KGF’ ಸರಣಿ ಸಿನಿಮಾಗಳು ಬಂದು ಹೋಗಿ ಒಂದೂವರೆ ವರ್ಷ ಕಳೆದರು ರಾಕಿಭಾಯ್ ಕ್ರೇಜ್ ಮಾತ್ರ ಕಮ್ಮಿ ಆಗಿಲ್ಲ. ಅಭಿಮಾನಿಗಳು ಯಶ್19 ಅಪ್ಡೇಟ್ಗಾಗಿ ಕಾದು ಕಾದು ಸುಸ್ತಾಗಿದ್ದಾರೆ. ರಾಕಿಂಗ್ ಸ್ಟಾರ್ ಮಾತ್ರ ತಮ್ಮ ನೆಕ್ಸ್ಟ್ ಪ್ರಾಜೆಕ್ಟ್ ಬಗ್ಗೆ ಮೌನ ಮುಂದುವರೆಸಿದ್ದಾರೆ.ಸದ್ಯ ಹೊಂಬಾಳೆ ಸಂಸ್ಥೆಯ ‘ಸಲಾರ್’ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಚಿತ್ರದಲ್ಲಿ ಯಶ್ ಗೆಸ್ಟ್ ಅಪಿಯರೆನ್ಸ್ ಮಾಡಿದ್ದಾರೆ ಎನ್ನುವ ಗುಸುಗುಸು ಕೇಳಿಬರ್ತಿದೆ. ‘ಸಲಾರ್’ ಹಾಗೂ ‘KGF’ ಸರಣಿಗೆ ಲಿಂಕ್ ಇದೆ. ಪ್ರಶಾಂತ್ ನೀಲ್ …
Read More »ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಬಳಿಕ ಎಲ್ಲರ ಮುಂದೆ ಬೀಗ ಪ್ರದರ್ಶನ ಮಾಡಿ ಬೀಗ ಹಾಕಲಾಗಿದೆ…
ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಬಳಿಕ ಎಲ್ಲರ ಮುಂದೆ ಬೀಗ ಪ್ರದರ್ಶನ ಮಾಡಿ ಬೀಗ ಹಾಕಲಾಗಿದೆ.ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಐದು ಕೋಟಿ ರೂಪಾಯಿ ಆದಾಯ ಬಂದಿದೆ.14 ದಿನಗಳ ಹಾಸನಾಂಬೆ ಉತ್ಸವಕ್ಕೆ ಇಂದು ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರ ಸಮ್ಮುಖದಲ್ಲೇ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಕಳೆದ 12 ದಿನಗಳಲ್ಲಿ 13 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.ಇಂದು ಮಧ್ಯಾಹ್ನ …
Read More »ಆಕಾಶ್ ಚೋಪ್ರ ರೋಹಿತ್ ಶರ್ಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ….
ಟೀಮ್ ಇಂಡಿಯಾ ವಿಶ್ವಕಪ್ ಟೂರ್ನಿಯ ಫೈನಲ್ಗೆ ಪ್ರವೇಶ ಪಡೆದ ಬಳಿಕ ಆಕಾಶ್ ಚೋಪ್ರ ತಂಡದ ನಾಯಕ ರೋಹಿತ್ ಶರ್ಮಾ ಬಗ್ಗೆ ಭಾರೀ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬುಧವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು 70 ರನ್ಗಳ ಅಂತರದಿಂದ ಮಣಿಸಿದ್ದು ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಲು ಮತ್ತಷ್ಟು ಸನಿಹಕ್ಕೆ ತಲುಪಿದೆ. ಮೊದಲಿಗೆ ಬ್ಯಾಟಿಂಗ್ ನಡೆಸಿದ ಭಾರತ ನಾಲ್ಕು ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿತ್ತು. ಅದಾದ ಬಳಿಕ ಕಿವೀಸ್ …
Read More »ಕ್ರಿಕೆಟ್ ದೇವರು ಸಚಿನ್ ದಾಖಲೆಯನ್ನೇ ಸರಿಗಟ್ಟಿದ್ದಾರೆ ಕೊಹ್ಲಿ….
