Breaking News

BigTv News

ಹುಬ್ಬಳ್ಳಿ ಚಿಕನ್ ವ್ಯಾಪಾರಸ್ಥರ ಸಂಘದಿಂದ ಧ್ವಜಾರೋಹಣ ಕಾರ್ಯಕ್ರಮ….

ಹುಬ್ಬಳ್ಳಿ ಚಿಕನ್ ವ್ಯಾಪಾರಸ್ಥರ ಸಂಘದ ವತಿಯಿಂದ ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪಾಲಿಕೆ ಆರೋಗ್ಯ ಅಧಿಕಾರಿ ಶ್ರೀಧರ ದಂಡಪ್ಪನ್ನವರ ಅವರು ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಬುಕ್ ಹಾಗೂ ಪೆನ್ ವಿತರಣೆ ಮಾಡಿ ಶುಔ ಹಾರೈಸಿದರು.ಸಂಘದ ಅಧ್ಯಕ್ಷ ಅಲ್ತಾಪ ಬೇಪಾರಿ, ಡೀಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಸಾದೀಕ್ ಸೇಡಂ, ಸಲೀಂ ಮಿಶ್ರಿಕೋಟಿ, ಹುಸೇನ, ಎಮ್ ಡಿ ಜಾಫರ್, ಅಲಿ ಕಮಡೊಳ್ಳಿ, ಸದಸ್ಯರಾದ ಬಸೀರ, ರಾಜೇಶ ಶೆಟ್ಟಿ, ಜಾವಿದ್, …

Read More »

ಬಿಜೆಪಿಯಿಂದ ಕರ್ನಾಟಕ ಸರ್ಕಾರ ಅಭದ್ರಗೊಳಿಸುವುದು ಅಸಾಧ್ಯದ ಮಾತು – ದಿಗ್ವಿಜಯ ಸಿಂಗ್

40% ಭ್ರಷ್ಟ ಹಣದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪತ ನಗೊಳಿಸಬಹುದು ಅಂದುಕೊಂಡಿದ್ದಾರೆ ಆದರೆ ಬಿಜೆಪಿ ಯಿಂದ ಕರ್ನಾಟಕ ಸರ್ಕಾರ ಅಭದ್ರಗೊಳಿಸುವುದು ಅಸಾಧ್ಯವಾದ ಮಾತು ಎಂದು ಎಐಸಿಸಿ ಪ್ರದಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಬಿಜೆಪಿ ದೇಶದ ಸಂವಿದಾನವನ್ನು ಬುಡಮೇಲು ಮಾಡಲು ಹೊರಟಿದ್ದಾರೆ ಅಹಂಕಾರದಿಂದ ಬಿಜೆಪಿಯವರು ಮಾತಾಡುತ್ತಿದ್ದಾರೆ ತಮ್ಮ ಬಳಿ ಜಮಾ ಇರೋ 40% ಹಣವನ್ನು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಳಸಬೇಕೆಂದುಕೊಂಡಿದ್ದಾರೆ. ಆದ್ರೆ ಈ ಬಾರಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಕಾಂಗ್ರೆಸ್ …

Read More »

ಬಿಜೆಪಿ ಸೋಲತಾರೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಮೊದಲೇ ಖಾತ್ರಿ ಆಗಿತ್ತು: ಜಗದೀಶ್ ಶೆಟ್ಟರ್

ಸಿ ಟಿ ರವಿ ಏನಾದ್ರು ಸತ್ಯ ಹರೀಶ್ಚಂದ್ರ ನಾ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಶ್ನೆಸಿದ್ದಾರೆ. ಸಿ ಟಿ ರವಿ ಮತ್ತು ಬಿಜೆಪಿ ನಾಯಕರ ವಿರುದ್ಧ ರಾರಿಹಾಯ್ದ ಶೆಟ್ಟರ್ ಕಳೆದ ಎರಡು ವರ್ಷದಿಂದ ಜಗದೀಶ್ ಶೆಟ್ಟರ್ ಯಾವ ಅಧಿಕಾರದಲ್ಲಿದ್ರು…? ಟೀಕೆ ಮಾಡಬೇಕು ಅಂತ ಮಾಡಬಾರದು. ಬೊಮ್ಮಾಯಿ ಮುಖ್ಯಮಂತ್ರಿ ಆದಾಗ ಈ ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಿ ಇರೋದಿಲ್ಲ ಅಂತ ಹೇಳಿದ್ದೆ ಎಂದರು. ಅಡುಗೆ ಇದ್ದಾಗ ಶೆಟ್ಟರ್ …

Read More »

ತಾಲೂಕಿನ ಕೊಟಗೊಂಡಹುಣಸಿ ಗ್ರಾಮದಲ್ಲಿ 77 ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಣೆ..

