ಧಾರವಾಡ ಕರ್ನಾಟಕ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿರುವ, ಪ್ರಜಾತಂತ್ರ ವ್ಯವಸ್ಥೆಯ ಧಮನ ನೀತಿ ಅನುಸರಿಸುತ್ತಿರುವ, ರಾಜ್ಯ ಸರ್ಕಾರದ ಧೋರಣೆ, ರಾಜ್ಯದ ಗೃಹ ಇಲಾಖೆಯ ವೈಫಲ್ಯದಿಂದಾಗಿ ಉಗ್ರರ ಅಡಗು ತಾಣವಾಗುತ್ತಿರುವ ಹಿನ್ನೆಲೆಯಲ್ಲಿ, ದಿನನಿತ್ಯ ಉಪಯೋಗಿ ವಸ್ತುಗಳ ಬೇಲೆ ಏರಿಕೆ, ಹಿಂದೂ ವಿರೋಧಿ ನೀತಿ ಖಂಡಿಸಿ ಬಿಜೆಪಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ವತಿಯಿಂದ ಬ್ರಹತ್ ಪ್ರತಿಭಟನೆಯನ್ನು ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಮಾಡಲಾಯಿತು ಈ ಸಂದರ್ಭದಲ್ಲಿ ಶಾಸಕರಾದ ಮಹೇಶ …
Read More »ಬ್ಯಾಂಕ್ ಮ್ಯಾನೇಜರ್ ಬ್ಯಾಂಕ್ಗೆ ಕನ್ನ..
ಗ್ರಾಮೀಣ ಬ್ಯಾಂಕ್ವೊಂದರಲ್ಲಿ ಗ್ರಾಹಕರು ಕೋಟ್ಯಂತರ ಹಣ ಹೂಡಿಕೆ ಮಾಡಿದ್ದರು. ತಮ್ಮ ಜಮೀನು ಮಾರಿ ಅದರಿಂದ ಬಂದ ಹಣವನ್ನ ಬ್ಯಾಂಕ್ನಲ್ಲಿ ಫಿಕ್ಸೆಡ್ ಡೆಪಾಸಿಟ್ ಮಾಡಿದ್ದರು. ನಮ್ಮ ಹಣ ಸೇಫ್ ಎಂದುಕೊಂಡಿದ್ದ ಗ್ರಾಹಕರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ, ಬ್ಯಾಂಕ್ ಮ್ಯಾನೇಜರ್ ಬ್ಯಾಂಕ್ಗೆ ಕನ್ನ ಹಾಕಿ ಪರಾರಿಯಾಗಿದ್ದಾರೆ. ಗಣೇಶ್ ಬಾಬು ಹೀಗೆ ಹಣ ಆರ್ಟಿಜಿಎಸ್ ಮಾಡಿ ಪರಾರಿಯಾದ ಆರೋಪಿ. ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು …
Read More »ಭಾರಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿ ಗಾಯ…
ಬೆಳಗಾವಿ : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಶುಕ್ರವಾರ ಮನೆಯ ಸದಸ್ಯರೆಲ್ಲ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದರು. ಈ ವೇಳೆ ಏಕಾಏಕಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಸದ್ದು …
Read More »ರೈತರ ಆತ್ಮಹತ್ಯೆ ತಡೆಯಲು ಧಾರವಾಡದಲ್ಲಿ ಸಮಾವೇಶ
ಧಾರವಾಡ: 43ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ರೈತರ ಮುಂದಿನ ಘೋಷಣಾ ಸಮಾವೇಶ ಶುಕ್ರವಾರ ಜರುಗಿತು. ನವಲಗುಂದದಲ್ಲಿನ ಬಸಪ್ಪ ಲಕ್ಕುಂಡಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಭೆಯ ನಿರ್ಣಯ ಮಂಡನೆ ಬಳಿಕ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾಧ್ಯಮದೊಂದಿಗೆ ಮಾತನಾಡಿ, ಸಮಾವೇಶದಲ್ಲಿ ಒಟ್ಟು 16 ನಿರ್ಣಯ ಮಂಡನೆ ಮಾಡಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವ ಸಂಕಲ್ಪ ಮಾಡಲಾಗಿದೆ. ರಾಜ್ಯ …
Read More »ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆ….
ಮೈಸೂರು:ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆಯಾಡಿ, ಆರೋಪಿಗಳು ಜೋಳದ ಹೊಲದಲ್ಲಿ ಮಾಂಸವನ್ನು ಬಚ್ಚಿಟ್ಟಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರವನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿಕೊಂಡ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ. ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ, ಹಾಗು ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ನೇಗತ್ತೂರಿನ ಜೋಳದ ಹೊಲದಲ್ಲಿ, ಅಕ್ರಮವಾಗಿ ಕಾಡು ಪ್ರಾಣಿ ಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಖಚಿತ ಮಾಹಿತಿ ಬಂದಿತ್ತು. ಈ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು …
Read More »ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತ……
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಯಲ್ಲಾಪುರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52ರ ಹುಬ್ಬಳ್ಳಿ ರಸ್ತೆಯ ಮಿಲನ್ ಹೋಟೆಲ್ ಬಳಿ ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಬಸ್ ಊರುಳಿ ಬಿದ್ದಿದೆ. ಅವಘಡದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ …
Read More »ತನ್ನ ಸಚಿವನನ್ನೇ ವಜಾಗೊಳಿಸಿದ ಸಿಎಂ ಗೆಹ್ಲೋಟ್, ಮಹಿಳೆಯರ ಸುರಕ್ಷತೆ ವಿವಾದದಿಂದ ಗುರಿಯಾಗಿದ್ದ ಸರ್ಕಾರ…!
