ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮುಸುಕಿ ಗುದ್ದಾಟ ಜೋರಾಗಿದ್ದು, ಬೆಳಗಾವಿ ಕಾಂಗ್ರೆಸ್ ನಲ್ಲಿ ಹೊತ್ತಿಕೊಂಡ ಅಸಮಾಧಾನದ ಜ್ವಾಲೆಯನ್ನ ಶಮನಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದಾರೆ. ಬುಧವಾರ ಬೆಳಗಾವಿಗೆ ಆಗಮಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಿರುಕಿಲ್ಲ. 136 ಶಾಸಕರೂ ನಮ್ಮವರೇ. ನಮ್ಮಲ್ಲಿ ಬಿರುಕಿದೆ ಎಂದು ಹೇಳುವ ಬಿಜೆಪಿ ನಾಯಕರು ಒಮ್ಮೆ ಜೆ.ಎಚ್. …
Read More »ಬೆಂಗಳೂರಿನಲ್ಲಿ ಸಿಲಿಂಡರ್ ಸ್ಟೋಟದಿಂದ ಮತ್ತೊಂದು ಅಗ್ನಿ ಅವಘಡ….
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೋರಮಂಗಲ ಸಮೀಪರ ಪಬ್ ನಲ್ಲಿ ಸಿಲಿಂಡರ್ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ. ಇನ್ನೂ ನೋಡ ನೋಡುತ್ತಿದ್ದಂತೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಪ್ರಾಣ ಉಳಿಸಿಕೊಳ್ಳಲು ವ್ಯಕ್ತಿಯೊರ್ವ ನಾಲ್ಕನೇ ಮಹಡಿಯಿಂದ ಜಿಗಿದಿದ್ದಾನೆ. ಸಿಲಿಂಡರ್ ಸ್ಫೋಟದಿಂದ ಕೋರಮಂಗಲದ ಮಡ್ ಪೈಪ್ ಹುಕ್ಕಾ ಪಬ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ …
Read More »ಸಿಲಿಕಾನ್ ಸಿಟಿಯಲ್ಲಿ ಸರ್ಕಾರಿ ಭೂಮಿಗಳು ಅಲ್ಲಲ್ಲಿ ಒತ್ತುವರಿ ಆಗಿದ್ದರ ವಿರುದ್ಧ ಸಮರ…
ಬೆಂಗಳೂರು: ಬೃಹದಾಕಾರವಾಗಿ ಬೆಳೆಯುತ್ತಿರುವ ಸಿಲಿಕಾನ್ ಸಿಟಿಯಲ್ಲಿ ಸರ್ಕಾರಿ ಭೂಮಿಗಳು ಅಲ್ಲಲ್ಲಿ ಒತ್ತುವರಿ ಆಗಿದ್ದರ ವಿರುದ್ಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ಸಮರ ಮುಂದುವರಿಸಿದೆ. ಇದೀಗ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಅತಿಕ್ರಮಣವಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಪ್ರಾಧಿಕಾರ ಮರಳಿ ಪಡೆದಿದೆ. ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ₹25 ಕೋಟಿ ಮೌಲ್ಯದ 05 ಎಕರೆ ಭೂಮಿ ಒತ್ತುವರಿ ಆಗಿತ್ತು. ಮಂಗಳವಾರ ಒತ್ತುವರಿ ವಿರುದ್ಧ ಕ್ರಮ ಕೈಗೊಂಡ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅತಿಕ್ರಮಣ ತೆರವುಗೊಳಿಸಿ …
Read More »ಅದ್ಯಾವ ಕಾರಣಕ್ಕೆ ಶ್ರೀಲೀಲಾ ಮೆಡಿಕಲ್ ಓದಿದ್ದು ಗೊತ್ತಾ?
