ಗದಗ: ಗಣೇಶ ಹಬ್ಬ ಅಂದ್ರೆ ಸಡಗರ ಸಂಭ್ರಮ ಇದ್ದೇ ಇರುತ್ತೆ. ನಗರದಲ್ಲಿ ಹಬ್ಬಕ್ಕೆ ಮುಂಚಿನ ದಿನವೇ ಖರೀದಿ ಭರಾಟೆ ಬಲು ಜೋರಾಗಿದೆ. ಮಾರ್ಕೆಟ್ನತ್ತ ಬರುತ್ತಿರೋ ಜನ ತಮಗೆ ಇಷ್ಟವಾದ ಮೂರ್ತಿಗಳನ್ನ ಬುಕ್ ಮಾಡಿದ್ದಾರೆ. ಪರಿಸರ ಸ್ನೇಹಿ ಗಣಪತಿಗಳನ್ನೇ ಪ್ರತಿಷ್ಠಾಪಿಸಿ ಪೂಜಿಸಬೇಕು ಅನ್ನೋ ನಿಟ್ಟಿನಲ್ಲಿ ಗದಗ ಜಿಲ್ಲೆ ತಯಾರಕರು ಒಂದೇ ಸೂರಿನಡಿ ಗಣೇಶ ಮೂರ್ತಿಗಳ ಮಾರಾಟ ಮಾಡೋದಕ್ಕೆ ಮುಂದಾಗಿದ್ದು, ಪರಿಸರ ಸ್ನೇಹಿ ಗಣಪಗಳ ಮಾರಾಟವೂ ಭರ್ಜರಿಯಾಗಿ ನಡೀತಿದೆ. ಗದಗ ನಗರದ ಎಪಿಎಂಸಿ …
Read More »ಪ್ರಧಾನಿ ನರೇಂದ್ರ ಮೋದಿ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದರು….
ಬೆಂಗಳೂರು: ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿಶ್ವಕರ್ಮ ಸಮುದಾಯಕ್ಕೆ ಬಲ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪಿಎಂ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದ್ದು, ಕುಲಕಸುಬು ಮಾಡಿಕೊಂಡು ಬರುತ್ತಿರುವ ವಿಶ್ವಕರ್ಮ ಸಮುದಾಯದ ಜನರು ಯೋಜನೆಯ ಲಾಭ ಪಡೆದು ಆರ್ಥಿಕವಾಗಿ ಸದೃಢರಾಗುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಲಹೆ ನೀಡಿದರು. ನಗರದ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಭಾನುವಾರ ಆಯೋಜನೆ ಮಾಡಲಾಗಿದ್ದ ಪಿಎಂ ವಿಶ್ವಕರ್ಮ ಯೋಜನೆಯ ಉದ್ಘಾಟನೆ ಸಮಾರಂಭದಲ್ಲಿ …
Read More »ವಿಶೇಷ ಹಾಗೂ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳು ಬೆಲ್ಲದಲ್ಲಿ ತಯಾರಿ….
ಮಂಡ್ಯ: ಗಣಪತಿ ಹಬ್ಬ ಇನ್ನೇನು ಬಂದೇ ಬಿಡ್ತು. ಗಣಪತಿ ಹಬ್ಬದಲ್ಲಿ ಗಣೇಶನ ಮೂರ್ತಿಯನ್ನು ಕೂರಿಸಿ ಭಕ್ತಿ-ಭಾವದಿಂದ ಪೂಜೆ ಸಲ್ಲಿಸುವುದು ವಾಡಿಕೆ. ಹೀಗಾಗಿ ಮಾರುಕಟ್ಟೆಯಲ್ಲೂ ಸಹ ಮಣ್ಣಿನ ಗಣಪ, ಪಿಒಪಿ ಗಣೇಶನ ಮೂರ್ತಿಗಳು ಮಾರಾಟಕ್ಕೆ ಸಜ್ಜಾಗಿವೆ. ಆದರೆ ಸಕ್ಕರೆ ನಗರಿ ಮಂಡ್ಯದಲ್ಲಿ ಎಲ್ಲಿಯೂ ಸಿಗದ ವಿಶೇಷ ಹಾಗೂ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳು ಬೆಲ್ಲದಲ್ಲಿ ತಯಾರಾಗಿದ್ದು, ಜನರ ಗಮನ ಸೆಳೆಯುತ್ತಿವೆ. ಹಾಗಾದ್ರೆ ಈ ಸ್ಟೋರಿ ನೋಡಿ. ಮಂಡ್ಯ ಅಂದ್ರೆ ವಿವಿಧ ಬಗೆಯ …
Read More »ಭಗವದ್ಗೀತೆಯನ್ನು ಮೊದಲು ಬರೆದಿದ್ದು ಹಾಗೂ ಮಹಾಭಾರತವನ್ನು ಮಟ್ಟ ಮೊದಲಬಾರಿಗೆ ಲಿಪಿಬದ್ಧಗೊಳಿಸಿದ್ದು ಗಣಪತಿ…..
