ಕಳೆದ 5 ದಿನಗಳ ನಂತರ ಭಾರತದಲ್ಲಿ ಚಿನ್ನದ ಬೆಲೆ 900 ರೂಪಾಯಿಗಳಷ್ಟು ಕುಸಿದಿದೆ, ಅದಾದ ಬಳಿಕ ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 300 ರೂಪಾಯಿ ಏರಿಕೆಯಾಗಿ, 56,000 ರೂಪಾಯಿ ಆಗಿದೆ. 24 ಕ್ಯಾರೆಟ್ ಹಳದಿ ಲೋಹದ ಬೆಲೆ 330 ರೂಪಾಯಿ ಏರಿಕೆಯಾಗಿದ್ದು, 61,090 ರೂಪಾಯಿಗೆ ತಲುಪಿದೆ.ನವೆಂಬರ್ 1ರಿಂದ ಈವರೆಗೆ 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 1200 …
Read More »ತುಮಕೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಹಲವು ಕಡೆಗಳಲ್ಲಿ ವಾರಾಂತ್ಯದಲ್ಲಿ ನಿಗದಿತ ವಿದ್ಯುತ್ ಕಡಿತಕ್ಕೆ ಸಾಕ್ಷಿ…
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು, ತುಮಕೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಹಲವು ಕಡೆಗಳಲ್ಲಿ ವಾರಾಂತ್ಯದಲ್ಲಿ ನಿಗದಿತ ವಿದ್ಯುತ್ ಕಡಿತಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ನವೆಂಬರ್ 11 ಮತ್ತು 12ರಂದು ಶನಿವಾರ ಮತ್ತು ಭಾನುವಾರ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10 ರಿಂದ ಸಂಜೆ 4 …
Read More »ಖಾಸಗಿ ಟ್ರಾವೆಲ್ ಆಪರೇಟರ್ಗಳು ಟಿಕೆಟ್ ಬೆಲೆಯನ್ನು ಶೇಕಡಾ 30 ರಷ್ಟು ಏರಿಕೆ ಮಾಡಿದ್ದಾರೆ….
ಬೆಂಗಳೂರು: ಹಬ್ಬಗಳು ಬಂತೆಂದರೆ ಸಾಕು ಸಾರ್ವಜನಿಕ ಬಸ್ಗಳು ನಿರ್ವಹಣೆಗೆ ಸಾಕಾಗುವುದಿಲ್ಲ. ಮತ್ತೊಂದೆಡೆ ಖಾಸಗಿ ಬಸ್ ಮಾಲೀಕರು ದುಪ್ಟಟ್ಟು ಬೆಲೆಗೆ ಟಿಕೆಟ್ ದರ ಏರಿಕೆ ಮಾಡಿ ವಸೂಲಿಗೆ ನಿಂತು ಬಿಡುತ್ತವೆ. ಈ ದೀಪಾವಳಿ ಸಂದರ್ಭದಲ್ಲೂ ಆಗಿರುವುದು ಹಾಗೆಯೇ. ಇದನ್ನು ತಡೆಯಬೇಕಿರುವ ಸರ್ಕಾರ ಮಾತ್ರ ಎಚ್ಚರಿಕೆ ನೀಡಿ ಸುಮ್ಮನಾಗುವುದು ಸಾಮಾನ್ಯ ಎಂಬಂತಾಗಿದೆ. ಈ ವರ್ಷದ ದೀಪಾವಳಿ ಹಬ್ಬದಾಚರಣೆಗೆ ದಿನಗಣನೆ ಶುರುವಾಗಿದೆ. ಇದೇ ರವಿವಾರದಿಂದಲೇ ಹಬ್ಬದ ಸಂಭ್ರಮ ನಡೆಯಲಿದೆ. ವೀಕೆಂಡ್ ಹಿನ್ನೆಲೆಯ ಈಗಾಗಲೇ ತಮ್ಮ …
Read More »ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ….
ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಶುಕ್ರವಾರ ನ್ಯಾಯಮೂರ್ತಿ ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಕುರಿತು ಆದೇಶ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣ ನಡೆದಿತ್ತು. ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.
