ಸೂಪರ್ಸ್ಟಾರ್ ರಜನಿಕಾಂತ್ ದಂಪತಿ ಅವರು ಲಖನೌದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರನ್ನು ಶನಿವಾರ ಸಂಜೆ ಭೇಟಿ ಮಾಡಿದ್ದಾರೆ. ತಮ್ಮ ನಿವಾಸಕ್ಕೆ ಆಗಮಿಸಿದ ರಜನಿಕಾಂತ್ ದಂಪತಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಯೋಗಿ, ಭೇಟಿಯ ಸ್ಮರಣಾರ್ಥ ನೆನಪಿನ ಕಾಣಿಕೆಗಳನ್ನು ನೀಡಿದರು. ಈ ಸಂದರ್ಭದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಕಳೆದವಾರ ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಹತ್ತೇ ದಿನದಲ್ಲಿ ಈ ಸಿನಿಮಾ …
Read More »ಕೆಎಸ್ ಆರ್ ಟಿಸಿ ಬಸ್-ಬೈಕ್ ನಡುವೆ ಡಿಕ್ಕಿ – ಬೈಕ್ ಸವಾರರು ಸ್ಥಳದಲ್ಲೇ ಸಾವು…
ನವಲಗುಂದ : ತಾಲೂಕಿನ ಅಮರಗೋಳ ಕ್ರಾಸ್ ಬಳಿ ರವಿವಾರ ತಡರಾತ್ರಿ ಕೆ ಎಸ್ ಆರ್ ಟಿ ಸಿಯ ರಾಜಹಂಸ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರರಾದ ಸುರೇಶ್ ಕಾಶಪ್ಪ ಕಂಬಾರ (38)ರಮೇಶ್ ನಿಂಗಪ್ಪ ಕಂಬಾರ (38)ಮೃತ ದುರ್ದೈವಿಗಳು ಮೂಲತಃ ಬದಾಮಿ ತಾಲೂಕಿನ ಮಾದಿಗಿ ಗ್ರಾಮದವರಾಗಿದ್ದು ಅವರು ಕಲಘಟಗಿ ತಾಲೂಕಿನ ಹೂಲಕೋಪ್ಪ ಗ್ರಾಮಕ್ಕೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲಿ …
Read More »ಮಳೆ ಇಲ್ಲದೆ ಬಾಯಿ ಬಿಟ್ಟ ಭೂಮಿ ಕಂಗಾಲ ಅನ್ನದಾತ…
ಕುಂದಗೋಳ: ತಾಲೂಕಿನ ಮಳೆ ಇಲ್ಲದೆ ಬಾಯಿ ಬಿಟ್ಟ ಭೂಮಿ ಕಂಗಾಲ ಅನ್ನದಾತ ಕಳೆದ ಒಂದು ತಿಂಗಳ ಹಿಂದೆ ಬಿಟ್ಟುಬಿಡದೆ ಸುರಿದ ಮಳೆಗೆ ಮುಂಗಾರು ಹೆಸರು ಶೇಂಗಾ ಬಿಟಿ ಹತ್ತಿ ಸುಯಾಬಿನ್ ಮೆಣಸಿನಕಾಯಿ ಬೆಳೆಗಳನ್ನು ಬೆಳೆದಿದ್ದು ಬಾಯಿ ಬಿಡುತ್ತಿರುವ ಭೂಮಿ ತಲೆಯ ಮೇಲೆ ಕೈ ಹೊತ್ತು ಕುಳಿತ ರೈತ ಈ ಪರಸ್ಥಿತಿ ರಾಜ್ಯದಲ್ಲಿ ಎದುರಾದರೂ ಸರ್ಕಾರವು ಹಲವಾರು ಯೋಜನೆಗಳ ಮೊರೆ ಹೋಗುತ್ತಿತ್ತು ರೈತನ ನೆರವಿಗೆ ಬರುತ್ತಿಲ್ಲ ಹೀಗಾಗಿ ಬೀಜ ಗೊಬ್ಬರ ಔಷಧಿಗಳಿಗೆ …
Read More »ಚಿಕನ್ ಅಂಗಡಿಗೆ ಬೀಗ್ ಜಡಿದ ಮನಪಾ ಅಧಿಕಾರಿಗಳು….
