ಹುಬ್ಬಳ್ಳಿ: ರಾಜಕಾರಣಿಗಳು ಸೇರಿದಂತೆ ಅನೇಕರು ಹುಲಿ ಉಗುರು ಧರಿಸುವ ಕುರಿತು ತಾರತಮ್ಯ ಕ್ರಮ ಬೇಡ. ಎಷ್ಟು ಮಂದಿ ರಾಜಕಾರಣಿಗಳ ಕೊರಳಲ್ಲಿ ಹುಲಿ ಉಗುರಿಲ್ಲ? ಮಾಡುವುದಾದರೆ ಎಲ್ಲರ ಬಗ್ಗೆಯೂ ವಿಚಾರಣೆ ಆಗಬೇಕು ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹಿಸಿದರು. ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಜನರ ಕೊರಳಲ್ಲಿ ಹುಲಿ ಉಗುರು ಇದೆ. ಎಷ್ಟು ಮಂದಿ ರಾಜಕಾರಣಿಗಳ ಕೊರಳಲ್ಲಿ ಹುಲಿ ಉಗುರಿಲ್ಲ? ಯಾವತ್ತಾದರೂ ನೋಡಿದ್ದೀರಾ..? ಮಾಡುವುದಾದರೆ ಎಲ್ಲರ ಬಗ್ಗೆಯೂ ವಿಚಾರಣೆ …
Read More »ಲಾರಿ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಅಪಘಾತ…
ಸಿಮೆಂಟ್ ಲಾರಿ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆಯು ಚಿಕ್ಕಬಳ್ಳಾಪುರ ಪಟ್ಟಣದ ಹೊರವಲಯದಲ್ಲಿರುವ ಚಿತ್ರಾವತಿ ಎಂಬಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ. ಇಂದು ಬೆಳಗಿನ ಜಾವ ಚಿತ್ರಾವತಿಯಲ್ಲಿ ರಸ್ತೆ ಪಕ್ಕದಲ್ಲಿ ಸಿಮೆಂಟ್ ಲಾರಿಯೊಂದು ನಿಂತಿತ್ತು. ಅದೇ ಮಾರ್ಗವಾಗಿ ಬಂದ ಟಾಟಾ ಸುಮೋ ಎಸ್ಯುವಿಯು ವೇಗವಾಗಿ ಬಂದು ಸಿಮೆಂಟ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋದಲ್ಲಿದ್ದ …
Read More »ಮುಂಗಾರು ಮಳೆ ಕೊರತೆಯಿಂದ ಚೆಂಡು ಹೂವಿನ ಬೆಳೆ ಕೈಹಿಡಿದಿದೆ….
ರಾಯಚೂರು: ಮಾನ್ವಿ ಪಟ್ಟಣದ ಖಾಸಗಿ ಕಾಲೇಜಿನ ಇಂಗ್ಲಿಷ್ ವಿಷಯದ ಉಪನ್ಯಾಸಕ ನಾಗರಾಜ ಚಿಮ್ಲಾಪೂರ ವೃತ್ತಿಯ ಜೊತೆಗೆ ಚೆಂಡು ಹೂವು ಕೃಷಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಪಟ್ಟಣದ ಹೊರವಲಯದ ಸೀಕಲ್ ಕ್ರಾಸ್ ಬಳಿ ಮೂರು ಹೆಕ್ಟೇರ್ ಜಮೀನು ಗುತ್ತಿಗೆ ಪಡೆದು ಮೂರು ವರ್ಷಗಳಿಂದ ಚೆಂಡು ಹೂವು ಬೆಳೆಯುತ್ತಿದ್ದಾರೆ. ನಾಗರಾಜ ಅವರು ತಾವು ಬೆಳೆದ ಚೆಂಡು ಹೂವುಗಳನ್ನು ಖುದ್ದಾಗಿ ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಗಳಿಸುತ್ತಿದ್ದಾರೆ. ಈ ವರ್ಷ ಮುಂಗಾರು ಮಳೆ …
Read More »ಹುಬ್ಬಳ್ಳಿಗೂ ಕಾಲಿಟ್ಟ ಹುಲಿ ಉಗುರು…
ಹುಬ್ಬಳ್ಳಿ:-ಹುಬ್ಬಳ್ಳಿಯ ಕಾಂಗ್ರಸ್ ಯುವ ಮುಖಂಡ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅಳಿಯನ ಕೊರಳಿನಲ್ಲಿಯೂ ಹುಲಿ ಉಗುರು ಇರುವ ವಿಡಿಯೋ ಈಗ ವ್ಯೆರಲ್ ಆಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕ್ಷೇತ್ರ ಬಿಟ್ಟುಕೊಟ್ಟ ಡಿಕೆಶಿ ನಿಕಟ ರಜತ್ ಉಳ್ಳಾಗಡ್ಡಿಮಠ ಹುಲಿ ಉಗುರು ಪೆಂಡೆಂಟ್ ಈಗ ಸುದ್ದಿಯಲ್ಲಿದೆ.ಮದುವೆ ಸಮಯದಲ್ಲಿ ಪೋಟೋ ಶೂಟ್ ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಪೋಟೋ ಈಗ ವೈರಲ್ ಆಗಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅಕ್ಕನ …
Read More »ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ…
ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಎಂಎಸ್ಎಲ್ ಟೆಕ್ನೊ ಸೊಲ್ಯೂಶನ್ಸ್ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ. ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, …
Read More »ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ತಣ್ಣಗಾಗುವ ಲಕ್ಷಣಗಳಿಲ್ಲ…..
ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ತಣ್ಣಗಾಗುವ ಲಕ್ಷಣಗಳಿಲ್ಲ. ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಸ್ಪರ್ಧಿ ವರ್ತೂರು ಸಂತೋಷ್ ಬಂಧನದಿಂದ ಆರಂಭವಾದ ಪ್ರಕರಣ ಈಗ ಸ್ಯಾಂಡಲ್ವುಡ್ನಲ್ಲಿ ಬಿರುಗಾಳಿ ಎಬ್ಬಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್ ಮನೆಯಲ್ಲಿ ಶೋಧ ನಡೆಸಿದ್ದರು. ಹುಲು ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೆ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ನಟನ ಮನೆ …
Read More »ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ….
ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇದು ಒಕ್ಕಲಿಗ ಪ್ರಾಬಲ್ಯದ ಪ್ರದೇಶದಲ್ಲಿ ದೊಡ್ಡ ಮಟ್ಟದ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ವಿಶೇಷವಾಗಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರಿಗೆ ಭಾರೀ ಆಘಾತವನ್ನು ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಮನಗರ ಜಿಲ್ಲೆ ಮರುನಾಮಕರಣದ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್, ‘ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ …
Read More »ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ…
ಬೆಂಗಳೂರು: ಸಮ್ಮಿಶ್ರ ಸರ್ಕಾರ ಬೀಳಿಸಲು ಕಾರಣ ಯಾರು? ಬಿಜೆಪಿ ಕೆಲಸ ಸುಲಭ ಮಾಡಿದ್ದು ನೀವು ಅಲ್ಲವೇ? ರಮೇಶ್ ಜಾರಕಿಹೊಳಿ ಅಂಡ್ ಟೀಮ್ ಗೆ ಸಪೋರ್ಟ್ ಮಾಡಿದವರು ಯಾರು? ಇದೇ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಈ ಕುರಿತು ಗುರುವಾರ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಅಮೇರಿಕಾಕ್ಕೆ ಹೋದ ತಕ್ಷಣ ಮೊದಲ ವಿಕೆಟ್ ಪತನ ಮಾಡಿದರು. ಐಎಂಎ ಆರೋಪಿ …
Read More »ಬಿಜೆಪಿ ನಾಯಕರಿಗೆ ಕೆಲಸವಿಲ್ಲ, ಬಾಯಿ ಚಟಕ್ಕೆ ಮಾತನಾಡುತ್ತಿದ್ದಾರೆ.
ಬೆಂಗಳೂರು: ಬಿಜೆಪಿ ನಾಯಕರಿಗೆ ಕೆಲಸವಿಲ್ಲ, ಬಾಯಿ ಚಟಕ್ಕೆ ಮಾತನಾಡುತ್ತಿದ್ದಾರೆ. ರಾಜ್ಯ ಸರ್ಕಾರ ಪತನವಾಗಲಿದೆ ಎಂಬುದು ಅವರ ಕನಸು ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.ಹಿಂದೆ ಲಿಂಗಾಯಿತ-ವೀರಶೈವ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಶಾಮನೂರು ಶಿವಶಂಕರಪ್ಪ ರಾಜ್ಯ ಸರ್ಕಾರದ ಪರವಾಗಿ ಬ್ಯಾಟಿಂಗ್ ಮಾಡಿದರು. ಮುಖ್ಯಮಂತ್ರಿ ಜೊತೆ ಮಾತುಕತೆ ನಡೆದಿರುವ ಹಾಗೂ ತಮ್ಮ ಹೇಳಿಕೆಯಲ್ಲಿ ಮೃಧುತ್ವದ …
Read More »ಜೋಶಿ ಸೋಲಿಸಲು ರಜತ್ ಸೂಕ್ತ ಅಭ್ಯರ್ಥಿ : ಅರಸು ಆಪ್ತನ ಸಲಹೆ…
ಇದೆ ತಿಂಗಳು ಕೊನೆಯಲ್ಲಿ ಹೆಬ್ಬಾಳ್ಕರ್ ಹೈ ವೋಲ್ಟಜ್ ಮೀಟಿಂಗ್ ಶಂಕರ್ ಪಾಟೀಲ್ ಮುನೇನಕೊಪ್ಪಗೆ ಕಾಂಗ್ರೆಸ್ ಬಾಗಿಲು ಬಂದ್ …? ಹುಬ್ಬಳ್ಳಿ : ಬಿಜೆಪಿ ಭದ್ರಕೋಟೆಯಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಸೋಲಿಸಬೇಕು ಎಂದರೆ ಕಾಂಗ್ರೆಸ್ ಯುವ ನಾಯಕ ರಜತ್ ಉಳ್ಳಾಗಡ್ಡಿ ಮಠ ಅವರಿಗೆ ಟಿಕೆಟ್ ನೀಡಬೇಕು ರಾಜಕೀಯ ಪರಿಣಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ ವೀಕ್ಷಕರಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪತ್ರ ಕೂಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





