ಕುಂದಗೋಳ: ಕುಂದಗೋಳ ಮತಕ್ಷೇತ್ರದ ಇಂದಿರಾ ಗಾಂಧಿ ವಸತಿ ನಿಲಯಕ್ಕೆ ಶಾಸಕ ಎಂ.ಆರ್.ಪಾಟೀಲ್ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿನೆ ನಡೆಸಿದ್ದಾರೆ. ಕುಂದಗೋಳ ಮತಕ್ಷೇತ್ರದ ಹಾಸ್ಟೇಲ್ ವ್ಯವಸ್ಥೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮೊನ್ನೆಯಷ್ಟೇ ಸಭೆ ನಡೆಸಿ ಸುವ್ಯವಸ್ಥಿತ ವಾತಾವರಣ ನಿರ್ಮಾಣ ಮಾಡಲು ಸಲಹೆ ನೀಡಿದ್ದ ಅವರು ಇಂದಿರಾ ಗಾಂಧಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು ಮಕ್ಕಳ ಜೊತೆ ಚರ್ಚಿಸಿ ವಿದ್ಯಾಭ್ಯಾಸ ಹಾಗೂ ಹಾಸ್ಟೆಲ್ ವ್ಯವಸ್ಥೆ ಬಗ್ಗೆ …
Read More »ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಗಂಗಾಧರ ಪಾಣಿಗಟ್ಟಿ…
ಕುಂದಗೋಳ: ಗಂಗಾಧರ ಸಿದ್ಧಪ್ಪ ಪಾಣಿಗಟ್ಟಿ ಇವರನ್ನು ಧಾರವಾಡ ಜಿಲ್ಲೆಯ ಗ್ರಾಮೀಣ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ಜಿಲ್ಲಾಧ್ಯಕ್ಷ ಅನಿಲಕುಮಾರ್ ಪಾಟೀಲ್ ಆಯ್ಕೆ ಮಾಡಿ ಆದೇಶ ನೀಡಿದ್ದಾರೆ. ಗಂಗಾಧರ ಪಾಣಿಗಟ್ಟಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
Read More »ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿಳಿದು ಇತಿಹಾಸ ಬರೆದಿದೆ: ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲಿಳಿದು ಇತಿಹಾಸ ಬರೆದಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕೊಂಡಾಡಿದ್ದಾರೆ. ಭಾರತ ವಿಕ್ರಮ ಸಾಧಿಸಿದೆ. ನಮೆಲ್ಲರ ಕನಸು ನನಸಾಗಿದೆ. 125 ಕೋಟಿ ಭಾರತೀಯರ ನಿರೀಕ್ಷೆ ನಿಜವಾಗಿದೆ. ಇಸ್ರೋ ನಮ್ಮ ಹೆಮ್ಮೆ. ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿದೆ ಎಂದು …
Read More »ನಟ ಪ್ರಕಾಶ್ ರೈ ಇಸ್ರೋವನ್ನು ಗೇಲಿ ಮಾಡುತ್ತಿದ್ದಾರೆ….
ಬೆಂಗಳೂರು: ಭಾರತದ ಇಸ್ರೋ ಸಾಧನೆಯನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ, ಆದರೆ ನಟ ಪ್ರಕಾಶ್ ರೈ ಇಸ್ರೋವನ್ನು ಗೇಲಿ ಮಾಡುತ್ತಿದ್ದಾರೆ. ಅಂಥವರು ಭಾರತದಲ್ಲಿ ಇರಬೇಕಾದ ಅವಶ್ಯಕತೆ ಇಲ್ಲ, ಅವರು ಭಾರತ ಬಿಟ್ಟು ಹೋಗಲಿ ಎಂದು ಕೇಂದ್ರ ರೈತ, ಕೃಷಿ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ಎಲ್ಲಿ ಹೋದ್ರು ನೀರು ಸಮುದ್ರ ಸೇರಬೇಕು, ಆ ಸಮುದ್ರನೇ ಕಾಂಗ್ರೆಸ್ ಪಕ್ಷ: DKS ಟಾಂಗ್! ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕಾಶ್ ರೈ ಅವರು ಚಂದ್ರಯಾನದಂಥ …
Read More »ಪೋಲಿಸ್ ಇಲಾಖೆಯ ಅಗಷ್ಟ 24 ರಂದು ಜೆ ಎಸ್ ಎಸ್ ಕಾಲೇಜಿನಲ್ಲಿ ಪೋಲಿಸ್ ದಿನ ಆಚರಣೆ
ಧಾರವಾಡ ಇಂದು ಧಾರವಾಡ ಜೆ ಎಸ್ ಎಸ್ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು .ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರ್ ರೇಣುಕಾ ಸುಕುಮಾರ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿದರು.ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಮೋಸ್ ಮಾಡುವವರ ವಿರುದ್ದ ಹೇಗೆ ನಾವು ಹುಷಾರ ನಿಂದ ಇರಬೇಕು, ಮತ್ತು ಇಂದಿನ ಯುವಕರು ಅತಿ ಹೆಚ್ಚಾಗಿ ಕಾನೂನಿನ ಬಗ್ಗೆ ತಿಳಿದುಕ್ಕೊಳ್ಳಬೇಕು. ಪೋಲಿಸರ ಜೊತೆ ಸಹಬಾಗಿತ್ವದಿಂದ ವಿದ್ಯಾರ್ಥಿಗಳು ಇರಬೇಕು.. ಸಮಾಜಕ್ಕೆ ನಮ್ಮ ನಿಮ್ಮೆಲ್ಲ ಕೊಡುಗೆ …
Read More »ಧಾರವಾಡ ಸ್ಪರ್ಧಾ ಅರಿವು ಸ್ಪರ್ಧಾತ್ಮಕ ಪರೀಕ್ಷೆಗಳ ಮಾಸಪತ್ರಿಕೆ ಬಿಡುಗಡೆ 27 ರಂದು
ಧಾರವಾಡ 28 ಆಗಸ್ಟ್ 2022 ರಲ್ಲಿ ಆರಂಭಿಸಿದ ಈ ಮಾಸಪತ್ರಿಕೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆಅನುಕೂಲಕರ ಆಗಲಿದೆ ಎಂದು ರಾಜಶೇಖರ ಬಿಸನಳ್ಳಿ ತಿಳಸಿದರು. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಇದೊಂದು ಇಂಟರಾಕ್ಟಿವ್ ಮಲ್ಟಿಮೀಡಿಯಾ Magazine ಆಗಿದ್ದು, ಈ ಮಾಸಪತ್ರಿಕೆಯನ್ನು ಎಂ.ಕೃಷ್ಣಪ್ಪ (ಮಾಜಿ ಪೊಲೀಸ್ ವರಿಷ್ಠಾಧಿಕಾರಿ) ಎಂಬುವರು ಆರಂಭಿಸಿದ್ದಾರೆ ಎಂದರು ಸ್ಪರ್ಧಾ ಅರಿವು ಎಂದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಂತೆ ಅರಿವು ಮೂಡಿಸುವುದು. ಈ …
Read More »ಚಂದ್ರನ ಅಂಗಳದಲ್ಲಿ ವಿಕ್ರಮ: ಬಸವರಾಜ ಹೊರಟ್ಟಿ ಕೋಟಿ ಕೋಟಿ ಅಭಿನಂದನೆ..
