ಬೆಂಗಳೂರು: ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆಯನ್ನು ಅಕ್ಟೋಬರ್ 14 ರಂದು ಅಮೆರಿಕಾದ ಮೇರಿಲ್ಯಾಂಡ್ನಲ್ಲಿ ಅನಾವರಣಗೊಳಿಸಲು ಸಿದ್ಧವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. 19 ಅಡಿ ಎತ್ತರದ ಈ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ನಾಮಕರಣ ಮಾಡಲಾಗಿದೆ. ಇದನ್ನು ಹೆಸರಾಂತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ನಿರ್ಮಿಸಿದ್ದಾರೆ, ಅವರು ಗುಜರಾತ್ನ ಅಹಮದಾಬಾದ್ನಲ್ಲಿ ಸ್ಥಾಪಿಸಲಾದ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಸಹ ನಿರ್ಮಿಸಿದವರಾಗಿದ್ದಾರೆ. ಭಾರತದ …
Read More »ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹದಗೆಟ್ಟಿದೆ ಎಂದು ಬಿಜೆಪಿ ತೀವ್ರ ವಾಗ್ದಾಳಿ….
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ವತಃ ಶಾಸಕರೇ ದಿನಕ್ಕೊಬ್ಬರಂತೆ ಬೀದಿಗಿಳಿದು ಅಸಮಾಧಾನ ಹೊರ ಹಾಕುವ ಮಟ್ಟಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹದಗೆಟ್ಟಿದೆ ಎಂದು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ನ ಕಾಗವಾಡ ಶಾಸಕ ರಾಜು ಕಾಗೆ ಅವರು, ಮೊನ್ನೆಯಷ್ಟೇ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಈ ಸಂಬಂಧ ಟ್ವೀಟ್ ಮೂಲಕ ಕರ್ನಾಟಕ ಬಿಜೆಪಿಯು ರಾಜ್ಯ ಸರ್ಕಾರದ ಆಡಳಿತ ಕಾರ್ಯ ನಿರ್ವಹಣೆ …
Read More »ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಾನವರಿಗೆ ಪತ್ರ…
ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆಯು ಕಾನೂನುಬಾಹಿರವಾಗಿ ಮುಂದುವರಿಸಿರುವ ಸ್ವಚ್ಛತೆ ಹೊರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ಗುತ್ತಿಗೆ ಪೌರ ಕಾರ್ವಿುಕರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ್ದಾರೆ. ಅನಿರ್ದಿಷ್ಟ ಅವಧಿಯ ಪ್ರತಿಭಟನೆಯನ್ನುಧಾರವಾಡ ಜಿಲ್ಲಾ ಎಸ್ಸಿ ಎಸ್ಟಿ ಪೌರ ಕಾರ್ವಿುಕರ ಮತ್ತು ನೌಕರಕ ಸಂಘದ ನೇತೃತ್ವದಲ್ಲಿ ಗುತ್ತಿಗೆ ಪೌರ ಕಾರ್ವಿುಕರು ಪ್ರತಿಭಟನೆ ನಿರತರಾಗಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಾನವರಿಗೆ ಪತ್ರ ಬರೆಯುವ ಮೂಲಕ ತಮ್ಮ ಬೇಡಿಕೆ …
Read More »ಏಷ್ಯನ್ ಗೇಮ್ಸ್ನಲ್ಲಿ ಭಾರತದ ಅಥ್ಲೀಟ್ ಅವಿನಾಶ್ ಸಬ್ಲೆ ಚಿನ್ನದ ಪದಕ…
ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಅಥ್ಲೀಟ್ ಅವಿನಾಶ್ ಸಬ್ಲೆ ಚಿನ್ನದ ಪದಕ ಗೆದ್ದಿದ್ದಾರೆ.ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ಓಟದಲ್ಲಿ ಅವನಾಶ್ ಸಬ್ಲೆ ಸ್ವರ್ಣ ಗೆದ್ದು ಭಾರತದ ಪರ ಹೊಸ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಅಥ್ಲೆಟಿಕ್ಸ್ನಲ್ಲಿ ಭಾರತ ತಂಡವು ಎರಡು ಚಿನ್ನದ ಪದಕದ ಖಾತೆ ತೆರೆದಿದೆ. ಸ್ಟೀಪಲ್ ಚೇಸ್ ಓಟದಲ್ಲಿ ಭಾರತ ಚಿನ್ನ ಗೆದ್ದಿರುವುದು ಇದೇ ಮೊದಲು. ಸ್ಟೀಪಲ್ಚೇಸ್ನಲ್ಲಿ ಕೇವಲ 8 ನಿಮಿಷ 11.20 ಸೆಕೆಂಡುಗಳಲ್ಲಿ ಗುರಿ …
Read More »ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ ಐತಿಹಾಸಿಕ ಬೆಳ್ಳಿ ಪದಕ….
