Breaking News

BigTv News

ವೀಲಿಂಗ್ ಮಾಡುವವನನ್ನು ಬಂಧಿಸಿ ವಿಶೇಷವಾಗಿ ಟ್ವೀಟ್ ಮಾಡಿದ ಪೊಲೀಸರು..!

ಹುಬ್ಬಳ್ಳಿ: ಚಂದ್ರಯಾನ-3 ಸಕ್ಸಸ್ ಆಗಿದೆ ಭಾರತದ ಸಮಸ್ತ ಜನತೆ ವಿಕ್ರಂ ವಾಹನ ಚಂದ್ರನ ಮೇಲೆ ಲ್ಯಾಂಡ್ ಆಗುತ್ತಿದ್ದಂತೆ ಜನ ಸಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ. ಇನ್ನು ಇದೇ ವೇಳೆ ಹುಬ್ಬಳ್ಳಿ ಧಾರವಾಡ ಕಮಿಷನರ್ ವ್ಯಾಪ್ತಿಯಲ್ಲಿ ಧಾರವಾಡ ಸಂಚಾರ ಠಾಣೆ ಪೊಲೀಸರು ಕಳೆದ ಹಲವಾರು ದಿನಗಳಿಂದ ಬೈಕ್ ಮೇಲೆ ವ್ಹಿಲ್ಲಿಂಗ್ ಮಾಡುತ್ತಾ ಸಂಚಾರ ಅಡಚಣೆ ಮಾಡುತ್ತಿದ್ದ ಪುಂಡನನ್ನು ಹಿಡಿದು ಆತನ ಬೈಕನ್ನು ಲ್ಯಾಂಡ್ ಮಾಡಿಸಿದ್ದಾರೆ. ವಿಕ್ರಮ ಲ್ಯಾಂಡರ್ ಸಕ್ಸಸ್ ಆದ ವೇಳೆ ವಿಲ್ಲಿಂಗ್ …

Read More »

ಹುಬ್ಬಳ್ಳಿ ಯಲ್ಲಿ ಭಗತ್‌‌ ಸಿಂಗ್‌‌ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆ

ಹುಬ್ಬಳ್ಲಿ ಚಂದ್ರಯಾನ – 3 ರ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಅಂಗಳದಲ್ಲಿ ಇಳಿಸಲು ಇಸ್ರೋ ವಿಜ್ಞಾನಿಗಳು ಸಕಲ ಸಿದ್ಧತೆ ನಡೆಸಿದ್ದು, ಈ ಕಾರ್ಯದಲ್ಲಿ ಇಸ್ರೋ ತಂಡವು ಯಶಸ್ವಿಯಾಗಲಿ ಎಂದು ನಮ್ಮ ಭಗತ್‌‌ ಸಿಂಗ್‌‌ ಸೇವಾ ಸಂಘದ ವತಿಯಿಂದ ವಿಶೇಷ ಪೂಜೆಯನ್ನು ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ಹತ್ತಿರವಿರುವ ಈಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದರು .

Read More »

ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಮರಾಠಾ ಸಮಿತಿ ವತಿಯಿಂದ ಪ್ರತಿಭಟನೆ..

ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ಇತ್ತೀಚಿಗೆ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಹಾಗೂ ಅದೇ ಸ್ಥಳದಲ್ಲಿಯೇ ಮರುಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ಮರಾಠಾ ಶ್ರೀ ಭಾರತಿ ಮಠ ಟ್ರಸ್ಟ್ ಸಮಿತಿ ವತಿಯಿಂದ ನಗರದ ಮಿನಿವಿಧಾನ ಸೌಧದ ಆವರಣದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ, ಮರಾಠಾ ಶ್ರೀ ಭಾರತಿಮಠ ಅಧ್ಯಕ್ಷರಾದ ಸುನೀಲ್ ದಳವಿ ಮಾತನಾಡಿ, 16 ಅಡಿ ಎತ್ತರದ ಶ್ರೀ ಛತ್ರಪತಿ ಶಿವಾಜಿ …

Read More »

ಆಪರೇಷನ್ ಹಸ್ತಕ್ಕೆ ಸೋಮಶೇಖರ್ ಗ್ರೀನ್ ಸಿಗ್ನಲ್ ಕೊಡಲು ಸ್ಥಳಿಯ ಬಿಜೆಪಿ ನಾಯಕರು ಕಾರಣ….

