ಬಿಗ್ಬಾಸ್ ಕನ್ನಡ ಸೀಸನ್- 10ರ ‘ವಾರದ ಕತೆ ಕಿಚ್ಚನ ಜೊತೆ’ ನೋಡೊಕೆ ಒಂದೇ ದಿನ ಬಾಕಿಯಿದೆ. ದೊಡ್ಮನೆಯಲ್ಲಿ ಸ್ಪರ್ಧಿಗಳ ನಡುವೆ ತಿಕ್ಕಾಟ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ವಿನಯ್ ಗೌಡ ಹಲವರ ಜೊತೆ ಕಿರಿಕ್ ಮಾಡಿಕೊಳ್ಳುತ್ತಿದ್ದಾರೆ. ಸಂಗೀತಾ ಶೃಂಗೇರಿ ಬಳಿಕ ಇದೀಗ ಡ್ರೋನ್ ಪ್ರತಾಪ್ ಜೊತೆ ವಾಕ್ಸಮರ ನಡೆಸಿದ್ದಾರೆ. 5ನೇ ದಿನಕ್ಕೆ ಬಿಗ್ಬಾಸ್ ಶೋ ಕಾಲಿಟ್ಟಿದೆ. ಮೊದಲ ದಿನ ಶಾಸಕರಾದ ಪ್ರದೀಪ್ ಈಶ್ವರ್ ಮನೆಯೊಳಗೆ ಹೋಗಿದ್ದು ಭಾರೀ ಚರ್ಚೆಯಾಗಿತ್ತು. ಬಳಿಕ ಪ್ರಥಮ್ …
Read More »ಜರ್ಮನಿ ಕಂಪನಿಗಳು ರಾಜ್ಯದ ಕೈಗಾರಿಕಾ ಸಾಮರ್ಥ್ಯ ಹೆಚ್ಚಿಸಲು ತಮ್ಮದೇ ಕಾಣಿಕೆ ನೀಡುತ್ತಿವೆ….
ಬೆಂಗಳೂರು: ತಯಾರಿಕಾ ವಲಯವಾಗಿ ಬೆಳೆಯುವ ಗುರಿ ಹೊಂದಿರುವ ಕರ್ನಾಟಕ ಸರ್ಕಾರವು ಜರ್ಮನಿ ಕಂಪನಿಗಳಿಗೆ ಹೆಚ್ಚಿನ ಬೆಂಬಲ ನೀಡಲು ಇತ್ತೀಚೆಗೆ ಹಲವು ಉಪಕ್ರಮಗಳನ್ನು ಜಾರಿಗೊಳಿಸಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಶುಕ್ರವಾರ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ VDMA ಮೆಕ್ಯಾನಿಕಲ್ ಎಂಜಿನಿಯರಿಂಗ್ ಸಮಾವೇಶ-2023ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಸಚಿವರು, ಅವರು ಕರ್ನಾಟಕ ಮತ್ತು ಜರ್ಮನಿ ಮುಂಚಿನಿಂದಲೂ ಸದೃಢ ಕೈಗಾರಿಕಾ ಸಹಭಾಗಿತ್ವ ಹೊಂದಿವೆ. ಇದರಿಂದ ರಾಜ್ಯದಲ್ಲಿ ತಲೆಎತ್ತಲಿರುವ …
Read More »ಬಾಕ್ಸಾಫೀಸ್ನಲ್ಲಿ ಭಾರೀ ಕ್ಲ್ಯಾಶ್ ಏರ್ಪಡುವ ಸಾಧ್ಯತೆ…
ಈ ವರ್ಷ ಕ್ರಿಸ್ಮಸ್ ಸಂಭ್ರಮದಲ್ಲಿ ಪ್ರಭಾಸ್ ‘ಸಲಾರ್’ ಹಾಗೂ ಶಾರುಖ್ ಖಾನ್ ‘ಡಂಕಿ’ ಸಿನಿಮಾಗಳ ರಿಲೀಸ್ ಡೇಟ್ ಘೋಷಿಸಲಾಗಿದೆ. ಎರಡೂ ಕೂಡ ದೊಡ್ಡ ಸಿನಿಮಾಗಳೇ ಆಗಿರುವುದರಿಂದ ಬಾಕ್ಸಾಫೀಸ್ನಲ್ಲಿ ಭಾರೀ ಕ್ಲ್ಯಾಶ್ ಏರ್ಪಡುವ ಸಾಧ್ಯತೆಯಿದೆ. ಡಿಸೆಂಬರ್ 22ಕ್ಕೆ ಎರಡೂ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡಗಳು ಘೋಷಿಸಲಾಗಿದೆ. ಈ ವರ್ಷ ಸೆಪ್ಟೆಂಬರ್ 28ಕ್ಕೆ ರಿಲೀಸ್ ಆಗಬೇಕಿದ್ದ ‘ಸಲಾರ್’ ಸಿನಿಮಾ ಡಿಸೆಂಬರ್ 22ಕ್ಕೆ ಪೋಸ್ಟ್ಪೋನ್ ಆಗಿದ್ದೇ ಇಷ್ಟೆಲ್ಲಾ ಚರ್ಚೆ ಕಾರಣವಾಗಿದೆ. ಕಳೆದ ವರ್ಷ ಬರಬೇಕಿದ್ದ …
Read More »ಸಾರ್ವಜನಿಕರ ಸಮಸ್ಯೆಯನ್ನು ಕೇಳಲೆಂದೇ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ಕೂಡ ಇದೆ ಎಂದರು…
