ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ 40ರಷ್ಟು ಕಮಿಷನ್ ಪ್ರಕರಣ ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ನ್ಯಾ. ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿದೆ. ಆ ಮೂಲಕ ಸರ್ಕಾರ ಬಿಜೆಪಿ ಆಡಳಿತಾವಧಿಯಲ್ಲಾದ 40ರಷ್ಟು ಕಮಿಷನ್ ಆರೋಪ ಸಂಬಂಧ ತನಿಖಾ ಸಮಿತಿ ರಚಿಸಿದೆ. ಬಿಜೆಪಿ ಆಡಳಿತಾವಧಿಯ ವಿವಿಧ ಅಕ್ರಮ ಆರೋಪಗಳ ಸಂಬಂಧ ಕಾಂಗ್ರೆಸ್ ಸರ್ಕಾರ ಈಗಾಗಲೇ ತನಿಖೆಗೆ ಆದೇಶಿದೆ. ಲೋಕೋಪಯೋಗಿ ಇಲಾಖೆ ಅಪರ ಕಾರ್ಯದರ್ಶಿ, ಶೇ …
Read More »ದೆಹಲಿ- ಪುಣೆ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ…
ನವದೆಹಲಿ: ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಬೇಕಿದ್ದ ದೆಹಲಿ- ಪುಣೆ ವಿಸ್ತಾರಾ ವಿಮಾನಕ್ಕೆ ಇಲ್ಲಿನ ಜಿಎಂಆರ್ ಗ್ರೂಪ್ ನಡೆಸುತ್ತಿರುವ ಕಾಲ್ ಸೆಂಟರ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಶೀಘ್ರದಲ್ಲೇ, ಭದ್ರತಾ ಏಜೆನ್ಸಿಗಳ ಸರಿಯಾದ ತಪಾಸಣೆಗಾಗಿ ವಿಮಾನವನ್ನು ಪ್ರತ್ಯೇಕವಾಗಿ ಇರಿಸಲಾಯಿತು. ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ(ಐಜಿಐ) ವಿಮಾನ ನಿಲ್ದಾಣದಲ್ಲಿ ಕಾಲ್ ಸೆಂಟರ್ಗೆ ಬಾಂಬ್ ಕರೆ ಬೆದರಿಕೆ …
Read More »ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಸಾಲ ಖಾತೆಗಳಿಗೆ ದಂಡ ಶುಲ್ಕ ವಿಧಿಸುವ ಕುರಿತಂತೆ ಸಮಗ್ರ ಮಾರ್ಗಸೂಚಿ…..
ನವದೆಹಲಿ: ಹಣಕಾಸು ಸಂಸ್ಥೆಗಳು ಸಾಲ ನೀಡುವ ಪ್ರಕ್ರಿಯೆಗಳಲ್ಲಿ ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಉತ್ತೇಜಿಸುವ ಪ್ರಯತ್ನವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಸಾಲ ಖಾತೆಗಳಿಗೆ ದಂಡ ಶುಲ್ಕ ವಿಧಿಸುವ ಕುರಿತಂತೆ ಸಮಗ್ರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಸಣ್ಣ ಹಣಕಾಸು ಬ್ಯಾಂಕುಗಳು, ಸ್ಥಳೀಯ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಪ್ರಾಥಮಿಕ ನಗರ ಸಹಕಾರಿ ಬ್ಯಾಂಕುಗಳು, ಬ್ಯಾಂಕೇತರ ಹಣಕಾಸು ಕಂಪನಿಗಳು (ಎನ್ಬಿಎಫ್ಸಿ) ಮತ್ತು ಅಖಿಲ ಭಾರತ ಹಣಕಾಸು …
Read More »ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದು ನಗರಕ್ಕೆ ಬಂದಿದ್ದ ರಸ್ತೆ ಟೀ ಮಾರುತ್ತಿದ್ದ ವ್ಯಕ್ತಿಯನ್ನು ಅಪಹರಿಸಿದ್ದ ಪ್ರಕರಣಎಂಟು ಜನ ಆರೋಪಿಗಳ ಬಂಧನ….
