ಬಿಗ್ ಬಾಸ್ ಮನೆಗೆ ಬರಬೇಕು ಎಂಬುದು ಹಲವು ಜನರ ಕನಸು. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುಬೇಕು ಎಂಬ ಆಸೆ ಹಲವರಿಗಿರುತ್ತದೆ. ಸೆಲಬ್ರಿಟಿಗಳು, ನಟ ನಟಿಯರ ಜೊತೆಗೆ ಜನ ಸಾಮಾನ್ಯರಿಗೂ ಅವಕಾಶ ಕೊಡಬೇಕು ಎಂಬ ಬೇಡಿಕೆ ಬರುತ್ತಿತ್ತು. ಕೆಲವು ಶೋಗಳಲ್ಲಿ ಬೆರಳೆಣಿಕೆಯಷ್ಟು ಜನರಿಗೆ ಅವಕಾಶ ನೀಡಲಾಗಿತ್ತು. ಆದರೂ ಅನೇಕರು ಈ ಶೋನಲ್ಲಿ ಸಾಮಾನ್ಯರಿಗೆ ಅವಕಾಶ ಸಿಗುತ್ತಿಲ್ಲ ಎಂಬ ಆರೋಪ ಮಾಡಿದ್ದರು. ಬಿಗ್ ಬಾಸ್ ಮನೆಗೆ ಹೋಗಲು ಜನ ಫೇಮಸ್ ಆಗಿರಬೇಕು. ಇದಕ್ಕಾಗಿ …
Read More »ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿಯವರನ್ನು ಬಿಜೆಪಿಗೆ ಕರೆ ತರಲು ಪ್ರಯತ್ನ….
ಮೈಸೂರು: ರಾಜ್ಯದಲ್ಲಿ ಮುಂದಿನ ಲೋಕಸಭೆ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಿನಿಂದಲೇ ಸಜ್ಜಾಗುತ್ತಿವೆ. ಬಿಜೆಪಿಯಲ್ಲಿ ನೂತನ ರಾಜ್ಯಾದ್ಯಕ್ಷರಾಗಿ ಬಿ ವೈ ವಿಜಯೇಂದ್ರ ಆಯ್ಕೆಯಾದ ಬೆನ್ನಲ್ಲೇ ನಾನಾ ಬೆಳವಣಿಗೆಗಳು ನಡೆದಿದ್ದು,ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಕರೆತರಲು ತೆರೆಮರೆಯಲ್ಲಿ ತೀವ್ರ ಕಸರತ್ತು ನಡೆಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿದೆ.ಈ ಕುರಿತು ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, ಮಾಜಿ ಸಚಿವ …
Read More »ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ…
ಬೆಂಗಳೂರು: ಕನಕಪುರದಲ್ಲಿ ಸುಮಾರು ಮೂರು ದಶಕಗಳ ಕಾಲ ದಬ್ಬಾಳಿಕೆ ನಡೆಸಿ ಜಗೀರನ್ನಾಗಿಸಿಕೊಂಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರಕ್ಕೆ ನೀಡಿದ ಕೊಡುಗೆ ಶೂನ್ಯ ಎಂದು ಕರ್ನಾಟಕ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಬರಗಾಲದ ಸಂದರ್ಭದಲ್ಲೂ ಪ್ರಾಧಿಕಾರಗಳ ನಿರ್ದೇಶನ ಮೇರೆಗೆ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಇತ್ತ ಉಪಮುಖ್ಯಮಂತ್ರಿ ಪ್ರತಿನಿಧಿಸುವ ಕನಕಪುರ ಕ್ಷೇತ್ರದಲ್ಲಿಯೇ ನೀರಿಗೆ ಹಾಹಾಕಾರ ಎದ್ದಿದೆ. ಈ ಕುರಿತು ರಾಜ್ಯ ಬಿಜೆಪಿಯು ಟ್ವೀಟ್ ಮಾಡಿ ಖಾರವಾಗಿ ಪ್ರತಿಕ್ರಿಯಿಸಿದೆ. ಸರ್ಕಾರದ ಪ್ರಮುಖ …
Read More »ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ…
ಚಿತ್ರದುರ್ಗ: ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದಲ್ಲಿದ್ದು ಬಿಡುಗಡೆಯಾಗಿರುವ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆ ಆಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪ್ರಕರಣ ಕಂಟಕವಾಗಿದೆ.2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
Read More »ಫೈನಲ್ ಪಂದ್ಯದಲ್ಲಿ ಭಾರತ, ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಪರಿಗಣಿಸಲಾಗಿದೆ…
ಐಸಿಸಿ ಏಕದಿನ ವಿಶ್ವಕಪ್ ಸರಣಿ ಕೊನೆಯ ಹಂತಕ್ಕೆ ಬಂದು ನಿಂತಿದೆ. ಭಾನುವಾರ ನಡೆಯಲಿರುವ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಫೈನಲ್ ಪಂದ್ಯದಲ್ಲಿ ಭಾರತ, ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಪರಿಗಣಿಸಲಾಗಿದೆ. ಅಲ್ಲದೆ ಪ್ರಸಕ್ತ ಟೂರ್ನಿಯಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದೆ. ಹಾಗಿದ್ದರೆ ಈವರೆಗಿನ ವಿಶ್ವಕಪ್ ಟೂರ್ನಿಯ ಫೈನಲ್ ನಲ್ಲಿ ಶತಕ ಬಾರಿಸಿದ ಆಟಗಾರರ ಪಟ್ಟಿಯ ದೊಡ್ಡದಿದೆ. ಆದರೆ ಫೈನಲ್ ಪಂದ್ಯದಲ್ಲಿ ಟೀಮ್ …
Read More »ಎರಡನೇ ಸ್ಥಾನದಲ್ಲಿ ಸ್ವಿಂಗ್ ಬೌಲರ್ ಮೊಹಮ್ಮದ್ ಶಮಿ ಇದ್ದಾರೆ….
