Breaking News

BigTv News

ನಟಿ ಗಾಯತ್ರಿ ಜೋಶಿ ಕಾರು ಅಪಘಾತ…

ಶಾರುಖ್ ಖಾನ್ ಅಭಿನಯದ ‘ಸ್ವದೇಶ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ನಟಿ ಗಾಯತ್ರಿ ಜೋಶಿ ಅವರು ತಮ್ಮ ಪತಿ ವಿಕಾಸ್ ಒಬೆರಾಯ್ ಜೊತೆ ಇಟಲಿಯಲ್ಲಿ ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಅಪಘಾತವಾಗಿದೆ. ವಿಕಾಸ್ ಒಬೆರಾಯ್ ಅವರ ಮ್ಯಾನೇಜರ್ ಪ್ರಕಾರ ದಂಪತಿಗಳು ಈಗ ಸುರಕ್ಷಿತವಾಗಿದ್ದಾರೆ. ಈ ಅಪಘಾತ ಸಂಭವಿಸಿದಾಗ ಗಾಯತ್ರಿ ಮತ್ತು ಅವರ ಪತಿ ಇಟಲಿಯ ಸಾರ್ಡಿನಾದಲ್ಲಿ ವಿಹಾರಕ್ಕೆ ತೆರಳಿದ್ದರು. ಗಾಯತ್ರಿ ಮತ್ತು ವಿಕಾಸ್ ಅವರ ಕಾರು ಮತ್ತು ಹಲವಾರು ಕಾರುಗಳು ಮತ್ತು ಕ್ಯಾಂಪರ್ …

Read More »

ಬರಿಗಾಲಲ್ಲಿ ಬಂದ ನಟ ರಾಮಚಾರಣ್….

ಈ ಮೊದಲು ಜಂಜೀರ್ ಸಿನಿಮಾ ಮೂಲಕ ಬಾಲಿವುಡ್‌ ಗಮನ ಸೆಳೆದಿದ್ದ ನಟ ರಾಮ್ ಚರಣ್, ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮೆರೆಯುತ್ತಿರುವುದು ಆರ್‌ಆರ್‌ಆರ್ ಸಿನಿಮಾ ಬಳಿಕ. ಈ ಚಿತ್ರದ ಮೂಲಕ ದೇಶದ ಹಲವೆಡೆ ರಾಮ್ ಚರಣ್ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಸದ್ಯ ಮುಂಬೈಗೆ ಭೇಟಿ ನೀಡಿದ್ದಾರೆ. ಅದು ವಿಶೇಷ ಕಾರಣಕ್ಕೆ. ನಟ ರಾಮ್ ಚರಣ್ ಪ್ರತಿ ವರ್ಷ ತಮ್ಮ 48 ದಿನಗಳ ಅಯ್ಯಪ್ಪ ದೀಕ್ಷೆಯನ್ನು ಅನುಸರಿಸುತ್ತಾರೆ. ಇದೇ ಕಾರಣಕ್ಕೆ ಅಕ್ಟೋಬರ್ 3 …

Read More »

ಗಾನವಿ ಹೊಸ ಫೋಟೋಶೂಟ್….

ನಟಿ ಗಾನವಿ ಲಕ್ಷ್ಮಣ್ ಇದೀಗ ಬಹಳ ಗ್ಲಾಮರ್ ಆಗಿ ಕಾಣಿಸಿಕೊಂಡು ಇದ್ದಾರೆ. ಮಗಳು ಜಾನಕಿ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟು ತನ್ನದೇ ಆದ ಛಾಪು ಮೂಡಿಸಿದವರು ಗಾನವಿ. ತಮ್ಮ ಸಹಜ ಅಭಿನಯದಿಂದ ಜನರ ಮನಗೆದ್ದಿದ್ದ ನಟಿ ನೋಡಲು ಕೂಡ ಬಹಳ ಸುಂದರವಾಗಿ ಇದ್ದಾರೆ. ಇದೀಗ ಗಾನವಿ ಹೋಸ ಫೋಟೋಶೂಟ್ ಮಾಡಿಸಿಕೊಂಡು ಎಲ್ಲರ ಮನ ಗೆದ್ದಿದ್ದಾರೆ. ಏಷ್ಟು ಸುಂದರವಾಗಿ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ. ನಟಿ ಗಾನವಿ ಲಕ್ಷ್ಮಣ್ ಅವರ ಫೋಟೋ ನೋಡಿದ …

Read More »

ಪ್ರಾದೇಶಿಕ ಮಟ್ಟದ ಕಾರ್ಮಿಕ ಇಲಾಖಾ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿ,ಕಾರ್ಮಿಕ ವಲಯದ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಪರಿಹಾರ ಕಂಡಕೊಳ್ಳುವ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಸಂಸ್ಥೆಗಳ ಮಾಲೀಕರೊಂದಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಪ್ರತ್ಯೇಕವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸೂಚನೆ ನೀಡಿದರು. ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಪ್ರಾದೇಶಿಕ ಮಟ್ಟದ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಮಾತನಾಡಿದರು. ಕಾರ್ಮಿಕರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಅಧಿಕಾರಿಗಳು ಗಮನಹರಿಸಬೇಕು. …

