ಬೆಂಗಳೂರು: ಅನುತ್ತೀರ್ಣರಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದ್ದು, ಇಂದು ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಗಸ್ಟ್ 21ರಿಂದ ಸೆಪ್ಟೆಂಬರ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಈ ಪರೀಕ್ಷೆಗೆ …
Read More »ಸರಕಾರದ ಆದೇಶ ಇದ್ದರು ಜನರ ಕಡೆ ಸುಲಿಗೆ..
ಹುಬ್ಬಳ್ಳಿ: ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಯಲ್ಲಿ ಸರ್ಕಾರ ನಿಯಮಗಳನ್ನು ಉಲ್ಲಂಘನೆ ಮಾಡಿದ ಖಾಸಗಿ ಆನ್ ಲೈನ್ ಸೆಂಟರಗಳು.ಇಷ್ಟು ಕಠಿಣವಾಗಿ ಸರ್ಕಾರದ ಆದೇಶ ಮಾಡಿದ್ದರು ಪ್ರಯೋಜನ ಆಗುತ್ತಿಲ್ಲ,ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳು ಆನ್ ಲೈನ್ ಹಾಕಲು ಯಾವುದೇ ತರವಾಗಿ ಜನರಿಂದ ಹಣ ತೆಗೆದುಕೊಳ್ಳಬಾರದು ಎಂದು ಸರಕಾರ ಖಡಕ್ಕ್ ಎಚ್ಚರಿಕೆ ಕೊಟ್ಟರು,ಗೋಕುಲ್ ರೋಡ್ ಚೇತನ್ಯ ನಗರ್ ಬಳಿ ಖಾಸಗಿ ಆನ್ ಲೈನ್ ಸೆಂಟರ್ ನಲ್ಲಿ ಜನರ ಬಳಿ …
Read More »ಚಿನ್ನ ಮತ್ತು ಬೆಳ್ಳಿಯ ಬೆಲೆ ಕುಸಿತ….
ಚಿನ್ನ ಮತ್ತು ಬೆಳ್ಳಿಯ ಬೆಲೆ ಈ ವಾರ ಮತ್ತೆ ಕುಸಿಯುತ್ತಿದ್ದು, ಗರಿಷ್ಠ ಬೆಲೆಯ ಮಟ್ಟಕ್ಕೆ ಹೋಲಿಸಿದರೆ, ಭಾರೀ ಇಳಿಕೆಯಾಗಿದೆ. ಕಳೆದ ಶುಕ್ರವಾರವೂ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಗಣನೀಯ ಇಳಿಕೆ ದಾಖಲಾಗಿತ್ತು. ಇದೀಗ ಮತ್ತೆ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲೇ ಸಾಗಿದ್ದು, ಸೋಮವಾರ ಮತ್ತಷ್ಟು ಇಳಿಕೆ ಕಂಡಿದೆ. ಜಾಗತಿಕ ಬೇಡಿಕೆಯಲ್ಲಿನ ಇಳಿಕೆಯಿಂದಾಗಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಈ ಕುಸಿತವು ಬರುತ್ತಿದೆ. ಇಂದು ಸೋಮವಾರ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ನಲ್ಲಿ (MCX) …
Read More »30 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಧಾರವಾಡ 28 : ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಘಟಕದವತಿಯಿಂದ ಜು. 30 ರಂದು ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮತ್ತು ಸಾಧಕರ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅರುಣ ಶೀಲವಂತ ಹೇಳಿದರು. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಈ ಬಾರಿ 25 ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಸಮಾಜದಸಾಧಕರನ್ನು ಸನ್ಮಾನ ಮಾಡಲಾಗುವುದು.ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ …
Read More »ಶೇರೆವಾಡ ಗ್ರಾಮದಲ್ಲಿ ಶಾಲಾ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಚಿವ ಲಾಡ್
ಹುಬ್ಬಳ್ಳಿ ತಾಲೂಕಿನ ಶೇರೆವಾಡ ಗ್ರಾಮದಲ್ಲಿ ಸರಿಯಾಗಿ ಬಸ್ ಬರದೇ ಇರುವುದು ಸೇರಿದಂತೆ ಶಾಲಾ ಮಕ್ಕಳ ಸಮಸ್ಯೆಗಳನ್ನ ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಶುಕ್ರವಾರ ಆಲಿಸಿದರು. ನಮಗೆ ಸಮಯಕ್ಕೆ ಸರಿಯಾಗಿ ಬಸ್ ಬರಲ್ಲ ಬಂದರೂ ಬಸ್ ತುಂಬಾ ತುಂಬಿರುತ್ತೇವೆ ಆದ್ದರಿಂದ ಶಾಲೆಗೆ ಹೋಗಲು ತೊಂದರೆ ಆಗುತ್ತದೆ ಇದರ ಜೊತೆಗೆ ಸರಿಯಾಗಿ ರಸ್ತೆ ಇಲ್ಲಾ ದುರಸ್ತಿ ಮಾಡಿಸಲು ಸಚಿವ ಸಂತೋಷ ಲಾಡ್ ಬಳಿ ಮನವಿ ಮಾಡಿದರು. ಮನವಿ …
Read More »ಪುಣೆಯ ಪ್ರತಿಷ್ಠಿತ ’ಫ್ಯೂಯಲ್’ನಿಂದ ಮ್ಯಾನೇಜ್ಮೆಂಟ್ ಕೋರ್ಸ್
ಹುಬ್ಬಳ್ಳಿ: ಮಹಾರಾಷ್ಟ್ರದ ಪುಣೆಯಲ್ಲಿ ಕೇಂದ್ರ ಸ್ಥಾನ ಹೊಂದಿರುವ ಫ್ಯೂಯಲ್ ಬಿಸಿನೆಸ್ ಸ್ಕೂಲ್ ( ಫ್ರೆಂಡ್ಸ್ ಯೂನಿಯನ್ ಫಾರ್ ಎನರ್ಜೆಸಿಂಗ್ ಲೈವ್ಸ್ ) ವತಿಯಿಂದ ಪೋಸ್ಟ್ ಗ್ಯಾಜ್ಯುಯೇಟ್ ಡಿಪ್ಲೋಮಾ ಇನ್ ಮ್ಯಾನೇಜಮೆಂಟ್ ಕೋರ್ಸ್ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಮುಖ್ಯ ಮಾರ್ಗದರ್ಶಕ ಸಂತೋಷ ಹುರಳಿಕೊಪ್ಪಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಕೋರ್ಸ್ಗಳಿಗೆ ಪ್ರವೇಶ ಪಡೆಯುವ 60 ಅರ್ಹ ವಿದ್ಯಾರ್ಥಿನಿಯರಿಗೆ 100% ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ , ಪಿಜಿಡಿಎಂ ಕೋರ್ಸ್ನಲ್ಲಿ 120 …
Read More »ವಿಡಿಯೋ ಕಾನ್ಸರೆನ್ಸ್ ಮೂಲಕ ಪ್ರಧಾನಿ ಮೋದಿ ಭಾಷಣ ರೈತರೊಂದಿಗೆ ಕಾರ್ಯಕ್ರಮ ವೀಕ್ಷಿಸಿದ ಅರವಿಂದ ಬೆಲ್ಲದ…
ಧಾರವಾಡ: ಸಬ್ಸಿಡಿ ದರದಲ್ಲಿ ರೈತ ಉಪಕರಣಗಳ ಸಿಂಗಲ್ ವಿಂಡೋ ಪೂರೈಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ರೈತರೊಂದಿಗೆ ಶಾಸಕ ಅರವಿಂದ ಬೆಲ್ಲದ ವೀಕ್ಷಿಸಿದರು.ಧಾರವಾಡ ಎಪಿಎಂಸಿ ಮಾರುಕಟ್ಟೆಯ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರೊಂದಿಗೆ ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮವನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರೈತರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ …
Read More »ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯ ಪಾಲಕರಾಗಿ ಮುಂಬಡ್ತಿ ಹೊಂದಿದವರಿಗೆ ಸನ್ಮಾನ..