ಬೆಂಗಳೂರು : ಶಾಸಕ ಎಸ್.ಟಿ.ಸೋಮಶೇಖರ್ ಹೆಸರು ಆಪರೇಷನ್ ಜೋರಾಗಿ ಕೇಳಿ ಬರುತ್ತಿದೆ. ಆದರೆ ಆಪರೇಷನ್ ಹಸ್ತಕ್ಕೆ ಸೋಮಶೇಖರ್ ಗ್ರೀನ್ ಸಿಗ್ನಲ್ ಕೊಡಲು ಸ್ಥಳಿಯ ಬಿಜೆಪಿ ನಾಯಕರು ಕಾರಣ ಎನ್ನಲಾಗುತ್ತಿದೆ. ಈ ಬೆಳವಣಿಗೆಗೆ ಅಮಿತ್ ಶಾ ಕಾರಣ ಎಂಬುದೇ ಈಗ ಬಂದಿರುವ ಅಚ್ಚರಿಯ ವಿಚಾರ. ಯಶವಂತಪುರ ಕ್ಷೇತ್ರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಒಳಗೊಳಗೆ ವಿರೋಧಿಸಲು ಎಸ್.ಟಿ.ಸೋಮಶೇಖರ್ ಹಾಗೂ ಅಮಿತ್ ಶಾ ನಡುವಿನ ಬಾಂಧವ್ಯ ಕಾರಣ ಎನ್ನಲಾಗಿದೆ. ಇಬ್ಬರು ಕೂಡ ಸಹಕಾರಿ ಕ್ಷೇತ್ರದಿಂದ …

Read More »

ಅಶುದ್ಧ ನೀರು ಕುಡಿದು ಸಾವು….

ಬೆಂಗಳೂರು: ಅಶುದ್ಧ ನೀರು ಕುಡಿದು ಸಾವನ್ನಪ್ಪುವ ಪ್ರಕರಣಗಳು ಭವಿಷ್ಯದಲ್ಲಿ ಮರುಕಳಿಸಿದರೆ ಜಿಲ್ಲಾ ಪಂಚಾಯಿತಿ ಸಿಇಒಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಅಲ್ಲದೇ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ (ಮಂಗಳವಾರ) ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಸಭೆರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ …

Read More »

ನೆರೆಯಿಂದ ಸೇತುವೆ ಕೊಚ್ಚಿಹೋಗಿ ಮೂರು ವರ್ಷ…

ಕಾರವಾರ: ನೆರೆಯಿಂದ ಸೇತುವೆ ಕೊಚ್ಚಿಹೋಗಿ ಮೂರು ವರ್ಷಗಳೇ ಕಳೆದಿವೆ. ಸ್ಥಳಕ್ಕೆ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು ಭೇಟಿ ನೀಡಿ ತೆರಳಿದ್ದರೂ ಇದುವರೆಗೂ ಸೇತುವೆ ಮರು ನಿರ್ಮಾಣ ಮಾತ್ರ ಸಾಧ್ಯವಾಗಿಲ್ಲ. ಪರಿಣಾಮ ಗ್ರಾಮಸ್ಥರು ತಾತ್ಕಾಲಿಕವಾಗಿ ನಿರ್ಮಿಸಿಕೊಂಡ ಸೇತುವೆಯಲ್ಲೇ ಜೀವ ಕೈಯಲ್ಲಿ ಹಿಡಿದು ನಿತ್ಯ ಓಡಾಟ ನಡೆಸುವಂತಾಗಿದೆ. ನೂತನ ಸೇತುವೆ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಜೀವ ಕೈಯಲ್ಲಿ ಹಿಡಿದು ನದಿ ದಾಟಬೇಕಾದ ದುಃಸ್ಥಿತಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೆಗ್ಗಾರು, ಕಲ್ಲೇಶ್ವರ ಹಾಗೂ ಹಳವಳ್ಳಿ ಗ್ರಾಮಸ್ಥರದ್ದಾಗಿದೆ. …

Read More »

ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಭೆ….