ಶತಕೋಟಿ ಭಾರತೀಯರಿಗೆ ಈ ದಿನ ಎಂದೆಂದಿಗು ಮರೆಯಲು ಆಗಲ್ಲ. ಯಾಕಂದ್ರೆ ಒಂದು ಕಡೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಸಚಿನ್ ತೆಂಡೂಲ್ಕರ್ ನಿರ್ಮಾಣ ಮಾಡಿದ್ದ ದಾಖಲೆ ಇಂದು ಮುರಿದು ಹೋಗಿದೆ. ಇನ್ನೊಂದೆಡೆ ತೆಂಡೂಲ್ಕರ್ ನಿರ್ಮಿಸಿದ್ದ ದಾಖಲೆ ಭಾರತೀಯನೇ ಮುರಿದಿದ್ದಾನೆ. ಹೀಗೆ ಎಷ್ಟೋ ಜನರ ಡೈರಿಯಲ್ಲಿ 15 ನವೆಂಬರ್ 2023 ಅಚ್ಚಳಿಯದೆ ಉಳಿಯಲಿದೆ. ಇದಕ್ಕೆಲ್ಲಾ ಕಾರಣರಾದ ಮಾನ್ಯ ಕೊಹ್ಲಿ ಅವರಿಗೆ ಈಗ ಧನ್ಯವಾದ ಹೇಳಬೇಕಿದೆ. ವಿರಾಟ್ ಕೊಹ್ಲಿ ಅಂದ್ರೆ ಮಾಸ್, ವಿರಾಟ್ …
Read More »ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರೀಡಾಂಗಣದಲ್ಲೇ ಕಣ್ಣೀರು ಹಾಕಿಬಿಟ್ಟರು….
ಭಾರತ ತಂಡ ಇಂದು ನ್ಯೂಜಿಲೆಂಡ್ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಆದ್ರೆ ಇದೇ ದಿನಕ್ಕಾಗಿ ಭಾರತ ತಂಡ ಬರೋಬ್ಬರಿ 4 ವರ್ಷದಿಂದ ಉಸಿರು ಬಿಗಿಹಿಡಿದು ಕಾದಿತ್ತು ಅಂತಾ ಹೇಳಿದರೆ ನಂಬುತ್ತೀರಾ? ಯಾಕಂದ್ರೆ 2019ರಲ್ಲಿ ಇದೇ ನ್ಯೂಜಿಲೆಂಡ್ ಟೀಂ ಮೇಲೆ ಸೆಮಿಫೈನಲ್ ಪಂದ್ಯ ಆಡಿದ್ದ ಭಾರತ ತಂಡ 18 ರನ್ಗಳ ಅಂತರದಲ್ಲಿ ಸೋತುಬಿಟ್ಟಿತು. ಆ ಸಮಯದಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕ್ರೀಡಾಂಗಣದಲ್ಲೇ ಕಣ್ಣೀರು ಹಾಕಿಬಿಟ್ಟರು. 9 …
Read More »ಭಾರತ ನ್ಯೂಜಿಲೆಂಡ್ ವಿರುದ್ಧ 70 ರನ್ಗಳ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ…
ಏಕದಿನ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 70 ರನ್ಗಳ ಗೆಲುವು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ನೀಡಿತು.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 397 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ನಾಯಕ ರೋಹಿತ್ ಶರ್ಮಾ ಆರಂಭದಲ್ಲೇ ಅಬ್ಬರಿಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ …
Read More »ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ: ಡಾ. ಯತೀಂದ್ರ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಅವರು ನಾನು ನೀಡಿದ ಲಿಸ್ಟ್ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಸೂಚಿಸಿರುವ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಸಿದ್ದರಾಮಯ್ಯ ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದು ಹೇಳಿದ್ದಾರೆ. ಶಾಲಾ ಕಟ್ಟಡಗಳನ್ನು …
