ಮೈಸೂರು: ಕನ್ನಡ ನಾಡಿನ ಜನರಿಗೆ ದಸರಾ ಮಹೋತ್ಸವ ವಿಜಯದಶಮಿಯ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮಳೆ ಬೆಳೆಯಾಗಿ, ರಾಜ್ಯ ಸುಭೀಕ್ಷವಾಗಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುವುದಾಗಿ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ವಿಜಯದಶಮಿ ಹಬ್ಬ. ಮಧ್ಯಾಹ್ನ ನಂದಿಧ್ವಜ ಪೂಜೆ ನೆರವೇರಿಸಿ, ನಂತರ ಜಂಬೂಸವಾರಿಯ ಅಂಬಾರಿ ಮೆರವಣಿಗೆ ಪ್ರಾರಂಭವಾಗಲಿದೆ. ಮೆರವಣಿಗೆ ಬನ್ನಿಮಂಟಪಕ್ಕೆ ತಲುಪಿದ ನಂತರ ಪಂಜಿನ ಮೆರವಣಿಗೆ ರಾತ್ರಿ 8 ರವರೆಗೆ …
Read More »ಮಧ್ಯಾಹ್ನ 12 ಗಂಟೆ ಬಳಿಕ ದ್ವಾರದಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ…
ಮೈಸೂರು: ಜಂಬೂ ಸವಾರಿ ವೀಕ್ಷಿಸಲು ಅರಮನೆಗೆ ಬರುವವರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆ ಬಳಿಕ ನಿಗದಿತ ದ್ವಾರದಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಪೊಲೀಸರು ಎಲ್ಲರನ್ನೂ ತಪಾಸಣೆ ಮಾಡಿ ಅರಮನೆಯೊಳಗೆ ಬಿಡುತ್ತಿದ್ದಾರೆ. ಜಂಬೂ ಸವಾರಿ ವೀಕ್ಷಿಸಲು ಬರುವವರಿಗೆ ಸೂಕ್ತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ತೆ ಮಾಡಲಾಗಿದೆ. ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎಂ.ಮುತ್ತುರಾಜ್ ಮಾಹಿತಿ ನೀಡಿದ್ದಾರೆ
Read More »ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಜೋಡಿ ಮಕ್ಕಳನ್ನು ದತ್ತು ಪಡೆಯುವ ಬಗ್ಗೆ ಮಾತನಾಡಿದ್ದಾರೆ…
ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ (Raghav Chadha) ಜೋಡಿ ಮಕ್ಕಳನ್ನು ದತ್ತು ಪಡೆಯುವ ಬಗ್ಗೆ ಮಾತನಾಡಿದ್ದಾರೆ. ಅವರು ಹೇಳಿರುವ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ನಟಿ ಪರಿಣಿತಿ (Parineeti Chopra) ಅವರು ತಮ್ಮ ಭವಿಷ್ಯದಲ್ಲಿ ತಾವು ಮಗು ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಬದಲಾಗಿ, ಒಂದಲ್ಲ ಹಲವು ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಇಷ್ಟಪಡುತ್ತೇನೆ ಎಂದು ಮಾತನಾಡಿದ್ದಾರೆ. ನಾನು ಬಹಳಷ್ಟು ಮಕ್ಕಳನ್ನು ಹೊಂದಲು ಬಯಸುತ್ತೇನೆ …
Read More »ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆ….
ಮೈಸೂರು: ಜಂಬೂಸವಾರಿಗೆ ಕೆಲ ಗಂಟೆಗಳು ಬಾಕಿ ಇದ್ದು, ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 11 ಐಪಿಎಸ್ ಅಧಿಕಾರಿಗಳು ಸೇರಿ 4,000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಅರಮನೆ ಮೈದಾನಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 1.46ರಿಂದ 2.08ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಪೂಜೆ ನಡೆಯಲಿದೆ. ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿಯಲ್ಲಿನ ತಾಯಿ …
Read More »ಚಾಮರಾಜನಗರ ವೆಂಕಟೇಶ್ ಜಟ್ಟಿ ನಡುವೆ ಕಾಳಗ ನಡೆಯಲಿದೆ….
