ಕಲಬುರಗಿ) : ಸಾಥಖೇಡ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಇಂದು ಬಹುತೇಕ ಪಾಲಕರು ಖಾಸಗಿ ಶಾಲೆಗಳತ್ತ ಆಕರ್ಷಿತರಾಗುತ್ತಾರೆ. ಈ ಮೂಲಕ ಸರ್ಕಾರಿ ಶಾಲೆಗಳಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರ್ಕಾರಿ ಶಾಲೆಗಳಲ್ಲಿ ಕಟ್ಟಡಗಳು ಹಳೆಯದಾಗಿರುವುದು. ಹೀಗಾಗಿ, ಪುನಃ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಸೆಳೆಯಲು ತಾವೇ ಮುಂದೆ ನಿಂತು ಕಟ್ಟಡಕ್ಕೆ ಬಣ್ಣದ ಮೆರುಗು ನೀಡಿದ್ದಾರೆ ಹಳೆ ವಿದ್ಯಾರ್ಥಿಗಳು.. ಸಾಥಖೇಡ ಗ್ರಾಮದಲ್ಲಿ ಸರ್ಕಾರಿ …
Read More »ಕಾಂಗ್ರೆಸ್ ಸೇರಲು ಕೆಲ ಬಿಜೆಪಿಗರು ತುದಿಗಾಲಲ್ಲಿದ್ದಾರೆ: ವಿನಯ್ ಕುಲಕರ್ಣ
ವಿಜಯಪುರ: ವಲಸಿಗರು ಘರ್ ವಾಪಸಿ ವಿಚಾರಕ್ಕೆ ವಿಜಯಪುರದಲ್ಲಿ ಶಾಸಕ ವಿನಯ ಕುಲಕರ್ಣಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿಯಲ್ಲಿ ಹಲವರು ಬೇಜಾರಿನಲ್ಲಿ ಇರೋದು ನಿಜ. ಹಾಲಿ ಶಾಸಕರ ಜೊತೆಗೆ ಕೆಲ ಮಾಜಿ ಶಾಸಕರು ಅಸಮಧಾನ ಗೊಂಡಿದ್ದಾರೆ. ಕಳೆದ ಬಾರಿ ಸೋತ ಬಿಜೆಪಿ ಅಭ್ಯರ್ಥಿಗಳು ಕಾಂಗ್ರೆಸ್ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಸಾಕಷ್ಟು ಮಂದಿ ಬಿಜೆಪಿಯಿಂದ ಬರುವ ಸಂಭವ ಇದೆ. 13 ರಿಂದ 14 ಮಾಜಿಗಳು ಬರ್ತಾರೆ, ಹಾಲಿ ಶಾಸಕರ ಮಾಹಿತಿ ನನಗೆ ಇಲ್ಲ. …
Read More »ಮುಸ್ಲಿಂ ಮಹಿಳೆಯಿಂದ ಶ್ರದ್ಧೆಯಿಂದ ಗಣೇಶ ವಿಗ್ರಹ ತಯಾರಿಕೆ
ಹುಬ್ಬಳ್ಳಿ :ಗೌರಿಗಣೇಶ ಹಬ್ಬಕ್ಕೆ ಇನ್ನೂ ಕೆಲವೇ ದಿನಗಳು ಬಾಕಿ ಇದ್ದು, ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಈಗಾಗಲೇ ಗಣೇಶ ಮೂರ್ತಿಗಳ ತಯಾರಿಕೆ ಕೆಲಸ ಭರದಿಂದ ಸಾಗಿದೆ. ನಗರದ ಗೋಪನಕೊಪ್ಪದಲ್ಲಿ ನಡೆಯುವ ಸುಪ್ರಸಿದ್ಧ ಗಣೇಶೋತ್ಸವಕ್ಕೆಂದು ತರಹೇವಾರಿ ಗಣೇಶ ಮೂರ್ತಿಗಳು ಸಿದ್ಧವಾಗುತ್ತಿವೆ. ಅದೇ ಕಾಯದಲ್ಲಿರುವ ಮುಸ್ಲಿಮ್ ಮಹಿಳೆಯೊಬ್ಬರು ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ವಿಘ್ನ ನಾಶಕ ಗಣಪನ ಆಕರ್ಷಕ ಮೂರ್ತಿಗಳನ್ನು ತಯಾರಿಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಮುಸ್ಲೀಮ್ ಧರ್ಮೀಯರಾದ ಸುಮನ್ ಹಾವೇರಿಯವರು …
Read More »ಹುಬ್ಬಳ್ಳಿಯಲ್ಲಿ ಶಾದಿ ಮಹಲನಲ್ಲಿ ಜಷಣೆ ಆಜಾದಿ ಕಾರ್ಯಕ್ರಮ
