ಧಾರವಾಡ ಛಾಯಾಗ್ರಾಹಕರ ಕೌಶಲ್ಯಾಭಿವೃದ್ಧಿಗಾಗಿ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು 9 ಸೋಮವಾರ ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ 4:30ರ ವರಿಗೆ ಸುವರ್ಣ ಸಮ್ಮುಚಯ ಭವನ, ರಂಗಾಯಣ, ಧಾರವಾಡದಲ್ಲಿ ಆಯೋಜಿಸಲಾಗುತ್ತಿದೆ.ಎಂದು ಧಾರವಾಡ ಫೋಟೂ ಮತ್ತು ವಿಡಿಯೋಗ್ರಾಫರ ಸಂಘದ ಅಧ್ಯಕ್ಷ ರಾಹುಲ್ ದತ್ತಪ್ರಸಾದ ತಿಳಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಓಡುತ್ತಿರುವ ಆಧುನಿಕ ತಂತ್ರಜ್ಞಾನದಲ್ಲಿ ಅತೀ ಹೆಚ್ಚು ಸವಾಲುಗಳು ಎದುರಾಗುತ್ತಿರುವುದು ವೃತ್ತಿಪರ ಛಾಯಾಗ್ರಾಹಕರಿಗೆ ಕಾರ್ಯಕ್ರಮ ಸಂಘ ಹಮ್ಮಿಕೊಂಡಿದೆ ಎಂದರು. ಸತತ 17 ವರ್ಷಗಳಿಂದ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿಗಾಗಿ …
Read More »1978 ನನ್ನ ಜೀವನದ ಅಮೂಲ್ಯ ವರ್ಷ: ಡಾ.ವೀರೇಂದ್ರ ಹೆಗ್ಗಡೆ
ಧಾರವಾಡ : 1978 ರಲ್ಲಿ ನನ್ನ ಜೀವನದ ಅತಿ ಅಮೂಲ್ಯವಾದ ವರ್ಷ. ನನ್ನ ಮದುವೆಯಾಗಿದ್ದು 1978 ರಲ್ಲಿ ಆ ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ ಎಂದು ರಾಜ್ಯಸಭಾ ಸದಸ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಮ್ಮ ಮದುವೆಯ ನೆನಪನ್ನು ಮೆಲುಕು ಹಾಕಿದರು. ಜೆಎಸ್ಎಸ್ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧಾರವಾಡದಲ್ಲಿ ಜನತಾ ಶಿಕ್ಷಣ ಸಮಿತಿ ಪ್ರಾರಂಭ ಮಾಡಿದ ವರ್ಷ ಅದು. ಧಾರವಾಡದಲ್ಲಿ ಜೆಎಸ್ಎಸ್ ಧಾರವಾಡ …
Read More »ಈಶ್ವರಿ ಫೌಂಡೇಶನ್ ವತಿಯಿಂದ ಸವಿಗಾನ ಕಾರ್ಯಕ್ರಮವನ್ನು ಅಕ್ಟೋಬರ್ 8 ರಂದು ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ
ಹುಬ್ಬಳ್ಳಿ :ಈಶ್ವರಿ ಫೌಂಡೇಶನ್ ವತಿಯಿಂದ ಪದ್ಮಶ್ರೀ, ಪದ್ಮವಿಭೂಷಣ ಹಾಗೂ ಸಂಗೀತ ದಿಗ್ಗಜರಾದ ಡಾ. ಎಸ್. ಪಿ. ಬಾಲಸುಬ್ರಹ್ಮಣ್ಯಂ ಇವರ ಸ್ಮರಣೆಯ ಸವಿಗಾನ ಕಾರ್ಯಕ್ರಮವನ್ನು ಅಕ್ಟೋಬರ್ ೮ ರಂದು ಸಂಜೆ ೪.೩೦ ಕ್ಕೆ ನಗರದ ದೇಶಪಾಂಡೆನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಈಶ್ವರಿ ಫೌಂಡೇಷನ್ ಸಂಸ್ಥಾಪಕರಾದ ಸಂತೋಷ್ ವರ್ಣೇಕರ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಅಧ್ಯಕ್ಷತೆಯನ್ನು ಈಶ್ವರಿ ಫೌಂಡೇಶನ್ …
Read More »8 ರಂದು ಬಸವರಾಜ ಡೋಣೂರ ಅವರ ಕುರಿತು ವಿಚಾರ ಸಂಕಿರಣ.
