Breaking News

BigTv News

ವಿಕೃತ ಕಾಮ ದಾಸೆಗೆ ಗಂಡು ಮಕ್ಕಳೊಂದಿಗೆ ಕಾಮ ದಾಟ…

ಹುಬ್ಬಳ್ಳಿ: ಕಾಮ ತೃಷೆಗಾಗಿ ಅಪ್ತಾಪ್ತ ಬಾಲಕರೊಂದಿಗೆ ಲೈಂಗಿಕೆ ಕ್ರಿಯೆಯಲ್ಲಿ ತೊಡಗಿ ವಿಡಿಯೋ ಮಾಡ್ತಿದ್ದ ಹುಬ್ಬಳ್ಳಿಯ ಪ್ರತಿಷ್ಠಿತ ಹೊಟೇಲ್ ಕುಕ್‌ನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಇದೆಂತಾ ಗತಿ ಇದೆ ನೋಡಿ ನಮ್ಮ ದೇಶಕ್ಕೆ. ಇಂತ ಕಾಮುಕರಿಂದ ಎಷ್ಟೋ ಮಕ್ಕಳ ಜೀವನ ಹಾಳಾಗತಿದೆ.ಇಂತ ಕಾಮುಕರಿಂದ ಮಕ್ಕಳನ್ನು ಕಾಪಾಡೋದಾರು ಹೇಗೆ. ಹುಬ್ಬಳ್ಳಿಯ ಹೊಸೂರ ಬಳಿ ಇರುವ ಪ್ರತಿಷ್ಠಿತ ಹೊಟೆಲ್ ನಲ್ಲಿ ಕೆಲಸ ಮಾಡತಿದ್ದ ಒರಿಸ್ಸಾ ಮೂಲದ ಕುಕ್ ಒಬ್ಬನ‌ ಕಾಮದಾಟ …

Read More »

ಮೋದಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ…..

ಬೀದರ್‌: ಕಾವೇರಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂಬ ಕೂಗಿನ ನಡುವೆಯೇ ಮೋದಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಹೌದು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮೋದಿ ಬೀದರ್‌ಗೆ ಆಗಮಿಸಲಿದ್ದಾರೆ. ಬೀದರ್‌ನ ವಾಯುಸೇನೆ ತರಬೇತಿ ಕೇಂದ್ರಕ್ಕೆ ಮಂಗಳವಾರ ಮಧ್ಯಾಹ್ನ 1.50ಕ್ಕೆ ವಿಶೇಷ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೀದರ್ ಜಿಲ್ಲಾಡಳಿತ ಡ್ರೋನ್ ಹಾರಾಟ ನಿಷೇಧಿಸಿದೆ. ನರೇಂದ್ರ ಮೋದಿ ಭದ್ರತೆಯ ಶಿಷ್ಟಾಚಾರದಂತೆ ಬೀದರ್‌ನ ವಾಯುಸೇನೆ …

Read More »

ಶುಭ್ಮನ್ ಗಿಲ್ ಅವರ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿದರು….

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ಭಾರತ ತಂಡ 202 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಈ ವೇಳೆ ಭಾರತದ ಯುವ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಹ್ಯಾಂಗ್‌ಝೌನ ಪಿಂಗ್‌ಫೆಂಗ್ ಕ್ಯಾಂಪಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ನೇಪಾಳ ವಿರುದ್ಧ ಪಂದ್ಯದಲ್ಲಿ ತಮ್ಮ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಶತಕ ಗಳಿಸಿದ ಅತ್ಯಂತ ಕಿರಿಯ ಭಾರತೀಯ ಎಂಬ ಗಮನಾರ್ಹ ಸಾಧನೆ ಮಾಡಿದರು.ಯಶಸ್ವಿ …

Read More »

ಕಾಣೆಯಾಗಿದ್ದ ಎರಡು ವರ್ಷದ ಮಗು ಪೋಷಕರ ಕೈಗೆ ಒಪ್ಪಿಸುವ ಮೂಲಕ ತನ್ನ ಶಕ್ತಿಯನ್ನು ಸಾಬೀತು ಮಾಡಿದ್ದಾನೆ….