ಬೆಂಗಳೂರು: ಗೋವಾದ ಕ್ಯಾಸಿನೋದಲ್ಲಿ 25 ಲಕ್ಷ ಗೆದ್ದು ನಗರಕ್ಕೆ ಬಂದಿದ್ದ ರಸ್ತೆ ಟೀ ಮಾರುತ್ತಿದ್ದ ವ್ಯಕ್ತಿಯನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎಂಟು ಜನ ಆರೋಪಿಗಳನ್ನು ಹನುಮಂತನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಶ್ರೀನಗರದ ನಿವಾಸಿಯಾಗಿರುವ 32 ವರ್ಷದ ತಿಲಕ್ ಮಣಿಕಂಠ ಎಂಬಾತನನ್ನು ಅಪಹರಿಸಿ ಹದಿನೈದು ಲಕ್ಷ ರೂ. ಸುಲಿಗೆ ಮಾಡಿದ್ದ ಕಾರ್ತಿಕ್, ರಾಹುಲ್ ಎಂಬಾತ ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ. ನಗರದಲ್ಲಿ ಟೀ ವ್ಯಾಪಾರ ಮಾಡುತ್ತಿದ್ದ ತಿಲಕ್, ಗೋವಾಕ್ಕೆ ತೆರಳಿ …
Read More »ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ: ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ. ನ್ಯಾಯಾಲಯದ ಆದೇಶ ಗೌರವಿಸಿ, ಅದನ್ನು ಪಾಲಿಸಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಮಜಾಯಿಷಿ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ನಮ್ಮ ರೈತರ ಹಿತವನ್ನು ಕಾಯಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದೇವೆ. ಕಾವೇರಿ ವಿಚಾರದಲ್ಲಿ ನಾವು ಕಾನೂನು, ಸಂವಿಧಾನ ಹಾಗೂ ಕೋರ್ಟ್ ಆದೇಶಕ್ಕೆ ಗೌರವ ನೀಡಬೇಕು” ಎಂದರು. …
Read More »ಸ್ಪಂದನಾ ಅವರನ್ನು ನೆನೆದು ಭಾವನಾತ್ಮಕ ಪೋಸ್ಟ್ವೊಂದನ್ನು ಸೋಷಿಯಲ್ಮೀಡಿಯಾದಲ್ಲಿ ಹಂಚಿಕೊಂಡ ವಿಜಯ್…
ನಟ ವಿಜಯ ರಾಘವೇಂದ್ರ ಮತ್ತು ಸ್ಪಂದನಾರದ್ದು ಸುಂದರ ದಾಂಪತ್ಯ. ಸ್ಯಾಂಡಲ್ವುಡ್ನ ಮಾದರಿ ದಂಪತಿಯೆಂದೇ ಗುರುತಿಸಿಕೊಂಡಿದ್ದರು. ಆದರೆ, ವಿಧಿಯಾಟ ಇವರ ಬಾಳಲ್ಲಿ ಬಹುದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿ ಬಿಟ್ಟಿತು. ಯಾವುದೇ ಸುಳಿವಿಲ್ಲದೇ ‘ಚಿನ್ನಾರಿಮುತ್ತನ ಚಿನ್ನ’ ಬಾರದ ಲೋಕಕ್ಕೆ ಪಯಣಿಸಿ ಬಿಟ್ಟರು. ಸ್ಪಂದನಾ ಅವರು ಇಹಲೋಕ ತ್ಯಜಿಸಿ ಇಂದಿಗೆ 13 ದಿನಗಳಾಗಿವೆ. ಪತ್ನಿಯ ನಿಧನ ವಿಜಯ್ ಬದುಕಲ್ಲಿ ಬರಸಿಡಿಲು ಬಡಿದಂತಾಗಿದೆ. ನೋವಲ್ಲೇ ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಇದೀಗ ಸ್ಪಂದನಾ ನಿಧನದ ನಂತರ ಅವರನ್ನು ನೆನೆದು …
Read More »ಧಾರವಾಡ ಎಸ್ಪಿ ಕಚೇರಿಗೆ ಆಗಮಿಸಿದ ಗೃಹ ಸಚಿವ ಜೀ ಪರಮೇಶ್ವರ..