ಟಾಲಿವುಡ್ನಲ್ಲಿ ಶ್ರೀಲೀಲಾ ಮಾಡುತ್ತಿರುವ ಅಬ್ಬರ ಇದೆಯಲ್ಲ. ಅದು ಸುಮ್ಮನೆ ಎಲ್ಲರಿಗೂ ದಕ್ಕುವುದಿಲ್ಲ. ಇದೀಗ ಕಿಸ್ ಬೆಡಗಿ ಅದೊಂದು ರಹಸ್ಯ ಬಿಚ್ಚಿಟ್ಟಿದ್ದಾರೆ. ಸಿನಿಮಾದಲ್ಲಿ ಅವಕಾಶ ಸಿಕ್ಕ ಮೇಲೂ ಯಾಕೆ ಮೆಡಿಕಲ್ ಕಲಿಯಲು ಒದ್ದಾಡಿದರು? ಅದ್ಯಾವ ಕಾರಣಕ್ಕೆ ಡಾಕ್ಟರ್ ಆಗುವುದಕ್ಕೆ ನಿರ್ಧಾರ ಮಾಡಿದರು? ಕನ್ನಡದ ಈ ಹುಡುಗಿ ಶ್ರೀಲೀಲಾ ಈಗ ಟಾಲಿವುಡ್ನ ಸೆನ್ಸೇಶನಲ್ ಸ್ಟಾರ್. ಅಪ್ ಕಮ್ಮಿಂಗ್ ಹೀರೋಯಿನ್ ಪಟ್ಟ ಕಿತ್ತೋಗೆದು ಸ್ಟಾರ್ ಹೀರೋಯಿನ್ ಸಿಂಹಾಸನದಲ್ಲಿ ಕೂಡಲು ಸಜ್ಜಾಗಿದ್ದಾರೆ. ಕೈಯಲ್ಲಿ ಸಾಲು ಸಾಲು …
Read More »ಡೆವಿಲ್ ಸಿನಿಮಾ ಅಂಗಳಕ್ಕೆ ಮಾಳವಿಕಾ ನಾಯರ್ ಎಂಟ್ರಿ…
ಜ್ಯೂನಿಯರ್ ಎನ್ಟಿಆರ್ ಸಹೋದರ ಕಲ್ಯಾಣ್ ರಾಮ್ ಸದಾ ಹೊಸಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಸಿನಿಮಾವೇ ಡೆವಿಲ್. ಫಸ್ಟ್ ಗ್ಲಿಂಪ್ಸ್ ಮೂಲಕ ಭಾರೀ ಸದ್ದು ಮಾಡಿದ್ದ ಈ ಚಿತ್ರದಲ್ಲಿ ನಂದಮೂರಿ ಕಲ್ಯಾಣ್ ರಾಮ್ ಗೂಢಚಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಡೆವಿಲ್ ಚಿತ್ರತಂಡ ಪವರ್ ಫುಲ್ ಪೊಲಿಟಿಕಲ್ ಲೇಡಿಯನ್ನು ಪರಿಚಯಿಸಿದೆ. ಡೆವಿಲ್ ಸಿನಿಮಾ ಅಂಗಳಕ್ಕೆ ಮಾಳವಿಕಾ ನಾಯರ್ ಎಂಟ್ರಿ ಕೊಟ್ಟಿದ್ದಾರೆ. ಮಣಿಮೇಕಲಾ ಎಂಬ ಪ್ರಬಲ ರಾಜಕಾರಣಿ ಪಾತ್ರದಲ್ಲಿ …
Read More »ರಾಮ್ ಚರಣ್ಗೆ ನಾಯಕಿಯಾಗುವ ಮೂಲಕ ರಾಶಾ ತೆಲುಗಿಗೆ ಎಂಟ್ರಿ…
ಹೊಸ ಪ್ರಾಜೆಕ್ಟ್ಗೆ ರಾಮ್ ಚರಣ್ಗೆ ಜೋಡಿಯಾಗಿ ಸ್ಟಾರ್ ನಟಿಯ ಪುತ್ರಿ ಟಾಲಿವುಡ್ಗೆ ಪರಿಚಿತರಾಗುತ್ತಿದ್ದಾರೆ. ಗೇಮ್ ಜೇಂಜರ್ ಸಿನಿಮಾದಲ್ಲಿ ರಾಮ್ ಚರಣ್ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ಉಪ್ಪೇನ ಡೈರೆಕ್ಟರ್ ಬುಚ್ಚಿಬಾಬು ಹೊಸ ಚಿತ್ರದ ಕಥೆ ಕೇಳಿ ಫುಲ್ ಖುಷಿಯಾಗಿದ್ದಾರೆ. ಚರಣ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರಕ್ಕೆ ಬಾಲಿವುಡ್ ನಟಿ ರವೀನಾ ಟಂಡನ್ ಪುತ್ರಿ ರಾಶಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.ರಾಮ್ ಚರಣ್ಗೆ ನಾಯಕಿಯಾಗುವ ಮೂಲಕ ರಾಶಾ ತೆಲುಗಿಗೆ ಎಂಟ್ರಿ …
Read More »‘ನಗಬ್ಯಾಡ್ವೇ ನನ್ನಕಂಡು, ನಾನೂ ಬಿಎ ಮಾಡಿದ ಗಂಡು’ ಎಂಬ ಹಾಡು ಬಿಡುಗಡೆಯಾಗಿದೆ….
