Breaking News

BigTv News

ಸ್ಥಳೀಯರ ಸಹಾಯದಿಂದ ಒಬ್ಬ ಆರೋಪಿಯನ್ನು ಬಂಧನ….

ನವಲಗುಂದ: ನವಲಗುಂದ ಪಟ್ಟಣದಲ್ಲಿ ನವೆಂಬರ್ 1ರಂದು ಸಂಕವ್ವನ ಬಾವಿ ಹತ್ತಿರ ಇರುವ ವಿಕಾಸ ತದ್ದೆವಾಡಿ ಅವರ ಮನೆ ಕಳುವಾಗಿತ್ತು. ಸ್ಥಳೀಯರ ಸಹಾಯದಿಂದ ಒಬ್ಬ ಆರೋಪಿಯನ್ನು ಬಂಧಿಸಲಾಗಿತ್ತು.ಪ್ರಕರಣವನ್ನು ಎಸ್.ಪಿ ಡಾ.ಗೋಪಾಲ್ ಬ್ಯಾಕೋಡ, ಡಿ.ಎಸ್.ಪಿ. ಎಸ್.ಎಂ.ನಾಗರಾಜ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆಗೆ ಸಿಪಿಐ ರವಿಕುಮಾರ ಕಪ್ಪತನವರ ಹಾಗೂ ಪಿ.ಎಸ್.ಐ ಜನಾರ್ಧನ ಭಟ್ನಳ್ಳಿ ನೇತೃತ್ವದಲ್ಲಿ ತಂಡ ರಚನೆ ಮಾಡಿ ಶೋಧ ಕಾರ್ಯಾಚರಣೆ ತೀವ್ರವಾಗಿ ಹಮ್ಮಿಕೊಂಡಾಗ ಮಧ್ಯಪ್ರದೇಶ ರಾಜ್ಯದ ಜಿಲ್ಲೆಯಾದ ಧಾರಾ, ಕುಕ್ಷ್ಮೀ ತಾಲೂಕಿನ ಗೇಟಾ ಗ್ರಾಮದ …

Read More »

ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮರಾ ಮೊದಲು ಅಳವಡಿಸಬೇಕು…

ನವಲಗುಂದ: ಪಟ್ಟಣದ ಬಸ್ ನಿಲ್ದಾಣದಲ್ಲಿ ಮಾಂಗಲ್ಯ ಸರ, ಓಲೆ ಸೇರಿದಂತೆ ಇನ್ನಿತರೇ ವಸ್ತುಗಳು ಕಳ್ಳತನ ಆಗುತ್ತಿವೆ. ಈ ಕುರಿತು ಹಲವಾರು ಬಾರಿ ಪತ್ರಿಕೆಯಲ್ಲಿ ಬಂದರೂ ಬಸ್ ನಿಲ್ದಾಣದ ಘಟಕ ವ್ಯವಸ್ಥಾಪಕರಿಗೆ ಕಳ್ಳತನ ಆಗುವುದು ಗಮನಕ್ಕೆ ಬಂದರೂ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನವಲಗುಂದ ತಾಲ್ಲೂಕು ವಿಷ್ಣು ಸೇನಾ ಸಮಿತಿಯಿಂದ ತಹಶೀಲ್ದಾರ್ ಸುಧೀರ ಸಾಹುಕಾರ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ತಾಲ್ಲೂಕಾ …

Read More »

ಚಾಮರಾಜನಗರ ಜಿಲ್ಲೆಯ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ…..

ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿಯನ್ನು ಇಡೀ ದೇಶಾದ್ಯಂತ ಆಚರಣೆ ಮಾಡಲು ಜನರು ಕಾತರದಿಂದ ಕಾಯುತ್ತಿದ್ದರೇ, ಚಾಮರಾಜನಗರ ಜಿಲ್ಲೆಯ ಈ 6 ಊರುಗಳು ಮಾತ್ರ ಹಬ್ಬವನ್ನು ಒಂದು ವಾರ ಮುಂದಕ್ಕೆ ಹಾಕಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಏನೆಂದು ಇಲ್ಲಿ ತಿಳಿಯಿರಿ. ‌ಗುಂಡ್ಲುಪೇಟೆ ತಾಲೂಕಿನ 6 ಗ್ರಾಮಗಳಲ್ಲಿ ಹಬ್ಬದ ಸಂತಸವೇ ಇಲ್ಲ. ಕಾರಣ ಈ ಬಾರಿ ಹಬ್ಬ ಮಂಗಳವಾರ ಬಂದಿರುವುದು. ಗುಂಡ್ಲುಪೇಟೆ ತಾಲೂಕಿನ ವೀರನಪುರ, ಬನ್ನಿತಾಳಪುರ, ಇಂಗಲವಾಡಿ, ಮಾಡ್ರಹಳ್ಳಿ, ಮಳವಳ್ಳಿ ಹಾಗೂ ನೇನೆಕಟ್ಟೆ …

Read More »

ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ಪ್ರಮುಖ ರಕ್ಷಣಾ ಒಪ್ಪಂದಗಳ ಬೆಳವಣಿಗೆಯನ್ನು ಘೋಷಿಸಿವೆ….

