Breaking News

BigTv News

ಧಾರವಾಡ ಕಾರು ಪಲ್ಟಿಯಾಗಿ ಇಬ್ಬರ ಸಾವು

ಧಾರವಾಡ: ಧಾರವಾಡ ಬೆಳಗಾವಿ ಬೈಪಾಸ್ ರಸ್ತೆಯಲ್ಲಿ ಪ್ರತಿದಿನ ಒಂದಿಲ್ಲೊಂದು ಅಪಘಾತಗಳು ಸಂಭವಿಸಿ ಜನ ಸಾವನ್ನಪ್ಪುತ್ತಲೇ ಇದ್ದಾರೆ. ಮೊನ್ನೆಯಷ್ಟೇ ಬೈಕ್ ಅಪಘಾತವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಕಾರು ಪಲ್ಟಿಯಾಗಿ ಮತ್ತಿಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ವಿನಯ್ ಹಿರೇಮಠ (24) ಹಾಗೂ ಸಂದೀಪ್ (29) ಎಂಬುವರೇ ಈ ಘಟನೆಯಲ್ಲಿ ಸಾವನ್ನಪ್ಪಿದವರು. ಊಟ ಮಾಡಿಕೊಂಡು ಮರಳಿ ಬರುತ್ತಿದ್ದ …

Read More »

ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹೋರಾಟ

ಹುಬ್ಬಳ್ಳಿ ಹಿಂದು ಗಂಟೆಚೋರ ಹಾಗೂ ಗಿರಣಿ ವಡ್ಡರ ಸಮಾಜಕ್ಕೆ ಜಾತಿ ಪ್ರಮಾಣ ಪತ್ರ ನೀಡಿಕೆ ಹಾಗೂ ವಿವಿಧ ಬೇಡಿಕೆ ಈಡೇರಿಸುವ ಉಗ್ರ ಸ್ವರೂಪದ ಹೋರಾಟದ‌ ನಿರ್ಧಾರ ತೆಗೆದುಕೊಳ್ಳಲಾಯಿತು.ನಗರದ ಖಾಸಗಿ ಹೊಟೇಲ್ ನಲ್ಲಿಂದು ನಡೆದ ಹಿಂದು ಗಂಟೆಚೋರ ಹಾಗೂ ಗಿರಣಿ ವಡ್ಡರ ಸಮಾಜದ ಸಭೆಯಲ್ಲಿ ಒಮ್ಮತ ಅಭಿಪ್ರಾಯಕ್ಕೆ ಬರಲಾಯಿತು. ಸಮಾಜದ ಸಮಾಜ ಮಕ್ಕಳು ಶಿಕ್ಷ ಣದಿಂದ ವಂಚಿತರಾಗುತ್ತಿದ್ದು, ನ್ಯಾಯ ಸಿಗುವರೆಗೂ ಹೋರಾಟ, ಗಂಟಿಚೋರ್‌ ಸಮುದಾಯಕ್ಕೆ ತಮ್ಮ ಜಾತಿಯ ಬಗ್ಗೆ ಬೇರೆ ಬೇರೆ …

Read More »

ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಇಂದು ಹುಬ್ಬಳ್ಳಿ ಆರ್‌ನ್ ಶಟ್ಟಿ ಕಲ್ಯಾಣ ಮಂಟಪದಲ್ಲಿ ನೆರೆವೇರಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಕೆ.ವಿ ಪ್ರಭಾಕರ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕರು, ಕ.ಕಾ.ನಿ.ಪ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ಕ.ಕಾ.ನಿ.ಪ ಸಂಘದ ಉಪಾಧ್ಯಕ್ಷ ಪುಂಡಲಿಕ ಬಾಳೋಜಿ, ಕ.ಕಾ.ನಿ.ಪ ಕಾರ್ಯಕಾರಿಣಿ ಸದಸ್ಯ ಗಣಪತಿ ಗಂಗೋಳಿ, ಧಾರವಾಡ ಜಿಲ್ಲಾ ಕಾರ್ಯ …

Read More »

