ಕೋಲಾರ: ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ನ 22ನೇ ಶಾಖೆ ಉದ್ಘಾಟನೆಗೊಂಡಿದೆ. ಸಂಸ್ಥೆಯ ಒಟ್ಟಾರೆ 109 ನೇ ಶಾಖೆ ಇದಾಗಿದೆ. ಕಂಪನಿ ಎಂಡಿ ಶೈಲಜಾ ಕಿರಣ್ ಅವರು ಈ ಶಾಖೆಯನ್ನು ವರ್ಚುಯಲ್ ಆಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಹಕರು ಭಾಗವಹಿಸಿದ್ದರು. ನೂತನ ಶಾಖೆ ಉದ್ಘಾಟನೆ ಬಳಿಕ ಮಾತನಾಡಿದ ಮಾರ್ಗದರ್ಶಿ ಚಿಟ್ಸ್ ನಿರ್ದೇಶಕರಾದ ಪಿ ಲಕ್ಷ್ಮಣ್ರಾವ್, ಕೋಲಾರ ಜನತೆಯ ಸಹಕಾರ ಅಮೂಲ್ಯವಾದದ್ದು ಎಂದು ಹೇಳಿದರು. ಜನತೆ ಮಾರ್ಗದರ್ಶಿ ಚಿಟ್ಸ್ ಕಂಪನಿಯಿಂದ …
Read More »ಎಚ್ಚೆತ್ತ ಅಧಿಕಾರಿಗಳು ಕೊನೆಗೂ ಈ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ….
ಚಿಕ್ಕಮಗಳೂರು : ಕಳೆದ ಎರಡು ದಿನಗಳಿಂದ ಈ ಟಿವಿ ಭಾರತ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕಾರ್ಲೆ ಹಾಗೂ ಜೇಡಿಕೊಂಡ ಎಂಬ ಕುಗ್ರಾಮಗಳಲ್ಲಿ ಯಾವುದೇ ರೀತಿಯ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲದೇ ಜನರು ಪರದಾಟ ನಡೆಸುತ್ತಿದ್ದ ಸುದ್ದಿಯೊಂದನ್ನು ಬಿತ್ತರಿಸಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಕೊನೆಗೂ ಈ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಲ್ಲ ಮೂಲ ಸೌಕರ್ಯ ನೀಡುವ ಭರವಸೆ ನೀಡಿದ್ದಾರೆ. ಪಟ್ಟಣದಿಂದ ತುಂಬಾ ದೂರ ಇರುವಂತಹ …
Read More »70 ವರ್ಷದ ವೃದ್ದನ ಮೇಲೆ 63 ವರ್ಷದ ವೃದ್ದೆ ದೂರು….
ಬೆಂಗಳೂರು : 70 ವರ್ಷದ ವೃದ್ದನೊಬ್ಬ ತನ್ನನ್ನ ಮದುವೆಯಾಗುವುದಾಗಿ ನಂಬಿಸಿ ನಂತರ ಮದುವೆಗೆ ನಿರಾಕರಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ 63 ವರ್ಷದ ವೃದ್ದೆಯೊಬ್ಬರು ಪೊಲೀಸ್ ಠಾಣಾ ಮೆಟ್ಟಿಲೇರಿರುವ ವಿಚಿತ್ರ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ನೊಂದ ವೃದ್ದೆ ನೀಡಿರುವ ದೂರಿನನ್ವಯ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆಯ ಪತಿ ಹಾಗೂ ಆರೋಪಿತನ ಪತ್ನಿ ಸಾವನ್ನಪ್ಪಿದ್ದು, ಐದು ವರ್ಷಗಳ ಹಿಂದೆ ಇಬ್ಬರಿಗೂ ಪರಿಚಯವಾಗಿತ್ತು. ಆರೋಪಿ ತನ್ನ …
Read More »ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ….
ಬೆಂಗಳೂರು :ಲೋಕಸಭೆ ಚುನಾವಣೆ ಹಾಗೂ ಪಕ್ಷದಲ್ಲಿ ಇತ್ತೀಚಿಗೆ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಚರ್ಚಿಸುವ ಸಂಬಂಧ ಇಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭಗೊಂಡಿದೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ …
Read More »ಪೈಪ್ ಲೈನಗಳ ತೆರವು ಕಾರ್ಯಾಚರಣೆ…..
