Breaking News

BigTv News

ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಹೈಕೋರ್ಟ್‌ ಆದೇಶ….

ಬೆಂಗಳೂರು: ಕರ್ನಾಟಕದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಶುಕ್ರವಾರ ನ್ಯಾಯಮೂರ್ತಿ ದಿನೇಶ್‌ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಕುರಿತು ಆದೇಶ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣ ನಡೆದಿತ್ತು. ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.

Read More »

2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸಮಲತಾ ಹಾಗೂ ನಿಖಿಲ್‌ ಕುಮಾರಸ್ವಾಮಿ ನಡುವೆ ತೀವ್ರ ಸ್ಪರ್ಧೆ…

ಮಂಡ್ಯ: 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸಮಲತಾ ಹಾಗೂ ನಿಖಿಲ್‌ ಕುಮಾರಸ್ವಾಮಿ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟು, ಚುನಾವಣೆಯಲ್ಲಿ ಸುಮಲತಾ ಅಂಬರೀಶ್‌ ಗೆಲುವು ಸಾಧಿಸಿದ್ರು. ಆದರೆ, ನಾನು ಮಂಡ್ಯ ಕ್ಷೇತ್ರವನ್ನ ಬಿಟ್ಟು ಕೊಡಲ್ಲ, ಮುಂದೆ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದ ಸುಮಲತಾ ಇದೀಗ ಇಕ್ಕಟ್ಟಿಗೆ ಸಿಲುಕಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸಿರುವ ಕಾಂಗ್ರೆಸ್‌ ಇದೀಗ, ಲೋಕಸಭಾ ಚುನಾವಣೆಯಲ್ಲಿ …

Read More »

ನಟಿ ರಶ್ಮಿ ಪ್ರಭಾಕರ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ…

ಕನ್ನಡ ಕಿರುತೆರೆ ನಟಿಯರು ಹೆಚ್ಚಾಗಿ ಪರಭಾಷೆಗಳಲ್ಲಿ ಮಿಂಚುವುದು ಸಹಜ. ಈ ಸಾಲಿಗೆ ಕಿರುತೆರೆ ನಟಿ ರಶ್ಮಿ ಪ್ರಭಾಕರ್ ಹೊರತಾಗೇನೂ ಇಲ್ಲ.ತಮಿಳಿನ ಧಾರಾವಾಹಿಗಳಲ್ಲಿ ನಟಿಸುತ್ತಲೇ, ಕನ್ನಡ ಕಿರುತೆರೆಯಲ್ಲೂ ಆಗಾಗ ಕಾಣಿಸಿಕೊಳ್ಳುವ ಸೂಪರ್ ಕ್ವೀನ್ ಕಾರ್ಯಕ್ರಮದಲ್ಲಿ ಕಿರೀಟವನ್ನು ಮುಡಿಗೇರಿಸಿಕೊಂಡು ಸಂಭ್ರಮಿಸಿದ್ದರು. ಈಗ ಜೀ ಕನ್ನಡ ವಾಹಿನಿಯ ಜೀ ಕುಟುಂಬ ಕಾರ್ಯಕ್ರಮದಲ್ಲಿ ಕೆಂಪು ಗೌನ್ ಧರಿಸಿ ಮಿಂಚಲು ಸಜ್ಜಾಗಿದ್ದಾರೆ. ಈಗಾಗಲೇ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Read More »

ಲ್ಹಾದ್‌ ಜೋಶಿಯವರು ಸಲ್ಲಿಸಿರುವ ಈ ಮನವಿಯಲ್ಲಿ ಪ್ರಸ್ತಾಪಿಸಿದ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿವೆ…

ಹುಬ್ಬಳ್ಳಿ: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಸೇರಿದಂತೆ ಅಂದಾಜು 484 ಕೋಟಿ ವೆಚ್ಚದ 167 ಯೋಜನೆಗಳನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿಯವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿಯವರು ಸಲ್ಲಿಸಿರುವ ಈ ಮನವಿಯಲ್ಲಿ ಪ್ರಸ್ತಾಪಿಸಿದ ಎಲ್ಲಾ ಯೋಜನೆಗಳು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಬರಲಿವೆ. ಈ …

Read More »

ಜೈಲರ್’ ಸಕ್ಸಸ್ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ….

ಜೈಲರ್’ ಸಕ್ಸಸ್ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ಚಿತ್ರದ ಮುಖ್ಯ ಪಾತ್ರದಲ್ಲಿ ರಜನಿಕಾಂತ್ ಬಣ್ಣ ಹಚ್ಚಿದ್ದಾರೆ. ಲೈಕಾ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ‘ಲಾಲ್ ಸಲಾಂ’ ವಿಷ್ಣು ವಿಶಾಲ್ ಹೀರೊ ಆಗಿ ನಟಿಸಿದ್ದಾರೆ. ರಜನಿಕಾಂತ್ ಜೊತೆಗೆ ನಿರೋಷ, ಜೀವಿತಾ ರಾಜಶೇಖರ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಪಿಲ್ ದೇವ್ ತಾವಾಗಿಯೇ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. …

Read More »

ನ್ಯೂಜಿಲೆಂಡ್ ತಂಡವು ಶ್ರೀಲಂಕಾವನ್ನು ಎದುರಿಸುತ್ತಿದೆ…..

