ಕರ್ನಾಟಕದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ವಿವಿಧ ಗಣ್ಯರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಅವರ ಮೇಲೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಅರಣ್ಯ ಸಚಿವರನ್ನು ಪ್ರಶ್ನೆ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪುತ್ರ, ನಟ, ಜೆಡಿಎಸ್ ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ವಿವಾಹದ ಸಂದರ್ಭದಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಸರ ಧರಿಸಿದ್ದರು ಎಂಬ ಸುದ್ದಿ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. …
Read More »ನಟ ದರ್ಶನ್ ಅವರ ವಿರುದ್ಧ ಕ್ರಮ….
ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಜನತಾ ಪಕ್ಷದ ನಾಗೇಶ್ ಎಂಬುವರು ದೂರು ನೀಡಿದ್ದಾರೆ. ಬೆಂಗಳೂರಿನ ಅರಣ್ಯ ಭವನದಲ್ಲಿ ವನ್ಯ ಜೀವಿ ಸಂರಕ್ಷಣಾ ಅಧಿಕಾರಿಗಳಿಗೆ ನಾಗೇಶ್ ಫೋಟೋ ದಾಖಲೆ ಸಮೇತ ದೂರು ಕೊಟ್ಟಿದ್ದು, ನಟ ದರ್ಶನ್ ಕೊರಳಿನಲ್ಲಿ ಹುಲಿ ಉಗುರು ಧರಿಸಿದ್ದಾರೆ ಎಂದು ಫೋಟೋ ಸಮೇತ ದಾಖಲೆಗಳನ್ನೂ ನೀಡಿದ್ದಾರೆ. ಈಗಾಲಾದ್ರೂ ನಟ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಟ ದರ್ಶನ್ ಅವರ …
Read More »ಬಿಗ್ ಬಾಸ್ ಮನೆಯಲ್ಲೂ ಹಬ್ಬದ ಸಂಭ್ರಮ…..
ನಾಡಿನಾದ್ಯಂತ ದಸರಾ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗಿದೆ. ಹೀಗಿರುವಾಗ ಬಿಗ್ ಬಾಸ್ ಮನೆಯಲ್ಲಿ ಆಚರಣೆ ಇಲ್ಲದೆ ಹೋದರೆ ಹೇಗೆ. ಬಿಗ್ ಬಾಸ್ ಸ್ಪರ್ಧಿಗಳು ಮನೆಯಿಂದ ಹೊರಗೆ ಇರಬಹುದು. ಆದರೆ ಹಬ್ಬಹರಿದಿನಗಳಿಂದ ಅಲ್ಲ. ಬಿಗ್ ಬಾಸ್ ಕೂಡ ಎಲ್ಲಾ ಸಂತೋಷಗಳನ್ನು ನೀಡುತ್ತಲೇ ಇರುತ್ತದೆ. ಇವತ್ತು ಬಿಗ್ ಬಾಸ್ ಮನೆಯಲ್ಲೂ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದಸ್ಯರ ಸಂತಸವನ್ನು ದುಪ್ಪಟ್ಟು ಮಾಡಲು ಬಂದಿದ್ದು, ತಾರಾ ಅನುರಾಧ. ಮನೆಯ ಕಳೆ ಮತ್ತಷ್ಟು ಹೆಚ್ಚಾಗಿತ್ತು. …
Read More »ಮೋಹಕ ಸುಂದರಿ ಕಳೆದ ರಾತ್ರಿ ತಮ್ಮ ಪುತ್ರಿಯರಾದ ರೆನೀ ಮತ್ತು ಅಲಿಸಾ ಹಾಜರು…..
ಜಿ ಯುನಿವರ್ಸ್ ಸುಶ್ಮಿತಾ ಸೇನ್ ತಮ್ಮ ಆಕರ್ಷಕ ಬಾಡಿ ಲ್ಯಾಂಗ್ವೇಜ್ ಹಾಗೂ ಕಣ್ಮನ ಸೆಳೆಯುವ ಮಾದಕ ಮೋಹತೆಗೆ ಸಾಕಷ್ಟು ಹೆಸರಾದವರು. ಈ ಪ್ರತಿಭೆ ಕೇವಲ ಮಾಡೆಲಿಂಗ್ ಜಗತ್ತಿನಲ್ಲಿ ಮಾತ್ರವಲ್ಲದೆ ಬಾಲಿವುಡ್ ಚಿತ್ರರಂದಲ್ಲೂ ಮಿಂಚಿದ್ದಾರೆ. ತಮ್ಮ ನಟನೆಯ ಮೂಲಕ ಸಾಕಷ್ಟು ಹಿಟ್ ಚಿತ್ರಗಲಿಂದ ಅಭಿಮಾನಿ ಬಳಗ ಗಳಿಸಿದ್ದಾರೆ. ಇತ್ತೀಚಿನ ಅವರ ತಾಲಿ ಚಿತ್ರದಲ್ಲೂ ಸಹ ಅವರ ಮನೋಜ್ಞ ಅಭಿನಯವನ್ನು ಕಾಣಬಹುದು. ಪಶ್ಚಿಮ ಬಂಗಾಳ ಮೂಲದವರಾದ ಸುಶ್ಮಿತಾ ಇತ್ತೀಚೆಗೆ ಮುಂಬೈನಲ್ಲಿ ನವರಾತ್ರಿ ಉತ್ಸವದ …
Read More »ಜಂಬೂಸವಾರಿಗೆ ಕ್ಷಣಗಣನೆ ಶುರು….