ಧಾರವಾಡ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಕನ್ನಡ ಲೇಖಕರಾಗಿ ಸಾಮಾಜಿಕ ಚಿಂತಕರಾಗಿ ಮತ್ತು ಶೈಕ್ಷಣಿಕ ಆಡಳಿತಗಾರರಾಗಿ ಕರ್ನಾಟಕ ಮತ್ತು ಭಾರತದಲ್ಲಿ ತಮ್ಮದೇ ಆದ ಸ್ಥಾನ, ಶಿಷ್ಯವೃಂದ ಮತ್ತು ಗೆಳೆಯರ ಬಳಗ ಕಟ್ಟಿಕೊಂಡಿರುವ ಬಸವರಾಜ ಡೋಣೂರ ಅವರ ಸಾಹಿತ್ಯ ಮತ್ತು ಬದುಕಿನ ಕುರಿತು ಒಂದು ದಿನದ ವಿಚಾರ ಸಂಕಿರಣ, ಡೋಣಿ ಸಾಲು, A Melting Pot ಕೃತಿಗಳ ಬಿಡುಗಡೆ ಮತ್ತು ಸನ್ಮಾನ ಸಮಾರಂಭವನ್ನು ದಿ 08 ರಂದು , ಬೆಳಿಗ್ಗೆ 9.30 ಘಂ ಧಾರವಾಡದ …
Read More »ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ….
ಧಾರವಾಡ : ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಸಂಸ್ಕೃತಿ ಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಧಾರವಾಡದ ವಿದ್ಯಾರ್ಥಿಗಳಾದ ಕು.ಸುಬ್ರಹ್ಮಣ್ಯ ತೋಳಮಟ್ಟಿ, .ದಾನೇಶ್ ಎಂ.ವಿ. ಹಾಗೂ ಆದಿತ್ಯ ಜನಾದ್ರಿ ಇವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಆಶುಭಾಷಣ ಸ್ಪರ್ಧೆಯಲ್ಲಿ ಕು.ಶ್ರೇಯಸ್ ಯಮಕನಮರಡಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ಶಾಲೆಯ ಕಾರ್ಯದರ್ಶಿಗಳಾದ ರಾಘವೇಂದ್ರ ಅಂಬೇಕರ್, ಪ್ರಾಚಾರ್ಯರಾದ ಡಾ. ಅನಿತಾ …
Read More »ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು…
ಧಾರವಾಡ : ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಹಾಗೂ ನವಲಗುಂದ ರಸ್ತೆಯಲ್ಲಿ ಸೋಮಾಪೂರ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಸವದತ್ತಿ ತಾಲೂಕಿನ ಯಡ್ರಾವಿ ಗ್ರಾಮದ ಸುರೇಶ ಎಂಬಾತನೆ ಸ್ಥಳದಲ್ಲಿಯೇ ಮೃತಪಟ್ಟವನೆಂದು ಗುರುತಿಸಲಾಗಿದೆ. ರಾಯಚೂರ ಜಿಲ್ಲೆಯ ಸಿಂಧನೂರಿನಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್, ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಇದರಿಂದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ …
Read More »ಧಾರವಾಡದ ಕೆಲಗೇರಿ ಗ್ರಾಮದಲ್ಲಿ ಧಾರವಾಡ ವಿಭಾಗ “ಶೌರ್ಯ ಜಾಗರಣ ರಥ ಯಾತ್ರೆ” ಆಗಮನ….