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಮಂದಾಕಿನಿ ಪಟರ್ವಧನ ಅವರ ನೇತೃತ್ವದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರಗೌಡ ಹೊನ್ನಪ್ಪಗೌಡ್ರ ಅವರು ಧ್ವಜಾರೋಹಣ ನೇರವೇರಿಸಿದರೇ, ಇವರಿಗೆ ಶಾಲೆಯ ಸಹಶಿಕ್ಷಕರು, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಗುರು ಹಿರಿಯರು, ಶಾಲೆಯ ಮಕ್ಕಳು ಸಾಥ್ ಕೊಟ್ಟರು. ಬಳಿಕ ಗ್ರಾಮದಲ್ಲಿ ಶಾಲಾ ಮಕ್ಕಳು ಪ್ರಭಾತ್ ಪ್ರೇರಿ ನಡೆಸಿ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಸ್ವಾತಂತ್ರ್ಯ ಯೋಧರ ಬಗ್ಗೆ ಜಾಗೃತಿ ಮೂಡಿಸಿದರು. ಯುವಕ ಮಂಡಳದಲ್ಲಿ ಸ್ವಾತಂತ್ರ್ಯ ದಿನಾಚರಣೆ …

Read More »

ಧಾರವಾಡದಲ್ಲಿ ಅದ್ದೂರಿ ಸ್ವಾತಂತ್ರೋತ್ಸವ ಸಚಿವ ಸಂತೋಷ ಲಾಡ್ ರಿಂದ ಸಾರ್ವಜನಿಕ ದ್ವಜಾರೋಹಣ…

ಧಾರವಾಡದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು.ನಂತರ ಸಚಿವರು ತೆರೆದ ಜೀಪನಲ್ಲಿ ತೆರಳಿ ವಿವಿಧ ದಳಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಪೊಲೀಸ ಆಯುಕ್ತ ರೇಣುಕಾ ಸುಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಚಿವರಿಗೆ ಸಾಥ ನೀಡಿದರು.

Read More »

ಜನರಿಗೆ ಹರ್ಷ ತಂದ ಸಾರಿಗೆ ಇಲಾಖೆಯ ಟೂರ್ ಪ್ಯಾಕೇಜ್……

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಜೋಗ ಫಾಲ್ಸ್ ಪ್ಯಾಕೇಜ್ ಟೂರಿಗೆ ಜನರು ಫಿದಾ ಆಗಿದ್ದಾರೆ. ಹುಬ್ಬಳ್ಳಿಯಿಂದ ಜೋಗಕ್ಕೆ ಬಿಡಲಾದ ವಿಶೇಷ ಬಸ್ ಗಳು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ವೋಲ್ವೋ ಮತ್ತು ರಾಜಹಾಂಸ ಬಸ್ ಗಳನ್ನು ಬಿಟ್ಟ ನಿಗಮ.. ಎರಡನೆಯ ಶನಿವಾರ ಮತ್ತು ಪ್ರತಿ ರವಿವಾರ, ರಜಾ ದಿನಗಳಲ್ಲಿ ವಿಶೇಷ ಬಸ್ ವೆವಸ್ಥೆ ಮಾಡಲಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧುಮ್ಮಿಕ್ಕಿ ಹರಿಯುತ್ತಿರೋ ಜೋಗ ಜಲಪಾತ. …

Read More »

ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ: 18 ಮಂದಿಗೆ ವಿಶಿಷ್ಟ ಸೇವಾ ಪದಕ ಪ್ರದಾನ..!