ವಿಜಯಪುರ: ಅಂಗಡಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದ ಎರಡು ಅಂಗಡಿಗಳಿಗೆ ಮಹಾನಗರ ಪಾಲಿಕೆಯು ಅಧಿಕಾರಿಗಳು ಅಂಗಡಿಗಳಿಗೆ ಬೀಗ್ ಹಾಕಿರುವ ಘಟನೆ ವಿಜಯಪುರ ನಗರದ ಬಾಗಲಕೋಟ ಕ್ರಾಸ್ ಬಳಿ ನಡೆದಿದೆ. ಮಹಾನಗರ ಪಾಲಿಕೆ ಅರೋಗ್ಯ ನಿರೀಕ್ಷಕರಿಗೆ ಸಾರ್ವಜನಿಕರ ದೂರುಗಳು ಬಂದ ಹಿನ್ನೆಲೆಯಲ್ಲಿ ಸ್ವಚ್ಛತೆ ಕಾಪಾಡದ ಚಿಕನ್ ಮಾರಾಟ ಅಂಗಡಿ ಮೇಲೆ ದಾಳಿ ಮಾಡಿ 2 ಅಂಗಡಿ ಸೀಜ್ ಮಾಡಿದ್ದಾರೆ. ಇನ್ನೂ ಪಾಲಿಕೆ ಆಯುಕ್ತ ಸೌದಾಗರ್ ಆದೇಶದ ಮೇಲೆ ಈ ಕ್ರಮ ಕೈಗೊಂಡಿದ್ದಾರೆ. ಇದಕ್ಕೂ …
Read More »ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ….
ಮಂಗಳೂರು(ದಕ್ಷಿಣಕನ್ನಡ):ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 298 ಮಂದಿಯ ಚಾಲನಾ ಪರವಾನಗಿ (ಡಿಎಲ್ )ರದ್ದು ಮಾಡುವಂತೆ ನಗರ ಪೊಲೀಸ್ ಕಮಿಷನರ್ ಸಾರಿಗೆ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ. ನಿರಂತರ ಸಂಚಾರ ನಿಯಮ ಉಲ್ಲಂಘನೆ, ಅಜಾಗರೂಕತೆ, ನಿರ್ಲಕ್ಷ್ಯದಿಂದ ಚಾಲನೆ ಆರೋಪದ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಮಂಗಳೂರು ನಗರ ಪೊಲೀಸ್ ಇಲಾಖೆ ಮುಂದಾಗಿದೆ. ಸುಪ್ರೀಂ ಕೋರ್ಟ್ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ನಿತ್ಯ ಭಾರತೀಯ ದಂಡ ಸಂಹಿತೆ 1860 …
Read More »ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ….
ಮುಂಬೈ: ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ (28) (Sanju Samson), ಮುಂಬರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ (Team India) ಪರ ಆಡಲು ಕಂಡಿದ್ದ ಕನಸು ಬಹುತೇಕ ಭಗ್ನವಾದಂತೆ ಕಾಣ್ತಿದೆ.ಇದೇ ಆಗಸ್ಟ್ 30ರಿಂದ ಶುರುವಾಗಲಿರುವ ಏಕದಿನ ಏಷ್ಯಾ ಕಪ್ (Asia Cup 2023) ಕ್ರಿಕೆಟ್ ಟೂರ್ನಿ ಸಲುವಾಗಿ ಆಗಸ್ಟ್ 21ರಂದು (ಸೋಮವಾರ) ಟೀಂ ಇಂಡಿಯಾ ಆಯ್ಕೆ ಸಮಿತಿ, 17 ಆಟಗಾರರ ಬಲಿಷ್ಠ ತಂಡವನ್ನ ಪ್ರಕಟ …
Read More »ಅಪರೇಷನ್ ಹಸ್ತ’ದ ಚರ್ಚೆ ಬೆನ್ನಲ್ಲೇ ಎಸ್.ಟಿ.ಸೋಮಶೇಖರ್ಗೆ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡಿದೆ..
ಬೆಂಗಳೂರು,ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್, ಇದೀಗ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಗೆ ಗಾಳ ಹಾಕಿದ್ದು, ಭರ್ಜರಿ ಅನುದಾನವನ್ನ ಸಿದ್ದರಾಮಯ್ಯ ನೀಡಿದ್ದಾರೆ. ಹೌದು, ಈಗಾಗಲೇ ಬಿಜೆಪಿಯಲ್ಲಿ ಎಸ್ ಟಿ ಸೋಮಶೇಖರ್ ಪಕ್ಷ ತ್ಯಜಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಮೊನ್ನೆಯಷ್ಟೇ ಮುಖ್ಯಮಂತ್ರಿ …
Read More »ಬಸ್ ನಲ್ಲಿ ನಿದ್ದೆ ಮಾಡೋ ಪ್ರಾಯಾಣಿಕರೇ ಇದು ನೀವು ನೋಡಲೇಬೇಕಾದ ಸುದ್ದಿ..
