ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಭರ್ಜರಿ ಬ್ಯಾಚುಲರ್ಸ್’ ಶೋವಿನಲ್ಲಿ ರುದ್ರ ಮಾಸ್ಟರ್ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದ ಚಂದನಾ ಅನಂತಕೃಷ್ಣ ಶೋವಿನಿಂದ ಅರ್ಧಕ್ಕೆ ಹೊರಬಂದಿದ್ದರು. ಆದರೆ, ಅವರು ಯಾಕೆ ಶೋವಿನಿಂದ ಅರ್ಧಕ್ಕೆ ಹೊರಬಂದರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಹೌದು, ಚಂದನಾ ಅನಂತಕೃಷ್ಣ ಅವರು ಇದೀಗ ನಟನೆಯ ಮೂಲಕ ನಿಮ್ಮ ಮನ ಸೆಳೆಯಲಿದ್ದಾರೆ.ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಹೊಚ್ಚ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ದಲ್ಲಿ ಚಂದನಾ ಅನಂತಕೃಷ್ಣ ನಟಿಸಲಿದ್ದಾರೆ. ಜೀ ಕನ್ನಡ ವಾಹಿನಿಯು …
Read More »262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ….
ಬೆಂಗಳೂರು: ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವವರನ್ನೂ ಮಾನವೀಯವಾಗಿ ನಡೆಸಿಕೊಂಡು ಆರೋಗ್ಯ ಸೇವೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದ ಅವರು, ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ …
Read More »ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್….
ಬೆಂಗಳೂರು : ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಈ ಕುರಿತು ಗುರುವಾರ ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್ …
Read More »ಪ್ಯಾರಾಗ್ಲೆಡಿಂಗ್ ಮಾಡುವಾಗ ಆದಿಯೋಗಿ ಪ್ರತಿಮೆಯನ್ನು ಮೇಲಿನಿಂದ ಪಕ್ಷಿಯಂತೆ ಹಾರಿ ವೀಕ್ಷಿಸಬಹುದಾಗಿದೆ…
ಚಿಕ್ಕಬಳ್ಳಾಪುರ: ಇಶಾ ಫೌಂಡೇಶನ್’ನಿಂದ ಚಿಕ್ಕಬಳ್ಳಾಪುರದ ಬಳಿ ಆದಿಯೋಗಿ ಪ್ರತಿಮೆ ಸ್ಥಾಪನೆಯಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ವಿವಿಧ ಕಡೆಯಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.