Breaking News

BigTv News

ನಾಳೆ ಜು.24 ರಂದು ಜಿಲ್ಲೆಯ ಎಲ್ಲ ಶಾಲ್ ಗಳು ಒಂದು ದಿನ ರಜೆ ನೀಡಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ

ಧಾರವಾಡ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಂದು ಸಂಜೆ ಆದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ನಾಳೆ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಪ್ರಾಥಮಿಕ …

Read More »

ಹುಬ್ಬಳ್ಳಿ ಯಲ್ಲಿ ಖಾಸಗಿ ಬಸ್ ಡಿಕ್ಕಿ ಪಾದಾಚಾರಿ ಸಾವು

ಹುಬ್ಬಳ್ಳಿ: ಖಾಸಗಿ ಬಸ್ಸವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಭೀಕರವಾಗಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಗರದ ಗದಗ ರಸ್ತೆಯ ರೈಲ್ವೆ ಕಲ್ಯಾಣ ಕೇಂದ್ರದ ಬಳಿ ನಡೆದಿದೆ. ಭೀಕರವಾಗಿ ಸಾವನ್ನಪ್ಪಿದ ವ್ಯಕ್ತಿಯು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದ್ದು, ಸಾವನ್ನಪ್ಪಿದ ವ್ಯಕ್ತಿಯ ಹೆಸರು ಇನ್ನೂ ತಿಳಿದು ಬಂದಿಲ್ಲ. ಘಟನೆ ನಡೆಯುತ್ತಿದಂತೆ ಬಸ್ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಘಟನೆ ಕುರಿತಂತೆ ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ …

Read More »

ಕಂಬಾರಗಣವಿ ಗ್ರಾಮದ ಸೇತುವೆ ಶಾಶ್ವತ ಪರಿಹಾರ

ಧಾರವಾಡ : ಕಂಬಾರ ಗಣವಿ ಗ್ರಾಮದ ಸೇತುವೆ ಮಳೆಯಿಂದ ಮುಳುಗಡೆಯಾದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಂಬಾರಗಣವಿ ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು. ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನ ಕಂಬಾರ ಗಣವಿ ಗ್ರಾಮದ ಸೇತುವೆ ಸಮಸ್ಯೆಯಿಂದ ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಈ ಕುರಿತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಈಗಲಾದರೂ ನಮ್ಮ ಗ್ರಾಮಕ್ಕೆ ಸುಸಜ್ಜಿತ ಸೇತುವೆ ನಿರ್ಮಾಣ …

Read More »

ನಿರಂತರ ಮಳೆಯಿಂದ ಜಿಲ್ಲೆಯಲ್ಲಿ ಮನೆಗಳು ಕುಸಿತ

ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜುಲೈ 20 ರ ರಾತ್ರಿಯಿಂದ ಜುಲೈ 22 ರ ಬೆಳಿಗ್ಗೆ 8 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿನ ಸುಮಾರು 30 ಮನೆಗಳಿಗೆ ಹಾನಿ ಆಗಿದ್ದು, ಗೊಡೆ ಕುಸಿದು 5 ಕುರಿಮರಿಗಳ ಜೀವ ಹಾನಿ ಆಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ. ನಿರಂತರ ಮಳೆಯಿಂದಾಗಿ ಧಾರವಾಡ ತಾಲೂಕಿನಲ್ಲಿ ೨೫ ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 3, ಅಳ್ನಾವರ ತಾಲೂಕಿನಲ್ಲಿ 3, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ …

Read More »

ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದ ಪ್ರಧಾನಿ ನರೇಂದ್ರ ಮೋದಿ..