ಬೀಜಿಂಗ್: ಕರ್ನಾಟಕದ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಅವರು ಏಷ್ಯನ್ ಗೇಮ್ಸ್ 2023ರಲ್ಲಿ (Asian Games 2023) ಐತಿಹಾಸಿಕ ಬೆಳ್ಳಿ ಪದಕಗೆದ್ದು ದೇಶಕ್ಕೆ ಹಿರಿಮೆ ತಂದುಕೊಟ್ಟಿದ್ದಾರೆ. ಭಾನುವಾರ ಬೆಳಗ್ಗೆ ನಡೆದ ಗಾಲ್ಫ್ ಫೈನಲ್ ಪಂದ್ಯದಲ್ಲಿ ಅದಿತಿ ಬೆಳ್ಳಿ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ಏಷ್ಯನ್ ಗೇಮ್ಸ್ ಗಾಲ್ಫ್ (Golf) ಕ್ರೀಡೆಯಲ್ಲಿ ಪದಕ ಗೆದ್ದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಬೆಂಗಳೂರಿನ ಅದಿತಿ ಅಶೋಕ್ ಪಾತ್ರರಾಗಿದ್ದಾರೆ. ಶನಿವಾರ 3ನೇ ಸುತ್ತಿನ …
Read More »ಬಾರಿ ಸೆಮಿಫೈನಲ್ಸ್ಗೆ ಲಗ್ಗೆ ಇಡಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ…..
ಮಾಜಿ ಕ್ರಿಕೆಟಿಗರು ಈ ಬಾರಿ ಪ್ರಶಸ್ತಿ ಗೆಲ್ಲಬಲ್ಲ ಹಾಗೂ ಸೆಮಿಫೈನಲ್ಸ್ ತಪುಪಬಲ್ಲ ತಂಡಗಳ ಬಗ್ಗೆ ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅದರಂತೆ ಶ್ರೀಲಂಕಾ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರು ಈ ಬಾರಿ ಸೆಮಿಫೈನಲ್ಸ್ಗೆ ಲಗ್ಗೆ ಇಡಬಲ್ಲ ತಮ್ಮ ನೆಚ್ಚಿನ ನಾಲ್ಕು ತಂಡಗಳನ್ನು ಹೆಸರಿಸಿದ್ದಾರೆ. ಮುತ್ತಯ್ಯ ಮುರಳಿಧರನ್ ಅವರ 800 ಬಯೋಪಿಕ್ ಅಕ್ಟೋಬರ್ 6 ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಇಂಡಿಯಾ ಟುಡೇ ಜೊತೆ ಮಾತನಾಡಿದ ಮುತ್ತಯ್ಯ ಮುರಳಿಧರನ್ …
Read More »ಕ್ಯಾಪ್ಟನ್ ಕೂಲ್ ಹೊಸ ಲುಕ್….
ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿರುವ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸುತ್ತಿರುವ ಧೋನಿ 42 ವರ್ಷಕ್ಕಿಂತ ಮೇಲ್ಪಟ್ಟವರು. ಆದರೆ, ಇಂದಿಗೂ ಅವರು ಯುವಕರಂತೆ ಎಲ್ಲರೊಂದಿಗೂ ಬೆರೆತು ಚಿಕ್ಕವರಂತೆ ಕಾಣಿಸಿಕೊಳ್ಳುತ್ತಾರೆ. ಅದೇ ರೀತಿ ಇದೀಗ ಅವರ ಹೊಸ ಲುಕ್ ಸಖತ್ ವೈರಲ್ ಆಗುತ್ತಿದೆ. ಉದ್ದನೆಯ ಕೂದಲಿನೊಂದಿಗೆ ವಿಂಟೇಜ್ ಲುಕ್ನಲ್ಲಿ ಕಾಣಿಸಿಕೊಂಡ ತಲಾ ಧೋನಿ, ಇತ್ತೀಚೆಗೆ ಪೋನಿ ಟೈಲ್(ಜುಟ್ಟು) …
Read More »ಮುದ್ದಾದ ತಂಗಿಯನ್ನು ಚಿರಂಜೀವ ಸರ್ಜಾ ಮತ್ತು ಮೇಘನಾ ರಾಜ್ ಮಗ ರಾಯನ್ ಭೇಟಿ ಮಾಡಿದ್ದಾನೆ….
ಸ್ಯಾಂಡಲ್ವುಡ್ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ 2ನೇ ಮಗು ಜನಿಸಿರೋದು ಎಲ್ಲರಿಗೂ ಗೊತ್ತೇ ಇದೆ. ಆದರೆ ಮೊದಲ ಮಗು ಹೆಣ್ಣು ಮಗುವಾಗಿದ್ದು, ಇಂದಿಗೆ 1 ವರ್ಷ ತುಂಬಿದೆ. ಹಾಗಾಗಿ ಮುದ್ದಾದ ತಂಗಿಯನ್ನು ಚಿರಂಜೀವ ಸರ್ಜಾ ಮತ್ತು ಮೇಘನಾ ರಾಜ್ ಮಗ ರಾಯನ್ ಭೇಟಿ ಮಾಡಿದ್ದಾನೆ. ತಂಗಿ ಜೊತೆಗೆ ಆಟವಾಡಿದ್ದಾನೆ. ಇಬ್ಬರು ಮಾತನಾಡುವ ಮುದ್ದಾದ ದೃಶ್ಯವನ್ನು ನಟಿ ಮೇಘನಾ ರಾಜ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಮೇಘನಾ ರಾಜ್ ತಮ್ಮ …
Read More »ಕರ್ನಾಟಕ ಬಂದ ಎಫೆಕ್ಟ್ ನಡುವೆಯೂ ಸಿನಿಮಾ ಎಷ್ಟು ಗಳಿಕೆ ಮಾಡಿದೆ…
ಕಳೆದ ವಾರ ಕನ್ನಡದಲ್ಲಿ ಎರಡು ಸಿನಿಮಾಗಳಲ್ಲಿ ರಿಲೀಸ್ ಆಗಿದ್ದವು. ಒಂದು ಜಗ್ಗೇಶ್, ಧನಂಜಯ್ ಸಿನಿಮಾ ‘ತೋತಾಪುರಿ 2’. ಎರಡನೆಯದ್ದು ಗೋಲ್ಡನ್ ಸ್ಟಾರ್ ಗಣೇಶ್, ರುಕ್ಮಿಣಿ ವಸಂತ್, ರಂಗಾಯಣ ರಘು ನಟನೆಯ ‘ಬಾನದಾರಿಯಲಿ’. ಅದರಲ್ಲೂ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಕಾಂಬಿನೇಷನ್ನ ‘ಬಾನದಾರಿಯಲಿ’ ಪ್ರೇಕ್ಷಕರ ನೆಚ್ಚಿನ ಸಿನಿಮಾ ಆಗಿತ್ತು. ಬಹಳ ದಿನಗಳ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಅವರ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದರು. ಜೊತೆಗೆ ‘ಸಪ್ತ …
Read More »ನಾಗಭೂಷಣ್ ಮದ್ಯಪಾನಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು…!
ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆಯೋರ್ವರು ಮೃತಪಟ್ಟಿದ್ದು, ಅವರ ಪತಿಗೆ ಗಂಭೀರ ಗಾಯಗಳಾಗಿದ್ದವು. ಸದ್ಯ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯ ಅಂತ್ಯಕ್ರಿಯೆ ಕೂಡ ಮಾಡಲಾಗಿದೆ. ಈ ನಡುವೆ ನಾಗಭೂಷಣ್ ಮದ್ಯಪಾನಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು. ನಿನ್ನೆಯಷ್ಟೇ ಪೊಲೀಸ್ ಅಧಿಕಾರಿಗಳು ನಾಗಭೂಷಣ್ ಅವರು ಮದ್ಯಪಾನ ಸೇವಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಬ್ಲಡ್ ರಿಪೋರ್ಟ್ ಕೂಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





