ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭಾರದಿಂದ ಆದಾಯ ಹೊಂದಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇಂತಹ ಸಂದರ್ಭದಲ್ಲಿಯೇ ದಂಡ, ಸೆಸ್ ಹೆಚ್ಚಿಸಿ ಎಂದು ಸರ್ಕಾರಕ್ಕೆ ಶಿಫಾರಸು ಸಲ್ಲಿಕೆಯಾಗಿದೆ. ಸರ್ಕಾರ ಈ ಶಿಫಾರಸು ಒಪ್ಪಲಿದೆಯೇ? ಕಾದು ನೋಡಬೇಕಿದೆ.ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ 6ನೇ ವರದಿಯನ್ನು ಸಲ್ಲಿಕೆ ಮಾಡಿದೆ. ಸರ್ಕಾರದ 7 ಇಲಾಖೆಗಳ 882 ಶಿಫಾರಸುಗಳನ್ನು ಸಲ್ಲಿಸಿದೆ. ಇಲಾಖೆಗಳ ಆದಾಯ ವೃದ್ಧಿಗೆ ಹಲವು ಶಿಫಾರಸುಗಳನ್ನು ಮಾಡಲಾಗಿದೆ.ಸರ್ಕಾರ ಎಲ್ಲಾ ಇಲಾಖೆಗಳ ಆಡಳಿತ ಸುಧಾರಣೆಗೆ ಕೈಗೊಳ್ಳಬೇಕಾದ …
Read More »ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಿದ್ದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ಗೆ ಹೊಸ ಆತ್ಮವಿಶ್ವಾಸ ಸಿಕ್ಕಂತಾಗಿದೆ….
ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಿದ್ದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ಗೆ ಹೊಸ ಆತ್ಮವಿಶ್ವಾಸ ಸಿಕ್ಕಂತಾಗಿದೆ. ಸದ್ಯ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೊಸ ಹುರುಪಿನೊಂದಿಗೆ ಸ್ಪರ್ಧಿಸಿದೆ. ನವೆಂಬರ್ 30ರಂದು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಭರ್ಜರಿಯಾಗಿ ಪ್ರಚಾರ ಮಾಡುತ್ತಿದೆ.ತೆಲಂಗಾಣದಲ್ಲಿ ಅಧಿಕಾರ ನಡೆಸುತ್ತಿರುವ ಬಿಆರ್ಎಸ್ ಪಕ್ಷಕ್ಕೆ ಪೈಪೋಟಿ ಕೊಡಲು ಸ್ಥಳೀಯ ಮಟ್ಟದಲ್ಲಿ ದೊಡ್ಡ ನಾಯಕರ ಕೊರತೆ ಇರುವ ಕಾರಣ, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮತದಾರರನ್ನು ಸೆಳೆಯಲು ಕರ್ನಾಟಕದ ಕ್ಯಾಬಿನೆಟ್ನ ಮುಕ್ಕಾಲು ಭಾಗದಷ್ಟು …
Read More »ಶಿಕ್ಷಣ ಕೊಡಿ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು….