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್‌ನ ನಿರ್ಣಾಯಕ ಪಂದ್ಯವೊಂದರಲ್ಲಿ ನ್ಯೂಜಿಲೆಂಡ್ ತಂಡವು ಶ್ರೀಲಂಕಾವನ್ನು ಎದುರಿಸುತ್ತಿದೆ. ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದಂತಹ ತಂಡಗಳು ಈಗಾಗಲೇ ಪ್ರಸಕ್ತ ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ತಮ್ಮ ಸ್ಥಾನಗಳನ್ನು ಭದ್ರಪಡಿಸಿಕೊಂಡಿವೆ. ಆದರೆ, ಉಳಿದ ಒಂದು ಸೆಮಿಫೈನಲ್ ಸ್ಥಾನಕ್ಕಾಗಿ ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿದರೆ, ಉಳಿದಿರುವ ಒಂದು …

Read More »

ರಾಜ್ಯ ಕಾಂಗ್ರೆಸ್‌ ನಲ್ಲಿ ಸರ್ಕಾರ ರಚನೆಯ ಬಳಿಕ ಅಸಮಾಧಾನ…

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಸರ್ಕಾರ ರಚನೆಯ ಬಳಿಕ ಅಸಮಾಧಾನ ಭುಗಿಲೆದಿದ್ದು, ಪಕ್ಷದಲ್ಲಿನ ಅಸಮಾಧಾನವನ್ನ ಶಮನಗೊಳಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮುಂದಾಗಿದ್ದಾರೆ. ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು. ಹೊರಗಡೆ ಹೋಗುವ ದಿನ ಹೊರತಾಗಿ ಬೆಂಗಳೂರಿನಲ್ಲಿರುವ ಎಲ್ಲಾ ದಿನ ಸಮಯಾವಕಾಶ ನೀಡಲಾಗುವುದು …

Read More »

ವಿರಾಟ್ ಕೊಹ್ಲಿ ಹಾಗೂ ಯುವರಾಜ್ ಸಿಂಗ್ ಜೊತೆಗಿನ ಬಾಂಧವ್ಯ ಈಗ ಈ ಮೊದಲಿನಂತೆ ಇಲ್ಲ…

ಟೀಮ್ ಇಂಡಿಯಾದ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಕಾಲಿಡುವ ಮುನ್ನವೇ ಯುವರಾಜ್ ಸಿಂಗ್ ಸೂಪರ್ ಸ್ಟಾರ್ ಆಗಿ ಮೆರೆದ ಕ್ರಿಕೆಟಿಗ. ವಿರಾಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಮುನ್ನವೇ ಯುವಿ ಟಿ20 ವಿಶ್ವಕಪ್‌ನಲ್ಲಿ ಆರು ಎಸೆತಗಳಿಗೆ ಆರು ಸಿಕ್ಸರ್ ಸಿಡಿಸಿ ವಿಶ್ವದಾಖಲೆ ಬರೆದಿದ್ದರು. ಆದರೆ ಕೊಹ್ಲಿ ಭಾರತ ತಂಡಕ್ಕ ಸೇರಿಕೊಂಡ ಬಳಿಕ ಯುವಿ ಹಾಗೂ ಕೊಹ್ಲಿ ಜೊತೆಗಿನ ಒಡನಾಟ ಅದ್ಭುತವಾಗಿತ್ತು ಎನ್ನುವುದು ಕೂಡ ಅಭಿಮಾನಿಗಳಿಗೆ ಗೊತ್ತೇ ಇದೆ. …

Read More »

ಮಿನಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿರುವ ಭೀಕರ ಅಪಘಾತ….

ಚಿಕ್ಕಬಳ್ಳಾಪುರ: ಮಿನಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿರುವ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ಚಿನ್ನಸಂದ್ರ ಗೇಟ್ ಬಳಿ ನಡೆದಿದೆ. ಮಿನಿ ಬಸ್‌ನಲ್ಲಿದ್ದ ಕೈವಾರ ಮೂಲದ ನಿವಾಸಿ 40 ವರ್ಷದ ಇಲ್ಲು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಪ್ರಯಾಣೀಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಿನಿ ಬಸ್ ಚಿನ್ನಸಂದ್ರ ಗೇಟ್ ಬಳಿ ಚಾಲಕರ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಸಂಪೂರ್ಣ …

Read More »

ಭಾರತೀಯ ಜನತಾ ಪಕ್ಷವು 12 ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ….

ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದೆ. ಒಂದೊಂದೇ ಪಕ್ಷಗಳು ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿವೆ. ಈ ಪೈಕಿ ಬಿಜೆಪಿ ಅಂತಿಮಗೊಂಡ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಇತ್ತೀಚೆಗೆ ಬಿಡುಗಡೆ ಮಾಡಿತು. ಆದರೆ ಪಟ್ಟಿಯಲ್ಲಿ ಪಕ್ಷದ ಹಿರಿಯ ನಾಯಕಿ, ಮಾಜಿ ಸಂಸದೆಯ ಹೆಸರನ್ನು ಕೈ ಬಿಡಲಾಗಿದೆ. ಇದು ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಕೌತುಕ ಮೂಡಿಸಿದೆ. ಇದೇ ನವೆಂಬರ್ 30 ರಂದು ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಭಾರತೀಯ ಜನತಾ ಪಕ್ಷವು 12 ಅಭ್ಯರ್ಥಿಗಳ ನಾಲ್ಕನೇ …

Read More »