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಹೆಚ್‌ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕು ಎಂದು ಕೋರಿ …

Read More »

ಮಹಿಳೆಯರಿಬ್ಬರನ್ನು ಉಪಾಯದಿಂದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಕತ್ತು ಬಿಗಿದು ಹತ್ಯೆಗೆ ಯತ್ನ……

ಮಂಗಳೂರು (ದಕ್ಷಿಣ ಕನ್ನಡ): ವ್ಯಕ್ತಿಯೊಬ್ಬ ಮಹಿಳೆಯರಿಬ್ಬರನ್ನು ಉಪಾಯದಿಂದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಕತ್ತು ಬಿಗಿದು ಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಸಮೀಪ ಮಂಗಳವಾರ ನಡೆದಿದೆ. ಈ ಸಂಬಂಧ ಸುಳ್ಯದ ಆರೋಪಿ ಸುರೇಶ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸಂಪ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ. ಬಡಗನ್ನೂರು ಗ್ರಾಮದ ನೇರೋಳ್ತಡ್ಕ ಮೂಲೆಗದ್ದೆ ಬಾಣಪದವಿನ ಶಿಕ್ಷಕ ದಿವಂಗತ ವಾಸು ನಾಯ್ಕ ಅವರ ಪತ್ನಿ ಸುರೇಖಾ (54) ಮತ್ತು ಗೋಳಿತ್ತೊಟ್ಟುವಿನ ಗಿರಿಜಾ …

Read More »

ಟ್ರ್ಯಾಕ್ಟರ್​ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ ಹೆಚ್ಚಿನ ಹಣಕ್ಕೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದನ ಬಂಧನ….

ಮೈಸೂರು:ರೈತರಿಂದ ಟ್ರ್ಯಾಕ್ಟರ್​ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್​ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ ಹೆಚ್ಚಿನ ಹಣಕ್ಕೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದನು.

Read More »

ಸಿನಿ ಗಣ್ಯರು ಚಂದ್ರಯಾನ 3ರ ಯಶಸ್ಸಿಗೆ ಶುಭ ಹಾರೈಸಿದ್ದಾರೆ….

ಚಂದ್ರಯಾನ 3ರ ಮೂಲಕ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ವಿಕ್ರಮ್​ ಲ್ಯಾಂಡರ್​ ಚಂದ್ರನ ಮೇಲೆ ಇಳಿಯಲಿದೆ. ಯೋಜನೆಯಂತೆ ಎಲ್ಲವೂ ನಡೆಯಲಿದ್ದು, ದೇಶಾದ್ಯಂತ ಚಂದ್ರಯಾನ 3ರ ಯಶಸ್ಸಿಗೆ ಹೋಮ, ಹವನ, ಪೂಜೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಸಿನಿ ಗಣ್ಯರು ಮೈಕ್ರೋ ಬ್ಲಾಗಿಂಗ್​ ಸೈಟ್​ X (ಟ್ವಿಟರ್) ನಲ್ಲಿ ಚಂದ್ರಯಾನ 3ರ ಯಶಸ್ಸಿಗೆ ಶುಭ ಹಾರೈಸಿದ್ದಾರೆ. ಡಿವೈನ್​ ಸ್ಟಾರ್​ ರಿಷಬ್ ಶೆಟ್ಟಿ, ಹಿರಿಯ …

Read More »