್ತಾರೆ. ಇನ್ನು ಪೃಥ್ವಿ ಸಿಂಗ್ ಬೆನ್ನಿಗೆ ನೂರಕ್ಕೆ ನೂರು ನಾನು ನಿಲ್ಲುತ್ತೇನೆ. ಒಂದು ವೇಳೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