ನವದೆಹಲಿ: ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ಶುಕ್ರವಾರ ಪ್ರಮುಖ ರಕ್ಷಣಾ ಒಪ್ಪಂದಗಳ ಬೆಳವಣಿಗೆಯನ್ನು ಘೋಷಿಸಿವೆ. ಈ ಮೂಲಕ ಭೌಗೋಳಿಕ ರಾಜಕೀಯ ಸವಾಲುಗಳ ಮುಖಾಂತರ ತಮ್ಮ ಬೆಳೆಯುತ್ತಿರುವ ಪಾಲುದಾರಿಕೆಯನ್ನು ವಿಸ್ತರಿಸುವುದಾಗಿ ಹೇಳಿದೆ. ಅವರ ಉನ್ನತ ರಾಜತಾಂತ್ರಿಕರು ಮತ್ತು ಹಿರಿಯ ಮಂತ್ರಿಗಳು ತಮ್ಮ ವಾರ್ಷಿಕ “2+2 ಸಂವಾದ” ದ ಭಾಗವಾಗಿ ದೆಹಲಿಯಲ್ಲಿ ಭೇಟಿಯಾಗಿದ್ದರು. ಇದು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ರಕ್ಷಣಾ ಒಪ್ಪಂದಗಳು ಮತ್ತು ಸವಾಲುಗಳ ಮೇಲೆ ಕೇಂದ್ರೀಕೃತವಾಗಿತ್ತು.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ …

Read More »

ವಿರೋಧ ಪಕ್ಷದ ನಾಯಕನ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ…..

ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕರಾದ ಬಿ ವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ರಾಜ್ಯ ಬಿಜೆಪಿಗೆ ಹೊಸ ಸಾರಥಿ ಸಿಕ್ಕಂತಾಗಿದೆ. ಇದೀಗ ವಿರೋಧ ಪಕ್ಷದ ನಾಯಕನ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿದೆ. ಲೋಕಸಭಾ ಚುನಾವಣೆ ಹಾಗೂ ಡಿಸೆಂಬರ್‌ 4 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್‌ ವಿರೋಧ ಪಕ್ಷದ ಆಯ್ಕೆಗೆ ಇದೀಗ ಮುಂದಾಗಿದೆ. ಬಿಜೆಪಿ ಯಾವುದೇ ಹುದ್ದೆಗಳಿಗೆ ನೇಮಕ …

Read More »

4 ವರ್ಷದ ಬಾಲಕಿಯ ಮೇಲೆ ಎಸ್‌ಐ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸ್ ಠಾಣೆಯ ಹೊರಗೆ ಬೃಹತ್ ಪ್ರತಿಭಟನೆ….

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಎಸ್‌ಐ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸ್ ಠಾಣೆಯ ಹೊರಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಜನರು ಆತನನ್ನು ಹಿಡಿದು ಥಳಿಸಿದರು. ದೊಡ್ಡ ಸಂಖ್ಯೆಯಲ್ಲಿ ಪೊಲೀಸ್ ಠಾಣೆಯ ಬಳಿಕ ಬಂದ ಗ್ರಾಮಸ್ಥರು, ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಸಬ್ ಇನ್ಸ್‌ಪೆಕ್ಟರ್‌ಗೆ ಥಳಿಸಿದರು.ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರ ಸಿಂಗ್ ಬಾಲಕಿಯನ್ನು ತನ್ನ ಕೋಣೆಗೆ …

Read More »

ಡಾ. ವ್ಹಿ.ಸಿ. ಐರಸಂಗ ವಿರಚಿತ ಕನವಗಳ ವಾಚನ ಹಾಗೂ ಗೀತಗಾಯನ ಕಾರ್ಯಕ್ರಮ…

ಧಾರವಾಡ: ಜಿಲ್ಲಾ ಕನ್ನಡ ಸಾಹಿತ್ಯ ಭವನ, ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಹತ್ತಿರ, ದಿ 12 ರವಿವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ-50 ವರ್ಷ ಅಂಗವಾಗಿ ಶ್ರೀಮತಿ ಚೆನ್ನವ್ವ ಚೆನ್ನಪ್ಪ ಐರಸಂಗ ದತ್ತಿ ಹಾಗೂ ರಾಮಚಂದ್ರ ಚಿಲಕವಾಡ ಸ್ಮರಣಾರ್ಥ ದತ್ತಿ ಕಾರ್ಯಕ್ರಮ ಡಾ. ವ್ಹಿ.ಸಿ. ಐರಸಂಗ ವಿರಚಿತ ಕನವಗಳ ವಾಚನ ಹಾಗೂ ಗೀತಗಾಯನ ಕಾರ್ಯಕ್ರಮ ಎಪ೯ಡಿಸಲಾಗಿದೆ ಎಂದು ಡಾ. ಅಂಗರಾಜ …

Read More »

ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಶಾಸಕರಾದ ಬಿವೈ ವಿಜಯೇಂದ್ರ ಆಯ್ಕೆ…

ಬೆಂಗಳೂರು: ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದ್ದು, ರಾಜ್ಯಾಧ್ಯಕ್ಷರಾದ ಬಳಿಕ ದೊಡ್ಡ ದೊಡ್ಡ ನಾಯಕರ ಮನೆಗೆ ತೆರಳುವ ಬದಲು ಕಾರ್ಯಕರ್ತರ ಮನೆಗೆ ಬಿ ವೈ ವಿಜಯೇಂದ್ರ ತೆಳಿದ್ದು, ಕುತೂಹಲಕಾರಿ ಹೆಜ್ಜೆ ಇಟ್ಟಿದ್ದಾರೆ. ಗಾಂಧಿನಗರ ಬೂತ್ 40ರ ಅಧ್ಯಕ್ಷ ಶಶೀಂದ್ರ ಅವರ ಮನೆಗೆ ಭೇಟಿ ಕೊಟ್ಟ ಬಳಿಕ ಮಾಧ್ಯಮಗಳ ಜೊತೆಗೆ …

Read More »

ಅವಳಿ ನಗರದಲ್ಲಿ ಭಾರತ್ ಬ್ರಾಂಡ್ ಕಡಿಮೆ ಬೆಲೆಯಲ್ಲಿ ವಿತರಣೆ…

ಹುಬ್ಬಳ್ಳಿ: ಅವಳಿ ನಗರಕ್ಕೆ ಬಂತು ಭಾರತ್ ಬ್ರಾಂಡ್ ಕಡಿಮೆ ಬೆಲೆಯಲ್ಲಿ ಪದಾರ್ಥಗಳ ವಿತರಣೆ ಮಾಡಲಾಗಿತ್ತಿದೆ.ದೀಪಾವಳಿಯ ಉಡುಗೊರೆಯಾಗಿ “ಭಾರತ್ ಬ್ರಾಂಡ್” ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಜನತೆಗೆ ಉಡುಗೊರೆ ನೀಡುತ್ತಿರುವ ಕೇಂದ್ರ ಸರ್ಕಾರ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಜನತೆಗೆ ಬಂಪರ್ ಆಫರ್ ನೀಡಿದ್ದಾರೆ. ಪದಾರ್ಥಗಳನ್ನು ಮನೆ ಮನೆಗೆ ತಲುಪಿಸುವ ಹೊಸ ಯೋಜನೆ ಹಾಕಿದ್ದಾರೆ.ಕಡಿಮೆ ಬೆಲೆಯಲ್ಲಿ ಈರುಳ್ಳಿ ತಲುಪಿಸುವ ಉದ್ದೇಶದ ಯೋಜನೆಯಲ್ಲಿದೆ.ಮೂರು ಸಂಚಾರಿ ವಾಹನಗಳಲ್ಲಿ ಜನರಿಗೆ ಪದಾರ್ಥಗಳ ಮಾರಾಟ ಮಾಡಲಾಗುತ್ತಿದೆ. ₹80 ಇರುವ …

Read More »

ಹಾಸನಾಂಬೆಯ ದೇವಿಯ ಪವಾಡಗಳ ಸಾಕಷ್ಟು….

ಹಾಸನಾಂಬೆಯ ದೇವಿಯ ಪವಾಡಗಳ ಬಗ್ಗೆ ಸಾಕಷ್ಟು ಕೇಳಿದ್ದೇವೆ. ಈ ದೇವಾಲಯದ ಪವಾಡದ ಕಾರಣದಿಂದಾಗಿ ಸಾವಿರಾರು ಭಕ್ತರು ಈ ದೇವಾಲಯಕ್ಕೆ ಬಂದು ದೇವಿಯ ದರ್ಶನ ಪಡೆದು ಹೋಗುತ್ತಿದ್ದಾರೆ. ವರ್ಷಕ್ಕೊಮ್ಮೆ ಮಾತ್ರ ಈ ದೇವಾಲಯ ಬಾಗಿಲು ತೆಗೆಯಲಾಗುವುದು. ಹಾಸನಾಂಬೆ ದೇಗುಲದ ಪ್ರಮುಖ ವಿಶೇಷವೆಂದರೆ ಈ ದೇವಾಲಯಬನ್ನು ವರ್ಷಕ್ಕೊಮ್ಮೆ ಮಾತ್ರ ತೆರೆದು ಪೂಜೆಯನ್ನು ಸಲ್ಲಿಸಲಾಗುವುದು. ಈ ವರ್ಷ ನವೆಂಬರ್ 3ಕ್ಕೆ ದೇವಾಲಯದ ಬಾಗಿಲು ತೆರೆಯಲಾಗಿದೆ. ಬಲಿಪಾಡ್ಯಮಿ ದಿನದಂದು ಮುಚ್ಚಲಾಗುವುದು. ಅಲ್ಲಿಯವರೆಗೆ ಪ್ರತಿನಿತ್ಯ ಸಾವಿರಾರು ಭಕ್ತರು …

Read More »