ಹುಬ್ಬಳ್ಳಿ: ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಿಲಯ ಮೇಲ್ವಿಚಾರಕರಿಂದ ನಿಲಯ ಪಾಲಕರಾಗಿ ಮುಂಬಡ್ತಿ ಹೊಂದಿದ ರಾಮಯ್ಯ ಪೂಜಾರ, ಪ್ರಭಾಕರ ಮೋಟಗಿ, ಮಹೇಶ ಹಣಗಿ ಮತ್ತು ಶ್ರೀಪಾದ ಹುಲಕೋಟಿ ಅವರನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾದ ಸಿ.ವಿ.ಕರವೀರಮಠ ಅವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ವಿನೋದಕುಮಾರ ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತೀರ್ಣಾಧಿಕಾರಿ ಸುರೇಶ ಗುರಣ್ಣನವರ, ಲಕ್ಷ್ಮಿ ಮೊರಬ, ಶೋಭಾ ಚಾಕಲಬ್ಬಿ, ಹಿರಿಯ ನಿಲಯ ಪಾಲಕರಾದ …
Read More »ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯ ಪಾಲಕರಾಗಿ ಮುಂಬಡ್ತಿ ಹೊಂದಿದವರಿಗೆ ಸನ್ಮಾನ
ಹುಬ್ಬಳ್ಳಿ ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ನಿಲಯ ಮೇಲ್ವಿಚಾರಕರಿಂದ ನಿಲಯ ಪಾಲಕರಾಗಿ ಮುಂಬಡ್ತಿ ಹೊಂದಿದ ರಾಮಯ್ಯ ಪೂಜಾರ, ಪ್ರಭಾಕರ ಮೋಟಗಿ, ಮಹೇಶ ಹಣಗಿ ಮತ್ತು ಶ್ರೀಪಾದ ಹುಲಕೋಟಿ ಅವರನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾದ ಸಿ.ವಿ.ಕರವೀರಮಠ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ವಿನೋದಕುಮಾರ ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತೀರ್ಣಾಧಿಕಾರಿ ಸುರೇಶ ಗುರಣ್ಣನವರ, ಲಕ್ಷ್ಮಿ ಮೊರಬ, ಶೋಭಾ ಚಾಕಲಬ್ಬಿ, ಹಿರಿಯ ನಿಲಯ …
Read More »ಕಾಂಗ್ರೆಸ್ ನಿಂದ ಓಲೈಕೆ ರಾಜಕಾರಣ: ಅರವಿಂದ ಬೆಲ್ಲದ
ಧಾರವಾಡ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜ್ ನ ಶೌಚಾಲಯದಲ್ಲಿ ನಡೆದ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ ಹರಿಹಾಯ್ದರು.ಧಾರವಾಡ ನಗರದಲ್ಲಿ ಪಬ್ಲಿಕ್ ನೆಕ್ಸ್ ಜೊತೆ ಮಾತನಾಡಿದ ಅವರು, ಉಡುಪಿಯಲ್ಲಿ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ವೀಡಿಯೊ ಮಾಡಿದ ಪ್ರಕರಣದಲ್ಲಿ ಈಗಾಗಲೇ ಸತ್ಯ ಬಯಲಾಗಿದೆ. ಮುಸ್ಲಿಂ ಯುವತಿಯರು, ಹಿಂದೂ ಯುವತಿಯರ ವೀಡಿಯೊ ಮಾಡಿದ್ದಾರೆ ಎಂದು ಸಚಿವರಿಗೆ ಗೊತ್ತಿದೆ. ಆದರೂ ಅವರು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