76 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಹಾಗೂ 18 ಮಂದಿಗೆ ಪೊಲೀಸ್ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಗೆ ಕೇಂದ್ರ ಗೃಹ ಇಲಾಕೆ ಪದಕ ಪ್ರದಾನ ಮಾಡಿದ್ದು, ಯಾವ್ಯಾವ ಅಧಿಕಾರಿಗಳಿಗೆ ಪದಕಕ್ಕೆ ಭಾಜನರಾಗಿದ್ದಾರೆ ಅಂತಾ ನೋಡೋದಾದ್ರೆ ಎಸ್ ಮುರುಗನ್ , ಎಡಿಜಿಪಿ – ರಾಷ್ಟ್ರಪತಿ ಪದಕ ಪ್ರಧಾನ ಸೀಮಂತ್ ಕುಮಾರ್ ಸಿಂಗ್, …

Read More »

ಅಳವಾದ ಬ್ಯಾಟಿಂಗ್ ಇಲ್ಲದ ಕಾರಣ ಪಂದ್ಯ ಸೋಲು : ದ್ರಾವಿಡ್.

ಫ್ಲೋರಿಡಾ (ಅಮೆರಿಕ): ವೆಸ್ಟ್​ ಇಂಡೀಸ್​ನ ದಿಗ್ಗಜ ಆಟದ ಮುಂದೆ ಭಾರತ ಐಪಿಎಲ್ ಸ್ಟಾರ್​ಗಳ ಆಟ ನಡೆಯಲಿಲ್ಲ. 3 ಮತ್ತು 4 ನೇ ಪಂದ್ಯದಲ್ಲಿ ಕಮ್​ಬ್ಯಾಕ್​ ಮಾಡಿ ಸರಣಿ ಸಮಬಲ ಸಾಧಿಸಿದ್ದ ಭಾರತ ಐದನೇ ಪಂದ್ಯವನ್ನು ಎಂಟು ವಿಕೆಟ್​ಗಳಿಂದ ಸೋತು ತವರಿಗೆ ಮರಳ ಬೇಕಾಗಿದೆ. ಈ ಮೂಲಕ 12ನೇ ಟಿ20 ಸರಣಿ ಜಯ ಟೀಮ್​ ಇಂಡಿಯಾದ ಕೈತಪ್ಪಿದೆ. ಸಿರೀಸ್​ ಸೋಲಿನ ನಂತರ ಕೋಚ್​ ರಾಹುಲ್​ ದ್ರಾವಿಡ್​ ಆಳವಾದ ಬ್ಯಾಟಿಂಗ್​ ಇಲ್ಲದಿರುವುದು ಸೋಲಿಗೆ …

Read More »

ವೆಸ್ಟ್ ಇಂಡಿಸ್ ವಿರುದ್ಧ ಸರಣಿ ಸೋತ ಭಾರತ…

ಲಾಡರ್​ಹಿಲ್​, ಫ್ಲೋರಿಡಾ:ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಕಂಡಿತು. ಪಂದ್ಯ ಹಾಗೂ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನೀಡಿರುವ ಹೇಳಿಕೆ ಟೀಕೆಗೆ ಗುರಿಯಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು T20 ಗಳನ್ನು ಸೋತ ನಂತರ ಮತ್ತು ಸರಣಿ ರೇಸ್‌ನಲ್ಲಿ ಹಿಂದೆ ಬಿದ್ದ ಭಾರತ ತಂಡ ಚೇತರಿಸಿಕೊಂಡಿತ್ತು. ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿತ್ತು. ಆದ್ರೆ …

Read More »

ಮಹಾರಾಜ ಟ್ರೋಫಿ ಟುರ್ನಿಯಲ್ಲಿ ಮಿಸ್ಟಿಕ್ಸ್ ತಂಡ ಗೆಲುವಿನ ಶುಭಾರಂಭ…..

ಬೆಂಗಳೂರು :ಆರಂಭಿಕ ಆಟಗಾರ ಎಲ್.ಆರ್. ಚೇತನ್ ಹಾಗೂ ಮಧ್ಯಮ ವೇಗಿ ಅಭಿಲಾಶ್ ಶೆಟ್ಟಿ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಆರಂಭಿಕ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಹಾಲಿ ಚಾಂಪಿಯನ್ ಮಿಸ್ಟಿಕ್ಸ್ ತಂಡವು ದ್ವಿತೀಯ ಆವೃತ್ತಿಯ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ತಂಡದ ಪರ ಅಭಿಲಾಶ್ ಶೆಟ್ಟಿ 17 ರನ್​ಗೆ 3​ ಹಾಗೂ ಶರಣ್ …

Read More »