ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಮಂಗಳಮುಖಿಯನ್ನ ಅಪಹಾಸ್ಯ ಮಾಡಿ, ನಿಂದಿಸಿ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಮಂಗಳಮುಖಿ ಸಾನ್ವಿಕ ಬಿಎಂಟಿಸಿ ಬಸ್ ಕಂಡಕ್ಟರ್ ವಿರುದ್ಧ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿ ಬಳಿಯಿಂದ ನೆಲಮಂಗಲ ಟೌನ್ಗೆ ಬರುತ್ತಿದ್ದಾಗ ಟಿಕೆಟ್ ಖರೀದಿ ವಿಚಾರದಲ್ಲಿ ಕಂಡಕ್ಟರ್ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ನೆಲಮಂಗಲ ಟೌನ್ ಠಾಣೆಗೆ ದೂರು ಸಲ್ಲಿಸಲಾಗಿದೆ.
Read More »ಆಭರಣ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನದ ದರದಲ್ಲಿ ಮತ್ತಷ್ಟು ಇಳಿಕೆ,
ಬೆಂಗಳೂರು;- ಬೆಂಗಳೂರಿನಲ್ಲಿ ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ ಬಂಗಾರದ ದರದಲ್ಲಿ ಇಳಿಕೆಯಾಗಿದೆ. ಇನ್ನು, ಬೆಳ್ಳಿ ದರದಲ್ಲಿ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ ಬೆಂಗಳೂರಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,36424 ಕ್ಯಾರೆಟ್ …
Read More »ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರು: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆದಿದ್ದ ಆರೋಪಿ ಬಂಧನ ಪ್ರಕರಣಕ್ಕೆ ಸಂಬಂಧಿಸಿ ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆದರಿಕೆ ಕರೆ ಬಂದಿರುವ ಬಗ್ಗೆ ಸಾಹಿತಿಗಳು ನನ್ನ ಬಳಿ ಹೇಳಿಕೊಂಡಿದ್ದರು. ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಆ ಪತ್ರದ ಹಸ್ತಾಕ್ಷರ ನೋಡಿ ಆರೋಪಿ ಬಂಧಿಸಿದ್ದಾರೆ. ಬೆದರಿಕೆ ಪತ್ರ ಯಾರು ಬರೆಸುತ್ತಿದ್ದಾರೆ ಅನ್ನೋದು ತನಿಖೆ ಆಗಲಿದೆ ಎಂದರು
Read More »ಜೆಡಿಎಸ್ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಲಕ್ಷ್ಮಣ್ ಸವದಿ
ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆಗೆ JDS ಬಿಜೆಪಿಯಲ್ಲಿ ವಿಲೀನವಾದರೂ ಅಚ್ಚರಿಪಡಬೇಕಿಲ್ಲ. ಆದರೆ ಇದಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಒಪ್ಪಿಗೆ ಇಲ್ಲ. ಹೀಗಾಗಿ ಚುನಾವಣೆಗೆ ಮಾತ್ರ ಜೆಡಿಎಸ್-ಬಿಜೆಪಿ ಮೈತ್ರಿ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಬಹುದು. ಕುಮಾರಸ್ವಾಮಿ, ಜೆಡಿಎಸ್ …
Read More »ಪಕ್ಷದ ಮುಖಂಡ ಮನವೊಲಿಸಲು ನಿಖಿಲ್ ಕಸರತ್ತು!
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಜೆಡಿಎಸ್ನಲ್ಲಿ ಭಾರೀ ಭಿನ್ನಮತ ಸ್ಫೋಟವಾಗಿದ್ದು, ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಪಕ್ಷದ ಮುಖಂಡರ ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರ ಈಗಾಗಲೇ ಮೈತ್ರಿಗೆ ಕೆಲ ಶಾಸಕರು ಹಾಗೂ ಮಾಜಿ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಸಮಾಧಾನ ಹೊರಹಾಕಿದ ಮುಖಂಡರ ಮನವೊಲಿಕೆಗೆ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಸಿಡಿದೆದ್ದ ನಾಯಕರ ಭೇಟಿ ಮಾಡಿ ಮಾತುಕತೆಗೆ ಮುಂದಾಗಿದ್ದಾರೆ. ಈಗಾಗಲೇ ಶಾಸಕ ಶರಣುಗೌಡ ಕಂದಕೂರು ಜೊತೆ ನಿಖಿಲ್ ಮಾತುಕತೆ ನಡೆಸಿದ್ದಾರೆ ಜೆಡಿಎಸ್ ಮುಖಂಡರು …
Read More »ಜೆಡಿಎಸ್ ತೊರೆಯುವ ನಿರ್ಧಾರ ಮಾಡಿದ್ರಾ ಸಿಎಂ ಇಬ್ರಾಹಿಂ?
