ಬೆಂಗಳೂರು: ಯತೀಂದ್ರ ಅವರು ಯಾವ ಅಧಿಕಾರಿ ಹೆಸರು, ಯಾವ ಹುದ್ದೆ, ಎಷ್ಟು ಲಂಚ ಎಂದು ಎಲ್ಲಿ ಹೇಳಿದ್ದಾರೆ. ಕುಮಾರಸ್ವಾಮಿ ಸುಮ್ಮನೆ ಪ್ರಚಾರ ಮಾಡಿ ನಮ್ಮ ಹುಡುಗನನ್ನು (ಯತೀಂದ್ರ) ನಾಯಕನ್ನನ್ನಾಗಿ ಬೆಳೆಸುತ್ತಿದ್ದಾರೆ. ಆರೋಪ ಮಾಡಲಿ ಬಿಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.ಯತೀಂದ್ರ ಅವರು “ನಾನು ಹೇಳಿದ್ದು ಕ್ಲಿಯರ್ ಮಾಡಿ ಅಪ್ಪ” ಎಂದು ಹೇಳಿರುವ ವಿಡಿಯೋ ವೈರಲ್ ಆಗಿದ್ದು, ಇದು ವರ್ಗಾವಣೆ ದಂಧೆಯ ಪಟ್ಟಿ ಎಂದು ಬಿಜೆಪಿ- ಜೆಡಿಎಸ್ ಆರೋಪ ಮಾಡಿರುವ …
Read More »ಬಿಜೆಪಿ ಹೈಕಮಾಂಡ್ ಗೆ ವಿಪಕ್ಷ ನಾಯಕನ ಆಯ್ಕೆಗೆ ದೊಡ್ಡ ತಲೆನೋವಾಗಿದೆ….
ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದ್ದು, ಇದೀಗ ಬಿಜೆಪಿ ಹೈಕಮಾಂಡ್ ಗೆ ವಿಪಕ್ಷ ನಾಯಕನ ಆಯ್ಕೆಗೆ ದೊಡ್ಡ ತಲೆನೋವಾಗಿದೆ.ಸುಮಾರು ಆರು ತಿಂಗಳಿಂದ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಶುಕ್ರವಾರ ಸಂಜೆ 6 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ಕುರಿತು ಬಿಜೆಪಿಯ ಕೇಂದ್ರ ಘಟಕದಿಂದ ವೀಕ್ಷಕರು …
Read More »ವಿಶ್ವಕಪ್ ಸೋಲಿನ ಹತಾಶೆಯಲ್ಲಿ ಮುಳುಗಿರುವ ಪಾಕಿಸ್ತಾನ ಮತ್ತು ಅಲ್ಲಿನ ಮಾಜಿ ಕ್ರಿಕೆಟಿಗರಿಗೆ ಅನುಮಾನಗಳು ತಲೆಹೊಕ್ಕಿವೆ….
2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ ಅವಧಿಯಲ್ಲಿ ಅನೇಕ ಪಿತೂರಿ ಆರೋಪಗಳು ಕೇಳಿಬಂದಿವೆ. ಅದರಲ್ಲಿ ಹೆಚ್ಚಿನವು ಹುಟ್ಟಿಕೊಂಡಿದ್ದು ಪಾಕಿಸ್ತಾನದಲ್ಲಿ ಎಂಬುದು ಸೋಜಿಗ. ವಿಶ್ವಕಪ್ ಸೋಲಿನ ಹತಾಶೆಯಲ್ಲಿ ಮುಳುಗಿರುವ ಪಾಕಿಸ್ತಾನ ಮತ್ತು ಅಲ್ಲಿನ ಮಾಜಿ ಕ್ರಿಕೆಟಿಗರಿಗೆ ಅನುಮಾನಗಳು ತಲೆಹೊಕ್ಕಿವೆ. ಈ ಮೊದಲು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಸನ್ ರಝಾ ಅವರು ಪವರ್ಪ್ಲೇನಲ್ಲಿ ವಿಕೆಟ್ಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುವ ವಿಭಿನ್ನ ಕ್ರಿಕೆಟ್ ಚೆಂಡುಗಳನ್ನು ಐಸಿಸಿ ಭಾರತ ತಂಡಕ್ಕೆ ನೀಡುತ್ತಿದೆ ಎಂದು ಈ ಹಿಂದೆ …
Read More »ಮೈತ್ರಿ ಸರ್ಕಾರ ‘ಪತನದ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು ಅಂದು ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಹೆಚ್ ಡಿ ಕುಮಾರಸ್ವಾಮಿ ಒಪ್ಪಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಮಾತನಾಡಿದರು.ಕುಮಾರಸ್ವಾಮಿ ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ. 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. …