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಹಳಷ್ಟು ಪ್ರವಾಸಿತಾಣಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ಜೀಪ್ಗಳ ಸ್ಥಿತಿಯನ್ನು ತಿಳಿಯುವ ಉದ್ದೇಶದಿಂದ ತಂಡಗಳನ್ನು ರಚನೆ ಮಾಡಿ ಪರಿಶೀಲನೆ ಮಾಡಲಾಗುವುದು ಎಂದು ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಾದೇಶಿಕ ಸಾರಿಗೆ (RTO) ಅಧಿಕಾರಿ ಆರ್.ರಾಕೇಶ್ ಕುಮಾರ್ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಅವರು, ಪ್ರಾದೇಶಿಕ ಸಾರಿಗೆ ಕಚೇರಿಗೆ ಸಂಬಂಧಿಸಿದಂತೆ ಏನೇ ಸಮಸ್ಯೆಗಳಿದ್ದರೂ ಮುಕ್ತವಾಗಿ ನನ್ನನ್ನು ಕಾಣಬಹುದು. ಹಿಂದೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಇದ್ದಂತಹ ಸಮಸ್ಯೆಗಳು ಮುಂದೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. …
Read More »ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ: ಸಿದ್ದರಾಮಯ್ಯ
ಬೆಂಗಳೂರು: ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ. ವಿದ್ಯುತ್ ಖರೀದಿ ಕುರಿತಂತೆ ಇಂದು (ಶುಕ್ರವಾರ)ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 9000 ದಿಂದ 10000 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ ಗರಿಷ್ಠ ಬೇಡಿಕೆ 15 ಸಾವಿರದಿಂದ 16 ಸಾವಿರ ಮೆಗಾ ವಾಟ್ ಗೆ …
Read More »ಮೊದಲ ಹಂತದಲ್ಲಿ ಶಿವಮೊಗ್ಗ-ಶಿಕಾರಿಪುರ ನಡುವೆ ಕಾಮಗಾರಿ ಆರಂಭವಾಗಿದೆ….
ಶಿವಮೊಗ್ಗ; ಮಲೆನಾಡು ಮತ್ತು ಉತ್ತರ ಕರ್ನಾಟಕ ಸಂಪರ್ಕಿಸುವ ಮಹತ್ವದ ರೈಲು ಯೋಜನೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ ಈ ರೈಲು ಯೋಜನೆಯ ಕಾಮಗಾರಿ ನಡೆಯುತ್ತಿದೆ. ನೈಋತ್ಯ ರೈಲ್ವೆ ಈ ಕುರಿತು ಅಪ್ಡೇಟ್ ಹಂಚಿಕೊಂಡಿದೆ. ಶಿಕಾರಿಪುರ-ರಾಣೆಬೆನ್ನೂರು (ಹಾವೇರಿ) ನೂತನ ರೈಲು ಮಾರ್ಗದ ಕಾಮಗಾರಿಯನ್ನು ಒಟ್ಟು ಎರಡು ಹಂತಗಳಲ್ಲಿ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಶಿವಮೊಗ್ಗ-ಶಿಕಾರಿಪುರ ನಡುವೆ ಕಾಮಗಾರಿ ಆರಂಭವಾಗಿದೆ. ನೈಋತ್ಯ ರೈಲ್ವೆ ಸಾಮಾಜಿಕ ಜಾಲತಾಣದಲ್ಲಿ ಕಾಮಗಾರಿಯ …
Read More »ರಾಯಚೂರು ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ಮೂಡಿದ ಅಪ್ಪು…
ಅಪ್ಪು…. ಈ ಹೆಸರಲ್ಲಿ ಅದೇನೋ ಶಕ್ತಿ ಇದೆ. ಅಪ್ಪು…. ಅಂತ ಕರೆದರೆ ಪ್ರೀತಿ ತೋರಿಸುವ ಮನಸ್ಸಾಗುತ್ತದೆ. ಗಟ್ಟಿಯಾಗಿ ತಬ್ಬಿಕೊಂಡು ನಗು ನಗುತಾ ಮಾತನಾಡುವ ಆಸೆಯಾಗುತ್ತದೆ. ಇದೇ ಈ ಹೆಸರಿನಲ್ಲಿರುವ ತಾಕತ್ತು. ಚಂದನವನದ ಚಂದದ ಗುಡಿ, ದೊಡ್ಮನೆಯ ಕಣ್ಮಣಿ ಪುನೀತ್ ರಾಜಕುಮಾರ್ ಅವರು ಅಗಲಿ ಅಕ್ಟೋಬರ್ಗೆ ಎರಡು ವರ್ಷಗಳು ಕಳೆಯುತ್ತವೆ. ಆದರೆ ಅವರ ಮೇಲಿರುವ ಅಭಿಮಾನ ಅಭಿಮಾನಿಗಳ ಮನದಲ್ಲಿ ಅಚ್ಚಳಿಯದಂತೆ ಉಳಿದಿದೆ. ಇದಕ್ಕೆ ಸಾಕ್ಷಿ ರಾಯಚೂರು ಜಿಲ್ಲೆಯಲ್ಲಿ ಭತ್ತದ ಬೆಳೆಯಲ್ಲಿ ಮೂಡಿದ …