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೆ ಈ ಕಡೆ ಜೆಡಿಎಸ್ ತೊರೆಯುವ ನಿರ್ಧಾರಕ್ಕೆ ಬಂದ ಸಿಎಂ ಇಬ್ರಾಹಿಂಅಕ್ಟೋಬರ್ 16 ರ ಬಳಿಕ ಗಟ್ಟಿ ನಿರ್ಧಾರ ಎಂದ ಇಬ್ರಾಹಿಂ ಕಾಂಗ್ರೆಸ್, ಆಪ್, jdu ಅಥವಾ ಇನ್ಯಾವ ಪಕ್ಷ ಎಂಬ ನಿರ್ಧಾರ ಇ್ನನೂ ಆಗಿಲ್ಲ ಆದರೆಜೆಡಿಎಸ್ ನಿಂದ ಕಾಲು ಹೊರಗಿಟ್ಟ ರಾಜ್ಯಾಧ್ಯಕ್ಷ ತನಗೆ ಹೇಳದೆ ಎಲ್ಲ ನಿರ್ಧಾರ ಮಾಡುತ್ತಿದ್ದಾರೆ ಎಂಬ ಬೇಸರ ಕೂಡ ಹೊರ ಹಾಕಿದರು.ಹೀಗಾಗಿ ಪಕ್ಷ ಬಿಡಲು ತೀರ್ಮಾನಿಸಿದ …
Read More »ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಡಿ.ಕೆ.ಶಿವಕುಮಾರ್
ಬೆಂಗಳೂರು: ಡಿಸಿಎಂ ತಗೊಂಡು ಏನ್ ಮಾಡಬೇಕು ಆದರೆ ಲಿಂಗಾಯತರು ಸಿಎಂ ಆಗಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರು ಏಕೆ ಹೀಗೆ ಹೇಳಿದ್ದಾರೆ ಎನ್ನುವ ಕುರಿತು ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಲಿಂಗಾಯತ ಅಧಿಕಾರಿಗಳದ್ದು ನಾಯಿಪಾಡು ಮತ್ತು ಲಿಂಗಾಯತರಿಗೆ ಡಿಸಿಎಂ ಸ್ಥಾನ ಬೇಡ ಸಿಎಂ ಸ್ಥಾನ …
Read More »ಪಾಲಿಕೆಯಲ್ಲಿ ಗಲಾಟೆ ಮಾಡಿದ್ದು ಕಾಂಗ್ರೆಸ್ಸಿಗರು; ಮೇಯರ್ ಆರೋಪ
ಹುಬ್ಬಳ್ಳಿ: ಪಾಲಿಕೆ ಸಾಮಾನ್ಯ ಸಭೆಯಲ್ಲಿ ಯಾವುದೇ ವಿಷಯ ಚರ್ಚೆಗೆ ತರುವ ಮುನ್ನವೇ ಎಲ್ಲರ ಗಮನಕ್ಕೆ ತಂದ ನಂತರವೇ ಚರ್ಚೆ ಮಾಡುತ್ತವೇ. ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮೇಯರ್ ವೀಣಾ ಭರದ್ವಾಡ ಹೇಳಿದರು. ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಭಿವೃದ್ಧಿ ವಿಷಯಗಳ ಚರ್ಚೆ ಬಗ್ಗೆಯೇ ಹೆಚ್ಚಿನ ವಿಷಯ ತರಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರ ಹಾಗೂ ಸಭಾ …
Read More »ಪಾಲಿಕೆ ಸಾಮಾನ್ಯ ಸಭೆ: ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆಯಲ್ಲಿ ಪಾಲಿಕೆ ಸಭೆಯಲ್ಲಿ ಕಿತ್ತಾಟ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದುಡಿದ ಮೇಯರ್ ವೀಣಾ ಭರದ್ವಾಡ ವಿರುದ್ಧ ವಿರೋಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಕಚೇರಿ ಎದುರು ಪ್ರತಿಭಟನೆ ನಡೆಸಿದ …
Read More »ಪಾಲಿಕೆ ಸಾಮಾನ್ಯ ಸಭೆ ಚರ್ಚೆ ಬಿಟ್ಟು ಕಿತ್ತಾಟ ನಡೆಸಿದ ಪಾಲಿಕೆ ಸದಸ್ಯರು
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಆರಂಭಗೊಳ್ಳುತ್ತಿದ್ದಂತೆಯೇ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಆರೋಪ ಪ್ರತ್ಯಾರೋಪದಲ್ಲಿ ಮಾತಿನ ಚಕಮಕಿ ನಡೆದಿದೆ. ಹೌದು..ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯ ಪಾಲಿಕೆ ಕಚೇರಿಯಲ್ಲಿ ಸಭೆ ನಡೆದಿದ್ದು, ವಿಷಯ ಪಟ್ಟಿ ವಿಚಾರದಲ್ಲಿ ಆಡಳಿತ ಪಕ್ಷ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ವಿರೋಧ ಪಕ್ಷದ ಗಮನಕ್ಕೆ ತರದೆ ವಿಷಯಪಟ್ಟಿಗೆ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿದ ವಿರೋಧ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