ಮೈಸೂರು: ವಿಜಯ ದಶಮಿ ಹಿನ್ನೆಲೆಯಲ್ಲಿ ಅರಮನೆಯ ಶ್ವೇತ ವರಹ ದೇವಸ್ಥಾನದಲ್ಲಿ ವಜ್ರ ಮುಷ್ಟಿ ಕಾಳಗಕ್ಕೆ ತಯಾರಿ ನಡೆದಿದೆ. ಜಟ್ಟಿ ಕಾಳಗಕ್ಕೆ ಎರಡು ಜೋಡಿ ಜಟ್ಟಿಗಳು ಸಿದ್ಧರಾಗಿದ್ದಾರೆ. ಚನ್ನಪ್ಪಟ್ಟಣ ಪ್ರವೀಣ್ ಜಟ್ಟಿ, ಮೈಸೂರು ಪ್ರದೀಪ್ ಜಟ್ಟಿ ನಡುವೆ ಕಾಳಾಗ ನಡೆಯಲಿದೆ. ಮತ್ತು ಬೆಂಗಳೂರಿನ ಪ್ರಮೋದ್ ಜಟ್ಟಿ , ಚಾಮರಾಜನಗರ ವೆಂಕಟೇಶ್ ಜಟ್ಟಿ ನಡುವೆ ಕಾಳಗ ನಡೆಯಲಿದೆ. ವಿಜಯದಶಮಿ ದಿನ ಜಟ್ಟಿಗಳು ಚಾಮುಂಡೇಶ್ವರಿ ದೇವಿಗೆ ಶಿರಭಾಗದಿಂದ ರಕ್ತಾರ್ಪಣೆ ಮಾಡಲಿದ್ದಾರೆ. ಮಟ್ಟಿ ಮೇಲೆ ಜಟ್ಟಿ …
Read More »ಅಂಬಾರಿ ಹೊತ್ತು ಗಜ ಗಾಂಭೀರ್ಯದಿಂದ ಸಾಗುವ ಅಭಿಮನ್ಯುವಿನ ಇತಿಹಾಸವೇ ಬಲು ರೋಚಕ…..
ಮೈಸೂರು: ಅಂಬಾರಿ ಹೊತ್ತು ಗಜ ಗಾಂಭೀರ್ಯದಿಂದ ಸಾಗುವ ಅಭಿಮನ್ಯುವಿನ ಇತಿಹಾಸವೇ ಬಲು ರೋಚಕ. ಅಭಿಮನ್ಯು ಅಂಬಾರಿ ಹೊರಲು ಸೈ ಕೂಂಬಿಂಗ್ ಮಾಡಲೂ ಬದ್ದನಾಗಿದ್ದಾನೆ. ಒಮ್ಮೆ ಅಭಿಮನ್ಯು ಕೂಂಬಿಂಗ್ಗೆ ಇಳಿದರೇ ಇದುವರೆಗೂ ಸೋತಿಲ್ಲ. ಅಭಿಮನ್ಯು ಹುಲಿ ಹಾಗೂ ಒಂಟಿ ಸಲಗವನ್ನ ಖೆಡ್ಡಾಗೆ ಕೆಡುವುದರಲ್ಲಿ ನಿಸ್ಸೀಮನಾಗಿರುವ ಚತು ಅಭಿಮನ್ಯು ಹಾಗೂ ಮಾವುತ ವಸಂತನ ಕಾಂಬಿನೇಷನ್ಗೆ ಅರಣ್ಯಾಧಿಕಾರಿಗಳು ಫುಲ್ ಫಿದಾ ಆಗಿದ್ದಾರೆ. ಯಾವುದೇ ಕೂಂಬಿಂಗ್ಗೆ ತೆರಳ ಬೇಕಿದ್ದರೂ ಅಭಿಮನ್ಯುನೇ ಬೇಕು. 1970 ರಲ್ಲಿ ಕೊಡುಗಿನಲ್ಲಿ …
Read More »ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿ….
ಮೈಸೂರು: ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ 49 ಟ್ಯಾಬ್ಲೋಗಳು ಭಾಗಿಯಾಗಲಿವೆ. ಬಾಗಲಕೋಟೆ-ಬಾದಾಮಿ ಚಾಲುಕ್ಯರ ರಾಜವಂಶ ಮತ್ತು ಬನಶಂಕರಿ ದೇವಿ, ಬಳ್ಳಾರಿ-ಕುಮಾರಸ್ವಾಮಿ ದೇವಸ್ಥಾನ, ಪಾರ್ವತಿ ದೇವಾಲಯ, ಬೆಳಗಾವಿ-ಮಹಾಲಿಂಗೇಶ್ವರ ದೇವಸ್ಥಾನ, ಗೋಕಾಕ್ ಫಾಲ್ಸ್, ಸುವರ್ಣಸೌಧ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಂಗಳೂರು ಗ್ರಾಮಾಂತರ ದಕ್ಷಿಣ ಕಾಶಿ ಶಿವಗಂಗೆ ದೇವಸ್ಥಾನ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ-ಚಂದ್ರಯಾನ-3, ಬೀದರ್- ಕೃಷ್ಣಮೃಗ ಸಂರಕ್ಷಣಾಧಾಮದ ಅರಣ್ಯ ಪ್ರದೇಶ, ಚಾಮರಾಜನಗರ-ಜಾನಪದ, ಭಕ್ತಿಯ ಬೀಡು ಹುಲಿ, ಆನೆಗಳ ಸಂತೃಪ್ತಿಯ ಕಾಡು, ಚಿಕ್ಕಬಳ್ಳಾಪುರ …