Read More »2023 ಇದು ವಿರಾಟ್ ಕೊಹ್ಲಿ ಮುಟ್ಟಿದೆಲ್ಲ ಚಿನ್ನ…
ವಿರಾಟ್ ಕೊಹ್ಲಿ ಈಗ ಮುಟ್ಟಿದ್ದೆಲ್ಲಾ ಚಿನ್ನ, ಅದು ಬೌಲಿಂಗ್ ಇರಲಿ ಅಥವಾ ಬ್ಯಾಟಿಂಗ್ ಇರಲಿ ಕೊಹ್ಲಿ ಕಾಲಿಟ್ಟರೆ ಎಲ್ಲವೂ ಧೂಳ್ ಧೂಳ್. ಅದ್ರಲ್ಲೂ 2023ರ ಐಸಿಸಿ ವಿಶ್ವಕಪ್ನ ಪ್ರತಿ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ಮಿಂಚಿದ್ದು ತಮ್ಮ ಬ್ಯಾಟ್ನಿಂದ ನೂರಾರು ರನ್ ಮಳೆಯನ್ನೇ ಹರಿಸಿದ್ದಾರೆ. ರನ್ ಮಾತ್ರವಲ್ಲ, ಈಗ ತಾವು ಬೌಲಿಂಗ್ ಅಖಾಡದಲ್ಲಿ ಕೂಡ ಎಷ್ಟು ಬಲಿಷ್ಠ ಅನ್ನೋದನ್ನ ವಿರಾಟ್ ಕೊಹ್ಲಿ ತೋರಿಸಿದ್ದಾರೆ.ವಿರಾಟ್ ಕೊಹ್ಲಿ ಮೂಲತಃ ಒಬ್ಬ ಆಲ್ರೌಂಡರ್ ಅಂದ್ರೆ ಬ್ಯಾಟಿಂಗ್ …
Read More »ದರ ಏರಿಕೆ ನಡುವೆಯೂ ಹಬ್ಬದ ಸಾಮಾನು ಖರೀದಿಸಿದ ಜನರು…
ಮೈಸೂರು, ನವೆಂಬರ್ 13: ದರ ಏರಿಕೆ ನಡುವೆಯೂ ಸಾರ್ವಜನಿಕರು ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಬೇಕಾದ ಹೂವು, ಹಣ್ಣು, ಹಣತೆ ಹಾಗೂ ಅಲಂಕಾರಿಕ ವಸ್ತುಗಳನ್ನು ಖರೀದಿಸಿದ್ದಾರೆ. ನಗರದ ಪ್ರಮುಖ ಮಾರುಕಟ್ಟೆಗಳಾದ ದೇವರಾಜ ಮಾರುಕಟ್ಟೆ, ಮಂಡಿ ಮಾರ್ಕೆಟ್, ವಾಣಿವಿಲಾಸ ಮಾರುಕಟ್ಟೆ, ಧ್ವನಂತ್ರಿ ರಸ್ತೆ, ಅಗ್ರಹಾರ ವೃತ್ತ, ನಂಜುಮಳಿಗೆ, ಜೆಕೆ ಮೈದಾನದ ರಸ್ತೆ ಸೇರಿದಂತೆ ನಗರದ ನಾನಾ ರಸ್ತೆ ಹಾಗೂ ರಸ್ತೆ ಬದಿಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಸಾರ್ವಜನಿಕರು ಉತ್ಸಾಹದಲ್ಲಿ ಹಬ್ಬಕ್ಕೆ ಬೇಕಾದ ಹಣ್ಣು, …
Read More »ಭಾರತ ಗಡಿಯಲ್ಲಿ ಚೀನಾ ಡ್ರೋನ್ ಹಾರಾಟ…
ಅಮೃತಸರ, ಬೆಂಗಳೂರು: ಭಾರತದ ಪಂಜಾಬ್ ಗಡಿ ಭಾಗದಲ್ಲಿ ನೆರೆ ದೇಶ ಚೀನಾ ಮತ್ತೆ ಖ್ಯಾತೆ ತೆಗೆಯಲು ಮುಂದಾಗಿದೆ. ದೇಶದ ಜನರು ದೀಪಾವಳಿ ಸಡಗರದಲ್ಲಿರುವ ಸಂದರ್ಭದಲ್ಲಿ ಗಡಿಯಲ್ಲಿ ಚೀನಾ ನಿರ್ಮಿತ ಡ್ರೋನ್ ಹಾರಾಟ ನಡೆಸಿದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ.ನವೆಂಬರ್ 12ರಂದು ಭಾನುವಾರ ಬೆಳಗ್ಗೆ ಪಂಜಾಬ್ ರಾಜ್ಯದ ಅಮೃತಸರದ ನೆಸ್ತಾ ಗ್ರಾಮದಲ್ಲಿ ಡ್ರೋನ್ ಹಾರಾಡಿದೆ. ಕೂಡಲೇ ಅಲರ್ಟ್ ಆದ ಗಡಿ ಭದ್ರತಾ ಪಡೆ (BSF) ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡವು ಕಾರ್ಯಾಚರಣೆ …
Read More »ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಕಳೆಗಟ್ಟಿದ ಹಬ್ಬದ ಸಂಭ್ರಮ….
