ಶಿವಮೊಗ್ಗ: ಆ ರಮೇಶ್ ಜಾರಕಿಹೊಳಿ, ಸಿನಿಮಾ ನಟ ಸಿಪಿ ಯೋಗೀಶ್ವರ್ ಅಂಥವರು ಒಂದೆರಡು ಜನ ಸೇರಿಕೊಂಡು ಆಪರೇಷನ್ ಕಮಲ ಅಂತ ಹೊರಟಿದ್ದಾರೆ. ಅಂದು ಯಡಿಯೂರಪ್ಪ ಹಾಗೂ ಅವರ ಮಗ ಬಿ ವೈ ವಿಜಯೇಂದ್ರ ಹಡಬೆ ದುಡ್ಡಿತ್ತು ಆಪರೇಷನ್ ಕಮಲ ಮಾಡಿದರು ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಬುಧವಾರ ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿಯವರಿಗೆ, ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳು …
Read More »ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಬಣ ರಾಜಕೀಯ ತಾರಕ್ಕಕ್ಕೇರಿದೆ.
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನಲ್ಲಿ ದಿನೇ ದಿನೇ ಅಸಮಾಧಾನಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣ ರಾಜಕೀಯ ತಾರಕ್ಕಕ್ಕೇರಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ರಾಜ್ಯ ಕಾಂಗ್ರೆಸ್ ನಲ್ಲಿರುವ ಅಸಮಾಧಾನದವು ರಾಜ್ಯ ಸರ್ಕಾರದ ಆಡಳಿತದ ಮೇಲೆ ತೀವ್ರ ಪರಿಣಾಯ ಬೀರುತ್ತಿದೆ. ಈಗಾಗಲೇ ಎರಡುವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ …
Read More »ಕನ್ನಡಮಯವಾಗಿ ಮಿಂಚುತ್ತಿದ್ದ ಹುಬ್ಬಳ್ಳಿ ನಗರದ ಗ್ರಾಮಾಂತರ ಘಟಕದ ಸಾರಿಗೆ ಬಸ್…
ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ನಡುವೆ ಹುಬ್ಬಳ್ಳಿ ನಗರದ ಗ್ರಾಮಾಂತರ ಘಟಕ 1ನೇ ಘಟಕದ ಸಿಬ್ಬಂದಿ ಸಾರಿಗೆ ಬಸ್ ಅನ್ನು ವಿಶಿಷ್ಟವಾಗಿ ಅಲಂಕಾರ ಮಾಡಿದ್ದಾರೆ. ಕನ್ನಡಮಯವಾಗಿ ಮಿಂಚುತ್ತಿದ್ದ ಈ ಬಸನ್ನು ನೋಡಲು ಜನರು ನಾ ಮುಂದು ತಾಮುಂದು ಎಂದು ಮುಗಿಬಿದ್ದಾರೆ. ಸಾರಿಗೆ ಇಲಾಖೆಯ ನಿರ್ವಾಹಕರು ಮತ್ತು ಚಾಲಕರು ಸೇರಿ ಸ್ವಂತ ಖರ್ಚಿನಿಂದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸನ್ನು ‘ಕನ್ನಡಮಯ’ ಮಾಡಿದ್ದು ಇನ್ನೊಂದು ವಿಶೇಷ.ಬಸ್ ಮುಂಭಾಗದಲ್ಲಿ …
Read More »ಜಗನ್ನಾಥ ಭವನದಲ್ಲಿ ಬಿಜೆಪಿ ಶಾಸಕರ ಸಭೆ….
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ನಡೆಸಿದರು.ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಕಾರಿನ ಬಳಿಯೇ ಬಂದು ಬಿಜೆಪಿ ಶಾಸಕರು ಸ್ವಾಗತಿಸಿದರು. ಶಾಸಕ ಉದಯ್ ಗರುಡಾಚಾರ್ ಬಿಎಸ್ವೈ ಕಾಲು ಮುಟ್ಟಿ ನಮಸ್ಕರಿಸಿದರು. ನಂತರ ಸುದೀರ್ಘ ಸಭೆ ನಡೆಸಲಾಯಿತು. ಬರ ಅಧ್ಯಯನ ಪ್ರವಾಸದ ಕುರಿತಾಗಿ ಸಮಾಲೋಚನೆ ನಡೆಯಿತು. ಇದೇ ವೇಳೆ ಸರ್ಕಾರದ ವೈಫಲ್ಯ, …
Read More »ವಲಸೆ ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕೆಂದರೆ ವಿಶೇಷ ಅನುದಾನವನ್ನು ಹಣಕಾಸು ಆಯೋಗದಿಂದ ಒದಗಿಸಿ….