ನವಲಗುಂದ: ಉಮ್ಮತಿ ಎಜೋಕೇಶನ್ ಆಂಡ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪಟ್ಟಣದ ಶಾದಿ ಮಹಲದಲ್ಲಿ ಜಷಣೆ ಆಜಾದಿ ಎಂಬ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉರ್ದು ಸಾಹಿತಿ ಹಾಗೂ ಶಾಯರ್ ಅಝೀಜುಲ್ಲಾ ಸರ್ಮಸ್ತ ಅವರು ಸ್ವಾತಂತ್ರೋತ್ಸವ ಸಂದ್ರರ್ಭದಲ್ಲಿ ಹೋರಾಡಿ ವೀರ ಮರಣರಾದವರ ಬಗ್ಗೆ ಇತಿಹಾಸ ವಿವರಿಸದರು. ಇದೆ ವೇಳೆ ಉತ್ತಮ ಸಾಧನೆ ಮಾಡಿ ಎಂಬಿಬಿಎಸ್ ಓದುತ್ತಿರುವ ಒಂದೇ ಮನೆಯ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Read More »ಹುಬ್ಬಳ್ಳಿಯಲ್ಲಿ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಲಾರಿ ಚಾಲಕರು ಗಂಭೀರವಾಗಿ ಗಾಯ
ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಬೈಪಾಸ್ನಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಲಾರಿ ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ತಾರಿಹಾಳ ಬ್ರಿಡ್ಜ್ ಬಳಿ ನಡೆದಿದೆ. ಕೊಲ್ಲಾಪುರದಿಂದ ಸರಕು ಹೇರಿಕೊಂಡು ಬರುತ್ತಿದ್ದ ಲಾರಿ ಹಾಗೂ ಹಾವೇರಿಯಿಂದ ಮುಂಬೈಗೆ ಸರಕು ಸಾಗಾಟ ಮಾಡುತ್ತಿದ್ದ ಲಾರಿ ನಡುವೆ ಈ ಅಪಘಾತ ನಡೆದಿದ್ದು, ಬೇರೆ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಇಬ್ಬರು ಲಾರಿ ಚಾಲಕರಿಗೆ ಗಂಭೀರ …
Read More »ರಾತ್ರೋರಾತ್ರಿ ತಪ್ಪಿದ ಬಾರಿ ದುರಂತ
ಹುಬ್ಬಳ್ಳಿ: ಯುವಕನೊಬ್ಬ ಅತಿ ಜೋರಾಗಿ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ತ ಕಂಬಕ್ಕೆ ಡಿಕ್ಕಿ ಹೊಡೆದು ವಿದ್ಯುತ್ ತಂತಿಗಳು ಕಾರಿನ ಮೇಲೆ ಬಿದ್ದರು ಕೂಡಾ ಕಾರಿನಲ್ಲಿದ್ದ 4 ಜನ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ತಡರಾತ್ರಿ ವಿದ್ಯಾನಗರದಲ್ಲಿ ನಡೆದಿದೆ. ವಿದ್ಯಾನಗರದ ಸೆವೆನ್ ಬೀನ್ಸ್ ಹೋಟೆಲ್ ಬಳಿಯಲ್ಲಿ ರಾತ್ರಿ ಸುಮಾರಿಗೆ 4 ಜನ ಯುವಕರು ಕಿಯಾ ಕಾರನ್ನು ವಿದ್ಯಾನಗರದಲ್ಲಿ ಅತಿ ಜೋರಾಗಿ ಚಾಲನೆ ಮಾಡಿಕೊಂಡು ಬರುತ್ತಿದ್ದರು. ಆದರೆ …
Read More »ಕಿಂಗ್ ಕೊಹ್ಲಿ, ರನ್ ಮಷಿನ್, ದಾಖಲೆಗಳ ವೀರ ಎಂದೆಲ್ಲ ಕರೆಸಿಕೊಳ್ಳುವ ವಿರಾಟ್ ಕೊಹ್ಲಿ ಇಂದಿಗೆ 15 ವರ್ಷ ಕಂಪ್ಲೀಟ್…
ಹೈದರಾಬಾದ್: “ಕಿಂಗ್ ಕೊಹ್ಲಿ, ರನ್ ಮಷಿನ್, ದಾಖಲೆಗಳ ವೀರ” ಎಂದೆಲ್ಲ ಕರೆಸಿಕೊಳ್ಳುವ ವಿರಾಟ್ ಕೊಹ್ಲಿ ಇಂದಿಗೆ 15 ವರ್ಷಗಳ ಹಿಂದೆ ಭಾರತ ಬಿ ತಂಡದಲ್ಲಿ ತಮ್ಮ ಚೊಚ್ಚಲ ಪಂದ್ಯವನ್ನು ಶ್ರಿಲಂಕಾದ ವಿರುದ್ಧ ಆಡಿದ್ದರು. ಅಂದು 19ರ ಪೋರ ಬ್ಯಾಟ್ ಹಿಡಿದು ಮೈದಾನಕ್ಕೆ ಬಂದಾಗ ಅವರ ಬ್ಯಾಟಿಂಗ್ ಶೈಲಿ ಮತ್ತು ಅವರ 19 ವರ್ಷದೊಳಗಿನವರ ಪಂದ್ಯದ ಆಟವನ್ನು ಕಂಡವರು ಭಾರತದ ಫ್ಯೂಚರ್ನ ಸ್ಟಾರ್ ಆಟಗಾರ ಎಂದಿದ್ದರು. ಇಂದು ಕ್ರಿಕೆಟ್ ಜಗತ್ತಿನ ಸ್ಟಾರ್ …
