ಹುಬ್ಬಳ್ಳಿ: ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಇಲ್ಲದಿದ್ದರೆ ಎರಡನೇ ಬಾರಿ ಶೇ.ಮೂವತ್ತರಷ್ಟು ಮಧ್ಯಂತರ ಪರಿಹಾರ ಘೋಷಣೆ ಮಾಡಬೇಕೆಂದು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಅಶೋಕ ಸಜ್ಜನ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರ ಏಳನೇ ವೇತನ ಆಯೋಗವು ರಚನೆಯಾಗಿ ಒಂದು ವರ್ಷವಾಗುತ್ತಿದೆ. ಅಂದು ಆಯೋಗದ ಅನುಷ್ಠಾನಕ್ಕಾಗಿ ಹೋರಾಟಕ್ಕೆ ಇಳಿದ ಮೇಲೆ ಅಂದಿನ ರಾಜ್ಯ ಸರ್ಕಾರ ಶೇ. ೧೭ ರಷ್ಟು …
Read More »ಅಧ್ಯಯನ ಮಾಡುತ್ತೇವೆ ಎನ್ನುತ್ತಾರೆ. ಮಾಡಲಿ, ನಮ್ಮ ತಕರಾರು ಇಲ್ಲ…..
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರ ಅಧ್ಯಯನಕ್ಕೆ ಹಾಸನಕ್ಕೆ ತೆರಳಿರುವುರಲ್ಲಿ ನಮ್ಮ ತಕರಾರು ಇಲ್ಲ. ಕೇಂದ್ರ ಸರ್ಕಾರದ ಬಳಿ ಕೇಳಿ ನಮಗೆ ಪರಿಹಾರ ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬರ ಅಧ್ಯಯನವನ್ನು ಕೇಂದ್ರದ ತಂಡ ನಡೆಸಿ ಹೋಗಿದ್ದಾರೆ. ಕೇಂದ್ರ ಸರ್ಕಾರಕ್ಕೆಅವರಿನ್ನೂ ವರದಿ ನೀಡಿಲ್ಲ. ಬಿಜೆಪಿ ಯವರು ರಾಜಕಾರಣ ಮಾಡಲು ಅಧ್ಯಯನ ಮಾಡುತ್ತೇವೆ ಎನ್ನುತ್ತಿದ್ದಾರೆ. ಕೇಂದ್ರ ಸರ್ಕಾರದ ಬಳಿ …
Read More »ಕೆ ಇ ಎ ಪರೀಕ್ಷೆಗೆ ಮಂತ್ರಿಗಳೇ ಸಹಾಯ….
ಕಲಬುರಗಿ: ಕೆಇಎ ಪರೀಕ್ಷೆ ಅಕ್ರಮದ ಕಿಂಗ್ಪಿನ್ ಆರ್ಡಿ ಪಾಟೀಲ್ ಎಸ್ಕೇಪ್ ಪ್ರಕರಣಕ್ಕೆ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ ಅವರು, ಬಿಜೆಪಿ ಸರ್ಕಾರ ಇದ್ದಾಗ ಪಿಎಸ್ಐ ಪರೀಕ್ಷೆ ಅಕ್ರಮದ ಬಗ್ಗೆ ಕಾಂಗ್ರೆಸ್ ಸತತವಾಗಿ ಆರೋಪ ಮಾಡಿತ್ತು. ಈಗ ಪ್ರಕರಣದ ಆರೋಪಿ ಆರ್ಡಿ ಪಾಟೀಲ್ಗೆ ಕಾಂಗ್ರೆಸ್ ಶಾಸಕರು, ಮಂತ್ರಿಗಳೇ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.ಇನ್ನು ಎಲ್ಲಾ ಗೊತ್ತಿದ್ದರೂ ಪೋಲೀಸರಿಗೆ ಯಾಕೆ ಹಿಡಿಯಲು ಆಗುತ್ತಿಲ್ಲ ಎಂದು ಕಲಬುರಗಿಯಲ್ಲಿ …
Read More »ಬೀದಿ ವ್ಯಾಪಾರಿಗಳಿಗೆ ಬಿಗ್ ಶಾಕ್: ಫುಟ್ಪಾತ್ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವು
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮ ಬೆನ್ನಲೇ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ ನೀಡಿದೆ. ಜಯನಗರ ಬಿಡಿಎ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ತೆರವು ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದ್ದು ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿ ಎದುರಿಸಬೇಕಾಗಿದೆ.ಫುಟ್ಪಾತ್ ವ್ಯಾಪಾರಿಗಳ ಅಂಗಡಿಮುಂಗಟ್ಟು ತೆರವುಗೊಳಿಸಲು ಸಜ್ಜಾಗಿದೆ. ಹಬ್ಬದ ಸಂದರ್ಭದಲ್ಲಿ ಬಂಪರ್ ಮಾರಾಟಕ್ಕಾಗಿ ಎದುರು ನೋಡುತ್ತಿದ್ದ ಮಾರಾಟಗಾರು ಅತಿಕ್ರಮಣ ಫುಟ್ಪಾತ್ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಪುನರುಚ್ಚರಿಸಿದ್ದಾರೆ.. ಬಿಬಿಎಂಪಿ ಮಾರ್ಷಲ್ಗಳ ತಂಡ …
Read More »ನಾವು ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರೆಲ್ಲಾ ಬರ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೇವೆ. ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡಲ್ಲ. ಯಾರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರ್ತಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ತಿವಿ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು …
Read More »ಹಾಸನಾಂಬೆ ದರ್ಶನ ಪಡೆಯಲಿರುವ ಮುಖ್ಯಮಂತ್ರಿ…
ಹಾಸನ: ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬ ದೇಗುಲದ ಬಾಗಿಲು ನವೆಂಬರ್ 2ರಂದು ತೆರೆದಿದ್ದು, ಭಕ್ತರಿಗೆ ದರ್ಶನಕ್ಕೆ ನವೆಂಬರ್ 3ರಂದು ಅವಕಾಶ ಕಲ್ಪಿಸಲಾಗಿತ್ತು. ಅಂದಿನಿಂದ ಹಲವು ರಾಜಕಾರಣಿಗಳು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಹಾಗೆಯೇ 5ನೇ ದಿನವಾದ ನಾಳೆ (ನವೆಂಬರ್ 07) ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ನಾಳೆ (ನವೆಂಬರ್ 07) ಬೆಳಗ್ಗೆ 12-30ಕ್ಕೆ ಹಾಸನಾಂಬೆ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಈ ವೇಳೆ …
Read More »ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಲು ಬಂದಿದೆ..