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಬಂದಿದ್ದ ಮಗುವೊಂದು ಕಿಡ್ನಾಪ್ ಆದ ಘಟನೆ ಭಕ್ತರಲ್ಲಿ ಭಯ ಹುಟ್ಟಿಸಿದೆ. ಆದರೆ ತಿರುಪತಿ ತಿಮ್ಮಪ್ಪ ಮಾತ್ರ ಭಕ್ತರ ಕೈ ಬಿಟ್ಟಿಲ್ಲ, ಕಾಣೆಯಾಗಿದ್ದ ಎರಡು ವರ್ಷದ ಮಗು ಪೋಷಕರ ಕೈಗೆ ಒಪ್ಪಿಸುವ ಮೂಲಕ ತನ್ನ ಶಕ್ತಿಯನ್ನು ಸಾಬೀತು ಮಾಡಿದ್ದಾನೆ. ಸೋಮವಾರ ರಾತ್ರಿ ತಿರುಪತಿ ಆರ್‌ಟಿಸಿ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ 3ರಲ್ಲಿ ಎರಡು ವರ್ಷದ ಬಾಲಕನನ್ನು ಅಪರಿಚಿತ ವ್ಯಕ್ತಿಯೊಬ್ಬರು ಅಪಹರಿಸಿದ್ದಾರೆ. ಎಯುಮಲಯನ ದೇವಸ್ಥಾನಕ್ಕೆ ಹೋಗಿ ತಿರುಪತಿ ಬಸ್ …

Read More »

ಗಿರಿಧಾಮಗಳಿಗೆ ಭೇಟಿ ಕೊಡಿ…..

ಕೂರ್ಗ್ ಮತ್ತು ಚಿಕ್ಕಮಗಳೂರಿನಂತಹ ಗಿರಿಧಾಮಗಳಿಗೆ ಭೇಟಿ ಕೊಟ್ಟು ಬೇಸತ್ತಿದ್ದಲ್ಲಿ, ಈ ಗಿರಿಧಾಮಗಳಷ್ಟೇ ರಮಣೀಯವಾದ ಹಾಗೂ ಜನದಟ್ಟಣೆ ಕಡಿಮೆಯಿರುವ ಕೆಲವು ಗಿರಿಧಾಮಗಳಿಗೆ ಭೇಟಿ ಕೊಡಿ. ದಕ್ಷಿಣಭಾರತದ ರಾಜ್ಯಗಳಲ್ಲಿ ಕರ್ನಾಟಕವು ಶ್ರೀಮಂತ ರಾಜ್ಯವೆಂಬ ವಿಷಯ ಹೊಸತೇನು ಅಲ್ಲ ಇದು ಇನ್ನೂ ಅನ್ವೇಷಣೆಗೆ ಒಳಗಾಗದೇ ಇರುವಂತಹ ಹಲವಾರು ಕಣಿವೆಗಳು ಗಿರಿಗಳು ಮತ್ತು ಅರಣ್ಯಗಳನ್ನು ಹೊಂದಿದೆ. ಆದುದರಿಂದ ಇವುಗಳು ನಿಮಗೆ ಬೇಕಾದ ಆನಂದವನ್ನು ಒದಗಿಸುವಾಗ ಯಾವಾಗಲೂ ಅನ್ವೇಶಿತ ಪ್ರದೇಶಗಳಿಗೇ ಏಕೆ ಕೊಡುವಿರಿ? ಈ ಕೆಳಗಿನ ಪಟ್ಟಿಯಲ್ಲಿ …

Read More »

ಅರಮನೆಯ ವಿದ್ಯುದ್ದೀಪಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ….