2023ರ ವಿಶ್ವಕಪ್ ಅಂತಿಮ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಭಾನುವಾರ ಅಹ್ಮದಾಬಾದ್ನಲ್ಲಿ ನಡೆಯಲಿದೆ. ಪ್ರಸಕ್ತ ವಿಶ್ವಕಪ್ ನಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ. ಟೀಮ್ ಇಂಡಿಯಾ 10 ಪಂದ್ಯಗಳನ್ನು ಆಡಿದ್ದು ಎಲ್ಲ ಪಂದ್ಯದಲ್ಲಿ ಜಯ ಸಾಧಿಸಿದೆ. ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧವೂ ಅವರ ದಾಖಲೆ ಉತ್ತಮವಾಗಿದೆ. ಶಮಿ ಜೊತೆಗೆ ರವೀಂದ್ರ ಜಡೇಜಾ ಕೂಡ ಸಾಕಷ್ಟು ವಿಕೆಟ್ …
Read More »ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ 11 ಬಳಗ ಹೇಗಿರಲಿದೆ ಎನ್ನುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ….
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲು ಸಿದ್ಧವಾಗಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯವಹಿಸಲಿದ್ದು ಕ್ರಿಕೆಟ್ ಜಗತ್ತು ಈ ಪಂದ್ಯದ ಮೇಲೆ ಚಿತ್ತ ನೆಟ್ಟಿದೆ. ಇನ್ನು ಟೀಮ್ ಇಂಡಿಯಾ ಸುಮಾರು ಒಂದು ದಶಕದಿಂದ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಈ ವಿಶ್ವಕಪ್ ಮೂಲಕ ಭಾರತದ ಈ ಐಸಿಸಿ ಟ್ರೋಫಿಯ ಬರ ನೀಗಲಿದೆ ಎನ್ನುವ ನಿರೀಕ್ಷೆ ಕೋಟ್ಯಂತರ ಅಭಿಮಾನಿಗಳಲ್ಲಿದೆ. ಟೀಮ್ ಇಂಡಿಯಾ …
Read More »ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಬಿಡುಗಡೆಗೆ ದಿನಗಣನೆ ಶುರು…
ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಹೊಂಬಾಳೆ ಸಂಸ್ಥೆ ಬಹಳ ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದೆ. 2 ಭಾಗಗಳಾಗಿ ಈ ಆಕ್ಷನ್ ಎಂಟರ್ಟೈನರ್ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಪ್ರಭಾಸ್ ಆರ್ಭಟ ನೋಡೋಕೆ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಡಿಸೆಂಬರ್ 1ಕ್ಕೆ ‘ಸಲಾರ್’ ಟ್ರೈಲರ್ ರಿಲೀಸ್ ಆಗಲಿದೆ. ಯಾವ ಭಾಗದಲ್ಲಿ ಯಾರು ‘ಸಲಾರ್’ ಚಿತ್ರವನ್ನು ವಿತರಣೆ ಮಾಡುತ್ತಾರೆ? ಎನ್ನುವ ಬಗ್ಗೆಯೂ ಚಿತ್ರತಂಡ ಮಾಹಿತಿ ಕೊಡುತ್ತಿದೆ. …
Read More »ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ….
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಬರೋಬ್ಬರಿ ಆರು ತಿಂಗಳ ನಂತರ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆ ಮಾಡಿದ್ದು, ನೂತನವಾಗಿ ಆಯ್ಕೆಯಾದ ಆರ್ ಅಶೋಕ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಆರ್ ಅಶೋಕ್ ಮಾತನಾಡಿ, ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುವುದಾಗಿ ಹೇಳಿದ್ದಾರೆ. ನಮಗಿಂದು ಮೋದಿಜೀ, …
Read More »ಭತ್ತದ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ….
ರಾಯಚೂರು: ಮಳೆಯ ಅಭಾವದ ನಡುವೆಯೂ ರೈತರು ಪ್ರಯಾಸಪಟ್ಟು ಬೆಳೆದ ಭತ್ತಕ್ಕೆ ಕಟಾವಿಗೆ ಮುನ್ನವೇ ಉತ್ತಮ ಬೇಡಿಕೆ ಬಂದಿದೆ. ವಿವಿಧ ತಳಿಯ 75 ಕೆ.ಜಿ. ಭತ್ತದ ದರ ₹1,900ರಿಂದ ₹ 2,100ರವರೆಗೂ ತಲುಪಿದೆ. ಕಳೆದ ವರ್ಷ ₹1,750 ಇತ್ತು. ಮುಂಗಾರು ಹಂಗಾಮಿನಲ್ಲಿ ಸಿಂಧನೂರು ತಾಲೂಕಿನಲ್ಲಿ 56,413 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ತುಂಗಭದ್ರಾ ಕಾಲುವೆಯ ಮೇಲ್ಭಾಗದಲ್ಲಿ ಈಗಾಗಲೇ ಭತ್ತದ ಕಟಾವು ಪ್ರಾರಂಭವಾಗಿದೆ. ಆದರೆ, ಮಧ್ಯ ಹಾಗೂ ಕೆಳ ಭಾಗದಲ್ಲಿ ತೆನೆ ಕೆಂಪಗಾಗಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