ನವದೆಹಲಿ: ರೋಜ್​ಗಾರ್​ ಮೇಳದ ಮೂಲಕ ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ಕೇಂದ್ರ ಸರ್ಕಾರದ ಹುದ್ದೆಗಳಿಗೆ ಹೊಸದಾಗಿ ನೇಮಕಗೊಂಡ 70 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದರು. ದೇಶಾದ್ಯಂತ 44 ಸ್ಥಳಗಳಲ್ಲಿ ಈ ವರ್ಚುಯಲ್​ ನೇಮಕಾತಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಅವರು ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದರು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಸಾರ್ವಜನಿಕ ಬ್ಯಾಂಕ್​ಗಳು ಸಾವಿರಾರು ಕೋಟಿ ನಷ್ಟವನ್ನು ಹೊಂದಿದ್ದವು ತಿಳಿದಿದ್ದವು. ಆದರೆ ಈಗ ಅವು ಅನುತ್ಪಾದಕ ಆಸ್ತಿಗಳು …

Read More »

ಬಾಲಿವುಡ್​ ಬೆಡಗಿ ದೇವಸ್ಥಾನಗಳಿಗೆ ಭೇಟಿ ಫೋಟೋ, ವಿಡಿಯೋ ಶೇರ್

ಬಾಲಿವುಡ್‌ ನಟಿ ಸಾರಾ ಅಲಿ ಖಾನ್ ಇತ್ತೀಚೆಗೆ ಅಮರನಾಥ್ ಯಾತ್ರೆ ಕೈಗೊಂಡಿರುವುದು ನಿಮಗೆಲ್ಲರಿಗೂ ತಿಳಿದಿರುವ ವಿಚಾರ. ಪಟೌಡಿ ವಂಶದ ಕುಡಿ ಆಗಿರುವ ಈ ಬಹುಬೇಡಿಕೆಯ ನಟಿ ದೇವಸ್ಥಾನಗಳಿಗೆ ಭೇಟಿ ಕೊಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಅದರಂತೆ ಇದೀಗ ಅಮರನಾಥ್ ಯಾತ್ರೆ ಪೂರ್ಣಗೊಳಿಸಿ, ಅಭಿಮಾನಿಗಳ ಗಮನ ಸೆಳೆದಿದ್ದಾರೆ. ನಟಿ ಸಾರಾ ಅಲಿ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಮರನಾಥ್ ಯಾತ್ರೆಯ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ ಬೆಡಗಿ ದೇವಸ್ಥಾನಗಳಿಗೆ ಭೇಟಿ ಕೊಡೋದು ಹೊಸ …

Read More »

ನಂದಿನಿ ಹಾಲು ದರ 3 ರೂಪಾಯಿ ಏರಿಕೆ: ಆಗಸ್ಟ್‌ 1 ರಿಂದಲೇ ಹೊಸ ದರ ಜಾರಿ

ಬೆಂಗಳೂರು: ಕರೆಂಟ್ ಫ್ರೀ, ಬಸ್ ಫ್ರೀ ಎಂದು ಯೋಚಿಸುತ್ತಿರುವ ಜನರಿಗೆ ಸರ್ಕಾರ ದೊಡ್ಡ ಶಾಕ್ ಕೊಟ್ಟಿದೆ. ಹೌದು ನಂದಿನಿ ಹಾಲು ದರ ಪ್ರತಿ ಲೀಟರ್‌ಗೆ 3 ರೂಪಾಯಿ ಏರಿಕೆಯಾಗಿದೆ. ಹೀಗ ಹೆಚ್ಚುವರಿ ಹಣವನ್ನ ರೈತರಿಗೆ ವರ್ಗಾವಣೆ ಮಾಡಲಿ ಮಂಡಳಿ ನಿರ್ಧಾರ ಮಾಡಿದೆ. ಆರ್ಥಿಕ ನಷ್ಟದ ಕಾರಣ ಹೇಳಿ ಕೆಎಂಎಫ್ ಹಾಲಿನ ದರ‌ವನ್ನ 5 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಆದ್ರೆ, ಸರ್ಕಾರ 3 ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡಿದೆ. ಮತ್ತು …

Read More »