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯೇ ವಿದ್ಯುತ್‌ ದೀಪಗಳಿಂದ ಜಗಮಗಿಸುವ ಅರಮನೆ. ಈ ಅರಮನೆ ದಸರಾ ಮಾತ್ರವಲ್ಲದೆ ಎಲ್ಲ ದಿನಗಳಲ್ಲಿಯೂ ರಾತ್ರಿ ವೇಳೆ ನಿಗದಿತ ಅವಧಿಯಲ್ಲಿ ವಿದ್ಯುದ್ದೀಪಗಳಿಂದ ಮಿನುಗುತ್ತಾ ಗಮನಸೆಳೆಯುತ್ತದೆ. ಈ ಸುಂದರ ದೃಶ್ಯಗಳನ್ನು ಸವಿಯಲೆಂದೇ ಪ್ರವಾಸಿಗರು ಅರಮನೆಯತ್ತ ನೆರೆಯುತ್ತಾರೆ. ಅರಮನೆಗೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ವಿದ್ಯುತ್ ಬಲ್ಬ್‌ಗಳಿಂದ ಅಲಂಕೃತಗೊಂಡಿದ್ದು, ಈ ಬಲ್ಬ್‌ಗಳು ಹಲವು ಕಾರಣಗಳಿಗೆ ಹಾಳಾಗುತ್ತವೆ. ಅಂತಹ ಬಲ್ಬ್‌ಗಳನ್ನು ತೆಗೆದು ಹೊಸ ಬಲ್ಬ್‌ಗಳನ್ನು ಅಳವಡಿಸುವ ಕಾರ್ಯ …

Read More »

ನಟಿಯಾಗಿ ಕಂಡಿದ್ದ ದಿವ್ಯಾ ಇದೀಗ ಬಿಸ್ನೆಸ್ ವುಮನ್ ಆಗಿದ್ದಾರೆ…..

ಕನ್ನಡ ಕಿರುತೆರೆಯ ಖ್ಯಾತ ನಟಿ ದಿವ್ಯಾ ಉರುಡುಗ. ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಕಿರುತೆರೆ ವೀಕ್ಷಕರಿಗೆ ಮತ್ತಷ್ಟು ಹತ್ತಿರಗೊಂಡಿದ್ದರು. ಇಷ್ಟು ನಟಿಯಾಗಿ ಕಂಡಿದ್ದ ದಿವ್ಯಾ ಇದೀಗ ಬಿಸ್ನೆಸ್ ವುಮನ್ ಆಗಿದ್ದಾರೆ. ಹೌದು, ಬಿಗ್ ಬಾಸ್ ಸೀಸನ್ 8 ರಲ್ಲಿ ಬಹಳಷ್ಟು ಖ್ಯಾತಿಯನ್ನು ಪಡೆದಿರೋ ನಟಿ ದಿವ್ಯಾ ಉರುಡುಗ ತಮ್ಮ ಸಹ ಸ್ಪರ್ಧಿ ಅರವಿಂದ್ ಕೆ ಪಿ ಅವರೊಂದಿಗೆ ಹೆಚ್ಚು ಕಾಣಿಸಿಕೊಂಡು ಸುದ್ದಿ ಮಾಡಿದ್ದರು. ಅದಕ್ಕೂ ಮೊದಲು ಕೆಲ …

Read More »

ಈ ವರ್ಷ ಮಳೆ ಪ್ರಮಾಣ ತೀವ್ರ ಕಡಿಮೆ…..