ಬೆಂಗಳೂರು: ಸಿದ್ದರಾಮಯ್ಯನವರು ಅಕ್ಕಿ ಕೊಡ್ತೀನಿ, ಬ್ಯಾಳಿ ಕೊಡ್ತೀನಿ, ಕೋಳಿ, ಕುರಿ ಕೊಡ್ತೀನಿ ಎನ್ನುತ್ತಾರೆ. 140 ಕೋಟಿಯಲ್ಲಿ ಶೇ 25 ದಲಿತರಿರುವ ನಾವು ನಮಗೆ ಕೋಳಿ, ಕುರಿ, ಅಕ್ಕಿ ಬೇಡ. ಶಿಕ್ಷಣ ಕೊಡಿ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ದೀನದಲಿತರನ್ನು ಮತಬ್ಯಾಂಕಾಗಿ ಬಳಸಿಕೊಂಡರೇ ಹೊರತು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬಯಸಿದಂತೆ ಅಸ್ಪೃಶ್ಯರು ಮತ್ತು ದಲಿತರನ್ನು ಮೇಲೆತ್ತುವ ಕೆಲಸ …
Read More »ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ…
ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ಹಾಗೂ ಅನುಭವಿ ಆಲ್ರೌಂಡರ್ ಶಕೀಬ್ ಅಲ್ ಹಸನ್ ಅವರು ಆಡಳಿತಾರೂಢ ಅವಾಮಿ ಲೀಗ್ ಪಕ್ಷದಿಂದ ತಮ್ಮ ನಾಮನಿರ್ದೇಶನವನ್ನು ದೃಢೀಕರಿಸಿದ ನಂತರ, ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಇಎಸ್ಪಿಎನ್ಕ್ರಿಕ್ಇನ್ಫೋ ವರದಿ ತಿಳಿಸಿದೆ. 36 ವರ್ಷದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ತಮ್ಮ ತವರು ಜಿಲ್ಲೆ ಮಗರಾ-1 ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ಚುನಾವಣೆಯನ್ನು ಮುಂಬರುವ 2024ರ ಜನವರಿ 7ರಂದು ನಿಗದಿಪಡಿಸಲಾಗಿದೆ. ಬಾಂಗ್ಲಾದೇಶದ ಅನುಭವಿ ಆಲ್ರೌಂಡರ್ ಶಕೀಬ್ ಅಲ್ …
Read More »ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಬಂಧನ…
ಬೆಳಗಾವಿ: ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ. ಬೆಳಗಾವಿಯ ಭಾಗ್ಯನಗರ 9ನೇ ಕ್ರಾಸ್ನಲ್ಲಿ ಸೆಲ್ ಫೋನ್ ಟವರ್ ಅಳವಡಿಕೆ ವಿಚಾರವಾಗಿ ರಮೇಶ್ ಪಾಟೀಲ್ ಎಂಬುವವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಿಜೆಪಿ ಕಾರ್ಪೊರೇಟರ್ ಅಭಿಜೇತ್ ಜವಾಲ್ಕರ್ ಅವರನ್ನು ಟಿಳಕವಾಡಿ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ. ಸೆಲ್ ಫೋನ್ ಟವರ್ ಅಳವಡಿಕೆಗೆ ವಿಚಾರವಾಗಿ ಆಕ್ಷೇಪಿಸಲು …
Read More »ಶಿವಾಜಿನಗರದಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು ಶಾಲಾ ಮಕ್ಕಳು ಅನಾಹುತದಿಂದ ಪಾರಾಗಿದ್ದಾರೆ….
ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಭಾರೀ ದೊಡ್ಡ ದುರಂತವೊಂದು ಸಂಭವಿಸಿದ್ದು ಶಾಲಾ ಮಕ್ಕಳು ಅನಾಹುತದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ಮೂರು ಗಂಟೆ ಸುಮಾರಿಗೆ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. ಶಿವಾಜಿನಗರದಲ್ಲಿ 80 ಮಕ್ಕಳು ಓದುತ್ತಿದ್ದ ಬಿಬಿಎಂಪಿ ಇಂಗ್ಲಿಷ್ ನರ್ಸರಿ ಶಾಲೆಯ ಕಟ್ಟಡ ಕುಸಿದು ಬಿದ್ದಿದೆ. 75 ವರ್ಷ ಹಳೆಯದಾದ ಈ ಶಾಲೆಯಲ್ಲಿ 80 ಮಕ್ಕಳು ಓದುತ್ತಿದ್ದಾರೆ. ನಿತ್ಯ ಶಾಲೆಗೆ 75 ಮಕ್ಕಳು ಬರುತ್ತಾರೆ. ಇಂದು ಬೆಳಗಿನ ಜಾವ ಶಾಲೆಯ ಕಟ್ಟಡ ಕುಸಿದು …
Read More »ಸೇತುವೆಯ ಕಂಬಗಳ ಬಳಿ ಮರಗಿಡ ಬೆಳೆದು ಸೇತುವೆ ಆಯಸ್ಸು ಕಡಿಮೆ ಆಗಿದೆ ಎನ್ನುವುದು ಸಾಬೀತಾಗಿದೆ….
