ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧ ನಡೆದ 2ನೇ ಟೆಸ್ಟ್ ಪಂದ್ಯದ 4ನೇ ದಿನದಾಟದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಕೇವಲ 35 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ ಹಿಟ್ಮ್ಯಾನ್ ಸತತ 30ನೇ ಪಂದ್ಯದಲ್ಲಿ ಎರಡಂಕಿ ರನ್ ದಾಖಲಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಸತತ 29 ಪಂದ್ಯಗಳಲ್ಲಿ ಎರಡಂಕಿ ರನ್ ಗಳಿಸಿದ್ದ ಶ್ರೀಲಂಕಾದ ದಿಗ್ಗಜ ಮಹೇಲಾ ಜಯವರ್ಧನೆ …
Read More »ಭಾರತ ತಂಡದ 2023-24ರ ಸಾಲಿನ ತವರು ಸರಣಿಗಳ ವೇಳಾಪಟ್ಟಿ ಬಿಡುಗಡೆ!
ದೆಹಲಿ: ಭಾರತ ತಂಡದ 2023-24ರ ಸಾಲಿನ ತವರು ಸರಣಿಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಜುಲೈ 25 ರಂದು ಪ್ರಕಟಿಸಿದೆ. ಅಕ್ಟೋಬರ್ 5 ರಿಂದ ಭಾರತದ ಆತಿಥ್ಯದಲ್ಲಿ 2023ರ ಏಕದಿನ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ. ಈ ಮಹತ್ವದ ಟೂರ್ನಿಗೆ ಇನ್ನೂ 3 ತಿಂಗಳುಗಳು ಮಾತ್ರ ಬಾಕಿ ಇವೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಭಾರತ ಮೂರು ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸಲಿದೆ. ಸೆಪ್ಟಂಬರ್ 22 ರಿಂದ ಈ …
Read More »ಕುರ್ತಕೋಟಿ ಗ್ರಾಮ ಪಂಚಾಯ್ತಿಗೆ ಅಶೋಕ ಅಧ್ಯಕ್ಷ..
ಮುಳಗುಂದ : ಸಮೀಪದ ಕುರ್ತಕೋಟಿ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ಎರಡನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅಶೋಕ ವಿ.ಶಿರಹಟ್ಟಿ, ಉಪಾಧ್ಯಕ್ಷರಾಗಿ ಸರೋಜಾ ಮಾ.ಪ್ರಭಯ್ಯನಮಠ ಅವರನ್ನು ಅವಿರೋದವಾಗಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ,ಉಪಾಧ್ಯಕ್ಷರಿಗೆ ಮುಖಂಡರಾದ ಅಪ್ಪಣ್ಣ ಇನಾಮತಿ ಗ್ರಾ.ಪಂ ಸದಸ್ಯರು,ಪಿಡಿಒ ರವಿ ಅಳವಂಡಿ, ಸಿಬ್ಬಂದಿ ಮೊದಲಾದವರು ಅಭಿನಂದಿಸಿದರು.
Read More »ಚಿಂಚಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಆಯ್ಕೆ…
ಮುಳಗುಂದ : ಸಮೀಪದ ಚಿಂಚಲಿ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ಎರಡನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೇವಕ್ಕ ಹೇಮರಡ್ಡಿ ಬಂಗಾರಿ, ಉಪಾಧ್ಯಕ್ಷರಾಗಿ ಲಲಿತಾ ಮಾಲತೇಶ ಕುರಹಟ್ಟಿ ಅವರನ್ನು ಅವಿರೋದವಾಗಿ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷೆ,ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯ್ತಿ ಸದಸ್ಯರು,ಮುಖಂಡರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಸುಂಕಾಪೂರ,ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ, ಜಿ.ಪಂ ಮಾಜಿ ಸದಸ್ಯ ಎಚ್.ವೈ.ಪೂಜಾರ, …
Read More »ಕೃಷಿ ಇಲಾಖೆ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರಗಳನ್ನು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು: ಸಂತೋಷ ಲಾಡ್
ಧಾರವಾಡ : ಜಿಲ್ಲೆಯಲ್ಲಿ ಹಲವು ಕಡೆ ಅತಿಯಾದ ಮಳೆ, ಮುಂಗಾರು ಬಿತ್ತನೆ ಇಲ್ಲದೆ ಜನ ತೊಂದರೆಯಲ್ಲಿದ್ದಾರೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಹಳ್ಳಿಗಳಿಗೆ ಹೋಗಿ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಬೇಕು. ಮತ್ತು ಅವರಿಗೆ ಅಗತ್ಯವಿರುವ ಸರಕಾರದ ನೆರವು, ಸಹಾಯ ಮಾಡಬೇಕೇಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪಕ್ಕೆ ಸಂಭಂದಿಸಿದ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಹಾಗೂ ಕಂದಾಯ ಇಲಾಖೆ …
Read More »ವೀಡಿಯೊ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ:ಪ್ರಮೋದ್ ಮುತಾಲಿಕ್
ಧಾರವಾಡ: ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೊ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಜುಲೈ 20ರಂದು ಉಡುಪಿಯಲ್ಲಿ ಅತ್ಯಂತ ಹೇಯ ಕೃತ್ಯ ನಡೆದಿದೆ. ಉಡುಪಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೂವರು ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು ವೀಡಿಯೊ ಮಾಡಿದ ಘಟನೆ ನಡೆದಿದೆ. ಅವರ ಮೇಲೆ ಕ್ರಮ ಆಗಬೇಕಿತ್ತು. ಒಂದು ವಾರದ ನಂತರ ಈ ಬಗ್ಗೆ …
Read More »ರಾಜ್ಯ ವಿಕಲಚೇತನರ ಪ್ರತಿಭಟನೆ….
