ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಬಣದ ರಾಜಕಾರಣ ಆರಂಭವಾಗಿದೆ. ಇದೀಗ ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಯಾವುದೇ ರೀತಿಯ ಆಪರೇಷನ್ ಕಮಲ ಮಾಡಿಲ್ಲ. ಜನರು ಬಿಜೆಪಿಗೆ ವಿಪಕ್ಷ ಸ್ಥಾನ ಕೊಟ್ಟಿದ್ದಾರೆ. ಹೀಗಾಗಿ ರಚನಾತ್ಮಕ ಹೋರಾಟ ಮಾಡತ್ತೇವೆ. ಕಾಂಗ್ರೆಸ್’ನವರು ಆಪರೇಷನ್ ಹಸ್ತದಲ್ಲಿ ಹಸ್ತ ಮಾಡಿಕೊಳ್ಳುವ ಕೆಲಸವನ್ನು ಅವರೇ ಮಾಡಿಕೊಂಡಿದ್ದಾರೆ ಎಂದರು. ಸದ್ಯ ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು …
Read More »ಜಮ್ಶೆಡ್ಪುರದಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನವು ಜನರ ಗುಂಪಿನ ಮೇಲೆ ಡಿಕ್ಕಿ….
ಜೇಮ್ಶೆಡ್ಪುರ: ಪೊಲೀಸ್ ಸಿಬ್ಬಂದಿಯೊಬ್ಬರು ಮದ್ಯ ಕುಡಿದು ವಾಹನ ಚಲಾಯಿಸಿದ್ದಲ್ಲದೆ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ಗುದ್ದಿಸಿ ನಾಲ್ವರಿಗೆ ಗಾಯ ಮಾಡಿರುವ ಘಟನೆ ನಡೆದಿದೆ. ಜಾರ್ಖಂಡ್ನ ಜಮ್ಶೆಡ್ಪುರದಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನವು ಜನರ ಗುಂಪಿನ ಮೇಲೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ, ಗುಂಪು ಪೊಲೀಸ್ ಚಾಲಕನನ್ನು ಹಿಡಿದು ಥಳಿಸಿತು. ಗಾಯಗೊಂಡವರನ್ನು ಅಚಲ್ ಕುಮಾರ್, ಶುಭಂ ಸಿಂಗ್, ಅರವಿಂದ್ ಶರ್ಮಾ ಮತ್ತು ಮನೋಜ್ ಕುಮಾರ್ …
Read More »ಸತೀಶ್ ಜಾರಕಿಹೊಳಿ ಮುನಿಸು ಡಿ ಕೆ ಶಿವಕುಮಾರ್ ಅಸಮಾಧಾನಕ್ಕೆ ಕಾರಣ…
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಲ್ಲಿ ಅಸಮಾಧಾನದ ಕಿಚ್ಚು ಜೋರಾಗಿದೆ. ಈ ಹಿಂದೆ ಮೈತ್ರಿ ಸರ್ಕಾರದ ವೇಳೆ ಡಿ ಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಸಮಸ್ಯೆಯಾಗಿದ್ರೆ, ಇಂದು ಸಚಿವ ಸತೀಶ್ ಜಾರಕಿಹೊಳಿ ಮುನಿಸು ಡಿ ಕೆ ಶಿವಕುಮಾರ್ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ಬೆಳಗಾವಿ ರಾಜಕೀಯದಿಂದಾಗಿ ಕಾಂಗ್ರೆಸ್ ನಲ್ಲಿರುವ ಅಸಮಾಧಾನವು ಹೆಚ್ಚಾಗಿದೆ. ಈ …
Read More »ಉದ್ಧಟತನದ ಮುಖ್ಯಮಂತ್ರಿ ಮತ್ತು ರಾಜ್ಯ ಸರಕಾರವನ್ನು ನಾವು ಬೇರೆಲ್ಲೂ ಕಾಣಲಿಲ್ಲ….