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಲಿದೆ. ಅರಮನೆ ಬಲರಾಮ ಗೇಟ್ ಬಳಿ ಸಿಎಂರಿಂದ ಈಗಾಗಲೇ ನಂದಿಧ್ವಜ ಪೂಜೆ ನೆರವೇರಿದ್ದು, ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ,ಸಚಿವರಾದ ಕೆ.ಹೆಚ್.ಮುನಿಯಪ್ಪ, ವೆಂಕಟೇಶ್, ಶಿವರಾಜ್ ತಂಗಡಗಿ, ಕೆ.ಎನ್.ರಾಜಣ್ಣ, ಭೈರತಿ ಸುರೇಶ್ ಹಾಗೂ ಸಂಸದ ಪ್ರತಾಪ್ ಸಿಂಹ ಉಪಸ್ಥಿತರಿದ್ದಾರೆ. ಮಧ್ಯಾಹ್ನ 1.46ರಿಂದ 2.48ರ ಶುಭ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನೆರವೇರಿದೆ
Read More »ಮಳೆಯಿಲ್ಲದೇ ಕಂಗಲಾಗಿರುವ ರೈತರು….
ತುಮಕೂರ: ಮಳೆಯಿಲ್ಲದೇ ಕಂಗಲಾಗಿರುವ ರೈತರು, ಮಧುಗಿರಿ ಭಾಗದಲ್ಲಿ ಬೆಳೆಗಳನ್ನು ನಾಶಪಡಿಸುತ್ತಿರುವ ಘಟನೆ ಜರುಗಿದೆ. ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಶೇಂಗಾವನ್ನ ಟ್ರಾಕ್ಟರ್ ನಲ್ಲಿ ರೈತ ನಾಗರಾಜಪ್ಪ ನಾಶಪಡಿಸಿದ್ದಾನೆ. ಮಳೆಯಿಲ್ಲದೇ ಫಸಲು ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ಬೆಳೆ ನಾಶ ಮಾಡಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿಯಲ್ಲಿ ರೈತರು ಇದ್ದು, ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಲಕ್ಲಿಹಟ್ಟಿ ಗ್ರಾಮದಲ್ಲಿ ಘಟನೆ ಜರುಗಿದೆ. ಸುಮಾರು ನಾಲ್ಕು ಎಕರೆಯಲ್ಲಿ ಶೇಂಗಾ ಬೆಳೆ ಬೆಳೆಯಲಾಗಿತ್ತು. ಲಕ್ಷಾಂತರ …
Read More »ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಹಬ್ಬವನ್ನು ಆಚರಿಸಿರುವ ತಾರಾ…
ಕನ್ನಡದ ಹಿರಿಯ ನಟಿ ತಾರಾ ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡಿದ್ದಾರೆ. ದಸರಾ ಹಬ್ಬದ ಪ್ರಯುಕ್ತವಾಗಿ ತಾರಾ (Tara) ಅವರನ್ನು ಮನೆಯೊಳಗೆ ಕಳುಹಿಸಲಾಗಿದೆ. ಹಬ್ಬವನ್ನು ಮನೆಮಂದಿ ಸಂಭ್ರಮದಿಂದ ಆಚರಿಸುತ್ತಿರುವ ಪ್ರೊಮೋವನ್ನು ವಾಹಿನಿಯು ಬಿಡುಗಡೆ ಮಾಡಿದೆ. ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಹಬ್ಬವನ್ನು ಆಚರಿಸಿರುವ ತಾರಾ, ಭರ್ಜರಿ ಮನೆರಂಜನೆಯನ್ನು ಮನೆಯೊಳಗೆ ಇದ್ದವರ ಜೊತೆ ಪಡೆದಿದ್ದಾರೆ. ಒಂದು ಕಡೆ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದರೆ, ಮತ್ತೊಂದು ಕಡೆ ಸೂತಕದ ಛಾಯೆಯೂ ಆವರಿಸಿಕೊಂಡಿದೆ. ಅದನ್ನು …
Read More »ಚಿತ್ರನಟ ದರ್ಶನ್ ಹಾಗೂ ವಿನಯ್ ಗುರೂಜಿ ಸಂಕಷ್ಟ ಸಾಧ್ಯತೆ…
ಬೆಂಗಳೂರು: ಚಿತ್ರನಟ ದರ್ಶನ್ ಹಾಗೂ ವಿನಯ್ ಗುರೂಜಿ ಸಂಕಷ್ಟ ಸಾಧ್ಯತೆ ಏಕಂದರೆ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರತಿಭಟನೆ ನಡೆಸಲಾಗಿದೆ. ಹುಲಿ ಉಂಗುರ ಪ್ರಕರಣದಲ್ಲಿ ಲಾಕ್ ಅಗ್ತಾರಾ ನಟ ದರ್ಶನ್ ಹಾಗೆ ನಟ ದರ್ಶನ್ ಬಂಧನಕ್ಕೆ ಹೆಚ್ಚಾಯಿತು ಕೂಗು ಅರಣ್ಯ ಕಾಯ್ದೆ ಉಲ್ಲಂಘನೆಯಡಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಇತ್ತ ಕೆಲವು ಸಂಘಟನೆಗಳಿಂದ ಅರಣ್ಯ ಇಲಾಖೆಗೆ ಒಂದರ ಮೇಲೋಂದರಂತೆ ದೂರು ನೀಡುತ್ತಲೇ ಇವೆ. …
Read More »ಚಿನ್ನದ ಅಂಬಾರಿಗೆ ಅಲಂಕಾರ….