ಬೆಂಗಳೂರು: ಕಾಂಗ್ರೆಸ್ ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ದಿವಾಳಿ ಮಾಡಲು ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಜೊತೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ರಾಜ್ಯ ಬಿಜೆಪಿ ಟ್ವೀಟ್ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲಿಂದ ನೇಕಾರರ ಬದುಕಿಗೆ ಮರಣ ಶಾಸನ ಬರೆಯುತ್ತಿದೆ ಎಂಬುದಕ್ಕೆ ತುಮಕೂರು ಜಿಲ್ಲೆಯೊಂದರಲ್ಲೇ 150ಕ್ಕೂ ಹೆಚ್ಚು ನೇಕಾರರ ಕುಟುಂಬಗಳು ಬೀದಿಗೆ ಬಿದ್ದಿರುವುದು ತಾಜಾ ನಿದರ್ಶನ. ಕಾಂಗ್ರೆಸ್ ಸರ್ಕಾರ …
Read More »ಸಿದ್ದು ಬಗ್ಗೆ ಗುಣಗಾನ…
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದ ‘ರೈತ ಸಾಂತ್ವನ ಯಾತ್ರೆ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತ ಮಾಡಿದ್ದರು. ಈ ಕುರಿತು ಭಾನುವಾರ ಅವರು ಪೋಸ್ಟ್ ಹಾಕಿದ್ದರು. ಸೋಮವಾರ ಈ ಪೋಸ್ಟ್ಗೆ ಎಚ್. ಡಿ. ಕುಮಾರಸ್ವಾಮಿ ಉತ್ತರ ನೀಡಿದ್ದಾರೆ. ‘ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ‘ಹೃದಯ ವೈಶಾಲ್ಯತೆ’ಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ‘ದೊಡ್ಡ’ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. …
Read More »ಕಾಂಗ್ರೆಸ್ ಸರ್ಕಾರ ಜನರ ನೋವನ್ನು ಕಡೆಗಣಿಸುತ್ತಿದೆ :ಸಿ ಟಿ ರವಿ..
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ರೋಮ್ ಹತ್ತಿ ಉರಿಯುತಿದ್ದರೆ ನಿರೋ ಪಿಟೀಲು ಬಾರಿಸುತ್ತಿದ್ದ” ಎಂಬಂತೆ ರಾಜ್ಯ ಬರದ ಬೇಗುದಿಯಲ್ಲಿ ನರಳುತ್ತಿದ್ದರೆ ರಾಜ್ಯದ ಕಾಂಗ್ರೆಸ್ ಸರ್ಕಾರ “ನಾನು ಮುಖ್ಯಮಂತ್ರಿ ನಾನು ಮುಖ್ಯಮಂತ್ರಿ” ಆಟ ಆಡಿ ಜನರ ನೋವನ್ನು ಕಡೆಗಣಿಸುತ್ತಿದೆ ಎಂದು ಮಾಜಿ ಸಚಿವ ಸಿ ಟಿ ರವಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಿ ಟಿ ರವಿ ಅವರು, ರಾಜ್ಯ ಸರ್ಕಾರ ತನ್ನ ಜವಾಬ್ದಾರಿ …
Read More »ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕರಾಗಿ ಸೋಮು ನಾಗರಾಜ ನೇಮಕ
ಗದಗ ರೋಣ:ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಮ್.ಗುರುಮೂರ್ತಿ ಶಿವಮೊಗ್ಗ,ರಾಜ್ಯ ಸಂ.ಸಂಚಾಲಕ ಎಸ್.ಫಕೀರಪ್ಪನವರು,ವಿಭಾಗಿಯ ಸಂಚಾಲಕ ಪ್ರಕಾಶ ಹೊಸಳ್ಳಿ ಅವರ ನಿರ್ದೇಶನದಂತೆ ಜಿಲ್ಲಾ ಸಂಚಾಲಕ ಶರಣು ಪೂಜಾರ ಅವರು ರೋಣ ತಾಲೂಕು ಸಂಚಾಲಕರಾಗಿ ಸೋಮಶೇಖರ ನಾಗರಾಜ ಅವರನ್ನು ನೇಮಕ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





