ಆನೇಕಲ್:ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ನಂತರ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯ ಜನತಾ ಕಾಲೊನಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (47) ಪತಿಯಿಂದಲೇ ದಾರುಣವಾಗಿ ಕೊಲೆಯಾದ ಮಹಿಳೆ. ವೆಂಕಟಸ್ವಾಮಿ(53) ಪತ್ನಿಯನ್ನ ಕೊಲೆ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಪತಿ. ಇನ್ನೂ ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಅಷ್ಟೇ ಅಲ್ಲ ಈ ದಂಪತಿ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಟ್ಟಿದ್ದರು. ರಾತ್ರಿ ಕ್ಷುಲ್ಲಕ …
Read More »ಧಾರವಾಡ ಸುವರ್ಣ ಮಹೋತ್ಸವ ಸಂಭ್ರಮದಲ್ಲಿ ಜೆ.ಎಸ್.ಎಸ್ ಶಿಕ್ಷಣ ಸಂಸ್ಥ
ಧಾರವಾಡ ನಗರದ ಪ್ರತಿಷ್ಠಿತ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಯು ಸುವರ್ಣ ಮಹೋತ್ಸವ ಸಂಭ್ರಮದಲ್ಲಿದ್ದು ನೂತನ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ವರ್ಷ ಹಾಗೂ ಪೂಜ್ಯ ಧಮ೯ಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆ ಅವರು 75ನೇ ಹುಟ್ಟುಹಬ್ಬವನ್ನು ಈ ವರ್ಷ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ 75 ಸಮಾಜಮುಖಿ ಕಾಯಕ್ರಮಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಪೂಜ್ಯರ ಸಹಾಯ ಮುಟ್ಟುವಂತೆ ಜನತಾ ಶಿಕ್ಷಣ ಸಮಿತಿಯ ವಿವಿಧ ಅಂಗ ಸಂಸ್ಥೆಗಳು ವಿವಿಧ ಕಾಯ೯ಕ್ರಮ ಹಮ್ಮಿಕೊಂಡಿವೆ ಎಂದು ಜೆ.ಎಸ್.ಎಸ್ …
Read More »ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈವಿರುದ್ಧ ಎಫ್ಐಆರ್ ದಾಖಲು…
ಬೆಂಗಳೂರು: ನ್ಯಾಯಾಲಯದ ಆದೇಶದ ಮೇರೆಗೆ ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸೇರಿ ನಾಲ್ವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಮ್ಮ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ರಿಯಲ್ ಎಸ್ಟೇಟ್ ಉದ್ಯಮಿ ಶ್ರೀನಿವಾಸ್ ನಾಯ್ಡು ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ, ಸಹಚರರಾದ ತಾರಿಕ್ ರೆಹಾನ್, ಫರ್ಹಾನ್ …
Read More »ಸಿಬ್ಬಂದಿಗೆ ವೇತನ ನೀಡಲು ರಾಜ್ಯ ಸರ್ಕಾರಕ್ಕೆಪತ್ರಬರೆದ ವಾಯವ್ಯ ಸಾರಿಗೆ ಸಂಸ್ಥೆ…
ಹುಬ್ಬಳ್ಳಿ:ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಶಕ್ತಿ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇದರ ಯಶಸ್ಸಿನ ಹಿಂದೆ ಸಾರಿಗೆ ಇಲಾಖೆ ಸಿಬ್ಬಂದಿಯ ಪರಿಶ್ರಮವೂ ಕಾರಣವಾಗಿದೆ. ಆದ್ರೆ ಈಗ ಆರ್ಥಿಕ ಸಂಕಷ್ಟದಲ್ಲಿರುವ ಸಾರಿಗೆ ಇಲಾಖೆ ತನ್ನ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ.ಅದರಲ್ಲೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ. ತನ್ನ ಸಿಬ್ಬಂದಿಗೆ ವೇತನ ನೀಡಲು ರಾಜ್ಯ ಸರ್ಕಾರಕ್ಕೆ 65 ಕೋಟಿ ಹಣಕಾಸು ನೆರವು ಬೇಕಿದೆ. …
Read More »ಟೊಮೆಟೊ ಕಳ್ಳನ ಬಂದನ…
ಚಿಕ್ಕೋಡಿ (ಬೆಳಗಾವಿ): ಕಳೆದ ಎರಡು ತಿಂಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದ್ದು, 200 ರೂ. ಗಡಿ ಮುಟ್ಟಿದೆ. ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿರುವ ಟೊಮೆಟೊ, ರೈತರಿಗೆ ಹೆಚ್ಚಿನ ಲಾಭವನ್ನು ತಂದುಕೊಡುತ್ತಿದೆ. ಆದರೆ ಇತ್ತೀಚೆಗೆ ತೋಟಕ್ಕೆ ನುಗ್ಗಿ ಟೊಮೆಟೊ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಡುವೆ ರೈತರೋರ್ವರು ಟೊಮೆಟೊ ಕಳ್ಳನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಬುಜಪ್ಪಾ ಗಾಣಗೇರ ಎಂಬುವರು ಟೊಮೆಟೊ ಕಳ್ಳತನ …
Read More »ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಬೆಟಿಯಾಗಲಿರುವ ಸಿದ್ದರಾಮಯ್ಯ….
ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 3ರಂದು 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಸಿದ್ದರಾಮಯ್ಯ ಅವರು, ರಾಜ್ಯದ ಯೋಜನೆಗಳು, ಅನುದಾನ ಸಂಬಂಧ ಬೇಡಿಕೆ ಇಡಲಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ರಾಜ್ಯ ಸರ್ಕಾರ ಪ್ರಮುಖ ಯೋಜನೆ ಅನ್ನಭಾಗ್ಯಕ್ಕೆ ಅಕ್ಕಿ ಪೂರೈಕೆ ಸಂಬಂಧ ಪ್ರಧಾನಿಗೆ ಮನವಿ ಮಾಡುವ ಸಾಧ್ಯತೆ ಇದೆ. ಕೇಂದ್ರದ ಅನುದಾನ ಹೆಚ್ಚಿಸುವಂತೆ ಮನವಿ ಮಾಡುವುದರ …
Read More »ಧರ್ಮಸ್ಥಳದ ಕುರಿತು ತೇಜೋವಧೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು:ಗುರುನಾಥ್ ಉಳ್ಳಿಕಾಶಿ
ಹುಬ್ಬಳ್ಳಿ: ಸೌಜನ್ಯ ಕೊಲೆ ಪ್ರಕರಣದಲ್ಲಿ ಧರ್ಮಸ್ಥಳದ ಕುರಿತು ತೇಜೋವಧೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣವನ್ನು ಉನ್ನತ ತನಿಖೆಗೆ ಒಳಪಡಿಸಬೇಕು ಎಂದು ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದ ಮುಖ್ಯಸ್ಥ ಗುರುನಾಥ್ ಉಳ್ಳಿಕಾಶಿ ಆಗ್ರಹಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಧರ್ಮದ ಹೆಸರಲ್ಲಿ ಧರ್ಮಸ್ಥಳವಾಗಿದೆ. ಈಗ ಅದರ ಹೆಸರು ಕೆಡಿಸುವ ಕೆಲಸವಾಗುತ್ತಿದೆ. ಸಿಬಿಐ ನ್ಯಾಯಾಲಯ ಸಂತೋಷ ರಾವ್ ನಿರಪರಾಧಿ ಎಂಬ ಆದೇಶ ನೀಡಿತು. ಆದರೆ ಆರೋಪಿ ಯಾರು …
Read More »ಹಣವನ್ನು ದಲಿತರ ಅಭಿವೃದ್ಧಿಗೆ ಹೊರತುಪಡಿಸಿ ಬೇರೆ ಉದ್ದೇಶಕ್ಕೆ ಬಳಸಿದರೆ ರಾಜ್ಯಾದ್ಯಂತ ಹೋರಾಟ:ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು:ಎಸ್.ಸಿ.ಎಸ್.ಪಿ – ಟಿ.ಎಸ್.ಪಿ(Scheduled Caste Sub Plan ಮತ್ತುTribal Sub Plan)ಯ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ನಿರ್ಬಂಧವಿದ್ದರೂ ಗ್ಯಾರಂಟಿ ಯೋಜನೆಗಳಿಗೆ ಈ ಹಣ ಬಳಸಲು ಸರ್ಕಾರ ಮುಂದಾಗಿದೆ. ಒಂದು ವೇಳೆ, ಈ ಹಣವನ್ನು ದಲಿತರ ಅಭಿವೃದ್ಧಿಗೆ ಹೊರತುಪಡಿಸಿ ಬೇರೆ ಉದ್ದೇಶಕ್ಕೆ ಬಳಸಿದರೆ ರಾಜ್ಯಾದ್ಯಂತ ಬಿಜೆಪಿ ಎಸ್ಸಿ ಮೋರ್ಚಾದಿಂದ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗಾಗಿ …
Read More »ನರೇಂದ್ರ ಮೋದಿ ಅವರಿಗೆ ಲೋಕಮಾನ್ಯ ಬಾಲಗಂಗಾಧರ್ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ….
ಪುಣೆ(ಮಹಾರಾಷ್ಟ್ರ): ಮಹಾರಾಷ್ಟ್ರ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇಂದು ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಮಾನ್ಯ ಬಾಲಗಂಗಾಧರ್ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಮೈತ್ರಿಕೂಟದ ಭಾಗವಾಗಿರುವ ಎನ್ಸಿಪಿ ನಾಯಕ ಶರದ್ ಪವಾರ್ ಅವರು ಕೂಡ ವೇದಿಕೆ ಹಂಚಿಕೊಂಡು ಕುತೂಹಲ ಮೂಡಿಸಿದರು. ಈ ಪ್ರಶಸ್ತಿ ಪಡೆದ 41ನೇ ವ್ಯಕ್ತಿ ಮೋದಿ ಅವರಾಗಿದ್ದಾರೆ. ಮಾಜಿ ರಾಷ್ಟ್ರಪತಿಗಳಾದ ಡಾ. ಶಂಕರ್ ದಯಾಳ್ ಶರ್ಮಾ, ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ …
Read More »ಕಲಬುರಗಿಯಲ್ಲಿ ಆ.5ರಂದು ಗೃಹಜ್ಯೋತಿ ಉದ್ಘಾಟನೆ: ಕೆ.ಜೆ.ಜಾರ್ಜ್!
ಬೆಂಗಳೂರು: ಆ.5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭ ಸಂಬಂಧ ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿದ್ದಾರೆ. ಬೆಳಗ್ಗೆ 11 ಗಂಟೆಗೆ ಗೃಹಜ್ಯೋತಿ ಯೋಜನೆ ಲಾಂಚ್ ಕಾರ್ಯಕ್ರಮ ನಿಗದಿಯಾಗಿದ್ದು, ಈ ಕಾರ್ಯಕ್ರಮ ಕಲಬುರಗಿಯಲ್ಲಿ ನಡೆಯಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ́ಗೃಹಜ್ಯೋತಿ’ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. ಉದ್ಘಾಟನಾ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ಸೇರಿ ಹಲವರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