ಜಯ ಕರ್ನಾಟಕ ಜನಪರ ವೇದಿಕೆ ಮನವಿಗೆ ಸ್ಪಂದಿಸಿದ ಲಾಡ

ಧಾರವಾಡ ಧಾರವಾಡ ಶಹರ ವಾರ್ಡ್ ನಂಬರ ರಲ್ಲಿ ಬರುವ ಗಣೇಶ್ ನಗರದ ಪಕ್ಕದಲ್ಲಿರುವ ರೈಲ್ವೆ ಇಲಾಖೆ ಸಂಬಂಧಿಸಿದ ಖಾಲಿ ಜಾಗದಲ್ಲಿ ಸುಮಾರು 40, ವರ್ಷಗಳಿಂದ ಬಡ ಕುಟುಂಬದವರು ಮನೆಯನ್ನು ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿದ್ದರು ಆದರೆ ಈಗ ಏಕಾಏಕಿಯಾಗಿ ಯಾವುದೇ ರೀತಿಯ ಸಮಯಾವಕಾಶ ನೀಡಿದೆ ಸದರಿ ಮನೆಗಳನ್ನು ತೆರುವುಗೊಳಿಸಲು ನಿರ್ಧರಿಸಿದ್ದು ವಿಷಾದನೀಯ ಇದರಿಂದ ಜನರಿಗೆ ದಿಕ್ಕು ತೋಚದಂತಾಗಿ ಮುಂದಿನ ಭವಿಷ್ಯದ ಬಗ್ಗೆ ಚಿಂತೆ ಉಂಟಾಗಿದ್ದು ನಮ್ಮ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು …

Read More »

ಬೂದನಗುಡ್ಡ ಬಸವಣ್ಣ ದೇವಸ್ಥಾನದಲ್ಲಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು

ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಶ್ರೀ ಕ್ಷೇತ್ರ ಬೂದನಗುಡ್ಡ ಬಸವಣ್ಣ ದೇವಸ್ಥಾನದಲ್ಲಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಶ್ರೀ ಕ್ಷೇತ್ರ ಬೂದನಗುಡ್ಡ ಬಸವಣ್ಣ ದೇವಸ್ಥಾನ ಸಮಿತಿ ವತಿಯಿಂದ ಧಾರವಾಡದ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು. ಶ್ರೀ ಕ್ಷೇತ್ರ ಬೂದನಗುಡ್ಡವು ಪುರಾತನವಾದ ರಮಣೀಯವಾದ ಉನ್ನತ ಗಿರಿ ಶಿಖರ ವನಸಿರಿಗಳಿಂದ ಕೂಡಿದ ಪ್ರವಾಸಿ ತಾಣವಾಗಿದ್ದು, ಶ್ರೀ ಕ್ಷೇತ್ರ ಉಳಿವಿಯ ಹೆಬ್ಬಾಗಿಲು ಎಂದೇ ಪ್ರಖ್ಯಾತಿ ಪಡೆದಿದೆ. ಈ ನಿಟ್ಟಿನಲ್ಲಿ ಪ್ರತಿ ಶ್ರಾವಣ …

Read More »