ಗಂಗಾವತಿ(ಕೊಪ್ಪಳ): ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿನ ವಿತರಣಾ ಕಾಲುವೆಗಳ ಸಮೀಪ ಅನಧಿಕೃತವಾಗಿ ಪೈಪ್ಲೈನ್ ಅಳವಡಿಸಿ, ನೀರು ಕಳ್ಳತನವಾಗುತ್ತಿರುವ ಪ್ರದೇಶಗಳನ್ನು ಪತ್ತೆ ಹಚ್ಚಿದ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಇಂದು ಪೈಪ್ಲೈನ್ಗಳ ತೆರವು ಕಾರ್ಯಾಚರಣೆ ನಡೆಸಿತು. ನೀರು ಕಳ್ಳತನ ತಡೆಯುವ ಉದ್ದೇಶಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಮುಖ್ಯ ಅಭಿಯಂತರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಂದ ಕೂಡಿದ ಕಾರ್ಯಾಚರಣೆ ಪಡೆ ರಚಿಸಿದ್ದಾರೆ.ಈ ಹಿನ್ನೆಲೆ ಇಲ್ಲಿನ ವಡ್ಡರಹಟ್ಟಿ ನಂಬರ್-2 ವಿಭಾಗದ ವ್ಯಾಪ್ತಿಗೆ …
Read More »ಟಿ -20 ನಾಯಕರಾಗಿ ಜಾಸ್ಪ್ರೆತ ಬುಮ್ರಾ ಸಾಧನೆ..
ಡರ್ಬಿನ್ (ಐರ್ಲೆಂಡ್): 11 ತಿಂಗಳ ದೀರ್ಘ ಚೇತರಿಕೆಯ ನಂತರ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸೇರಿ ಐರ್ಲೆಂಡ್ ವಿರುದ್ಧ ಉತ್ತಮ ಕಮ್ಬ್ಯಾಕ್ ಮಾಡಿದ್ದಾರೆ. ಅಲ್ಲದೇ ಭಾರತದ ತಂಡದ ಟಿ-20 ನಾಯಕರಾದ ಅವರು ದಾಖಲೆ ಬರೆದಿದ್ದಾರೆ. ಭಾರತದ ಟಿ-20 ತಂಡವನ್ನು ಮುನ್ನಡೆಸಿದ ಮೊದಲ ಬೌಲರ್ ಎಂಬ ಖ್ಯಾತಿ ಗೆ ಬುಮ್ರಾ ಒಳಗಾಗಿದ್ದಾರೆ. 2006ರಲ್ಲಿ ವಿರೇಂದ್ರ ಸೆಹ್ವಾಗ್ ಭಾರತವನ್ನು ಮೊದಲ ಬಾರಿಗೆ ಟಿ-20ಯಲ್ಲಿ ಮುನ್ನಡೆಸಿದ್ದರು. ನಂತರ ಮಹೇಂದ್ರ ಸಿಂಗ್ ಧೋನಿ, ಗೌತಮ್ ಗಂಭೀರ್, ಸುರೇಶ್ …
Read More »ನಡಹಬ್ಬ ದಸರಾದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನೇಕ ಕಲಾವಿದರು, ಕಲಾ ತಂಡ ಸಿದ್ಧತೆ…
ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ. ದೇಶ ವಿದೇಶಗಳಿಂದ ಅನೇಕ ಕಲಾವಿದರು ಮೈಸೂರಿನ ಕಲಾಮಂದಿರದಲ್ಲಿರುವ ಕಚೇರಿಗೆ ನೇರವಾಗಿ ಮತ್ತು ಅಂಚೆಯ ಮೂಲಕ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ ಡಿ.ಸುದರ್ಶನ್ ತಿಳಿಸಿದ್ದಾರೆ. ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ …
Read More »ಪ್ರತಿಷ್ಠಿತ ಪೋಬ್ಸ್ ನಿಯತಕಾಲಿಕದ ವಿಶೇಷ ಪಟ್ಟಿಯಲ್ಲಿ ಸ್ಥಾನ…
ಗುಂಟೂರು, ಆಂಧ್ರಪ್ರದೇಶ:ಜಿಲ್ಲೆಯ ನಿವಾಸಿ ಪ್ರಜ್ವಲ್ ಕಾಟಂರಾಜು ಎಂಬುವರು ಪ್ರತಿಷ್ಠಿತ ಫೋರ್ಬ್ಸ್ ನಿಯತಕಾಲಿಕದ ವಿಶೇಷ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕಾಟಂರಾಜು ಕೆಎಲ್ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿ ಆಗಿದ್ದಾರೆ. ಫೋರ್ಬ್ಸ್ ನಿಯತಕಾಲಿಕವು 30 ವರ್ಷದೊಳಗಿನ ಸ್ಟಾರ್ಟ್ಅಪ್ಗಳನ್ನು ಪ್ರಾರಂಭಿಸಿದ 30 ಜನರ ಲಿಸ್ಟ್ನಲ್ಲಿ ಅವರನ್ನು ಸಹ ಸೇರಿಸಿದೆ. ಈ ಪಟ್ಟಿಯು ಸೃಜನಶೀಲ, ಮಹತ್ವಾಕಾಂಕ್ಷೆಯ ಮತ್ತು ಧೈರ್ಯಶಾಲಿ ಜನರನ್ನು ಪ್ರತಿನಿಧಿಸುತ್ತದೆ. ಇವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡುತ್ತಿರುವವರಾಗಿದ್ದಾರೆ. ಕಾಟಂರಾಜು ಆಟೋಮೋಟಿವ್ಸ್ ಎಂಬ ಕಂಪನಿಯ …
Read More »ಹಾವೇರಿಗೆ ಬರಲು ಹಾಂಸಿ, ಶಾಕಾರ ಗ್ರಾಮದ ಜನರ ಪರದಾಟ….