ಜಂಬೂ ಸವಾರಿ ಮೆರವಣಿಗೆಗೆ ಕೆಲ ಗಂಟೆಗಳಷ್ಟೆ ಬಾಕಿ ಉಳಿದಿದ್ದು, ಚಿನ್ನದ ಅಂಬಾರಿಗೆ ಅಲಂಕಾರ ಮಾಡಲಾಗುತ್ತಿದೆ. ಮೈಸೂರಿನ ದೇವರಾಜ ಮಾರುಕಟ್ಟೆಯ ಗಾಯತ್ರಿ ಫ್ಲವರ್ ಸ್ಟಾಲ್ನ ಮಂಜುನಾಥ್ ಪ್ರತಿ ವರ್ಷ ಅಂಬಾರಿಗೆ ಹೂವಿನ ಅಲಂಕಾರ ಮಾಡುತ್ತಾರೆ. ಈ ಬಾರಿಯೂ ಮಂಜುನಾಥ್ ತಂಡದಿಂದ ಅಂಬಾರಿಗೆ ಹೂವಿನ ಅಲಂಕಾರ ಮಾಡಲಾಗಿತ್ತಿದೆ. ಮಂಜುನಾಥ್ ಕಳೆದ 25 ವರ್ಷಗಳಿಂದ ಅಂಬಾರಿಗೆ ಹೂವಿನ ಅಲಂಕಾರ ಮಾಡುತ್ತಿದ್ದಾರೆ. ಕನಕಾಂಬರ, ಮೈಸೂರು ಮಲ್ಲಿಗೆ, ಸೇವಂತಿಗೆ, ಬ್ಲೂ ಡೈಸಿ, ಸ್ಲಾಟರ್ ಡೈಸಿ ಡೆಚ್ ರೋಸ್, …
Read More »ನಾಡಿನ ಜನತೆಗೆ ದಸರಾ ಹಬ್ಬದ ಶುಭಾಷಯವನ್ನ ತಿಳಿಸಿದ ಯಶ್ ಮತ್ತು ರಾಧಿಕಾ….
ಕಿಂಗ್ ಸ್ಟಾರ್ ಯಶ್ ದಸರಾ ಹಬ್ಬವನ್ನ ಜೋರಾಗಿಯೇ ಆಚರಿಸುತ್ತಿದ್ದಾರೆ. ನಾಡಿನ ಜನತೆಗೆ ದಸರಾ ಹಬ್ಬದ ಶುಭಾಷಯವನ್ನ ತಿಳಿಸಿದ್ದಾರೆ ಯಶ್ ಮತ್ತು ರಾಧಿಕಾ. ಇದೀಗ ದಸರಾ ಹಬ್ಬದ ನಿಮಿತ್ತ ಯಶ್ ಮತ್ತು ರಾಧಿಕಾ ಪೋಟೋಶೂಟ್ ಮಾಡಿಸಿಕೊಂಡಿದ್ದು, ಈ ಫೋಟೋಶೂಟ್ ನೋಡುಗರ ಗಮನ ಸೆಳೆಯುತ್ತಿದೆ. ಮಿಸ್ಟರ್ ಆಯಂಡ್ ಮಿಸಸ್ ರಾಮಾಚಾರಿ ಸಾಂಪ್ರದಾಯಿಕ ಉಡುಗೆ ಅಂದ್ರೆ ರಾಧಿಕಾ ಪಂಡಿತ್ ಲೈಟ್ ಬ್ಲೂ ಕಲರ್ನ ಸೀರೆಯುಟ್ರೆ ಯಶ್ ರಾಧಿಕಾ ಸೀರೆಗೆ ಮ್ಯಾಚ್ ಆಗುವಂತೆ ಗ್ರೇ ಕಲರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