ಬೆಂಗಳೂರು: ವಲಸೆ ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕೆಂದರೆ ವಿಶೇಷ ಅನುದಾನವನ್ನು ಹಣಕಾಸು ಆಯೋಗದಿಂದ ಒದಗಿಸಿ ಎನ್ನುವುದು ಕರ್ನಾಟಕದ ಬೇಡಿಕೆ. ಇದಕ್ಕೆ ಕೇಂದ್ರ ಸರ್ಕಾರ ಮಾತ್ರ ಆಗುವುದಿಲ್ಲ ಎಂದಿದೆ.ಯಾವುದೇ ರಾಜ್ಯಗಳಿಗೂ ವಲಸಿಗರ ನಿರ್ವಹಣೆ ದೊಡ್ಡ ಸವಾಲೇ. ಉದ್ಯೋಗ ಹಾಗೂ ಸುರಕ್ಷತೆ ಕಾರಣಕ್ಕೆ ಕರ್ನಾಟಕವನ್ನು ಅರಸಿ ಬರುವವರ ಸಂಖ್ಯೆ ವರ್ಷದಿಂದ ವರ್ಷ ಅಧಿಕವಾಗುತ್ತಲೇ ಇದೆ. ಇಲ್ಲಿ ಬಂದವರಿಗೆ ಸೌಲಭ್ಯ ಕೊಡಬೇಕು ಎನ್ನುವ ಕಾರಣಕ್ಕೆ ಕರ್ನಾಟಕ ಸರ್ಕಾರ ಬೇಡಿಕೆ ಮುಂದಿಟ್ಟಿತ್ತು. ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ
Read More »ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್…
ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನನ್ವಯ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಹಿಂದೂಪರ ಕಾರ್ಯಕರ್ತನಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಇತ್ತೀಚಿಗೆ ರೌಡಿಪಟ್ಟಿ ತೆರೆದು ಬಂಧಿಸಲಾಗಿತ್ತು. ಆ ಸಂಧರ್ಭದಲ್ಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್ಶೀಟ್ ಆಧರಿಸಿ ಮಾಧ್ಯಮಗಳಲ್ಲಿ ವರದಿಯಾದದ್ದನ್ನ ಭೈರಪ್ಪ ಹರೀಶ್ ಕುಮಾರ್ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಬಿಡುಗಡೆಯಾದ ಬಳಿಕ ತಮ್ಮ …
Read More »68 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ….
ಬೆಂಗಳೂರು: ಕರ್ನಾಟಕ ಎಂದು ಹೆಸರಾಗಿ ಇಂದಿಗೆ 50 ವರ್ಷವಾಗಿದೆ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆ ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸೋಣ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಈ ಬಾರಿ 68 ಮಂದಿಗೆ ನೀಡಲಾಗಿದೆ. ಇದರ ಜತೆಗೆ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಇವರಲ್ಲಿ ನೂರು ವರ್ಷ ದಾಟಿದ ಇಬ್ಬರಿಗೆ ಪ್ರಶಸ್ತಿ ನೀಡಿರುವುದು ವಿಶೇಷವಾಗಿದೆ.ಕೊಪ್ಪಳ ಜಿಲ್ಲೆಯಲ್ಲಿ …
Read More »ಅನಸೂಯಾ ಅವರ ಫೋಟೋಗಳು ವೈರಲ್ ಆಗುತ್ತಿವೆ….
ಟಾಲಿವುಡ್ ನಟಿ ಅನಸೂಯಾ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಾ ಫೋಟೋಶೂಟ್ ಮಾಡುತ್ತಿದ್ದಾರೆ. ಒಂದರ ಹಿಂದೊಂದು ಸಿನಿಮಾಗಳ ಆಫರ್ ಗಳಿಂದ ಟ್ರೆಡಿಷನಲ್ ಹಾಗೂ ಟ್ರೆಂಡಿ ಡ್ರೆಸ್ಗಳ ಮೂಲಕ ಸೌಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಅನಸೂಯಾ ಅವರ ಫೋಟೋಗಳು ವೈರಲ್ ಆಗುತ್ತಿವೆ. ಅನಸೂಯಾ ಭಾರಧ್ವಾಜ್ ಅವರು ರೆಟ್ರೋ ಲುಕ್ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದು ಪ್ಯೂರ್ ವೈಟ್ ಹಾಗೂ ರೆಡ್ ಸೀರೆಗಳಲ್ಲಿ ತುಂಬಾ ಮುದ್ದಾಗಿ ಕಾಣಿಸಿದ್ದಾರೆ. ಟಾಲಿವುಡ್ ನಟಿ ಅನಸೂಯಾ ನವರಸ ನಾಯಕಿಯಾಗಿದ್ದಾರೆ. ಇತ್ತೀಚೆಗೆ ಅನಸೂಯಾ ಅವರ …
Read More »ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಧ್ವಜಾರೋಹಣ……
ಬೆಂಗಳೂರು : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಕಛೇರಿ ಆವರಣದ ಮುಂಭಾಗದಲ್ಲಿ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಮುಖ್ಯ ಆಯುಕ್ತರಾದ …
Read More »ತಾಳ-ಮೇಳ ಇಲ್ಲದ ಕಾರಣದಿಂದ ಕಾಂಗ್ರೆಸ್ ಸರ್ಕಾರ ಸ್ವಯಂಕೃತವಾಗಿ ಪತನವಾಗಲಿದೆ…..
ವಿಜಯಪುರ: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಕಿತ್ತಾಡುತ್ತಿದ್ದರೆ, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕೈದು ಜನರ ಮಧ್ಯೆ ಪೈಪೋಟಿ ಇದೆ. ಹೀಗಾಗಿ ಅಧಿಕಾರದ ಸಂಘರ್ಷದಿಂದ ಕಾಂಗ್ರೆಸ್ ಸರ್ಕಾರ ಪತನ ಆಗುವುದು ಖಚಿತ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿಕ್ರಿಯಿಸಿದ್ದಾರೆ. ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ. ತಾಳ-ಮೇಳ ಇಲ್ಲದ ಕಾರಣದಿಂದ ಕಾಂಗ್ರೆಸ್ ಸರ್ಕಾರ ಸ್ವಯಂಕೃತವಾಗಿ ಪತನವಾಗಲಿದೆ. ಮಾಜಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