ಧಾರವಾಡ :ಧಾರವಾಡದ ಕೆಲಗೇರಿ ಗ್ರಾಮದಲ್ಲಿ ಧಾರವಾಡ ವಿಭಾಗ “ಶೌರ್ಯ ಜಾಗರಣ ರಥ ಯಾತ್ರೆ” ಆಗಮಿಸಿದ್ದು. ಕೆಲಗೇರಿ ಗ್ರಾಮದ ಮಹಿಳೆಯರು ಪೂರ್ಣ ಕುಂಭದೊಂದಿಗೆ ಮತ್ತು ಗ್ರಾಮದ ರೈತರು ರಥವನ್ನು ಭವ್ಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮುಖ್ಯ ವಕ್ತಾರರಾಗಿ ಆಗಮಿಸಿದ ಆರ್.ಎಸ.ಎಸ ನ ಹಿರಿಯರಾದ ಶ್ರೀಧರ ನಾಡಿಗೇರ ಅವರು ಮಾತನಾಡಿ ಸನಾತನ ಧರ್ಮ ಅಮರ, ಭಾರತ ಜಗತ್ತಗುರು ಆಗಬೇಕೆಂದ್ರೆ ಹಿಂದೂಗಳು ಜಾಗೃತವಾಗಬೇಕ, ಒಂದಾಗಬೇಕು ಎಂದು ಕರೆಕೊಟ್ಟರು. ರಥದಲ್ಲಿ ಹನುಮನ ಮೂರ್ತಿ ಸ್ಥಾಪಿಸಲ್ಪಟ್ಟಿತು ರಥ …
Read More »ಗುರುವರ್ಯ ಸವಾಯಿ ಗಂಧರ್ವರ ೭೧ ನೇ ಪುಣ್ಯತಿಥಿಯ ನಿಮಿತ್ತವಾಗಿ ‘ಸಂಗೀತೋತ್ಸವ’ ಕಾರ್ಯಕ್ರಮ…
ಹುಬ್ಬಳ್ಳಿ:ದಿ.ಗುರುವರ್ಯ ಸವಾಯಿ ಗಂಧರ್ವರ ೭೧ ನೇ ಪುಣ್ಯತಿಥಿಯ ನಿಮಿತ್ತವಾಗಿ ‘ಸಂಗೀತೋತ್ಸವ’ ಕಾರ್ಯಕ್ರಮವನ್ನು ಶ್ರೀ ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆಯ ವತಿಯಿಂದ ಅಕ್ಟೋಬರ್ ೭ ಹಾಗೂ ೮ ರಂದು ಸಂಜೆ ೮ ಗಂಟೆಗೆ ಕುಂದಗೋಳ ಪಟ್ಟಣದ ಸಂಗೀತ ಸಾಮ್ರಾಟ್ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಿ.ಸವಾಯಿ ಗಂಧರ್ವ ಸ್ಮಾರಕ ವಿಶ್ವಸ್ಥ ಸಂಸ್ಥೆಯ ಚೇರ್ಮನ್ ಅರವಿಂದ್ ಕಟಗಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳವರೆಗೆ ಆಹೋರಾತ್ರಿ …
Read More »ದಿ 21 ಹಾಗೂ 22 ರಂದು ಸ್ವಾಭಿಮಾನಿ ಕಲ್ಯಾಣ ಪರ್ವ…
ಧಾರವಾಡ: ವಿಶ್ವಗುರು ಬಸವಣ್ಣನವರ ಕಾರ್ಯಕ್ಷೇತ್ರವಾಗಿರುವ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ಇದೇ ತಿಂಗಳ ದಿ 21 ಹಾಗೂ 22 ರಂದು ಸ್ವಾಭಿಮಾನಿ ಕಲ್ಯಾಣ ಪರ್ವವನ್ನು ಆಯೋಜಿಸಲಾಗಿದೆ ಎಂದು ಕಲ್ಯಾಣ ಪರ್ವ ಉತ್ಸವ ಸಮಿತಿಯ ಅಧ್ಯಕ್ಷರಾದ ಕುಂಬಳಗೂಡಿನ ಶ್ರೀ ಚನ್ನಬಸವೇಶ್ವರ ಜ್ಞಾನಪೀಠದ ಜಗದ್ಗುರು ಪೂಜ್ಯ ಡಾ||ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 12 ನೇ ಶತಮಾನದಲ್ಲಿ ಗುರು ಬಸವಣ್ಣರವರು ಅನುಭವ ಮಂಟಪವನ್ನು ಸ್ಥಾಪಿಸಿದರು. ಯಾವುದೇ ಜಾತಿ, ಮತ, ಪಂಥ ಹಾಗೂ …
Read More »ಖಾಲಿ ಟೀನ್ಗಳನ್ನು ಬಡಿಯುವ ಮೂಲಕ ವಿನೂತನ ಪ್ರತಿಭಟನೆ…
ಚಾಮರಾಜನಗರ: ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಸೇನಾ ಪಡೆಯಿಂದ ಪ್ರತಿಭಟನೆ ಮುಂದುವರೆದಿದ್ದು, ಇಂದು ಕೂಡ ಖಾಲಿ ಟೀನ್ಗಳನ್ನು ಬಡಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆ ಹೊರಟು ಖಾಲಿ ಟೀನ್ಗಳನ್ನು ಬಡಿಯುತ್ತಾ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು.ಕೇಂದ್ರ, ರಾಜ್ಯ ಹಾಗೂ ಕಾವೇರಿ ನಿರ್ವಹಣ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