Read More »2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸಮಲತಾ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಸ್ಪರ್ಧೆ…
ಮಂಡ್ಯ: 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸಮಲತಾ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟು, ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ರು. ಆದರೆ, ನಾನು ಮಂಡ್ಯ ಕ್ಷೇತ್ರವನ್ನ ಬಿಟ್ಟು ಕೊಡಲ್ಲ, ಮುಂದೆ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದ ಸುಮಲತಾ ಇದೀಗ ಇಕ್ಕಟ್ಟಿಗೆ ಸಿಲುಕಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿರುವ ಕಾಂಗ್ರೆಸ್ ಇದೀಗ, ಲೋಕಸಭಾ ಚುನಾವಣೆಯಲ್ಲಿ …
Read More »ನಟಿ ರಶ್ಮಿ ಪ್ರಭಾಕರ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ…
ಕನ್ನಡ ಕಿರುತೆರೆ ನಟಿಯರು ಹೆಚ್ಚಾಗಿ ಪರಭಾಷೆಗಳಲ್ಲಿ ಮಿಂಚುವುದು ಸಹಜ. ಈ ಸಾಲಿಗೆ ಕಿರುತೆರೆ ನಟಿ ರಶ್ಮಿ ಪ್ರಭಾಕರ್ ಹೊರತಾಗೇನೂ ಇಲ್ಲ.ತಮಿಳಿನ ಧಾರಾವಾಹಿಗಳಲ್ಲಿ ನಟಿಸುತ್ತಲೇ, ಕನ್ನಡ ಕಿರುತೆರೆಯಲ್ಲೂ ಆಗಾಗ ಕಾಣಿಸಿಕೊಳ್ಳುವ ಸೂಪರ್ ಕ್ವೀನ್ ಕಾರ್ಯಕ್ರಮದಲ್ಲಿ ಕಿರೀಟವನ್ನು ಮುಡಿಗೇರಿಸಿಕೊಂಡು ಸಂಭ್ರಮಿಸಿದ್ದರು. ಈಗ ಜೀ ಕನ್ನಡ ವಾಹಿನಿಯ ಜೀ ಕುಟುಂಬ ಕಾರ್ಯಕ್ರಮದಲ್ಲಿ ಕೆಂಪು ಗೌನ್ ಧರಿಸಿ ಮಿಂಚಲು ಸಜ್ಜಾಗಿದ್ದಾರೆ. ಈಗಾಗಲೇ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Read More »ಲ್ಹಾದ್ ಜೋಶಿಯವರು ಸಲ್ಲಿಸಿರುವ ಈ ಮನವಿಯಲ್ಲಿ ಪ್ರಸ್ತಾಪಿಸಿದ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿವೆ…
ಹುಬ್ಬಳ್ಳಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಸೇರಿದಂತೆ ಅಂದಾಜು 484 ಕೋಟಿ ವೆಚ್ಚದ 167 ಯೋಜನೆಗಳನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿಯವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಸಲ್ಲಿಸಿರುವ ಈ ಮನವಿಯಲ್ಲಿ ಪ್ರಸ್ತಾಪಿಸಿದ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿವೆ. ಈ …
Read More »ಜೈಲರ್’ ಸಕ್ಸಸ್ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ….
ಜೈಲರ್’ ಸಕ್ಸಸ್ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ಚಿತ್ರದ ಮುಖ್ಯ ಪಾತ್ರದಲ್ಲಿ ರಜನಿಕಾಂತ್ ಬಣ್ಣ ಹಚ್ಚಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ‘ಲಾಲ್ ಸಲಾಂ’ ವಿಷ್ಣು ವಿಶಾಲ್ ಹೀರೊ ಆಗಿ ನಟಿಸಿದ್ದಾರೆ. ರಜನಿಕಾಂತ್ ಜೊತೆಗೆ ನಿರೋಷ, ಜೀವಿತಾ ರಾಜಶೇಖರ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಪಿಲ್ ದೇವ್ ತಾವಾಗಿಯೇ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. …
Read More »ನ್ಯೂಜಿಲೆಂಡ್ ತಂಡವು ಶ್ರೀಲಂಕಾವನ್ನು ಎದುರಿಸುತ್ತಿದೆ…..
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್ನ ನಿರ್ಣಾಯಕ ಪಂದ್ಯವೊಂದರಲ್ಲಿ ನ್ಯೂಜಿಲೆಂಡ್ ತಂಡವು ಶ್ರೀಲಂಕಾವನ್ನು ಎದುರಿಸುತ್ತಿದೆ. ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಂತಹ ತಂಡಗಳು ಈಗಾಗಲೇ ಪ್ರಸಕ್ತ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್ನಲ್ಲಿ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿವೆ. ಆದರೆ, ಉಳಿದ ಒಂದು ಸೆಮಿಫೈನಲ್ ಸ್ಥಾನಕ್ಕಾಗಿ ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿದರೆ, ಉಳಿದಿರುವ ಒಂದು …
Read More »ರಾಜ್ಯ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆಯ ಬಳಿಕ ಅಸಮಾಧಾನ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸರ್ಕಾರ ರಚನೆಯ ಬಳಿಕ ಅಸಮಾಧಾನ ಭುಗಿಲೆದಿದ್ದು, ಪಕ್ಷದಲ್ಲಿನ ಅಸಮಾಧಾನವನ್ನ ಶಮನಗೊಳಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಂದಾಗಿದ್ದಾರೆ. ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು. ಹೊರಗಡೆ ಹೋಗುವ ದಿನ ಹೊರತಾಗಿ ಬೆಂಗಳೂರಿನಲ್ಲಿರುವ ಎಲ್ಲಾ ದಿನ ಸಮಯಾವಕಾಶ ನೀಡಲಾಗುವುದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