ಮಣಿಪುರದ ಗಲಭೆಗೆ ಮೂಲಭೂತ ಕಾರಣಗಳನ್ನು ಕೇಂದ್ರ ಸರ್ಕಾರ ಆರಂಭದಲ್ಲಿ ಹುಡುಕಬೇಕಿತ್ತು ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ ಯಾರ ಅಸಮಾಧಾನಗೊಂಡಿದ್ದಾರೆ. ಅದರ ಬಗ್ಗೆ ಏನು ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ನಾಯಕತ್ವದಲ್ಲಿ ಒಳ್ಳೆಯ ಸರ್ಕಾರ ನಡೆಯುತ್ತಿದೆ. ಸದ್ಯ ಕಾಂಗ್ರೆಸ್ ಸರ್ಕಾರ ಬಹಳಷ್ಟು ಉತ್ತಮವಾಗಿ ಆಡಳಿತ ಮಾಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿ, ಎಲ್ಲಾ ಆಕಾಂಕ್ಷಿಗಳನ್ನು ಸಮಾಧಾನ ಮಾಡಲು ಎಲ್ಲಾ ಸಮಯದಲ್ಲಿ ಸಾಧ್ಯವಿಲ್ಲ. ಸಣ್ಣ ಪುಟ್ಟ …

Read More »

ಒಂದು ಕಾಲದಲ್ಲಿ ಪಟ್ಟಣದ ಪ್ರತಿಷ್ಠಿತ ಶಾಲೆಯಾಗಿದ್ದ ಎಸ್​ಜೆಜೆಎಂ ಪಬ್ಲಿಕ್ ಶಾಲೆ ಈಗ ಹಲವು ಇಲ್ಲಗಳ ನಡುವೆ ಕಾರ್ಯ…

ಹಾವೇರಿ:ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿರುವ ಎಸ್​ಜೆಜೆಎಂ ಪಬ್ಲಿಕ್ ಶಾಲೆ ಹಲವು ದಶಕಗಳನ್ನು ಕಂಡ ಶಾಲೆ. ಈ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ವಿವಿಧ ವೃತ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದು ಕಾಲದಲ್ಲಿ ಬ್ಯಾಡಗಿ ಪಟ್ಟಣದ ಪ್ರತಿಷ್ಠಿತ ಶಾಲೆಯಾಗಿದ್ದಎಸ್​ಜೆಜೆಎಂ ಪಬ್ಲಿಕ್ ಶಾಲೆ ಈಗ ಹಲವು ಇಲ್ಲಗಳ ನಡುವೆ ಕಾರ್ಯನಿರ್ವಹಿಸುತ್ತಿದೆ ಎಂದು ಪೋಷಕರು ಆರೋಪಿಸಿದ್ದಾರೆ.ಅಜ್ಞಾನದ ಕತ್ತಲೆ ಓಡಿಸಿ ಬೆಳಕು ನೀಡಬೇಕಾದ ಶಾಲೆಯಲ್ಲಿ ವಿದ್ಯುತ್ ಇಲ್ಲ. ಇಲ್ಲಿಯ ಮಕ್ಕಳು ಕತ್ತಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯ ಮೂಲೆ …

Read More »

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಕೋರ್ಟ್‌ ಅವಕಾಶ ನೀಡಿದ್ದು ಸ್ವಾಗತಾರ್ಹ: ಪ್ರಮೋದ್ ಮುತಾಲಿಕ್

ಧಾರವಾಡ: ಕಾಶಿ ವಿಶ್ವನಾಥನ ಮಸೀದಿ ವಿವಾದ, ಜ್ಞಾನವ್ಯಾಪಿ ಮಸೀದಿ ಸಮೀಕ್ಷೆಗೆ ಕೋರ್ಟ್‌ ಅವಕಾಶ ನೀಡಿರುವುದು ಸ್ವಾಗತಾರ್ಹ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಈ ಪ್ರಕರಣ ನಡೆಯುತ್ತಿದ್ದು, ಅಲ್ಲಿನ ಮಹಿಳಾ ಮಂಡಳಿಯ ಸದಸ್ಯರು ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕೆಂದು ಅರ್ಜಿ ಜಿಲ್ಲಾಧಿಕಾರಿಗಳಿಗೆ ಬರೆದರು, ಆಗ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ ನಂತರ ಮುಸ್ಲಿಂ ಮುಖಂಡರು ಕೋರ್ಟ್‌ಗೆ ಹೋದರು, …

Read More »