ಕಾಂಗ್ರೆಸ್ ಪಕ್ಷ ಜಗದೀಶ.ಶೆಟ್ಟರಗೆ ನಮ್ಮ ಪಕ್ಷ ಎಲ್ಲಾ ಸ್ಥಾನಮಾನ ಕೊಟ್ಟಿದೆ.ಅವರು ನಮಗೆ ಮುಖ್ಯ

ಹುಬ್ಬಳ್ಳಿ ಬಿಜೆಪಿ, ಜೆಡಿಎಸ್,ಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ಡ್ಯಾಮೇಜ್ ಮಾಡೋಕೆ ಮುಂದಾಗಿವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಲಾಡ್ ಲೋಕಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ಇಮೇಜ್ ಡ್ಯಾಮೇಜ್ ಮಾಡಲು‌ ಸಂಚಿನಿಂದ ಮಾತಾಡ್ತೀದಾರೆ.ಟ್ರಾನ್ಸಫರ್ ವಿಷಯಕ್ಕೆ ಮಾತಾಡ್ತೀದಾರೆ ಅದಕ್ಕೆ ದಾಖಲೆ ಬೇಕಲ್ಲ.ದಾಖಲೆ ಇಲ್ಲದೇ ಮಾತನಾಡುವವರು ರಾಜಕಾರಣಕ್ಕಾಗಿ ಈ ರೀತಿ ಮಾತಾಡತೀದಾರೆ.ನಮ್ಮ ಇಮೇಜ್ ಗ್ರಾಸ್ ಮಾಡೋಕೆ ಕಾಂಗ್ರೆಸ್ ಬಿಜೆಪಿ ಮುಂದಾಗಿದೆ. ನಾನು ಸರ್ಕಾರ ಡಿಫೈನ್ ಮಾಡಕೊಳ್ತೀದಿನಿ ಅಂತಲ್ಲ.ವಿಷಯ ಸ್ಟಾರ್ಟ್ ಆಗಿದ್ದ …

Read More »

ಮುಂಚಿತವಾಗಿ ಟೆಂಡರ್ ಕರೆದು ದುಡ್ಡಿಲ್ಲದೇ ಹಿಂದಿನ ಸರಕಾರ ಬಿಟ್ಟು ಹೋಗಿದೆ ಸಂತೋಷ್ ಲಾಡ್

ಧಾರವಾಡ: ಗುತ್ತಿಗೆದಾರರಿಂದ ಕಾಂಗ್ರೆಸ್ ಸರ್ಕಾರ ಕಮಿಷನ್ ಪಡೆದುಕೊಳ್ಳುತ್ತಿದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು. ನಾವಿನ್ನೂ ಯಾವುದೇ ಹೊಸ ಟೆಂಡರ್ ಕರೆದೇ ಇಲ್ಲ. ಹೊಸ ಕಾಮಗಾರಿ ಆರಂಭಿಸಿದ್ದರೆ ಈ ಪ್ರಶ್ನೆ ಉದ್ಭವಿಸುತ್ತಿತ್ತು. ಇದರಲ್ಲಿ ಸತ್ಯ ಇದೆ ಎನ್ನಬಹುದಿತ್ತು. ಆದರೆ, ಬಿಜೆಪಿ ಮುಂಚಿತವಾಗಿ ಟೆಂಡರ್ ಕರೆದು ದುಡ್ಡಿಲ್ಲದೇ ಬಿಟ್ಟು ಹೋಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಯಾರು ಎಷ್ಟು ಕೆಲಸ ಮಾಡಿದ್ದಾರೆ ಎನ್ನುವುದನ್ನು …

Read More »

ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ನಡೆದ kss ಕಾಲೇಜ್ ನ ಬೀಳ್ಕೊಡುಗೆ ಕಾರ್ಯಕ್ರಮ……

ಹುಬ್ಬಳ್ಳಿ:ಕನಕದಾಸ ಶಿಕ್ಷಣ ಸಂಸ್ಥೆ ವತಿಯಿಂದ ನಡೆದ NSS ಮತ್ತು NCC, ಪಠ್ಯ ಮತ್ತು ಪಠ್ಯತರ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ KSS ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ವಿದ್ಯಾ ನಗರ ಹುಬ್ಬಳ್ಳಿ ಅಲ್ಲಿ ಅತ್ಯಂತ ಸುಂದರವಾಗಿ ನಡೆಯಿತು. ಕಾರ್ಯಕರ್ಮವನ್ನು FEAST OF FESTIVAL ಎಂಬ ಬ್ಯಾನರ, ಪುಷ್ಪ, ಹಾಗೂ ಪಟಾಕಿ ಹಚ್ಚುವ್ವ ಮೂಲಕ ಅದ್ದೂರಿಯಾಗಿ ಉದ್ಘಾಟಿಸಲಾಯಿತು. ನಂತರ ದೀಪ ಬೆಳಗಿಸಲಾಯಿತು,ಸ್ವಾಗತಗೀತೆಯನ್ನು ಸಂದೀಪ …

Read More »

ಹರ್ ಘರ್ ತಿರಂಗಾ ಹಾಗೂ ರಾಷ್ಟ್ರಾಭಿಮಾನದ ಜಾಗೃತಿಯ ಪಥಸಂಚಲನವು ಚೆನ್ನಮ್ಮ ವೃತ್ತದಲ್ಲಿ ನೂರಾರು ಕಾಲೇಜು ವಿದ್ಯಾರ್ಥಿಗಳಿಂದ ನಡೆಯಿತು.