ಯಲಹಂಕ:- ಬಸ್ ಗಳಲ್ಲಿ ಬೆಲೆಬಾಳುವ ವಸ್ತು ಕೊಂಡೊಯ್ಯೊ ಪ್ರಯಾಣಿಕರೇ ಎಚ್ಚರ..ತಣ್ಣನೆ ಗಾಳಿ ಬರ್ತಿದೆ ಅಂತಾ ನಿದ್ದೆಗೆ ಜಾರಿದ್ರೆ ನಿಮ್ಮ ವಸ್ತು ಕ್ಷಣದಲ್ಲೇ ಮಾಯವಾಗಿಬಿಡತ್ತೆ ಹುಷಾರ್. ಹೌದು, ಬಸ್ ಪ್ರಯಾಣಿಕರನ್ನೆ ಟಾರ್ಗೆಟ್ ಮಾಡಿ ಖದೀಮರು ತಮ್ಮ ಕೈಚಳಕ ತೋರುತ್ತಾರೆ. ಅದರಂತೆ ಇದೀಗ ಪ್ರಯಾಣಿಕರ ಸೋಗಿನಲ್ಲಿ ಬಸ್ ಹತ್ತಿ ದುಬಾರಿ ಬೆಲೆಯ ಮೊಬೈಲ್, ಲ್ಯಾಪ್ಟಾಪ್ ಕಳ್ಳತನ ಮಾಡ್ತಿದ್ದ ಇಬ್ಬರು ಖದೀಮರನ್ನು ಅರೆಸ್ಟ್ ಮಾಡಲಾಗಿದೆ. ಕೊಡಿಗೇಹಳ್ಳಿ ಪೊಲೀಸರಿಂದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆಂದ್ರದ ಮದನಪಲ್ಲಿಯ …
Read More »ಮಾತುಕತೆಗೆ ಕರೆಸಿ ಯುವಕನನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ…
ಶಿವಮೊಗ್ಗ : ಭಾನುವಾರ ನಡೆದಿದ್ದ ಗಲಾಟೆ ಸಂಬಂಧ ಇಂದು (ಸೋಮವಾರ) ಮಾತುಕತೆಗೆ ಕರೆಸಿ ಯುವಕನನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶಿಕಾರಿಪುರ ಪಟ್ಟಣದ ಕೆಹೆಚ್ಬಿ ಕಾಲೋನಿಯ ಬಳಿ ನಡೆದಿದೆ. ಮೃತನನ್ನು ಶಿಕಾರಿಪುರದ ಜನ್ನತ್ ಗಲ್ಲಿಯ ನಿವಾಸಿ ಮಹಮ್ಮದ್ ಜಾಫರ್(32) ಎಂದು ಗುರುತಿಸಲಾಗಿದೆ. ಈತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಭಾನುವಾರ ಶಿಕಾರಿಪುರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಮಾತುಕತೆ ನಡೆಸಲು ಮತ್ತೆ ಶಿಕಾರಿಪುರದ ಕೆಹೆಚ್ಬಿ ಕಾಲೋನಿಯ …
Read More »ಹರಿಹರ ತಾಲೂಕಿನ ಕೋಮಾರನಹಳ್ಳಿ ಗ್ರಾಮದ ಲಕ್ಷ್ಮೀ ರಂಗನಾಥಸ್ವಾಮಿ ದೇವರ ಕಾರ್ಣಿಕ….
ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಕೋಮಾರನಹಳ್ಳಿ ಗ್ರಾಮದ ಲಕ್ಷ್ಮೀ ರಂಗನಾಥಸ್ವಾಮಿ ದೇವರ ಕಾರ್ಣಿಕ ಪ್ರಸಿದ್ಧಿ ಪಡೆದಿದ್ದು, ಪ್ರತಿ ನಾಗರಪಂಚಮಿ ಹಬ್ಬದ ಬಳಿಕ ಜರಗುವ ಕಾರ್ಣಿಕವನ್ನು ಭಕ್ತರು ಭಕ್ತಿಯಿಂದ ನಂಬುತ್ತಾರೆ. ಪ್ರತಿ ವರ್ಷದಂತೆ ಸೋಮವಾರ ನಡೆದ ಕಾರ್ಣಿಕದಲ್ಲಿ ಲಕ್ಷ್ಮೀ ರಂಗನಾಥ ಸ್ವಾಮಿ ದೇವರು ಮುತ್ತಿನ ರಾಶಿಗೆ ಸರ್ಪ ಸುತ್ತಿತಲೆ, ಸರ್ಪಕ್ಕೆ ಹದ್ದುಕಾದೀತಲೇ ಎಚ್ಚರ ಎಂದು ನುಡಿಯವ ಮೂಲಕ ಸಂದೇಶವನ್ನು ರವಾನಿಸಿದ್ದಾರೆ. ಹರಳಹಳ್ಳಿ ಅಂಜನೇಯಸ್ವಾಮಿ ಪೂಜಾರಿ ಅವಿವಾಹಿತ ವ್ಯಕ್ತಿ ಈ ಕಾರ್ಣಿಕವನ್ನು ನುಡಿದಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