ಪೋಷಕ ನಟರಾಗಿದ್ದ ಧರ್ಮಣ್ಣ ಕಡೂರು ಮೊದಲಬಾರಿಗೆ ನಾಯಕನಾಗಿ ನಟಿಸಿರುವ ಚಿತ್ರ ರಾಜಯೋಗ. ಲಿಂಗರಾಜ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೈಲರ್.ಇತ್ತೀಚೆಗಷ್ಟೇ ರಿಲೀಸಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.ಇದರ ಬೆನ್ನಲ್ಲೇ ಈಗ ‘ನಗಬ್ಯಾಡ್ವೇ ನನ್ನಕಂಡು, ನಾನೂ ಬಿಎ ಮಾಡಿದ ಗಂಡು’ ಎಂಬ ಹಾಡು ಬಿಡುಗಡೆಯಾಗಿದೆ. ನಟ ಅಭಿಷೇಕ್ ಅಂಬರೀಶ್ ಅವರು ಈ ಹಾಡನ್ನು ರಿಲೀಸ್ ಮಾಡಿ ಮಾತನಾಡುತ್ತ ರಾಜಯೋಗ ಚಿತ್ರದ ಮೊದಲ ಹಾಡನ್ನು ನೋಡಿದೆ. ನನ್ನ ಕಡೆಯಿಂದ ಇಡೀ ಚಿತ್ರತಂಡಕ್ಕೆ ಶುಭ …
Read More »ಇಂದು ನಟ ಚಿರಂಜೀವಿ ಸರ್ಜಾ ಹುಟ್ಟುಹಬ್ಬ…
ಇಂದು ನಟ ಚಿರಂಜೀವಿ ಸರ್ಜಾ ಅವರ ಹುಟ್ಟು ಹಬ್ಬ . ಈ ದಿನದಂದು ಚಿರು ಪತ್ನಿ ಮೇಘನಾ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದಾರೆ. ‘ಕೆಲವನ್ನಷ್ಟೇ ಆಚರಿಸಲು ಆಯ್ಕೆ ಮಾಡಿಕೊಳ್ಳುತ್ತೇವೆ. ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಹ್ಯಾಪಿ ಬರ್ತಡೇ ಹಸ್ಬೆಂಡ್’ ಎಂದು ಅವರು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ. ನಟ ಧ್ರುವ ಸರ್ಜಾ ಸಮಯ ಸಿಕ್ಕಾಗೆಲ್ಲ ಸಹೋದರ ಚಿರಂಜೀವಿ ಸರ್ಜಾ ಅವರ ಪುತ್ರ ರಾಯನ್ ಜೊತೆ ಕಾಲ ಕಳೆಯುತ್ತಾರೆ. ರಾಯನ್ ಕೂಡ …
Read More »ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಗ್ರಸ್ಥಾನ..
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಮೂರು ತಿಂಗಳಿನಿಂದ ವಿಶ್ವದ ಅತ್ಯಂತ ಸಮಯದ ವಿಮಾನ ನಿಲ್ದಾಣವಾಗಿ ಅಗ್ರಸ್ಥಾನದಲ್ಲಿದೆ ಎಂದು ಸಿರಿಯಮ್ನ ‘ದಿ ಆನ್-ಟೈಮ್ ಪರ್ಮೆನ್ಸ್ ಮಾಸಿಕ ವರದಿ’ ತಿಳಿಸಿದೆ. ಬೆಂಗಳೂರು ಅಂತಾರಾಷ್ಟ್ರೀಯ ಏರ್ಪೋರ್ಟ್ ಲಿಮಿಟೆಡ್ನಿಂದ ನಿರ್ವಹಿಸಲ್ಪಡುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ಸರಿಯಾಗಿ ನಿರ್ಗಮಿಸುವ ಅನುಭವವನ್ನು ಉಳಿಸಿಕೊಂಡಿದೆ, ಜುಲೈ ತಿಂಗಳಿನಲ್ಲಿ 87.51 ರಷ್ಟು ಸಮಯಪಾಲನೆ, ಆಗಸ್ಟ್ನಲ್ಲಿ 89.66 ಮತ್ತು ಸೆಪ್ಟೆಂಬರ್ನಲ್ಲಿ ಶೇಕಡಾ 88.51 ಸಮಯ ಪರಿಪಾಲನೆ ಮಾಡಿದೆ …
Read More »ಅಂಗನವಾಡಿ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ….
ಕುಂದಗೋಳ : ಮತಕ್ಷೇತ್ರದ ಕೊಂಕಣಕುರಹಟ್ಟಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 10 ಲಕ್ಷ ರೂಪಾಯಿ ಅನುದಾನದ ಅಡಿ ಅಂಗನವಾಡಿ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆಯನ್ನು ಶಾಸಕ ಎಂ.ಇ.ಪಾಟೀಲ್ ನೆರವೇರಿಸಿದರು. ನಂತರ ಚಾಕಲಬ್ಬಿ ಗ್ರಾಮದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಯ ಮೇರೆಗೆ ಖಾಸಗಿ ಕಂಪನಿಯ ಸಿ.ಎಸ್.ಆರ್ ಅನುದಾನದ 40 ಲಕ್ಷ ರೂಪಾಯಿ ವೆಚ್ಚದಲ್ಲಿ 3 ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಜನರನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