ಹುಬ್ಬಳ್ಳಿ: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದ್ದು, ನಗರದ ದುರ್ಗದಬೈಲ್, ಜನತಾ ಬಜಾರ ಹಾಗೂ ಹಳೇ ಹುಬ್ಬಳ್ಳಿಯ ಮಾರುಕಟ್ಟೆಗಳಲ್ಲಿ ಸಂಭ್ರಮ ಕಳೆಗಟ್ಟಿದೆ.ಎತ್ತ ನೋಡಿದರೂ ಆಕರ್ಷಿಸುವ ತರಹೇವಾರಿ ಆಕಾಶ ಬುಟ್ಟಿಗಳು, ಗಮನ ಸೆಳೆಯುವ ವಿದ್ಯುತ್ ದೀಪಗಳು, ವಾಸನೆ ಬೀರದಿದ್ದರೂ ಖರೀದಿಗೆ ಪ್ರೇರೆಪಿಸುವ ಪ್ಲ್ಯಾಸ್ಟಿಕ್ ಹೂಗಳು, ಅಂಗಳ ಅಂದಗೊಳಿಸುವ ಬಣ್ಣ ಬಣ್ಣದ ರಂಗೋಲಿ, ಹೀಗೆ ಹತ್ತು ಹಲವು ಆಲಂಕಾರಿಕ ವಸ್ತುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು ಜನ ಖರೀದಿಯಲ್ಲಿ ತೊಡಗಿದ್ದಾರೆ.ಪ್ರತಿ ವರ್ಷದಂತೆ ದೀಪಾವಳಿ ಹಬ್ಬಕ್ಕೆ ಹತ್ತು …
Read More »ನಟಿ ಮಣಿಯರಿಂದ ನಾಡಿನ ಜನತೆಗೆ ದೀಪಾವಳಿ ಶುಭಾಶಯಗಳು…
ಇಂದು ದೇಶದೆಲ್ಲೆಡೆ ದೀಪಗಳ ಹಬ್ಬ ದೀಪಾವಳಿ. ಬದುಕಿನ ಕತ್ತಲನ್ನು ತೊಲಗಿಸಿ ಬೆಳಕು ಬರಲಿ ಎಂದು ಆಚರಿಸುವ ಈ ಸುಂದರ ದಿನವನ್ನು ಎಲ್ಲಾ ಭಾಗಗಳಲ್ಲೂ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಬೆಳಕಿನ ಹಬ್ಬಕ್ಕೆ ನಾಡಿನ ಜನತೆಗೆ ಚಂದನ ವನದ ಚಂದದ ನಟಿಯರು ಶುಭಾಶಯ ಕೋರಿದ್ದಾರೆ.ನಟಿ ರಾಧಿಕಾ ಪಂಡಿತ್, ರಾಗಿಣಿ ದ್ವಿವೇದಿ, ರಚಿತಾ ರಾವ್, ಆಶಿಕಾ ರಂಗನಾಥ್, ರಾಗಿಣಿ ಪ್ರಜ್ವಲ್ ಸೇರಿದಂತೆ ಅನೇಕ ಸ್ಯಾಂಡಲ್ವುಡ್ ತಾರೆಯರು ಜನತೆಗೆ ಬೆಳಕಿನ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ …
Read More »ಕಡಿಮೆ ಬೆಲೆಗೆ ನಿವೇಶನ ಮಾರಾಟ ತನಿಖೆಗೆ ಆಗ್ರಹ….
ಮೈಸೂರು: ಸರಕಾರ ರದ್ದುಪಡಿಸಿರುವ ಬದಲಿ ನಿವೇಶನಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಅಕ್ರಮ ಪ್ರಯತ್ನಗಳು ಮುಡಾದಲ್ಲಿ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆಯು ಮೈಸೂರು ಜಿಲ್ಲಾಧಿಕಾರಿಗೆ ಸೂಚಿಸಿದೆ.ಮುಖ್ಯವಾಗಿ ಮುಡಾ ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಾಗ ಅದಕ್ಕೆ ಸರಕಾರದ ಅನುಮತಿ ಪಡೆಯಬೇಕು. ಆದರೆ, ಮುಡಾ ಈ ನಿಯಮ ಪಾಲನೆ ಮಾಡಿಲ್ಲ. ಈ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ಸರಕಾರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