Read More »ವಾಸುಕಿ ವೈಭವ್ ಮನಗೆದ್ದ ಹುಡುಗಿ ಬೃಂದಾ ವಿಕ್ರಮ್…
ಸ್ಯಾಂಡಲ್ವುಡ್ನ ಯುವ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ್ ತನ್ನ ಬಹುಕಾಲದ ಗೆಳತಿ ಜೊತೆಗೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ, ಅವರ ಹೊಸ ಬದುಕು ತುಂಬಾ ಸುಂದರವಾಗಿರಲಿ ಎಂಬುವುದೇ ಎಲ್ಲರ ಹಾರೈಕೆ. ವಾಸುಕಿ ವೈಭವ್ ಮನಗೆದ್ದ ಹುಡುಗಿ ಯಾರು ಎಂಬ ಕುತೂಹಲ ತುಂಬಾ ಜನರಿಗಿತ್ತು, ಅದಕ್ಕೆ ಉತ್ತರ ಸಿಕ್ಕಿದೆ, ಬಿಗ್ಬಾಸ್ನಲ್ಲಿ ವಾಸುಕಿ ವೈಭವ್ ಅವರ ಆಟದ ಶೈಲಿಯನ್ನು ಎಲ್ಲರೂ ಮೆಚ್ಚಿಕೊಂಡಿದ್ದರು, ವಿನ್ನರ್ ಪಟ್ಟಕ್ಕೆ ಕಠಿಣ ಸ್ಪರ್ಧೆ ನೀಡುವಲ್ಲಿ ಯಶಸ್ವಿಯಾಗಿದ್ದರು, ಬಿಗ್ಬಾಸ್ನಲ್ಲಿರುವಾಗ ಅವರ …
Read More »ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ…
ಬೆಂಗಳೂರು: ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಒಟ್ಟು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಹಾವೇರಿಗೆ ನೂತನ ಎಸ್ಪಿ ನೇಮಕ ಮಾಡಲಾಗಿದೆ.ಸರ್ಕಾರ ಹಾವೇರಿ ಎಸ್ಪಿಯಾಗಿದ್ದ ಡಾ. ಶಿವಕುಮಾರ್ ವರ್ಗಾವಣೆ ಮಾಡಿದೆ. ಅನೂಷ್ ಕುಮಾರ್ ಅವರನ್ನು ನೂತನ ಎಸ್ಪಿಯಾಗಿ ನೇಮಕ ಮಾಡಿದೆ. ರಶ್ಮಿ ಬಿ. ಪರಡ್ಡಿ ಅವರಿಗೆ ಸಹ ಸ್ಥಳ ನಿಯೋಜನೆ ಮಾಡಲಾಗಿದೆ.
Read More »ಬಾಲಿವುಡ್ ನಟ ನಾನಾ ಪಾಟೇಕರ್ ಅಭಿಮಾನಿಯೊಬ್ಬನ ಕೆನ್ನೆಗೆ ಬಾರಿಸಿದ್ದ ವಿಡಿಯೋ ವೈರಲ್….
ಬಾಲಿವುಡ್ ನಟ ನಾನಾ ಪಾಟೇಕರ್ ಅಭಿಮಾನಿಯೊಬ್ಬನ ಕೆನ್ನೆಗೆ ಬಾರಿಸಿದ್ದ ವಿಡಿಯೋ ವೈರಲ್ ಆಗ್ತಿದೆ. ಸೆಲ್ಫಿ ಕೇಳುವುದಕ್ಕೆ ಹೋದ ಹುಡುಗನ ಮೇಲೆ ಗರಂ ಆಗಿ ಹಿರಿಯ ನಟ ಕೈ ಮಾಡಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಕೊನೆಗೂ ನಾನಾ ಪಾಟೇಕರ್ ಮೌನ ಮುರಿದಿದ್ದಾರೆ. ಅಸಲಿಗೆ ಆ ಸಂದರ್ಭದಲ್ಲಿ ಏನಾಯ್ತು? ಎಂದು ವಿವರಿಸಿದ್ದಾರೆ. ಪ್ರತಿಭಾನ್ವಿತ ನಟ ನಾನಾ ಪಾಟೇಕರ್ಗೆ ವಿವಾದಗಳು ಹೊಸದೇನಲ್ಲ. ಈ ಹಿಂದೆಯೂ ಕಾಸ್ಟಿಂಗ್ ಕೌಚ್ ಆರೋಪದಲ್ಲಿ ಸಿಲುಕಿದ್ದರು. ಆದರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