ಧಾರವಾಡ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಳೆಯಲ್ಲಿಯೇ ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವಿಶೇಷಚೇತನರಿಗೆ ಉಚಿತ ಬಸ್ ಪಾಸ್, ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಬೇಕೆಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು. ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ …
Read More »ಕೃಷ್ಣರಾಜ ಸಾಗರ ಅಣೆಕಟ್ಟೆಯ (ಕೆಆರ್ಎಸ್) ನೀರಿನ ಮಟ್ಟ 100 ಅಡಿ..
ಮಂಡ್ಯ: ಕಾವೇರಿ ನದಿಯ ಉಗಮ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮಂಡ್ಯ ಜಿಲ್ಲೆಯ ಜೀವನಾಡಿ ಕೃಷ್ಣರಾಜ ಸಾಗರ ಅಣೆಕಟ್ಟೆಯ (ಕೆಆರ್ಎಸ್) ನೀರಿನ ಮಟ್ಟ 100 ಅಡಿ ತಲುಪಿದೆ. ಡ್ಯಾಂಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚಳವಾಗುತ್ತಿದ್ದು, ಕಾವೇರಿ ಜಲಾಶಯಕ್ಕೆ ಜೀವಕಳೆ ತಂದಿದೆ. ಕಳೆದ 24 ಗಂಟೆಯಲ್ಲಿ 4 ಟಿಎಂಸಿ ನೀರು ಹರಿದು ಬಂದಿದೆ.ಇಂದು ಬೆಳಗ್ಗೆ 51,508 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. 124.80 ಅಡಿ ಗರಿಷ್ಠ …
Read More »ರಾಜ್ಯದಲ್ಲಿ ಹೆಚ್ಚುತ್ತಿರುವ ಮುಂಗಾರು ಸಾಕ್ರಾಮಿಕ ರೋಗಗಳು ಉಲ್ಬಣ…
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆ ಗಂಟಲು ನೋವು, ಕೆಮ್ಮು, ಶೀತ, ನೆಗಡಿ ಮತ್ತಿತರ ಸೋಂಕಿನ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಈ ರೋಗಗಳ ಮುಖ್ಯ ಲಕ್ಷಣವೇ ಜ್ವರ. ಮಳೆ ಬಿದ್ದಾಗ ಸೊಳ್ಳೆ ಹೆಚ್ಚಾಗುವುದರಿಂದ ಡೆಂಘೀ, ಟೈಫಾಯ್ಡ್, ವೈರಾಣು ಜ್ವರ, ಕಾಲರ ಇನ್ನಿತರ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಈ ಎಲ್ಲ ಕಾಯಿಲೆಗಳ ಆರಂಭದಲ್ಲಿ ಜ್ವರವಷ್ಟೇ ಕಾಣಿಸಿಕೊಂಡರೂ, ಜೊತೆಯಲ್ಲೇ ಇತರ ನಿರ್ದಿಷ್ಟ ಗುಣಲಕ್ಷಣ ಕಾಣಿಸುತ್ತವೆ. ಮಳೆ ಹೆಚ್ಚಾಗಿರುವ ಕಾರಣದಿಂದ ಬೆಂಗಳೂರು …
Read More »ಮಂಗಳೂರಿನ ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವು…
ಮಂಗಳೂರು:ಮಂಗಳೂರಿನ ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಮಹಿಳೆ ಸಾವಿಗೀಡಾಗಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಗೆ ಕುಟುಂಬಸ್ಥರು ಮತ್ತು ವಿಶ್ವಕರ್ಮ ಸಮುದಾಯದ ಮುಖಂಡರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಮೂಡಬಿದಿರೆ ಮೂಲದ ಶಿಲ್ಪಾ ಆಚಾರ್ಯ ಮೃತಪಟ್ಟ ಗರ್ಭಿಣಿ. ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು. ಶಿಲ್ಪಾ ಅವರನ್ನು ಪರೀಕ್ಷೆ ನಡೆಸುತ್ತಿದ್ದ ವೈದ್ಯರು ಭಾನುವಾರ ರಜೆ ಇದ್ದಿದ್ದರಿಂದ ಬೇರೊಬ್ಬರು ಹೆರಿಗೆ ಮಾಡಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ಮಹಿಳೆಗೆ ಬೇರೊಬ್ಬ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