Read More »

ತರಗತಿ ಬಿಟ್ಟು ಹೋರಾಟಕ್ಕೆ ನಿಂತ ವಿದ್ಯಾರ್ಥಿಗಳು

ಹುಬ್ಬಳ್ಳಿ:ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ವಿದ್ಯಾನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಎದುರು ಸಮಾವೇಶಗೊಂಡು ಕಾರ್ಯಕರ್ತರು ಬೇಕೆ ಬೇಕು ನ್ಯಾಯ ಬೇಕು, ಅನುದಾನ ಬಿಡುಗಡೆ ಮಾಡದ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳಾ ಕಾಲೇಜಿನಲ್ಲಿರುವ ಸಮಸ್ಯೆ ಪರಿಹರಿಸಬೇಕು. ಯಾವುದೇ ಜನಪ್ರತಿನಿಧಿಗಳು ವಿದ್ಯಾರ್ಥಿಗಳ ನೋವನ್ನು ಆಲಿಸಲು ಸಿದ್ಧರಿಲ್ಲ. ಕಾಲೇಜು ಕಟ್ಟಡ ಬೀಳುವ …

Read More »

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ರಾಜ್ಯದಲ್ಲೇ ನಿಂತು ಮಾತನಾಡಿದ ಬಸವರಾಜ ಗುರಿಕಾರ…..

ಧಾರವಾಡ: ಶಿಕ್ಷಕರ OPS ಹಣ ಬಿಡುಗಡೆ ಮಾಡುವುದು, ಹಳೆಯ ಪಿಂಚಣಿ ಯೋಜನೆಯನ್ನೇ ಜಾರಿಗೆ ತರುವುದು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ಶಿಕ್ಷಕರ ಫೆಡರೇಶನ್ ಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ನೇತೃತ್ವದಲ್ಲಿ ನಡೆಯುತ್ತಿರುವ ಶಿಕ್ಷಕರ ಭಾರತ ಯಾತ್ರೆ ಉತ್ತರ ಪ್ರದೇಶ ತಲುಪಿದೆ. ವಿವಿಧ ರಾಜ್ಯಗಳಲ್ಲಿ ‌ಯಾಲಿ ಹಾಗೂ ಸಮಾವೇಶಗಳನ್ನು ನಡೆಸಿದ ನಂತರ ಇದೀಗ ಯಾತ್ರೆಯು ಉತ್ತರ ಪ್ರದೇಶಕ್ಕೆ ಬಂದು ತಲುಪಿದೆ.ಮಧ್ಯಪ್ರದೇಶದ ರೇವಾದಲ್ಲಿ ನಿನ್ನೆ ಬೃಹತ್ ಸಮಾವೇಶ ನಡೆಸಿದ …

Read More »

ಧಾರವಾಡ ಜಿಲ್ಲೆ ಉಗ್ರರ ಅಡಗುತಾಣವಾಗುತ್ತಿದೆಯಾ….?

ಧಾರವಾಡ: ಧಾರವಾಡ ಜಿಲ್ಲೆ ಸಾಮಾನ್ಯವಾಗಿ ಅರೆಮಲೆನಾಡು ಪ್ರದೇಶ. ಒಂದೆಡೆ ಬಯಲುಸೀಮೆ ಮತ್ತೊಂದೆಡೆ ದಟ್ಟವಾದ ಪಶ್ಚಿಮ ಘಟ್ಟಗಳನ್ನು ಹೊಂದಿರುವ ಪ್ರದೇಶ. ಈ ಪ್ರದೇಶ ಇದೀಗ ಉಗ್ರರ ಅಡಗುತಾಣವಾಗುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ. ದೆಹಲಿ ಎನ್‌ಐಎ ತಂಡ ಇತ್ತೀಚಿಗಷ್ಟೇ ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. ಈ ಮೂವರಲ್ಲಿ ಶಹನವಾಜ್ ಎಂಬ ಶಂಕಿತ ಉಗ್ರ ಹುಬ್ಬಳ್ಳಿ, ಧಾರವಾಡದ ಪಶ್ಚಿಮ ಘಟ್ಟದ ಕಾಡಿನಲ್ಲಿ ತರಬೇತಿ ಪಡೆದಿರುವ ಬಗ್ಗೆ ಸ್ಪೋಟಕ ಹೇಳಿಕೆ ಕೊಟ್ಟಿದ್ದಾನೆ ಎನ್ನಲಾಗಿದೆ. ಇದರಿಂದ ಇದೀಗ …

Read More »

ದೇಶ ಕಾಯುವ ಯೋಧರಿಗೆ ಸನ್ಮಾನ ಕಾರ್ಯಕ್ರಮ….