ಹಾವೇರಿ: ತಾಲೂಕಿನ ಹಾಂಸಿ, ಶಾಕಾರ ಗ್ರಾಮಗಳನ್ನು ತುಂಗಭದ್ರಾ ನದಿ ಹಾವೇರಿ ಜಿಲ್ಲೆಯಿಂದ ಪ್ರತ್ಯೇಕಿಸುತ್ತದೆ. ಇದರಿಂದಾಗಿ ಗ್ರಾಮಸ್ಥರು ತಮ್ಮ ನಿತ್ಯ ಕೆಲಸ ಕಾರ್ಯಕ್ಕಾಗಿ ಹಾವೇರಿ ತಾಲೂಕು ಕೇಂದ್ರ ಹಾಗೂ ಸಮೀಪದ ಗ್ರಾಮಗಳನ್ನು ಅವಲಂಬಿಸಿದ್ದಾರೆ. ಇದೇ ಕಾರಣದಿಂದ ಸಂಚರಿಸಲು ಬ್ರಿಡ್ಜ್ ಇಲ್ಲದೇ ಸಂಕಷ್ಟ ಎದುರಿಸುತ್ತಿದ್ದಾರೆ. ತೆಪ್ಪ ಅಥವಾ ದೋಣಿಗಳ ಸಹಾಯದಿಂದಲೇ ತುಂಗಭದ್ರಾ ನದಿ ದಾಟಿಯೇ ಹಾವೇರಿಗೆ ಬರಬೇಕಾದ ಪರಿಸ್ಥಿತಿ ಇದೆ. ಇದಲ್ಲದೇ ಇದ್ದರೆ 40 ಕಿ.ಮೀ ದೂರ ಕ್ರಮಿಸಿ ಹಾವೇರಿಯ ಗುತ್ತಲ, ಹಾವನೂರು …
Read More »ಶಿವಮೊಗ್ಗ ನಗರದಲ್ಲಿ ಹಾಫ್ ಹೆಲ್ಮೆಟ್ ವಿರುದ್ಧ ಅಭಿಯಾನ….
ನಗರದಲ್ಲಿ ಹಾಫ್ ಹೆಲ್ಮೆಟ್ ವಿರುದ್ಧ ಅಭಿಯಾನವನ್ನು ಜಿಲ್ಲಾ ಪೊಲೀಸ್ ಇಲಾಖೆ ಮುಂದುವರೆಸಿದೆ. ಶುಕ್ರವಾರ ಟಿ.ಶೀನಪ್ಪ ಶೆಟ್ಟಿ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಹಾಫ್ ಹೆಲ್ಮೆಟ್ ವಿರುದ್ದ ಅಭಿಮಾನ ನಡೆಸಲಾಯಿತು. ಎಸ್ಪಿ ಮಿಥುನ್ ಕುಮಾರ್ ತಾವೇ ರಸ್ತೆಯಲ್ಲಿ ನಿಂತು ದ್ವಿಚಕ್ರ ವಾಹನ ಸವಾರರು ಹಾಫ್ ಹೆಲ್ಮೆಟ್ ಧರಿಸಿಕೊಂಡು ಬರುತ್ತಿದ್ದವರನ್ನು ಕರೆಯಿಸಿ ಈ ರೀತಿಯ ಅರ್ಧ ಹೆಲ್ಮೆಟ್ ಹಾಕಿಕೊಂಡು ವಾಹನ ಸವಾರಿ ಮಾಡಬಾರದು. ಅಪಘಾತವಾದಾಗ ಅರ್ಧ ಹೆಲ್ಮೆಟ್ ನಿಮ್ಮ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