ಇದನ್ನೇ ಬಂಡವಾಳ ಮಾಡಿಕೊಂಡ ಬೆಂಗಳೂರಿನ ಸ್ಕೈಬರ್ಡ್ ಅಡ್ವೆಂಚರಸ್ ಸಂಸ್ಥೆ ಇಶಾ ಫೌಂಡೇಶನ್ ಸಮೀಪ ಪ್ಯಾರಾಗ್ಲೈಡಿಂಗ್ ಹಾರಾಟ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಪ್ಯಾರಾಗ್ಲೆಡಿಂಗ್ ಮಾಡುವಾಗ ಆದಿಯೋಗಿ ಪ್ರತಿಮೆಯನ್ನು ಮೇಲಿನಿಂದ ಪಕ್ಷಿಯಂತೆ ಹಾರಿ ವೀಕ್ಷಿಸಬಹುದಾಗಿದೆ. ಈಗ ಮೊದಲ ಹಂತದ ಪ್ರಾಯೋಗಿಕ ಹಾರಾಟ ಚಿಕ್ಕಬಳ್ಳಾಪುರದಲ್ಲಿ ಯಶಸ್ವಿಯಾಗಿದೆ.ಬುಧವಾರ ಪ್ರಾಯೋಗಿಕವಾಗಿ …
Read More »ತೆಲಂಗಾಣ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಹಾಗೂ ಬಿಎಸ್ಆರ್ ನಡುವೆ ತೀವ್ರ ಪೈಪೋಟಿ…
ಹೈದರಾಬಾದ್:ತೆಲಂಗಾಣ ವಿಧಾನಸಭೆ ಚುನಾವಣೆಯು ಇಂದು ನಡೆಯುತ್ತಿದೆ. ಕಾಂಗ್ರೆಸ್ ಹಾಗೂ ಬಿಎಸ್ಆರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದರ ನಡುವೆಯೇ ತೆಲಂಗಾಣ ಹಾಗೂ ಆಂದ್ರಪ್ರದೇಶ ಪೊಲೀಸರು ನಡುವೆ ಸಂಘರ್ಷ ಏರ್ಪಟ್ಟಿದೆ. ಇದು ಎರಡು ರಾಜ್ಯಗಳ ನಡುವೆ ಉದ್ವಿಗ್ನತೆಯನ್ನು ಹೆಚ್ಚಿಸಿದೆ.ನವೆಂಬರ್ 30 ರ ಗುರುವಾರ ಮಧ್ಯರಾತ್ರಿ ನಾಗಾರ್ಜುನ ಸಾಗರ ಅಣೆಕಟ್ಟು ಬಳಿ ಆಂಧ್ರಪ್ರದೇಶದ ಪೊಲೀಸರು ಬೇಲಿ ಹಾಕಲು ಯತ್ನಿಸಿದ್ದಾರೆ. ಇದನ್ನು ತಡೆಯಲು ತೆಲಂಗಾಣ ಪೊಲೀಸರು ಮುಂದಾಗಿದ್ದಾರೆ. ಈ ಸಮಯದಲ್ಲಿ ಎರಡೂ ರಾಜ್ಯಗಳ ಪೊಲೀಸರ …
Read More »NWKRTCಗೆ 20 ನಾನ್ ಎಸಿ ಸ್ಲೀಪರ್ ಬಸ್ಗಳನ್ನು ಸಹ ಖರೀದಿ …
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC)ಗೆ ‘ಪಲ್ಲಕ್ಕಿ’ ಹೆಸರಿನ ನೂತನ ಸ್ಲೀಪರ್ ಮಾದರಿಯ ನಾನ್ ಎಸಿ ಬಸ್ ಸೇರ್ಪಡೆಯಾಗಲಿದೆ. ಇದರ ಜೊತೆಗೆ ಐಷಾರಾಮಿ 4 ‘ಅಂಬಾರಿ ಉತ್ಸವ’ ಬಸ್ಗಳು ಸೇರಲಿವೆ.ಹುಬ್ಬಳ್ಳಿಯಲ್ಲಿ ಪ್ರಧಾನ ಕಛೇರಿಯನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಂದಿದೆ. ಯುರೋಪಿಯನ್ ಮಾದರಿಯ ಮಲ್ಟಿ ಆಕ್ಸೆಲ್ ಹವಾನಿಯಂತ್ರಣ ಸಹಿತ ಸ್ಲೀಪರ್ ಬಸ್ಗಳು ಸಂಸ್ಥೆಗೆ ಸೇರಲಿವೆ. ಆದರೆ ಯಾವ ಮಾರ್ಗದಲ್ಲಿ ಈ ಬಸ್ ಸಂಚಾರ ನಡೆಸಲಿವೆ ಎಂಬುದು …
Read More »ಚೆನ್ನೈ ಸೆಂಟ್ರಲ್-ಮೈಸೂರು-ಚೆನ್ನೈ ಸೆಂಟ್ರಲ್ ವಂದೇ ಭಾರತ್ ಎಕ್ಸ್ಪ್ರೆಸ್ ವಿಶೇಷ ರೈಲು…..
