ಬೆಂಗಳೂರು: ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರು ಇನ್ಮುಂದೆ ನಮ್ಮ ಹೆಮ್ಮೆ ನಂದಿನಿಯ ಪ್ರಚಾರ ರಾಯಭಾರಿಯಾಗಲು ಒಪ್ಪಿಗೆ ಸೂಚಿಸಿದ್ದಾರೆ.ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರೇ ಖುದ್ದು ಶಿವರಾಜ್ಕುಮಾರ್ ಅವರನ್ನ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಭೀಮಾ ನಾಯ್ಕ್ ಅವರು, ಕರುನಾಡ ಚಕ್ರವರ್ತಿ, ಹೀರೋ ಶಿವರಾಜ್ ಕುಮಾರ್ “ನಂದಿನಿ” ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಒಪ್ಪಿಕೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಲಾಗಿದೆ. ಅವರಿಗೆ ಕೆ.ಎಂ.ಎಫ್ ಮತ್ತು ಸಮಸ್ತ ಕರ್ನಾಟಕ …
Read More »ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ದಾಖಲೆ ನಿರ್ಮಾಣ..
ಲಂಡನ್: ಕ್ರಿಕೆಟ್ ವೃತ್ತಿಜೀವನದ ಅಂತಿಮ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಎರಡು ವಿಕೆಟ್ಗಳನ್ನು ಪಡೆದು ದಾಖಲೆ ನಿರ್ಮಿಸಿದರೆ, ಅತ್ತ ಆ್ಯಶಸ್ ಐದನೇ ಪಂದ್ಯವನ್ನು ಇಂಗ್ಲೆಂಡ್ 49 ರನ್ನಿಂದ ಗೆದ್ದು ಸರಣಿ ಸಮಬಲ ಸಾಧಿಸಿದ ತೃಪ್ತಿಯನ್ನು ಪಡೆದುಕೊಂಡಿತು. ನಾಲ್ಕನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೇ 135 ರನ್ ಗಳಿಸಿತ್ತು. ಐದನೇ ದಿನದ ಆಟ ಮಳೆಯಿಂದಾಗಿ ಕೊಂಚ ತಡವಾಗಿ ಆರಂಭವಾದರೂ ಆಸಿಸ್ ಆಟಗಾರರು ಉತ್ತಮ ಲಯದಲ್ಲಿ ಬ್ಯಾಟ್ ಬೀಸಿದರು. ಆರಂಭಿಕರು …
Read More »ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧಾರ…
ಬೆಂಗಳೂರು: ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ರಾಜ್ಯ ವಿಧಾನ ಸಭೆ ಚುನಾವಣೆ ನಡೆದು 2.5 ತಿಂಗಳು ಕಳೆಯುತ್ತಾ ಬಂದರೂ ಪ್ರತಿಪಕ್ಷ ನಾಯಕ ಯಾರು ಎಂಬುದನ್ನು ಬಿಜೆಪಿ ನಿರ್ಧರಿಸಿಲ್ಲ. ಇದು ಕಾಂಗ್ರೆಸ್ನವರ ಟೀಕೆಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಪ್ರತಿಪಕ್ಷ ಸ್ಥಾನ ಸೇರಿದಂತೆ ರಾಜ್ಯಾಧ್ಯಕ್ಷ ಹಾಗೂ ಇನ್ನಿತರ ಪ್ರಮುಖ ಹುದ್ದೆಗಳನ್ನು ತುಂಬಲು ನಿರ್ಧರಿಸಿದೆ. ಈಗಾಗಲೇ ಹೈಕಮಾಂಡ್, ರಾಷ್ಟ್ರೀಯ ಮಾಜಿ ಪ್ರಧಾನ …
Read More »ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳ ಪಟ್ಟಿ…
ನವದೆಹಲಿ: ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ ಮಾಡಿದೆ. ಅವುಗಳಲ್ಲಿ ಎರಡನ್ನು ಮಂಡಿಸಲಾಗುವುದು ಮತ್ತು ನಾಲ್ಕನ್ನು ಸಚಿವರ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ. ಅವುಗಳಲ್ಲಿ ವಕೀಲರ (ತಿದ್ದುಪಡಿ) ಮಸೂದೆ 2023 ಮತ್ತು ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ 2023 ಅನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ. ಮಧ್ಯಸ್ಥಿಕೆ ಮಸೂದೆ, 2021, ಬಹು – ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2023, ಜೈವಿಕ ವೈವಿಧ್ಯ …
Read More »ಮಾಜಿ ಸಿಎಂ ಶೆಟ್ಟರ್ನ ದೆಹಲಿಗೆ ಹೈಕಮಾಂಡ್ ಬುಲಾವ್!