ಧಾರವಾಡ: ಧಾರವಾಡ ಎಸ್ಪಿ ಕಚೇರಿಗೆ ಆಗಮಿಸಿದ ಗೃಹ ಸಚಿವ ಜೀ ಪರಮೇಶ್ವರ ಬೆಳಗಾವಿಯಿಂದ ಧಾರವಾಡಕ್ಕೆ ಆಗಮಿಸಿದ ಜೀ ಪರಮೇಶ್ವರ. ಧಾರವಾಡ ಜಿಲ್ಲಾ ಪೊಲೀಸರ ವರಿಷ್ಠಧಿಕಾರಿ ಕಚೇರಿಗೆ ಭೇಟಿ ನೀಡಿದರು. ಜಿಲ್ಲಾ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಿರೋ ಸಚಿವ ಪರಮೇಶ್ವರ್.ಸಭೆಯಲ್ಲಿ ಗೃಹ ಸಚಿವರಿಗೆ ಮಾಹಿತಿ ನೀಡಲಿರೋ ಜಿಲ್ಲಾ ಪೊಲೀಸ ವರಿಷ್ಠಧಿಕಾರಿ ಲೋಕೇಶ್ ಜಗಲಾಸರ್.ಸಭೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಜರಾಗಿದ್ದಾರೆ.ಅಧಿಕಾರಿಗಳಿಂದ ಸಭೆಯಲ್ಲಿ ಮಾಹಿತಿ ಸಚಿವ ಜೀ ಪರಮೇಶ್ವರ. ಇಲಾಖೆಯ …
Read More »ಮೃತ ಬಾಲಕ ಅಂತ್ಯ ಸಂಸ್ಕಾರದ ವೇಳೆ ಎದ್ದು ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಕಿಮ್ಸ್ ನಿರ್ದೇಶಕ…
ಹುಬ್ಬಳ್ಳಿ: ಮೃತ ಬಾಲಕ ಅಂತ್ಯ ಸಂಸ್ಕಾರದ ವೇಳೆ ಎದ್ದು ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪಅಂಟರತಾನಿ ಆಸ್ಪತ್ರೆಯಲ್ಲಿ ಬಾಲಕ ಸಾವಿನಪ್ಪಿರುವ ಬಗ್ಗೆ ನಾವು ಹೇಳಿಲ್ಲ.ನಮ್ಮ ಆಸ್ಪತ್ರೆಯಿಂದ ಬಿಡುಗಡೆಯಾದಾಗ ಬಾಲಕ ಇನ್ನೂ ಬದುಕೇ ಇದ್ದ,ಆದರೆ ಬಾಲಕನ ಮೆದುಳಿನಲ್ಲಿ ನೀರು ತುಂಬಿಕೊಂಡಿತ್ತು,ಬಾಲಕ ಚಿಕಿತ್ಸೆ ಸ್ಪಂದನೆ ಮಾಡುತ್ತಿರಲಿಲ್ಲ ಎಂದರು. ನಾವು ಬಾಲಕನ ಪರಿಸ್ಥಿತಿ ವಿವರಣೆ ಮಾಡಿ ಬದುಕುವುದು ಕಷ್ಟ ಅಂತ ಹೇಳಿದ್ದೆವು, ಹೀಗಾಗಿ ಸ್ವಇಚ್ಛೆಯಿಂದ ಬಾಲಕನ ಪಾಲಕರು ಆಸ್ಪತ್ರೆಯಿಂದ ಕರೆದುಕೊಂಡು …
Read More »ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ….
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಅಪಾದನೆ ಹಿನ್ನೆಲೆ ಗುರುವಾರ ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ,ಧಾರವಾಡ, ಬೀದರ್, ಕೊಪ್ಪಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. 45ಕ್ಕೂ …
Read More »ಎಲಿಜಬೆತ್ ಅವರು ಚೆನ್ನೈನಲ್ಲಿ ಪಶುವೈದ್ಯಕೀಯ ರೋಗಶಾಸ್ತ್ರಜ್ಞರಾಗಿದ್ದಾರೆ…
ಸುಳ್ಯ: ಕೇರಳದ ಗಡಿ ಪ್ರದೇಶವಾದ ಬದಿಯಡ್ಕದ ಎಲಿಜಬೆತ್ ವರ್ಗೀಸ್ಗೆ ಅಮೆರಿಕದಿಂದ 2.5 ಕೋಟಿ ರೂಪಾಯಿಯ ಫೆಲೋಶಿಪ್ ಲಭ್ಯವಾಗಿದೆ. ಅಮೆರಿಕದ ಸ್ಟಿಲ್ವಾಟರ್ ಒಕ್ಲಹೋಮ ಸ್ಟೇಟ್ ಯೂನಿವರ್ಸಿಟಿಯಿಂದ 5 ವರ್ಷಗಳ ಸಂಶೋಧನೆಗಾಗಿ ಬದಿಯಡ್ಕದ ಚುಳ್ಳಿಕಾನ ನಿವಾಸಿ ಎಲಿಜಬೆತ್ ಅವರಿಗೆ ಪಶುವೈದ್ಯಕೀಯ ರೋಗಶಾಸ್ತ್ರದಲ್ಲಿ ಸಂಶೋಧನೆ ನಡೆಸುವುದಕ್ಕಾಗಿ ಈ 2.5 ಕೋಟಿ ರೂಪಾಯಿಯ ಫೆಲೋಶಿಪ್ ಲಭ್ಯವಾಗಿದೆ. ಎಲಿಜಬೆತ್ ಅವರು ಚೆನ್ನೈನಲ್ಲಿ ಪಶುವೈದ್ಯಕೀಯ ರೋಗಶಾಸ್ತ್ರಜ್ಞರಾಗಿದ್ದಾರೆ. ಎಲಿಜಬೆತ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ತಮಿಳುನಾಡಿನಲ್ಲಿ ಪಡೆದು ನಂತರದ ಶಿಕ್ಷಣವನ್ನು ಗೋರಕ್ಪುರದಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