ಈ ವರ್ಷ ಮಳೆ ಪ್ರಮಾಣ ತೀವ್ರ ಕಡಿಮೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 2018ರ ಬಳಿಕ ದೇಶದಲ್ಲಿ ಮೊದಲ ಬಾರಿಗೆ ವಾಡಿಕೆಗಿಂತ ಕಡಿಮೆ ಮಳೆ ಸುರಿದಿದೆ. ಕಳೆದ 5 ವರ್ಷಗಳಲ್ಲೇ ಈ ಬಾರಿ ಕಡಿಮೆ ಪ್ರಮಾಣದ ಮಳೆಯಾಗಿರುವುದು ಕೃಷಿ ವಲಯವನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ಎಲ್‌ ನಿನೋ ಕಾರಣದಿಂದ ಈ ಬಾರಿ ಮಳೆ ಕಡಿಮೆಯಾಗಿದೆ. ಶತಮಾನದಲ್ಲೇ ಮೊದಲ ಬಾರಿಗೆ ಆಗಸ್ಟ್‌ನಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಸರ್ಕಾರಿ ಹವಾಮಾನ ಇಲಾಖೆ ವರದಿಯಲ್ಲಿ …

Read More »

ಖುಷ್ಬೂ ಸಿನಿಮಾದಿಂದ ದೂರವೇ ಉಳಿದಿದ್ದು, ರಾಜಕೀಯದಲ್ಲಿ ಸಕ್ರೀಯರಾಗಿದ್ದಾರೆ…

ಬಹುಭಾಷಾ ನಟಿ ಖುಷ್ಬೂ ಯಾರಿಗೆ ಗೊತ್ತಿಲ್ಲ ಹೇಳಿ. ಕನ್ನಡ, ತೆಲುಗು, ತಮಿಳು ಭಾಷೆಯ ಸಿನಿಮಾಗಳಲ್ಲಿ ದಿಗ್ಗಜರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚಾಗಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ. ತಮಿಳುನಾಡು ರಾಜಕೀಯದಲ್ಲಿ ಖುಷ್ಬೂ ತುಂಬಾನೇ ಆಕ್ಟೀವ್ ಆಗಿದ್ದಾರೆ. ಬಹುಭಾಷಾ ನಟಿ ಖುಷ್ಬೂ ಕನ್ನಡ, ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಈ ಎಲ್ಲಾ ಭಾಷೆಯ ದಿಗ್ಗಜರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಖುಷ್ಬೂ ಈಗ ಸಿನಿಮಾದಿಂದ …

Read More »

ತಮಿಳುನಾಡಿನಲ್ಲಿ ಅಣ್ಣಾಮಲೈ ಅವರಿಗೆ ಕಡಿವಾನ ಹಾಕಲು ಬಿಜೆಪಿ ಕೇಂದ್ರ ನಾಯಕತ್ವ ಮುಂದಾಗಿದೆ….

ಚೆನ್ನೈ: ತಮಿಳುನಾಡಿನಲ್ಲಿ ಅಣ್ಣಾಮಲೈ ಕಿರಿಕ್‌ ಮಾಡುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ಜೊತೆಗಿನ ಸ್ನೇಹವನ್ನು ಎಐಎಡಿಎಂಕೆ ಮುರಿದುಕೊಂಡಿದೆ. ಅಣ್ಣಾಮಲೈ ಅವರು ಸುಖಾಸುಮ್ಮನೇ ತಮ್ಮ ಪಕ್ಷದ ಮಹಾನಾಯಕರ ವಿರುದ್ಧ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಎಐಎಡಿಎಂಕೆ ಆರೋಪಿಸಿದ್ದಾರೆ. ತಮಿಳುನಾಡಿನಲ್ಲಿ ಅಣ್ಣಾಮಲೈರನ್ನು ಕಂಟ್ರೋಲ್‌ ಮಾಡಲು ಬಿಜೆಪಿ ಹೈಕಮಾಂಡ್‌ ಮೆಗಾಪ್ಲ್ಯಾನ್‌ ಮಾಡಿದೆ. ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಅವರಿಗೆ ಕಡಿವಾಣ ಹಾಕಲು ಬಿಜೆಪಿ ಹೈಕಮಾಂಡ್‌ ಮುಂದಾಗಿದೆ. ಲೋಕಸಭೆ ಚುನಾವಣೆಗೂ ಮುನ್ನ ಎಐಎಡಿಎಂಕೆ ಕಳೆದುಕೊಂಡಿರುವುದು …

Read More »