ಬೆಂಗಳೂರು:ಚಂದ್ರನ ಅಂಗಳದಲ್ಲಿ ಭಾರತದ ಐತಿಹಾಸಿಕ ಸಾಧನೆಗೆ ಅತೀವ ಸಂತಸ ವ್ಯಕ್ತಪಡಿಸಿರುವ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಮಾನ್ಯಶ್ರೀ ಬಸವರಾಜ ಹೊರಟ್ಟಿ, ಈ ವಿಕ್ರಮಕ್ಕೆ ಕಾರಣರಾದ ಭಾರತೀಯ ವಿಜ್ಞಾನಿಗಳಿಗೆ ಕೋಟಿ ಕೋಟಿ ಅಭಿನಂದನೆ ಸಲ್ಲಿಸಿದ್ದಾರೆ… ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ 3 ಚಂದ್ರನ ಮೇಲೆ ವ್ಯವಸ್ಥಿತವಾಗಿ ಇಳಿದಿದೆ ಅಂದರೆ ಚಂದ್ರನ ಮೇಲೆ ಭಾರತ ಎನ್ನಬಹುದೇನೋ. ಇದೊಂದು ಐತಿಹಾಸಿಕ ಘಟನೆ ಜಗತ್ತಿನ ಇತರ ಯಾವುದೇ ದೇಶಕ್ಕೆ ಆಗದಂತಹ ಒಂದು ವಿಷಯವನ್ನು ಭಾರತದ …
Read More »ನಿವೃತ್ತಿ ಶಿಕ್ಷಕನಿಗೆ ಲಂಚದ ಬೇಡಿಕೆ : ಇಬ್ಬರು ಲೋಕಾ ಬಲೆಗೆ
ಧಾರವಾಡ ಶಿಕ್ಷಕನಿಗೆ , ನಿವೃತ್ತಿ ವೇತನ ಕೊಡುವದಕ್ಕೆ ಲಂಚದ ಬೇಡಿಕೆ ಇಟ್ಟ ಕಾಲೇಜು ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುಬಾಸ ಜವರೆಡ್ಡಿ ಎಂಬ ನಿವೃತ್ತ ಶಿಕ್ಷಕ ನಿವೃತ್ತಿ ವೇತನ ಕೇಳಲು ಹೋದಾಗ ದುರ್ಗಾದಾಸ ಮಸೂತಿ ಮತ್ತು ನಾಗರಾಜ ಹೂಗಾರ ಎಂಬ ಅಧಿಕಾರಿಗಳು ಲಂಚ ಕೇಳಿದ್ದರು. ಇಂದು 15 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಇಬ್ಬರು ಲೋಕಾಯುಕ್ತರ ಕೈಗೆ ಸಿಕ್ಕು ಬಿದ್ದಿದ್ದಾರೆ.
Read More »ವಿಶ್ವದಾಖಲೆ ಸೃಷ್ಟಿಸಿದ ಭಾರತ: ಗಂಗಾಧರ ದೊಡವಾಡ
ಬಾಹ್ಯಾಕಾಶದಲ್ಲಿ ಭಾರತದ ಹೆಮ್ಮೆಯ ಇಸ್ರೋ ಸಂಶೋಧನಾ ಸಂಸ್ಥೆಯು ಗಗನ ನೌಕೆಯನ್ನು 40 ದಿನಗಳ ನಂತರ ಚಂದ್ರನ ದಕ್ಷಿಣ ಧ್ರುವದ ಮೇಲೆ ವಿಕ್ರಂ ಲ್ಯಾಂಡ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ ಸತತ ವಿಜ್ಞಾನಿಗಳ ಪರಿಶ್ರಮದಿಂದ ವಿಶ್ವದಾಖಲೆಯನ್ನು ಸೃಷ್ಟಿಸಿದ ಭಾರತ ಜಗತ್ತಿನ 4ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆಭಾರತದ ಹೆಮ್ಮೆಯ ಇಸ್ರೋ ವಿಜ್ಞಾನಿ ತಂಡದವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ತಿಳಿಸಿದರು.
Read More »ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ನವಲಗುಂದ: ಅಣ್ಣಿಗೇರಿ ತಾಲೂಕಿನ ಶಲವಡಿ ಗ್ರಾಮದ ಎಸ್.ಡಿ.ಎಮ್.ಸಿ, ಎಸ್.ಜಿ.ಎಸ್ ಕರ್ನಾಟಕ ಪಬ್ಲಿಕ್ (ಪದವಿ ಪೂರ್ವ ಶಾಲೆಯವರು ಹಮ್ಮಿಕೊಂಡಿದ್ದ 2023-24 ನೇ ಸಾಲಿನ ಕಾಲೇಜಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಎನ್.ಎಚ್.ಕೋನರಡ್ಡಿ, ಗ್ರಾಮದ ಮಠದ ಶ್ರೀ ಪೂಜ್ಯರು, ಶಾಲಾ ಕಾಲೇಜಿನ ಶಿಕ್ಷಕರು ಆಡಳಿತ ಮಂಡಳಿಯವರು, ಮುದ್ದು ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