ಹುಬ್ಬಳ್ಳಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಭೆ ನಡೆಸುತ್ತಿದ್ದು, ಹೈಕಮಾಂಡ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಗೂ ಬುಲಾವ್ ನೀಡಿದೆ. ದೆಹಲಿಗೆ ಬರುವಂತೆ ಜಗದೀಶ್ ಶೆಟ್ಟರ್ ಗೆ ಬುಲಾವ್ ನೀಡಿದ ಹೈಕಮಾಂಡ್, ಇಂದು ಮದ್ಯಾಹ್ನ ದೆಹಲಿಗೆ ತೆರಳಲಿರೋ ಜಗದೀಶ್ ಶೆಟ್ಟರ್. ಹೈಕಮಾಂಡ್ ನಾಯಕರ ಕರೆ ಮೇರೆಗೆ ದೆಹಲಿಗೆ ಹಾರಲಿರುವ ಶೆಟ್ಟರ್, ಇಂದು ಮದ್ಯಾಹ್ನ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಲಿದ್ದಾರೆ.
Read More »ಶೀಘ್ರದಲ್ಲೇ ರೈತರಿಗೆ ಸಿಗಲಿದೆ ಪಿಎಂ ಕಿಸಾನ್ 14ನೇ ಕಂತು: ಇಲ್ಲಿದೆ ಡಿಟೇಲ್ಸ್!
ಕೇಂದ್ರ ಸರ್ಕಾರವು ದೇಶದ ಲಕ್ಷಗಟ್ಟಲೆ ರೈತರಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿಯನ್ನು ನೀಡಬಹುದು. ವಾಸ್ತವವಾಗಿ, ದೇಶದ ರೈತರಿಗೆ ಆರ್ಥಿಕ ಸಹಾಯಕ್ಕಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯಡಿ ಇದುವರೆಗೆ 13ನೇ ಕಂತಿನವರೆಗೆ ರೈತರಿಗೆ ಲಾಭವಿದೆ. ಈಗ ರೈತರು PM ಕಿಸಾನ್ 14 ನೇ ಕಂತು ದಿನಾಂಕ 2023 ಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಏತನ್ಮಧ್ಯೆ, 27 ಜುಲೈ 2023 ರಂದು, ರಾಜಸ್ಥಾನದ ಸಿಕಾರ್ನಲ್ಲಿನ ಕಾರ್ಯಕ್ರಮದಿಂದ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದ …
Read More »ಗ್ಯಾಸ್ ಬೆಲೆಯಲ್ಲಿ 100 ರೂಪಾಯಿ ಇಳಿಸಿದ ಕೇಂದ್ರ ಸರ್ಕಾರ: ಇಂದು ಮಧ್ಯರಾತ್ರಿಯಿಂದಲೇ ದರ ಜಾರಿ!
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು ಮಂಗಳವಾರ ಇಳಿಸಿವೆ. 19ಕೆಜಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆ (99.75 ರೂಪಾಯಿ) ಅಂದಾಜು 100 ರೂಪಾಯಿ ಇಳಿಕೆಯಾಗಿದೆ. ಕೋಲ್ಕತ್ತ 1,802.50 ರೂ, ಮುಂಬೈ 1,640.50 ರೂಪಾಯಿ ಇದ್ದರೆ ಇನ್ನು ಚೆನ್ನೈನಲ್ಲಿ 19 ಕೆಜಿಯ ಒಂದು ಸಿಲಿಂಡರ್ ಬೆಲೆ 1,852.50 ರೂಪಾಯಿ ಆಗಿದೆ. ಜುಲೈ 4 ರಂದು ಎಲ್ಪಿಸಿ ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು ಪರಿಷ್ಕರಿಸಿದ್ದವು. ಪರಿಣಾಮ …
Read More »ಪತ್ನಿ ಜೊತೆ ಜಾಲಿ ಮೂಡ್ ನಲ್ಲಿರುವ ನಿಖಿಲ್ ಕುಮಾರಸ್ವಾಮಿ!