ಬೆಂಗಳೂರು: ಭಗವದ್ಗೀತೆಯನ್ನು ಮೊದಲು ಬರೆದಿದ್ದು ಹಾಗೂ ಮಹಾಭಾರತವನ್ನು ಮಟ್ಟ ಮೊದಲಬಾರಿಗೆ ಲಿಪಿಬದ್ಧಗೊಳಿಸಿದ್ದು ಗಣಪತಿ ಎಂದು ಪುತ್ತಿಗೆಮಠದ ಸುಗುಣೇಂದ್ರ ತೀರ್ಥರು ತಿಳಿಸಿದರು. ಜೋಶಿ ಸಂಗೀತ ನೃತ್ಯ ನಾಟಕ ಶಾಲೆಯ ವತಿಯಿಂದ ಆಯೋಜಿಸಲಾಗಿದ್ದ ಮಣ್ಣಿನ ಗಣಪ ಮಾಡುವ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಾವೆಲ್ಲರೂ ಮಣ್ಣಿನ ಗಣಪತಿಯನ್ನು ನಿರ್ಮಾಣ ಮಾಡುತ್ತಿದ್ದೇವೆ. ಅದರ ಜೊತೆಗೆ ಕೋಟಿ ಗೀತಲೇಖನ ಯಜ್ಞವನ್ನು ಮಾಡಬೇಕು. ಯಾಕೆಂದರೆ ಕೋಟಿ ಗೀತಾಲೇಖನ ಯಜ್ಞವನ್ನು ಮೊದಲು ಮಾಡಿದ್ದು ಗಣಪತಿ. ಆದ್ದರಿಂದ ಗಣಪತಿಗೂ …
Read More »ಅಕ್ರಮವಾಗಿ ಇ-ಸಿಗರೇಟ್ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ….
ದೇವನಹಳ್ಳಿ: ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಎಲ್) ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 15.9 ಲಕ್ಷ ರೂಪಾಯಿ ಮೌಲ್ಯದ ಇ-ಸಿಗರೇಟ್ ವಶಕ್ಕೆ ಪಡೆಯಲಾಗಿದೆ. ಸೋಮವಾರ ಮಲೇಷ್ಯಾದ ಕೌಲಾಲಂಪುರ್ನಿಂದ ಮಲೇಷ್ಯಾ ಏರ್ಲೈನ್ಸ್ ಎಮ್ ಹೆಚ್ 192 ವಿಮಾನದ ಮೂಲಕ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಲಗೇಜ್ಗಳನ್ನು ಪರಿಶೀಲನೆ ಮಾಡುವಾಗ ಅಕ್ರಮ ಪತ್ತೆಯಾಗಿದೆ. 1,590 ಇ-ಸಿಗರೇಟ್ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ …
Read More »7 ತಿಂಗಳ ಗರ್ಭಿಣಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್….
ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ ಹೆಗ್ಗಳಿಕೆಯೂ ಇವರದ್ದಾಗಿದೆ. ಇದೀಗ …
Read More »ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಸ್ವಾಮೀಜಿಯವರ ಹೆಸರು…
ಮಂಗಳೂರು: ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಇದೀಗ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಯವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ತಾನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ, ಇದೊಂದು ಷಡ್ಯಂತ್ರದ ಭಾಗವಾಗಿ ಕಂಡು ಬರುತ್ತಿದ್ದು, ಆದರಿಂದ ಸಿಸಿಬಿ ಅಧಿಕಾರಿಗಳು ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಏನಾಗಿದೆ ಎಂದು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಾಜಿ ಹಿಂದೂ ಮುಖಂಡ ಸತ್ಯಜಿತ್ …
Read More »ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ ಹಾಗೂ ಆಕೆಯ ತಾಯಿಯ ಕೊಲೆ…
ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ ಹಾಗೂ ಆಕೆಯ ತಾಯಿಯನ್ನು ಕೊಲೆ ಮಾಡಿರುವ ಘಟನೆ ವಿಜಯಪುರ ನಗರದ ನವಬಾಗ್ ಪ್ರದೇಶದಲ್ಲಿ ವರದಿಯಾಗಿದೆ. ರೂಪಾ ಮೇತ್ರಿ (32) ಹಾಗೂ ಅವರ ತಾಯಿ ಕಲ್ಲವ್ವ (55) ಕೊಲೆಯಾದವರು ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಮೇತ್ರಿ ಕೊಲೆ ಆರೋಪಿ. ನವಭಾಗ್ ಪ್ರದೇಶದ ಭಾಗವಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗಿದ್ದ ಮಲ್ಲಿಕಾರ್ಜುನ ಮೂವರು ಮಕ್ಕಳು, ಪತ್ನಿ ಹಾಗೂ ಅತ್ತೆಯೊಂದಿಗೆ ವಾಸವಿದ್ದನು. ಕಳೆದ ಆರು ತಿಂಗಳಿಂದ …
Read More »ಮೂರು ಡಿಸಿಎಂ ಹುದ್ದೆಯ ಬೇಡಿಕೆ ತಪ್ಪಲ್ಲ: ಡಾ.ಜಿ.ಪರಮೇಶ್ವರ್.
ಮಂಡ್ಯ: ಮೂರು ಡಿಸಿಎಂ ಹುದ್ದೆಯ ಬೇಡಿಕೆ ತಪ್ಪಲ್ಲ ಎಂದು ಮಂಡ್ಯದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾತನಾಡಿದ ಅವರು, ಇದೆಲ್ಲ ನಮ್ಮ ವರಿಷ್ಠರು ತೀರ್ಮಾನ ಮಾಡುವಂಥದ್ದು. ವೈಯಕ್ತಿಕ ಅಭಿಪ್ರಾಯಗಳನ್ನು ನಮ್ಮವರು ಆಗಾಗ್ಗೆ ಹೇಳುತ್ತಿರುತ್ತಾರೆ ಎಂದರು. ಈ ವಿಚಾರವನ್ನು ಹೈಕಮಾಂಡ್ಗೆ ಬಿಟ್ಟು ಬಿಡೋಣ. ಅದನ್ನು ಅವರೇ ಕೇಳಬೇಕು. ನಾನು ಹೈಕಮಾಂಡ್ ಗಮನಕ್ಕೆ ಈ ವಿಷಯವನ್ನು ತರುವುದಕ್ಕೆ ಆಗಲ್ಲ. ಅವರ ಅಭಿಪ್ರಾಯ ಹೇಳಿದ್ದಾರೆ ತಪ್ಪಲ್ಲ ಎಂದು ಹೇಳಿದರು. ಕಾವೇರಿ ನಿರ್ವಾಹಣಾ ಪ್ರಾಧಿಕಾರದ …
Read More »ಶೆಟ್ಟರ್ ಮನೆಯಲ್ಲಿ ಹಬ್ಬದ ಸಂಭ್ರಮ…..
ಮನೆಯಲ್ಲಿ ಗಣೇಶ ಕೂರಿಸಿದ ಮಾಜಿ ಸಿಎಮ್ ಜಗದೀಶ್ ಶೆಟ್ಟರ್..ಹುಬ್ಬಳ್ಳಿಯ ಮಧುರಾ ಕಾಲೊನಿಯಲ್ಲಿರೋ ಶೆಟ್ಟರ್ ನಿವಾಸದಲ್ಲಿ ಗಣೇಶ ಪ್ರತಿಷ್ಠಾಪನೆ..ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಮನೆಯಲ್ಲಿ ಹಬ್ಬದ ಸಂಭ್ರಮ..ಕುಟುಂಬದೊಂದಿಗೆ ಗಣೇಶ ಪ್ರತಿಷ್ಠಾಪನೆಯಲ್ಲಿ ಭಾಗಿಯಾದ ಮಾಜಿ ಸಿಎಮ್ ಜಗದೀಶ್ ಶೆಟ್ಟರ್.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