Read More »ಪ್ರಭಾಸ್-ಅನುಷ್ಕಾ.. ಹಿಟ್ ಅಂಡ್ ಕ್ಯೂಟ್ ಜೋಡಿ…
ಡಾರ್ಲಿಂಗ್ ಪ್ರಭಾಸ್ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗೆ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. 44 ನೇ ವರ್ಷಕ್ಕೆ ಕಾಲಿಟ್ಟರೂ ಇನ್ನೂ ಸಿಂಗಲ್ ಆಗಿದ್ದಾರೆ. ಪ್ರಭಾಸ್ ಮದುವೆ ಒಂದೇ ಅಭಿಮಾನಿಗಳನ್ನು ಟೆನ್ಷನ್ ಮಾಡ್ತಿದೆ. ಇದೀಗ ಜನಪ್ರಿಯ ಆಂಗ್ಲ ವೆಬ್ಸೈಟ್ ಪ್ರಭಾಸ್ ಮದುವೆಯ ಬಗ್ಗೆ ಆಸಕ್ತಿದಾಯಕ ಲೇಖನವೊಂದನ್ನು ಬರೆದಿದೆ. ಮದುವೆಗೆ ಅಡ್ಡಿಯಾಗುತ್ತಿರುವ ಸಮಸ್ಯೆ ಏನೆಂದು ಬಹಿರಂಗಪಡಿಸಿದೆ. ಪ್ರಭಾಸ್-ಅನುಷ್ಕಾ.. ಹಿಟ್ ಅಂಡ್ ಕ್ಯೂಟ್ ಜೋಡಿ. ಬಿಲ್ಲಾ, ಮಿರ್ಚಿ ಮತ್ತು ಬಾಹುಬಲಿ ಎರಡು …
Read More »ಕಲ್ಯಾಣಸ್ವಾಮಿ ಮಠದಲ್ಲಿ ದಸರಾ ಆಚರಣೆ….
ಬಳ್ಳಾರಿ: ಬಳ್ಳಾರಿ ನಗರದ ಕಮ್ಮರಚೇಡು ಕಲ್ಯಾಣ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದ್ದ ಶ್ರೀದೇವಿ ಪುರಾಣ ಪ್ರವಚನ ಹಾಗೂ ದಸರಾ ಉತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಭಾಗವಹಿಸಿದರು. ಕಲ್ಯಾಣ ಶ್ರೀಗಳಿಂದ ಆಶೀರ್ವಾಚನ ಪಡೆದು ಸಚಿವ ಬಿ.ನಾಗೇಂದ್ರ ಅವರು ಮಾತನಾಡಿದರು. ಹಲವಾರು ಸಮುದಾಯದವರು ವಾಸ ಮಾಡುವಂತ ಭಾಗದಲ್ಲಿ ಕಲ್ಯಾಣ ಶ್ರೀಗಳು ಮಠವನ್ನ ಕಟ್ಟಿ ಬೆಳಸುವಲ್ಲಿ …
Read More »ಬಿಗ್ಬಾಸ್ ಮನೆಯಿಂದ್ಲೇ ಅರೆಸ್ಟ್….
ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಮಾಡಲಾಗಿದೆ. ಕೊರಳಿಗೆ ಹುಲಿ ಉಗುರಿನ ಡಾಲರ್ ಹಾಕೊಂಡಿದ್ದ ಕಾರಣಕ್ಕೆ ಬಿಗ್ಬಾಸ್ ಮನೆಯಿಂದ್ಲೇ ಅರೆಸ್ಟ್ ಮಾಡಿದ್ದಾರೆ ಅರಣ್ಯಾಧಿಕಾರಿಗಳು. ಇದೀಗ 14 ದಿವಸ ಜೈಲಿಗೂ ಹಾಕಲಾಗಿದೆ. ಆದರೆ, ಸಂತೋಷ್ ಕೊರಳಿನಲ್ಲಿದ್ದದ್ದು ಹುಲಿ ಉಗುರು ಅಂತಾ ನಮಗೂ ಗೊತ್ತಿರಲಿಲ್ಲ ಅಂತಿದ್ದಾರೆ ಕುಟುಂಬಸ್ಥರು. ಇನ್ನು ಪ್ರಕರಣದ ಸಂಬಂಧ ಬಿಗ್ ಬಾಸ್ ಮನೆಯಿಂದಲೇ ವರ್ತೂರ್ ಸಂತೋಷ್ ಅನ್ನು ಅರೆಸ್ಟ್ ಮಾಡಿದ್ದು, ಬಿಗ್ ಬಾಸ್ ನೋಡುಗರಲ್ಲಿ ಮತ್ತೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