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ಸೇತುವೆ ದಾಟಿಯೇ ಬಾಳೆಹೊನ್ನೂರು, ಶೃಂಗೇರಿ, ಕೊಪ್ಪ ಸೇರಿದಂತೆ ನೂರಾರು ಹಳ್ಳಿಗಳಿಗೆ ತೆರಳಬೇಕು. ಆದರೆ ಈ ಸೇತುವೆ ಶಿಥಿಲಾವಸ್ಥೆ ತಲುಪಿದ್ದು ಸೇತುವೆ ಮೇಲೆ ನೀರು ನಿಲ್ಲುತ್ತದೆ. ಕೆಳಭಾಗದಲ್ಲಿ ನೀರು ಸೋರಿಕೆಯಾಗುತ್ತದೆ. ಸೇತುವೆಯ ಕಂಬಗಳ ಬಳಿ ಮರಗಿಡ ಬೆಳೆದು ಸೇತುವೆ ಆಯಸ್ಸು ಕಡಿಮೆ ಆಗಿದೆ ಎನ್ನುವುದು ಸಾಬೀತಾಗಿದೆ. ಆದರೆ ಸೇತುವೆ ಪರಿಶೀಲಿನೆ ನಡೆಸಿದ ಅಧಿಕಾರಿಗಳು ಸೇತುವೆ ಗಟ್ಟಿಮುಟ್ಟಾಗಿದೆ. ಓಡಾಡಬಹುದು ಎಂದು ವರದಿ …
Read More »ಜೆಡಿಎಸ್ ಹಾಗೂ ಬಿಜೆಪಿ ಅಸಮಾಧಾನಿತ ನಾಯಕರಿಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದೆ….
ತುಮಕೂರು: ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲುವು ಕಂಡ ಕಾಂಗ್ರೆಸ್, 2024 ರ ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸಿದ್ದು, ಜೆಡಿಎಸ್ ಹಾಗೂ ಬಿಜೆಪಿ ಅಸಮಾಧಾನಿತ ನಾಯಕರಿಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದು, ಇದೀಗ ತುಮಕೂರು ಸಂಸದ ಜಿ.ಎಸ್ ಬಸವರಾಜು ಅವರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಈ ಕುರಿತು ತುಮಕೂರು ಸಂಸದ ಜಿ.ಎಸ್ ಬಸವರಾಜು ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಮಾಜಿ ಸಚಿವ ವಿ.ಸೋಮಣ್ಣರನ್ನಲ್ಲದೆ ನನ್ನನ್ನೂ ಕೂಡ ಕಾಂಗ್ರೆಸ್ನವರು ಕರೆದಿದ್ದಾರೆ ಎಂದು ಹೊಸ …
Read More »ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇಡ್ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ…
ಬೆಂಗಳೂರು: ಮೇಡ್ ಇನ್ ಇಂಡಿಯಾ ತೇಜಸ್ ಯುದ್ಧ ವಿಮಾನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾರಾಟ ನಡೆಸಿದ್ದಾರೆ. ಇಂದು(ನವೆಂಬರ್ 25) ಶನಿವಾರ ಬೆಂಗಳೂರಿಗೆ ಭೇಟಿ ನೀಡಿದ ಪ್ರಧಾನಿ ಮೋದಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ.ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿರುವ ಬಗ್ಗೆ ಅತೀವ ಸಂತೋಷ ಹಂಚಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ನಮ್ಮ ದೇಶದ ಸ್ವದೇಶಿ ಸಾಮರ್ಥ್ಯದ ಬಗ್ಗೆ ನನ್ನ …
Read More »ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತಮುಖ್ಯ ಇಂಜಿನಿಯರ್ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸಭೆಯಿಂದಲೇ ಹೊರಗೆ…
ಮಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್ಸಿ) ಮುಖ್ಯ ಇಂಜಿನಿಯರ್ ಅನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸಭೆಯಿಂದಲೇ ಹೊರಗೆ ಕಳುಹಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಮನಪಾ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿದ್ಯಮಾನ ನಡೆದಿದೆ. ಕೆಯುಐಡಿಎಫ್ಸಿ ಕಾಮಗಾರಿ ತೀವ್ರ ವಿಳಂಬಗತಿಯಲ್ಲಿ ನಡೆಯುತ್ತಿದೆ ಎಂಬ ವಿಚಾರದಲ್ಲಿ ಸಚಿವರು, ಕೆಯುಐಡಿಎಫ್ಸಿ ಮುಖ್ಯ ಇಂಜಿನಿಯರ್ ಜಯರಾಂರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಶೇ.60ರಷ್ಟು ಕಾಮಗಾರಿ ನಡೆಸಲು 4 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