ಸ್ಯಾಂಡಲ್ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರು ಸದ್ಯ ಜಾಲಿ ಮೂಡ್ಗೆ ಜಾರಿದ್ದಾರೆ. ಕೆಲದಿನಗಳಿಂದ ಫಾರಿನ್ನಲ್ಲಿ ನಿಖಿಲ್ ಫ್ಯಾಮಿಲಿ ಬೀಡು ಬಿಟ್ಟಿದ್ದಾರೆ. ಸದ್ಯ ಪತ್ನಿ ರೇವತಿ ಕೈ ಹಿಡಿದು ನಿಖಿಲ್ ಕುಮಾರಸ್ವಾಮಿ ಹೆಜ್ಜೆ ಹಾಕ್ತಿರೋದು ವೀಡಿಯೋವೊಂದನ್ನ ಜಾಗ್ವರ್ ಹೀರೋ ನಿಖಿಲ್ ಶೇರ್ ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬದ ಫ್ಯೂಚರ್ ನಿಖಿಲ್ ಕುಮಾರಸ್ವಾಮಿ ಅವರು ಸಿನಿಮಾ- ರಾಜಕೀಯ ಎರಡು ಕ್ಷೇತ್ರದಲ್ಲೂ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿದ್ದಾರೆ. ಸದ್ಯ ಯುರೋಪ್ನಲ್ಲಿ ಹೊಸ ಹೊಸ ಜಾಗಗಳಿಗೆ …
Read More »ಯಾವ ತರಕಾರಿಗೆ ಎಷ್ಟಿದೆ ದರ ನೋಡೋಣ?
ಬೆಂಗಳೂರು: ದುನಿಯಾ ದಿನೇ ದಿನೇ ಕಾಸ್ಟ್ಲಿ ಆಗ್ತಿದೆ.ಜನ ಸಾಮಾನ್ಯರಂತೂ ಅಂತೂ ಬದುಕೋಕೆ ಆಗ್ತಿಲ್ಲ.ಪೆಟ್ರೋಲ್,ಡಿಸೇಲ್ ಎಲ್ಪಿಜಿ ಗ್ಯಾಸ್ ,ಕರೆಂಟ್ ಬಿಲ್ ಗಗನಕ್ಕೇರಿದೆ.ಇಷ್ಟು ಸಾಲದು ಅಂತ ಹಾಲು, ಮೊಸರು, ದುಬಾರಿಯಾಗ್ತಿದೆ. ಹಾಗೆ ಈಗ ತರಕಾರಿ ಬೆಲೆಯಲ್ಲೂ ಏರಿಕೆಯಾಗಿದೆ. ಒಂದೇ ವಾರದಲ್ಲಿ ತರಕಾರಿ ಬೆಲೆ ದುಪ್ಪಟ್ಟು ಆಗಿರುವುದು ತಲೆ ನೋವಾಗಿ ಪರಿಣಮಿಸಿದೆ. ಪರಿಣಾಮವಾಗಿ ಹೋಟೆಲ್ಗಳಲ್ಲೂ ತಿನಿಸು ದರ ಹೆಚ್ಚಳವಾಗಿದೆ. ಯಾವ್ಯಾವ ತರಕಾರಿ ಬೆಲೆ ಎಷ್ಟಿದೆ? (kg) ಟೊಮೆಟೋ – 150 ರೂ. ಮೆಣಸಿನಕಾಯಿ – …
Read More »ತಿರುಪತಿ ಲಡ್ಡು ಪ್ರಸಾದಕ್ಕೆ ನಂದಿನ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ
ಬೆಂಗಳೂರು: ಕಳೆದ ಒಂದೂವರೆ ವರ್ಷದ ಹಿಂದೆಯೇ. ಅಂದರೆ, ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿ ಲಡ್ಡು ಪ್ರಸಾದಕ್ಕೆ ನಂದಿನ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ತಿರುಪತಿ ಪ್ರಸಾದಕ್ಕೆ ನಂದಿನ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿರುವ ಕೆಎಂಎಫ್ ಎಂಡಿ ಜಗದೀಶ್, ತಿರುಪತಿ ಪ್ರಸಾದಕ್ಕೆ ಒಂದೂವರೆ ವರ್ಷದ ಹಿಂದೆಯೇ ನಂದಿನಿ ತುಪ್ಪ ಪೂರೈಕೆ ನಿಲ್ಲಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ನಾವು 345 ಮೆಟ್ರಿಕ್ ಟನ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