Read More »ಪರವಾನಗಿ ಇಲ್ಲದೆ ಪಟಾಕಿ ಸಂಗ್ರಹಿಸಿದರೆ ಅಂತಹವರ ವಿರುದ್ದ ಶಿಸ್ತು ಕ್ರಮವನ್ನು ಜರುಗಿಸುವಂತೆ ಸೂಚನೆ…
ಚಿಕ್ಕಮಗಳೂರು: ರಾಜ್ಯ ಸರ್ಕಾರ ಕಳೆದ ಕೆಲ ದಿನಗಳ ಹಿಂದೆ ನಡೆದ ಪಟಾಕಿ ಅವಗಡ ದುರಂತವನ್ನು ಮನಗಂಡು ಯಾವುದೇ ಪಟಾಕಿ ಮಾರಾಟಗಾರರು ಪರವಾನಗಿ ಇಲ್ಲದೆ ಪಟಾಕಿ ಸಂಗ್ರಹಿಸಿದರೆ ಅಂತಹವರ ವಿರುದ್ದ ಶಿಸ್ತು ಕ್ರಮವನ್ನು ಜರುಗಿಸುವಂತೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕಡೂರು, ಬೀರೂರು ಪುರಸಭಾ ಅಧಿಕಾರಿಗಳು ಬೀರೂರು ಪಟ್ಟಣದ ವಿವಿಧ ಅಂಗಡಿ ಮತ್ತು ಮನೆಗಳ ಮೇಲೆ ದಾಳಿ ನಡೆಸಿದರು. ದಾಳಿ ಬಳಿಕ ಮಾತನಾಡಿದ ಬೀರೂರು ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲ, ಸರ್ಕಾರದ …
Read More »ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ…..
ಬೆಂಗಳೂರು: ಪಂಚರಾಜ್ಯಗಳ ಚುನಾವಣೆಗೆ ಗುತ್ತಿಗೆದಾರರ ಮೂಲಕ ಹಣ ಸಂಗ್ರಹ ಎಂದು ಮುನಿರತ್ನ ಆರೋಪಕ್ಕೆ ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಮುನಿರತ್ನ ಅವರು ಆರೋಪ ಮಾಡಿದ್ರೆ ಮಾಡಬಹುದು. ಐಟಿ ರೇಡ್ ಗೂ, ಸರ್ಕಾರಕ್ಕೂ ಏನು ಸಂಬಂಧ ಬಿಜೆಪಿ ಸರ್ಕಾರ ಬಂದ ಮೇಲೆ 500 ರೈಡ್ ಆಗಿದೆ, ಅದಕ್ಕೂ ಕಾಂಗ್ರೆಸ್ ಸಂಬಂಧ ಇಲ್ಲ. ಐಟಿ ಡಿಪಾರ್ಟ್ಮೆಂಟ್ ಇದೆ, ರೈಡ್ ಆದವರು ಇದಾರೆ. ಅವರವರ ಮಧ್ಯೆವಿರುವ ವ್ಯವಸ್ಥೆ ಅದು, ಅದನ್ನ ನಮಗೆ …
Read More »ವಿಡಿಯೋ ಆಗಲಿ, ಫೋಟೊಗಳನ್ನಾಗಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ…
ಇಡೀ ದೇಶವೇ ತಿರುಗಿ ನೋಡುವಷ್ಟರ ಮಟ್ಟಿಗೆ ಗಲಭೆ, ಘರ್ಷಣೆಗಳು ನಡೆದು ಉದ್ವಿಗ್ನ ಪರಿಸ್ಥಿತಿ ಮಣಿಪುರದಲ್ಲಿ ನಿರ್ಮಾಣವಾಗಿತ್ತು. ಇಲ್ಲಿನ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಛಾಯಾಚಿತ್ರಗಳು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ. ಇದರಿಂದ ಉದ್ವಿಗ್ನ ಸ್ಥಿತಿ ಎದುರಿಸುತ್ತಿರುವ ಆ ರಾಜ್ಯದ ಬಿಜೆಪಿ ಸರ್ಕಾರ ಕೆಲವು ನಿರ್ಬಂಧಗಳನ್ನು ವಿಧಿಸಿದೆ. ಮಣಿಪುರ ಹಿಂಸಾಚಾರ ಕುರಿತಂತೆ ಯಾವುದೇ ವಿಡಿಯೋ ಆಗಲಿ, ಫೋಟೊಗಳನ್ನಾಗಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವಂತಿಲ್ಲ ಎಂದು ಇಲ್ಲಿನ ಬಿಜೆಪಿ ಸರ್ಕಾರ ನಿಷೇಧ ಹೇರಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