ದೇಶಾದ್ಯಂತ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ರೈಲುಗಳು ಸೆಮಿ-ಹೈಸ್ವೀಡ್ ರೈಲುಗಳಾಗಿ ದೊಡ್ಡ ಮಟ್ಟದಲ್ಲಿ ಖ್ಯಾತಿ ಗಳಿಸಿವೆ. ಇದೀಗ, ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಹಬ್ಬದ ಋತುವಿನಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆಗೊಳಿಸಲು ಈ ಮಾರ್ಗದಲ್ಲಿ ಮತ್ತೊಂದು ವಂದೇ ಭಾರತ್ ರೈಲನ್ನು ಪರಿಚಯಿಸಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ವಿಶೇಷ ರೈಲು ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ (Dr MGR Chennai Central) ಮತ್ತು ಮೈಸೂರು ಜಂಕ್ಷನ್ …
Read More »ರಾಗಿ ಬೆಳೆಗಾರಿಗೆ ಗುಡ್ನ್ಯೂಸ್….
ಬೆಂಗಳೂರು: ಈ ವರ್ಷ ಮಳೆ ಕೈಕೊಟ್ಟಿದ್ದು, ರಾಜ್ಯದೆಲ್ಲೆಡೆ ಬರಗಾಲದ ಛಾಯೆ ಆವರಿಸಿದೆ. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ದೊಡ್ಡ ಸವಾಲಾಗಿದ್ದರೆ, ಇತ್ತ ರೈತರ ಬದುಕು ಕೂಡ ಸಂಕಷ್ಟಕ್ಕೆ ಸಿಲುಕಿದೆ. ನಿರೀಕ್ಷಿಸಿದ ಮಟ್ಟಿಗೆ ಮಳೆಯಾಗದೇ ನೀರಿಲ್ಲದೇ ಬೆಳೆಗಳು ಜಮೀನುಗಳಲ್ಲೇ ಒಣಗಿ ನಾಶವಾಗುತ್ತಿದೆ.ಬರ ಹಾಗೂ ಇತರ ಸವಾಲುಗಳ ಮಧ್ಯೆಯೇ ರೈತರು ಈ ಬಾರಿ ಒಂದಿಷ್ಟು ಬೆಳೆಯನ್ನು ಬೆಳೆದಿದ್ದು, ಇದೀಗ ಫಸಲ ಮಾರಾಟಕ್ಕೆ ಸಿದ್ಧರಾಗಿದ್ದಾರೆ. ಹೀಗಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಗೆ …
Read More »ಮಂಡ್ಯ ರಮೇಶ್ ಅವರು ತೀವ್ರಗಾಯದಿಂದ ಬಳಲುತ್ತಿದ್ದಾರೆ….
ಹಿರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಅವರು ಧಾರಾವಾಹಿ ಚಿತ್ರೀಕರಣದ ವೇಳೆ ಕಾಲು ಜಾರಿ ಬಿದ್ದಿದ್ದು, ತೀವ್ರಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸ್ಟಾರ್ ಸುವರ್ಣದಲ್ಲಿ ಪ್ರಸಾರ ಕಾಣಲಿರುವ ಹೊಸ ಧಾರಾವಾಹಿ ‘ಆಸೆ’ ಶೂಟಿಂಗ್ ವೇಳೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ …
Read More »ಮುಂಬರುವ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಸ್ಥಾನಗಳಿಂದ ಅವರು ಹೀನಾಯ ಸೋಲು: ಜಗದೀಶ್ ಶೆಟ್ಟರ್.
ಹುಬ್ಬಳ್ಳಿ: ಬಿಜೆಪಿಯಲ್ಲಿ ಎಲ್ಲವೂ ಹದಗೆಟ್ಟು ಹೋಗಿದೆ. ಮುಂಬರುವ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಸ್ಥಾನಗಳಿಂದ ಅವರು ಹೀನಾಯ ಸೋಲು ಕಾಣಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಈ ಹಿಂದೆ 2018 ರಲ್ಲಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸಭೆ ಚುನಾವಣಾ ನಡೆತು, ಆವಾಗ ಎಷ್ಟೇ ಗುದ್ದಾಡಿದರು ಕೊನೆಗೆ ಬಂದು ನಿಂತಿದ್ದು 104ಕ್ಕೆ. ಇವತ್ತು ಬಿಜೆಪಿ ಹದಗೆಟ್ಟು ಹೋಗಿದೆ. ಈಗ ಚುನಾವಣಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