ಕುಂದಗೋಳ ಪೌಷ್ಟಿಕ ಆಹಾರ ಜಾಗೃತಿ ಆರೋಗ್ಯಕರ ಜೀವನದ ಬಗ್ಗೆ ತಿಳುವಳಿಕೆ ನೀಡುವ ಪೌಷ್ಠಿಕ ಮಾಸಾ ಚರಣೆ ಕಾರ್ಯಕ್ರಮ ಕುಂದಗೋಳ ಪಟ್ಟಣದ ಅಭಿನವ ಕಲ್ಯಾಣಪೂರ ಬಸವಣ್ಣನವರ ಮಠದಲ್ಲಿ ಜರುಗಿತು. ಗರ್ಭಿಣಿಯರು ಉಡಿ ತುಂಬಲಾಯಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಯೋಜನಾ ಅಧಿಕಾರಿ ಕಾರ್ಯಾಲಯದ ಪೌಷ್ಟಿಕ ಮಾಶಾಶ್ಚರಣೆ ಕಾರ್ಯಕ್ರಮವನ್ನು ತಹಶೀಲ್ದಾರ ಅಶ್ವಿನಿ ಚಡಚಣ ಉದ್ಘಾಟಿಸಿದರು. ದಿವ್ಯ ಸಾನಿಧ್ಯ ಪೂಜೆ ಅಭಿನವ ಕಲ್ಯಾಣಪುರ ಮಠದ ಬಸವಣ್ಣನವರು ವಹಿಸಿಕೊಂಡಿದ್ದರು ಈ ಮಹಿಳಾ ಮತ್ತು …

Read More »

ಟ್ವಿನ್-ಸೀಟರ್ ಟ್ರೈನರ್ ಆವೃತ್ತಿಯ ವಿಮಾನವನ್ನು ಬುಧವಾರ ಬೆಂಗಳೂರಿನಲ್ಲಿ ಭಾರತೀಯ ವಾಯುಪಡೆಗೆ ಹಸ್ತಾಂತರಿಸಲಿದೆ. .

ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ತನ್ನ ಮೊದಲ ಲಘು ಯುದ್ಧ ವಿಮಾನ (ಎಲ್‌ಸಿಎ) ಟ್ವಿನ್-ಸೀಟರ್ ಟ್ರೈನರ್ ಆವೃತ್ತಿಯ ವಿಮಾನವನ್ನು ಬುಧವಾರ ಬೆಂಗಳೂರಿನಲ್ಲಿ ಭಾರತೀಯ ವಾಯುಪಡೆಗೆ (ಐಎಎಫ್) ಹಸ್ತಾಂತರಿಸಲಿದೆ. ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರು ಎಲ್ ಸಿಎ ತೇಜಸ್ ವಿಭಾಗದ ಸ್ಥಾವರಕ್ಕೆ ಆಗಮಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮವು ಎಲ್‌ಸಿಎ ಟ್ವಿನ್ ಸೀಟರ್ ಅನ್ನು ಉತ್ಪಾದಿಸುವ ಪ್ರಮುಖ …

Read More »

ಕಲಗಟಗಿ ಪಟ್ಟಣದಲ್ಲಿ ನವಜಾತ ಶಿಶು ಪತ್ತೆ…..

ಹುಬ್ಬಳ್ಳಿ:ಕಬ್ಬಿನ ಹೊಲದಲ್ಲಿ ನವಜಾತ ಶಿಶು ಪತ್ತೆ.ಧಾರವಾಡ ಜಿಲ್ಲೆ ಕಲಘಟಗಿ ಪಟ್ಟಣದ ಹೊರ ವಲಯದಲ್ಲಿ ಘಟನೆ ನಡೆದಿದೆ.ಕೆಇಬಿ ಗ್ರೀಡ್ ಬಳಿಯ ಕಬ್ಬಿನ ಹೊಲದಲ್ಲಿ ಪತ್ತೆಯಾದ ಮಗು.ಕಬ್ಬಿನ ಹೊಲದಲ್ಲಿಯೇ ಮಗುವಿಗೆ ಜನ್ಮ ನೀಡಿ ಪರಾರಿಯಾದ ತಾಯಿ.ಮೂರು ಕೆಜಿ ತೂಕವಿರುವ ಗಂಡು ಶಿಶು.ಇರುವೆಗಳು ಕಚ್ಚಲು ಆರಂಭಿಸಿದಾಗ ಅಳಲು ಆರಂಭಿಸಿದ್ದ ಮಗು,ಧ್ವನಿ ಕೇಳಿ ಸ್ಥಳೀಯರಿಂದ ಶಿಶು ರಕ್ಷಿಸಿ,‌ ಆರೈಕೆ ಮಾಡಲಾಯಿತು.ಶಿಶುಪಾಲನಾ ಕೇಂದ್ರಕ್ಕೆ ಮಗು ರವಾನೆ ಮಾಡಲಾಗಿದೆ.ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »