ಭಾನುವಾರ ಚೆನ್ನೈನ ಎಂಎ ಚಿದಂಬರಂ ಅಂಗಳದಲ್ಲಿ ನಡೆದ 2023 ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ಗಳ ಗೆಲುವು ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಭಾರತದ ಸ್ಪಿನ್ ದಾಳಿಗೆ ಸಿಕ್ಕು 199 ರನ್ಗಳಿಗೆ ಆಲೌಟ್ ಆಯಿತು. 200 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ 2 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆರಂಭಿಕರಾದ ಇಶಾನ್ ಕಿಶನ್, ರೋಹಿತ್ ಶರ್ಮಾ ಸೊನ್ನೆಗೆ …
Read More »ಕರ್ನಾಟಕ ಕೂಡ ಈ ಬಾರಿ ನೀರು ಬಿಡಲೇ ಬಾರದು ಅಂತಾ ನಿರ್ಧಾರ ಮಾಡಿದೆ ಮತ್ತೆ ಬಂದ್ಗೆ ಕರೆ ನೀಡಲಾಗಿದೆ.
ಕಾವೇರಿ ನೀರಿನ ಗಲಾಟೆ ಸದ್ಯಕ್ಕೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಅದರಲ್ಲೂ ಈಗಾಗಲೇ ಈ ಕಾರಣಕ್ಕೆ ಕನ್ನಡಿಗರು 2 ಬಂದ್ಗಳನ್ನ ನೋಡಿದ್ದಾರೆ. ಮೊದಲು ರಾಜಧಾನಿ ಬೆಂಗಳೂರಿನ ಬಂದ್ ಜನರನ್ನು ಸಂಕಷ್ಟಕ್ಕೆ ದೂಡಿತ್ತು. ನಂತರ ಕರ್ನಾಟಕ ಕೂಡ ಬಂದ್ ಆಗಿತ್ತು. ಈ ಎರಡೂ ಬಂದ್ಗಳ ಬಳಿಕ ಕಾವೇರಿ ನೀರಿಗಾಗಿ ಮತ್ತೊಮ್ಮೆ ಬಂದ್ಗೆ ಕರೆ ನೀಡಲಾಗಿದೆ. ಅರೆ ಮತ್ತೊಂದು ಬಂದ್? ಯಾವಾಗ? ಹೌದು, ಕಾವೇರಿ ನದಿ ಪಾತ್ರದಲ್ಲಿ ಈ ಬಾರಿ ಅಗತ್ಯ ಇರುವಷ್ಟು ಮಳೆ …
Read More »ಆಟಕ್ಕೆ ಅನುಭವ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ನಲ್ಲಿ ಶಕ್ತಿಯನ್ನು ತರುತ್ತಿದ್ದಾರೆ: ಅನಿಲ್ ಕುಂಬ್ಳೆ…
ಸೋಮವಾರ, ಅಕ್ಟೋಬರ್ 8ರಂದು ಚೆನ್ನೈನಲ್ಲಿ ನಡೆದ 2023ರ ಏಕದಿನ ವಿಶ್ವಕಪ್ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಜೋಡಿಯ ಅದ್ಭುತ ಜೊತೆಯಾಟದ ನೆರವಿನಿಂದ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಕೆಎಲ್ ರಾಹುಲ್ ತಮ್ಮ ಮೂಲ ಆಟಕ್ಕೆ ಮರಳಿದ್ದಾರೆ. ಆಟಕ್ಕೆ ಅನುಭವ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ನಲ್ಲಿ ಶಕ್ತಿಯನ್ನು ತರುತ್ತಿದ್ದಾರೆ ಎಂದು ಅನಿಲ್ ಕುಂಬ್ಳೆ ಹೇಳಿದರು. ನಾವೆಲ್ಲರೂ ನೋಡಿದಂತೆ ಕೆಎಲ್ ರಾಹುಲ್ ಅವರು ತಮ್ಮ ಮೂಲ …
Read More »ಡಿಕೆ ಶಿವಕುಮಾರ್ ಅವರು ಹೈದರಾಬಾದ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ…
ಹೈದರಾಬಾದ್: ಇನ್ನೆರಡು ತಿಂಗಳಲ್ಲಿ ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ ಪಕ್ಷಕ್ಕೆ ಕಾಂಗ್ರೆಸ್ನಿಂದ ತೀವ್ರ ಪೈಪೋಟಿ ಎದುರಾಗಿದೆ. ಕರ್ನಾಟಕದ ವಿಧಾನಸಭೆ ಚುನಾವಣೆ ಫಲಿತಾಂಶ ತೆಲಂಗಾಣದ ಮೇಲೆ ಪ್ರಭಾವ ಬೀರಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೌಪ್ಯ ಕಾರ್ಯತಂತ್ರ ರೂಪಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೈದರಾಬಾದ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ತೆಲಂಗಾಣ ಚುನಾವಣಾ ನಿರ್ವಹಣೆ ಮತ್ತು ಕಾರ್ಯತಂತ್ರದ ಯೋಜನೆಗಳ ಮೇಲ್ವಿಚಾರಣೆಗಾಗಿ ಡಿಕೆ …
Read More »ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಜಾತಿ ಗಣತಿ ಬಗ್ಗೆ ಒಂದು ಸ್ಪಷ್ಟನೆ ನೀಡಿದ್ದಾರೆ….
ಮೈಸೂರು: ಬಿಹಾರ ಜಾತಿ ಗಣತಿ ಬಿಡುಗಡೆ ಬಳಿಕ ಕರ್ನಾಟಕದಲ್ಲಿ ಜಾತಿ ಗಣತಿ ರಿಲೀಸ್ ಆಗುತ್ತೆ ಅನ್ನೋ ಮಾತು ಬಲವಾಗಿ ಕೇಳಿಬರ್ತಿದೆ. ಈ ಬಗ್ಗೆ ಇವತ್ತು ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಜಾತಿ ಗಣತಿ ಬಗ್ಗೆ ಒಂದು ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ಬಗ್ಗೆ ತಿಳಿಸಿದ ಮಾಹಿತಿ ಏನು? ಕರ್ನಾಟಕದಲ್ಲಿ ಕೂಡ ಬಿಹಾರದ ರೀತಿ ಜಾತಿ ಗಣತಿ ವರದಿ ಬಿಡುಗಡೆ ಆಗುತ್ತಾ?ಅಂದಹಾಗೆ ಇಡೀ ದೇಶದ ಗಮನ …
Read More »ಅಫ್ಘಾನಿಸ್ತಾನ ಪುರುಷರ ಕ್ರಿಕೆಟ್ ತಂಡಗಳ ನಡುವಿನ ಫೈನಲ್ ಪಂದ್ಯವು ಮಳೆಯಿಂದ ರದ್ದುಗೊಂಡಿತು…
2023ರ ಏಷ್ಯನ್ ಗೇಮ್ಸ್ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಪುರುಷರ ಕ್ರಿಕೆಟ್ ತಂಡಗಳ ನಡುವಿನ ಫೈನಲ್ ಪಂದ್ಯವು ಮಳೆಯಿಂದ ರದ್ದುಗೊಂಡಿತು. ಆದರೂ, ಏಷ್ಯನ್ ಗೇಮ್ಸ್ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡದ ಪ್ರದರ್ಶನ ಆಧಾರದಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದುಕೊಂಡಿದ್ದರೆ, ಅಫ್ಘಾನಿಸ್ತಾನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 18.2 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿದ್ದಾಗ …
Read More »ತಡವಾಗಿ ಮಳೆಯ ಅಭಾವದಿಂದ ಬೆಳೆ ಅಷ್ಟಕಷ್ಟೆ ಬಂದಿದೆ….
ರಾಯಚೂರು: ಜಿಲ್ಲೆಯಲ್ಲಿ ಮಾರುಕಟ್ಟೆಗೆ ಬರುವ ಮುಂಚೆಯೇ ಹತ್ತಿ ದರ ತೀವ್ರ ಕುಸಿತ ಕಂಡಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಪ್ರಸಕ್ತ ವರ್ಷ ಸಕಾಲಕ್ಕೆ ಮಳೆ ಬಾರದೇ ಇರುವುದರಿಂದ ಮಳೆಯೂ ಬಂದಿಲ್ಲ. ಇಳುವರಿಯೂ ಬಂದಿಲ್ಲ. ಹತ್ತಿ ಮಾರುಕಟ್ಟೆಗೆ ಬರುವುದಕ್ಕಿಂತ ಮುಂಚೆಯೇ ದರ ಕುಸಿದಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿದೆ. ಮುಂಗಾರು ಮಳೆ ಸರಿಯಾದ ಸಮಯಕ್ಕೆ ಬಾರದೆ ತಡವಾಗಿ ಮಳೆಯ ಅಭಾವದಿಂದ ಬೆಳೆ ಅಷ್ಟಕಷ್ಟೆ ಬಂದಿದೆ. ಈ ಹೊತ್ತಿನಲ್ಲಿ ಹತ್ತಿಯ ದರ ಕುಸಿದಿದೆ. ತುಂಗಭದ್ರಾ ಮತ್ತು …
Read More »ಈ ಬಾರಿ ದಸರಾಕ್ಕೆ ಹೊಸ ಮೆರಗು ತರಲೆಂದೇ ಏರ್ ಶೋವನ್ನು ಸೇರ್ಪಡೆ….
ಮೈಸೂರು: ಸಾಂಸ್ಕೃತಿಕ, ಕ್ರೀಡಾ ಮತ್ತು ಧಾರ್ಮಿಕ ಆಚರಣೆಗಳಿಂದ ಮೈಸೂರು ದಸರಾ ಹೆಚ್ಚಿನ ಆಕರ್ಷಣೆ ಪಡೆಯುತ್ತದೆ. ಅದರಲ್ಲೂ ದಸರಾದ ಹತ್ತು ದಿನಗಳ ಕಾಲ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಖುಷಿ ಪಡುವುದೇ ಮರೆಯಲಾಗದ ಅನುಭವ. ಈ ಬಾರಿ ದಸರಾಕ್ಕೆ ಹೊಸ ಮೆರಗು ತರಲೆಂದೇ ಏರ್ ಶೋವನ್ನು ಸೇರ್ಪಡೆ ಮಾಡುತ್ತಿರುವುದು ಎಲ್ಲರ ಗಮನಸೆಳೆದಿದೆ. 3 ವರ್ಷಗಳ ಬಳಿಕ ಮೈಸೂರು ದಸರಾಕ್ಕೆ ಲೋಹದ ಹಕ್ಕಿಗಳು ಪ್ರದರ್ಶನ ನೀಡಲು ಬರುತ್ತಿದ್ದು, ಪ್ರೇಕ್ಷಕರಲ್ಲಿ ಸಂಭ್ರಮದ ಧೂಳೆಬ್ಬಿಸಲಿವೆ. 2019ರಲ್ಲಿ …
Read More »ಬಹುನಿರೀಕ್ಷಿತ ನಾನ್ ಎಸಿ ‘ಪಲ್ಲಕ್ಕಿ’ ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ….
ಬೆಂಗಳೂರು: ಬಹುನಿರೀಕ್ಷಿತ ನಾನ್ ಎಸಿ ‘ಪಲ್ಲಕ್ಕಿ’ ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. 40 ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ಗಳೊಂದಿಗೆ 100 ಹೊಸ ಬಸ್ಗಳನ್ನು ಕೆಎಸ್ಆರ್ಟಿಸಿ ಹೊರತಂದಿದೆ.ನೂತನ ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು. ಈ ವೇಳೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳು ಹಾಜರಿದ್ದರು. ಪಲ್ಲಕ್ಕಿ’ ಎಂದು ಹೆಸರಿಸಲಾಗಿರುವ ಸ್ಲೀಪರ್ ಬಸ್ಗಳು …
Read More »ಜಾತಿ ಲೆಕ್ಕಾಚಾರದ ರಾಜಕಾರಣ ಸರಿಯಲ್ಲ ಎಚ್.ಕೆ. ಪಾಟೀಲ
ಧಾರವಾಡ ಸಾಕಷ್ಟು ಪ್ರಮಾಣದಲ್ಲಿ ಲಿಂಗಾಯತ ಮತಗಳು ನಮ್ಮ ಪಕ್ಷಕ್ಕೆ ಬಂದಿವೆ. ಜಾತಿ ಆಧಾರದ ಮೇಲೆ ಎಷ್ಟು ಸ್ಥಾನ ಬಂದಿದೆ ಎಂಬ ಚರ್ಚೆ ನಾವು ಮಾಡುವುದಿಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ನಗರದಲ್ಲಿ ಮಾತನಾಡಿ, ಪ್ರಕಾಶ್ ರಾಥೋಡ್ ನಾನು ನೋಡಿಲ್ಲ ಅವರ ಹೇಳಿಕೆ ತಪ್ಪಾಗಿಯೂ ಬಂದಿರಬಹುದು. ಜಾತಿ ಲೆಕ್ಕಾಚಾರ ರಾಜಕಾರಣದಲ್ಲಿ ಸರಿಯಲ್ಲ ಎಂದು ತಿಳಿಸಿದರು. ಚುನಾವಣೆಯಲ್ಲಿ 15, 20, 25 ಸಾವಿರ ಸೇರಿದಂತೆ 70 ಸಾವಿರ ಲೀಡ್ನಿಂದ ಆಯ್ಕೆಯಾದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





