ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ ಸಂತೋಷ ಲಾಡ್ ಅವರ ಜನತಾ ದರ್ಶನ ಕಾರ್ಯಕ್ರಮಕ್ಕೆ ಬಂದು ತನಗೆ ಸೂರು ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. …
Read More »ಬೆಂಗಳೂರು ವಿಮಾನ ನಿಲ್ದಾಣದ ಕಾಲಿ ಇರುವ ಹುದ್ದೆಗೆ ಅರ್ಜಿ ಕುರಿತು ಸುತ್ತೋಲೆ…
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ. ಆಸಕ್ತರು, ಅರ್ಹರು ಒಂದು ವಾರದೊಳಗೆ ಲಿಖಿತ ಮನವಿಯನ್ನು ಸಲ್ಲಿಕೆ ಮಾಡುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಪರವಾಗಿ ಗಾಯತ್ರಿ ಜಿ. ಎನ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸಿಬ್ಬಂದಿ) ಈ ಕುರಿತು 3ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ …
Read More »ಟಾಸ್ ಗೆದ್ದು ಭಾರತ ಬ್ಯಾಟಿಂಗ್…
ಭಾನುವಾರ, ನವೆಂಬರ್ 5ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ನ 37ನೇ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ತೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಈಗಾಗಲೇ 2023ರ …
Read More »ಸಿಸಿಬಿ ಪೊಲೀಸರ ಕಾರ್ಯಕ್ಕೆ ಆರೋಪಿ ಜೈಲಿಗೆ
ಹುಬ್ಬಳ್ಳಿ: ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಅಕ್ರಮವಾಗಿ ಬೇರೆ ರಾಜ್ಯದಿಂದ ಸಾರಾಯಿ ತಂದು ಮಾರಾಟ ಮಾಡುತ್ತಿದ್ದ ಖತರ್ನಾಕ್ ಆಸಾಮಿಯನ್ನು ಸಿಸಿಬಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ವಿಶ್ವೇಶ್ವರ ನಗರದ ಶ್ರೀಕಾಂತಯ್ಯ ಹಿರೇಮಠ ಎಂಬಾತ ತನ್ನ ಎಲ್ಲೋ ಬೋರ್ಡ್ ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ತಂದು ನಗರದಲ್ಲಿ ಮಾರಾಟ ಮಾಡುವ ಕಾಯಕವನ್ನು ನಡೆಸಿದ್ದ. ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ …
Read More »ವಾಕಿಂಗ್ ಹೋದ ವ್ಯಕ್ತಿಗೆ ಹಿಟ್ ಆಂಡ್ ರನ್
ಹುಬ್ಬಳ್ಳಿ:ವಾಯು ವಿಹಾರಕ್ಕೆ ಹೋಗಿದ್ದ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ವ್ಯಕ್ತಿಯೊಬ್ಬನ ಒಂದು ಕೈ ಬಿಟ್ಟು ಉಳಿದೆಲ್ಲ ದೇಹವೆಲ್ಲ ಸಂಪೂರ್ಣವಾಗಿ ಛಿದ್ರ ಛಿದ್ರ ವಾದ ಘಟನೆ ಹುಬ್ಬಳ್ಳಿಯ ಧಾರವಾಡ ಬೈಪಾಸ್ ಬಳಿ ನಡೆದಿದೆ. ಸುಮಾರು 50 ರಿಂದ 55 ವರ್ಷದ ವ್ಯಕ್ತಿ ಶಿಮ್ಲಾ ನಗರದ ಬಳಿ ಪ್ರತಿನಿತ್ಯ ವಾಯು ವಿಹಾರ ಮಾಡಲು ಈ ರಸ್ತೆಯಲ್ಲಿ ಬರುತ್ತಿದ್ದರಂತೆ,ಇಂದು ಬೆಳ್ಳಿಗ್ಗೆ ಕೂಡಾ ವಾಯು ವಿಹಾರ ಮಾಡಲು ಬಂದಾಗ ಅಪರಿಚಿತ ವಾಹನ ಡಿಕ್ಕಿ …
Read More »ರೈತ ಸಾಂತ್ವನ ಯಾತ್ರೆ ಸ್ವಾಗತಿಸಿದ ಸಿದ್ದರಾಮಯ್ಯ…
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ‘ರೈತ ಸಾಂತ್ವನ ಯಾತ್ರೆ’ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಡಿಸೆಂಬರ್ನಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡ ಬಳಿಕ ರಾಜ್ಯದ 31 ಜಿಲ್ಲೆಗಳಲ್ಲಿ ಈ ಯಾತ್ರೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಎಚ್. ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ ‘ರೈತ ಸಾಂತ್ವನ ಯಾತ್ರೆ’ಯನ್ನು ಸ್ವಾಗತ ಮಾಡಿದ್ದಾರೆ. ‘ಈ ಯಾತ್ರೆಯ ನಂತರ ಅವರು ಕೊಡುವ …
Read More »ನಾವಿಬ್ಬರು ನಿಕಟ ಸ್ನೇಹಿತರಲ್ಲ….
ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟರ್ಗಳಲ್ಲಿ ಎಂಎಸ್ ಧೋನಿ ಮತ್ತು ಯುವರಾಜ್ ಸಿಂಗ್ ಅಗ್ರ ಆಟಗಾರರಾಗಿದ್ದಾರೆ. ಈ ಇಬ್ಬರು ಹಲವು ವರ್ಷಗಳ ಕಾಲ ರಾಷ್ಟ್ರೀಯ ತಂಡದಲ್ಲಿ ಅದ್ಭುತಗಳನ್ನು ಮಾಡಿದ್ದಾರೆ ಮತ್ತು ಕೆಲವು ಪ್ರಮುಖ ಟ್ರೋಫಿಗಳನ್ನು ಗೆದ್ದುಕೊಟ್ಟಿದ್ದಾರೆ. ಸದ್ಯ ಇಬ್ಬರೂ ದಿಗ್ಗಜರು ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾಗಿದ್ದಾರೆ. ಕ್ರಿಕೆಟ್ ಮೈದಾನದ ಹೊರಗೆ ತಮ್ಮ ವೈಯಕ್ತಿಕ ಜೀವನವನ್ನು ಆನಂದಿಸುತ್ತಿದ್ದಾರೆ. ಆದರೆ, ಅವರ ವೈಯಕ್ತಿಕ ಸಂಬಂಧ ಮತ್ತು ಪರಸ್ಪರ ಸಮೀಕರಣದ ಬಗ್ಗೆ ಕೆಲವು …
Read More »ಹಿಂದೂ ದ್ವೇಷದ ಸರ್ಕಾರ ಕಾಂಗ್ರೆಸ್: ಪ್ರಮೋದ್ ಮುತಾಲೀಕ್.
ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಹಿಂದೂ ದ್ವೇಷ ಸರ್ಕಾರವಾಗಿದೆ, ಹಿಂದೂ ಕಾರ್ಯಕರ್ತರ ಜೈಲಿಗಟ್ಟೋದನ್ನೇ ಸರ್ಕಾರ ಮಾಡುತ್ತಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಚಿಕ್ಕಮಗಳೂರಿನಲ್ಲಿ ವಾಗ್ದಾಳಿ ನಡೆಸಿದರು. ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಅವರು, ಹುಲಿ ಉಗುರು ವಿಚಾರದಲ್ಲಿ ನೋಟೀಸ್ ಇಲ್ಲದೆ ಅರ್ಚಕರನ್ನು ಬಂಧಿಸಿದ್ದರು. ಆದರೆ ಶಾಖಾದ್ರಿ ಮನೆಯಲ್ಲಿ ಚಿರತೆ ಚರ್ಮ ಸಿಕ್ಕಿದೆ, ಆದರೂ ಇನ್ನೂ ಬಂಧನ ಮಾಡಿಲ್ಲ. ಶಾಖಾದ್ರಿಗಾದ್ರೆ ನೋಟೀಸ್ ಕೊಡ್ತೀರಾ ನೀವು, ನಾಟಕ ಮಾಡ್ತೀರಾ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದರು. …
Read More »ಕರ್ನಾಟಕ: ಶೀಘ್ರವೇ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ
ರಿಯಾಯಿತಿ ದರದಲ್ಲಿ ಈರುಳ್ಳಿ ಪೂರೈಕೆ ಮಾಡಲು ಹೈದರಾಬಾದ್ ಕೃಷಿ ಸಹಕಾರ ಸಂಘ ಮುಂದಾಗಿದೆ. ಈರುಳ್ಳಿ ದರ ಏರಿಕೆಯಿಂದ ಬೇಸತ್ತಿರುವ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಜನರಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕಡಿಮೆ ದರದಲ್ಲಿ ಈರುಳ್ಳಿ ಸಿಗುವ ಸಾಧ್ಯತೆ ಇದೆ. ಇದೇ ವೇಳೆ, ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿರುವ ಮದರ್ ಡೇರಿಯ ಸಫಲ್ ಚಿಲ್ಲರೆ ಮಳಿಗೆಗಳಲ್ಲಿ ಭಾನುವಾರದಿಂದ ಪ್ರತಿ ಕೆಜಿ ಈರುಳ್ಳಿಯನ್ನು ಸಬ್ಸಿಡಿ …
Read More »ಕೃಷಿಕರ ಮನೆ ಬಾಗಿಲಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ: ಡಿ.31ರ ತನಕ ಅಭಿಯಾನ!
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ 6,000ರೂ. ಸಹಾಯಧನ ಪಡೆವ ದೇಶದ ಕೃಷಿಕರ ಮನೆ ಬಾಗಿಲಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ವಿತರಣಾ ಅಭಿಯಾನ ಆರಂಭವಾಗಿದ್ದು ಡಿ. 31ರ ತನಕ ನಡೆಯಲಿದೆ. ದೇಶದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 11 ಕೋಟಿ ರೈತರ ನೋಂದಣಿಯಾಗಿದ್ದು 2.60 ಲಕ್ಷ ಕೋಟಿ ರೂ. ಖಾತೆಗೆ ಜಮೆಯಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಕೇವಲ 7.35 ಕೋಟಿ ರೈತರಿಗಷ್ಟೇ ಸಿಕ್ಕಿದ್ದು 8.85 ಲಕ್ಷ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