ಹುಬ್ಬಳ್ಳಿ: ಅಮೃತಮಹೋತ್ಸವದ ಸ್ವಾತಂತ್ರ್ಯೋತ್ಸವ ನಿಮಿತ್ತವಾಗಿ ಹರ್ ಘರ್ ತಿರಂಗಾ ಹಾಗೂ ರಾಷ್ಟ್ರಾಭಿಮಾನದ ಜಾಗೃತಿಯ ಪಥಸಂಚಲನವು ನಗರದ ಚೆನ್ನಮ್ಮ ವೃತ್ತದಲ್ಲಿ ನೂರಾರು ಕಾಲೇಜು ವಿದ್ಯಾರ್ಥಿಗಳಿಂದ ನಡೆಯಿತು. ಪ್ರತಿ ಮನೆಯ ಅಂಗಳದಲ್ಲಿ ಅರಳಿದ ತ್ರಿವರ್ಣದ ರಂಗೋಲಿ, ಪ್ರತಿ ಮನೆಯ ಮೇಲೆ ರಾರಾಜಿಸಲಿ ತ್ರಿವರ್ಣ ಭಾರತದ ಧ್ವಜ ಎಂಬ ಪರಿಕಲ್ಪನೆಯನ್ನುಟ್ಟುಕೊಂಡು ಚಿನ್ಮಯ ಪಿಯು ಆ್ಯಂಡ್ ಡಿಗ್ರಿ ಕಾಲೇಜು ಮತ್ತು ಹಮ್ ಭಾರತಿ ಫೌಂಡೇಶನ್ ವತಿಯಿಂದ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಇದಕ್ಕೂ ಮುಂಚೆ ಶಾಸಕರಾದ ಮಹೇಶ್ …

Read More »

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ದಿನದಂದೇ ಹುಬ್ಬಳ್ಳಿಯಲ್ಲಿ ನೆಟ್ಟಿದ್ದ ಮರ ಇನ್ನು ನೆನಪು ಮಾತ್ರ.

ಹುಬ್ಬಳ್ಳಿ: ಅಂದು ಭಾರತಕ್ಕೆ ಬ್ರಿಟಿಷರಿಂದ ಮುಕ್ತಿ ಸಿಕ್ಕ ದಿನ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ಅಮೋಘ ಘಳಿಗೆ.ಬಿಡನಾಳ ಗ್ರಾಮದಲ್ಲಿ ಅಂದು ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಆ ಅಮೃತ ಘಳಿಗೆಯನ್ನು ಸ್ಮರಣೆಯಲ್ಲಿಟ್ಟುಕೊಳ್ಳಲು ಬಿಡನಾಳದಲ್ಲಿ ಅಂದು ನಾಲ್ವರು ಯುವಕರು ನೆಟ್ಟಿದ್ದ ಮರವನ್ನು ಇದೀಗ ಅರಣ್ಯ ಇಲಾಖೆ ತೆರವುಗೊಳಿಸಿದೆ. ಬೃಹತ ಮರ ಧರೆಗೆ ಉರುಳುತ್ತದೆ ಎಂಬ ಕಾರಣಕ್ಕೆ ತೆರವುಗೊಳಿಸಲಾಗಿದೆ. ಕಳೆದ ವರ್ಷವಷ್ಟೇ ಆಜಾಧಿಕಾ ಅಮೃತ ಮಹೋತ್ಸವ ಆಚರಣೆ ಸಂದರ್ಭದಲ್ಲಿ ಈ ಮರಕ್ಕೆ ಹೂವಿನಿಂದ ಅಲಂಕರಿಸಲಾಗಿತ್ತು. ಮರಕ್ಕೆ …

Read More »