Read More »ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ನಂತರ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿರುವ ಜೆಡಿಎಸ್ ಸಭೆ….
ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ನಂತರ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿರುವ ಜೆಡಿಎಸ್, ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು, ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಜೆಡಿಎಸ್ನ ನೂತನ ಕಮಿಟಿ ರಚಿಸಿದೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ನಡೆದ ನಾಯಕರ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿ.ಎಂ.ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಹಾಗೂ ಸಂಚಾಲಕರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತರನ್ನು …
Read More »ದೇಶಾದ್ಯಂತ 600ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು..
ನವದೆಹಲಿ: ದೇಶಾದ್ಯಂತ 600ಕ್ಕೂ ಹೆಚ್ಚು ಜಿಲ್ಲಾ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಎಂಎನ್ಜಿಆರ್ಇಜಿಎ (ಮನರೇಗಾ) ನಿಧಿಯನ್ನು ಕೆರೆ ನಿರ್ಮಾಣ, ಮಣ್ಣಿನ ರಸ್ತೆ ಕೆಲಸ ಅಥವಾ ನೆಡುತೋಪು ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಬಳಸಬಹುದು ಎಂದು ಹೇಳಿದರು.”2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಪ್ರತಿ ಗ್ರಾಮ, ತಾಲೂಕು ಮತ್ತು ಜಿಲ್ಲೆಗಳಲ್ಲಿ ಅಭಿವೃದ್ಧಿಯ ದೀಪ ಬೆಳಗಬೇಕು. …
Read More »ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಸದ್ಯದಲ್ಲಿಯೇ ವಿಪಕ್ಷ ನಾಯಕನ ನೇಮಕ ಆಗುತ್ತೆ.ಚೆಲುವರಾಯಸ್ವಾಮಿ ಸೇರಿ ಮತ್ತೊಬ್ಬರು ಹೇಳಿಕೆಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ,ಚೆಲುವರಾಯಸ್ಬಾಮಿ ಮೇಲೆ ಗಂಭೀರ ಆರೋಪ ಬಂದಿವೆ, ಅವರು ರಾಜಿನಾಮೆ ಕೊಡಬೇಕು ಎಂದರು. ಕಾಂಗ್ರೆಸ್ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ.ಪ್ರಾಥಮಿಕವಾಗಿ ಕಾಣುವಂತೆ ಸತ್ಯ ಎನ್ನುಬಹುದಾದ ಆರೋಪಗಳು ಕೇಳಿ ಬಂದಿವೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