ಬೆಂಗಳೂರು: ಹಿಂದೂ ಹೆಣ್ಮಕ್ಕಳ ಸುಮಂಗಲಿತನ ಕಿತ್ತುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಕಿಡಿಕಾರಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕದ ಮಹಿಳೆಯರ ಪರಿಸ್ಥಿತಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ತಾನು ಹೋದುದೇ ದಾರಿ ಎಂಬ ಉದ್ಧಟತನದ ಮುಖ್ಯಮಂತ್ರಿ ಮತ್ತು ರಾಜ್ಯ ಸರಕಾರವನ್ನು ನಾವು ಬೇರೆಲ್ಲೂ ಕಾಣಲಿಲ್ಲ. ಇದೊಂದು ರಾಕ್ಷಸ ಸರಕಾರ ಎಂದು ಹೇಳಿದರೂ ತಪ್ಪಾಗಲಾರದು ಎಂದು …
Read More »ಕಾಲುನೋವಿನಿಂದ ಬಳಲುತ್ತಿದ್ದ ಎಎಸ್ಐ ವಿಷ ಸೇವಿಸಿ ಆತ್ಯಹತ್ಯೆ…
ಕುಂದಗೋಳ: ತಾಲೂಕಿನ ಗುಡಿಗೇರಿಯ ಪೊಲೀಸ್ಠಾಣೆಯ ಎಎಸ್ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಅವರು ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಪಾಳಿ ಕಾರ್ಯನಿರ್ವಹಿಸಿ ಹೋಗಿದ್ದ ಶಾಂತವೀರಪ್ಪ ಅವರು ವಸತಿ ಗೃಹದ ಆವರಣದ ಬಳಿ ದೇಗುಲ ಭಾಗದಲ್ಲಿ ಮಲಗಿದ್ದಾರೆ. ಮಂಗಳವಾರ ಮಧ್ಯಾಹ್ನ ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ಅವರನ್ನು ಲಕ್ಷೇಶ್ವರ ಆಸ್ಪತ್ರೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಎಎಸ್ಐ ಬಸವರಾಜ ಅವರು ವಿಷ …
Read More »ಶಂಕರಗೌಡ ದೊಡ್ಡಮನಿ ಜೆಡಿಎಸ್ಗೆ ಮರು ಸೇರ್ಪಡೆ….
ಕುಂದಗೋಳ : ತಾಲೂಕಿನ ಯರಿನಾರಾಯಣಪೂರ ಗ್ರಾಮದ ಯುವ ಮು ಖಂಡ ಶಂಕರಗೌಡ ದೊಡಮನಿ ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಹನುಮಂತಪ್ಪ ಆಲ್ನೋಡ್ ಹಾಗೂ ಕೆ.ಎನ್.ಗಡ್ಡಿ ಇವರ ನೇತ್ರತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಶಂಕರಗೌಡ ದೊಡಮನಿ ಕುಂದಗೋಳ ತಾಲೂಕಾ ಜೆಡಿಎಸ್ ತಾಲೂಕಾಧ್ಯಕ್ಷರಾಗಿದ್ದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದಿದ್ದರು. ಇದೀಗ ಮತ್ತೆ ಜೆಡಿಎಸ್ಗೆ ಸೇರ್ಪಡೆಗೊಂಡಿದ್ದು ಹರ್ಷ ತಂದಿದೆ ಎಂದು ಹನುಮಂತಪ್ಪ ಆಲ್ನೋಡ್ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರ ವೀರಭದ್ರಪ್ಪ ಹಾಲಹರವಿ, ಗುರುರಾಜ ಹುಣಸಿಮರದ …
Read More »ಪ್ರಭಾಸ್ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿರುವ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಬಾಹುಬಲಿ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಡಿಸೆಂಬರ್ 22ಕ್ಕೆ ಸಿನಿಮಾ ದೊಡ್ಡಮಟ್ಟದಲ್ಲಿ ತೆರೆಗಪ್ಪಳಿಸಲಿದೆ. ಪ್ರಭಾಸ್ ಕೆಲ ದಿನಗಳಿಂದ ವಿದೇಶದಲ್ಲಿ ಬೀಡು ಬಿಟ್ಟಿದ್ದರು. ಮೊಣಕಾಲು ಶಸ್ತ್ರ ಚಿಕಿತ್ಸೆಗಾಗಿ ಇಟಲಿಗೆ ಹೋಗಿದ್ದರು ಎನ್ನಲಾಗ್ತಿದೆ. ಇದೀಗ ಪ್ರಭಾಸ್ ಹೈದರಾಬಾದ್ಗೆ ವಾಪಸ್ ಬಂದಿದ್ದಾರೆ. ಪ್ರಭಾಸ್ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿರುವ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ. ಇದನ್ನು ನೋಡಿ ಅಭಿಮಾನಿಗಳು ಖುಷಿಯಾಗುತ್ತಿದ್ದಾರೆ. ಶೀಘ್ರದಲ್ಲೇ ‘ಸಲಾರ್’ ಪ್ರಮೋಷನ್ ಶುರುವಾಗಲಿದೆ. ಅಂದಹಾಗೆ ‘ಸಲಾರ್’ ಚಿತ್ರದ ಸ್ಪೆಷಲ್ …
Read More »ಕ್ರಿಕೆಟ್ ಬೆಟ್ಟಿಂಗ್ 11 ಜನ ಬುಕ್ಕಿಗಳ ಬಂಧನ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಎಷ್ಟೇ ಲಗಾಮು ಹಾಕಿದ್ರು ನಿಲ್ಲದ ಕ್ರಿಕೆಟ್ ಬೆಟ್ಟಿಂಗ್.ಧಾರವಾಡ ನಗರದ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುವವರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ, ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 11 ಜನ ಆರೋಪಿಗಳನ್ನು ಬಂಧಿಸಿ, 08 ಮೊಬೈಲ್ ಸೇರಿದಂತೆ ಒಟ್ಟು 76,420/- ರೂ ನಗದು ವಶಪಡಿಸಿಕೊಳ್ಳಲಾಗಿದೆ. ವಿದ್ಯಾಗಿರಿ ಪೊಲೀಸ್ ಠಾಣಾ …
Read More »ರಾಹುಲ್ ಗಾಂಧಿ ನೇತ್ರತ್ವದಲ್ಲಿ ಭಾರತ್ ಜೋಡೋ ಯಾತ್ರೆ….
ದೆಹಲಿ ನವೆಂಬರ್ 7: ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವನ್ನು ಆರಂಭಿಸಲು ಕಾಂಗ್ರೆಸ್ ಯೋಚಿಸುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಡಿಸೆಂಬರ್ 2023 ಮತ್ತು ಫೆಬ್ರವರಿ 2024 ರ ನಡುವೆ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರಾ 2.0 ಆರಂಭವಾಗಿಲಿದೆ. ಭಾಗವಹಿಸುವವರು ರಾಹುಲ್ ಗಾಂಧಿ ಅವರೊಂದಿಗೆ ಕಾಲ್ನಡಿಗೆಯಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ (ದಕ್ಷಿಣದಿಂದ …
Read More »ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ…
ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಮತ್ತೊಮ್ಮೆ ಗಂಭೀರ ಆರೋಪ ಮಾಡಿ ಪಂಚರಾಜ್ಯ ಚುನಾವಣೆ ಅಖಾಡದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಛತ್ತೀಸ್ಗಢ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಇಂದು ಮೊದಲ ಹಂತದ ಮತದಾನ ನಡೆದಿದೆ. ನವೆಂಬರ್ 17ಕ್ಕೆ 2ನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ಕೂಡ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಛತ್ತೀಸ್ಗಢದ ನೆಲದಲ್ಲಿ ನಿಂತು ಕಾಂಗ್ರೆಸ್ ವಿರುದ್ಧ ಹೇಳಿದ್ದೇನು ಗೊತ್ತಾ? ಮೊನ್ನೆ ಮೊನ್ನೆ ತಾನೆ ಸಿಎಂ ಸಿದ್ದರಾಮಯ್ಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