Rajasthan. ತಮ್ಮದೇ ಸರ್ಕಾರವನ್ನು ಟೀಕಿಸಿದ ಸಚಿವ ವಜಾತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜಸ್ಥಾನದ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರನ್ನು ಸಿಎಂ ಅಶೋಕ್ ಗೆಲ್ಲೋಟ್ ಶುಕ್ರವಾರ ವಜಾಗೊಳಿಸಿದ್ದಾರೆ. ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಸಚಿವ ಗುಧಾ, ”ಮಹಿಳೆಯರ ಸುರಕ್ಷತೆಯಲ್ಲಿ ನಾವು ವಿಫಲರಾಗಿದ್ದೇವೆ ಎಂಬುದು ನಿಜ ಮತ್ತು ಒಪ್ಪಿಕೊಳ್ಳಬೇಕಾದ ಸಂಗತಿ. ಮಣಿಪುರದ ಬದಲು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿರುವುದನ್ನು ನಾವು ನಮ್ಮೊಳಗೆ..
Read More »ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಆಕ್ರೋಶ : ಲಕ್ಷ್ಮಣ್ ಸವದಿ
ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ತೂಕ ಮಾಡುವಾಗ ರೈತರನ್ನು ವಂಚಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ ವಿಧಾನಸಭೆಯಲ್ಲಿ ಆರೋಪಿಸಿದ್ದಾರೆ. ನಿಯಮ 69ರರಡಿ ವಿಷಯ ಪ್ರಸ್ತಾಪಿಸಿದ ಅವರು, ಕಬ್ಬು ಬೆಳೆಗಾರರಿಗೆ, ಸಾಗಣೆದಾರರಿಗೆ, ಕಟಾವು ಮಾಡುವವರಿಗೆ ಕೆಲವು ಸಕ್ಕರೆ ಕಾರ್ಖಾನೆಗಳಿಂದ ವಂಚನೆಯಾಗುತ್ತಿದೆ. ಇದನ್ನು ತಪ್ಪಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಹಿಂದಿನ ಸಕ್ಕರೆ ಸಚಿವರು ಏಕಕಾಲದಲ್ಲಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿದ್ದರು. ಆದರೆ, ಏನು ಪ್ರಯೋಜನ ಆಗಿಲ್ಲ. …
Read More »ರಾಜ್ಯ ರಾಜಧಾನಿಯಲ್ಲಿ ದರೋಡೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ…
ರಾಜ್ಯ ರಾಜಧಾನಿಯಲ್ಲಿ ಸರಗಳ್ಳತನ, ಮೊಬೈಲ್ ಕಳ್ಳತನ, ದರೋಡೆ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫೀಕ್ ಸಾಧಿಕ್ ಬಂಧಿತ ಆರೋಪಿಗಳು. ಮೇ 27ರಂದು ಬೈಕಿನಲ್ಲಿ ಬಂದ ಆರೋಪಿಗಳು ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಮ್ಮ ಎಂಬ 70 ವರ್ಷದ ವೃದ್ದೆಯ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು. ಇನ್ನು ಈ ಬಗ್ಗೆ ಕುರಿತು ಮಾತನಾಡಿದ ಉತ್ತರ …
Read More »ತಾಪಮಾನ ಹೆಚ್ಚಿದಂತೆ ಮಲೇರಿಯಾ ಪಸರಿಸುವ ಸೊಳ್ಳೆಗಳ ಉಗಮ
ಗ್ರಹಗಳು ಬೆಚ್ಚಗೆ ಆಗುತ್ತಿದ್ದಂತೆ ಸೊಳ್ಳೆಗಳು ಮೇಲಿನ ಪ್ರದೇಶಗಳಿಗೆ ವಲಸೆ ಹೋಗುತ್ತದೆ. ತಾಪಮಾನ ಹೆಚ್ಚಿದಂತೆ ಮಲೇರಿಯಾ ಪಸರಿಸುವ ಸೊಳ್ಳೆಗಳು ಎತ್ತರಕ್ಕೆ ಹೋಗುತ್ತಿದೆ ಎಂದು ಸಂಶೋಧನೆ ತಿಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ತಂಡ ದಕ್ಷಿಣ ಅಮೆರಿಕದ ಉಷ್ಣವಲಯದ ಎತ್ತರದ ಪ್ರದೇಶಗಳಿಂದ ಪರ್ವತಗಳವರೆಗೆ ವಿದ್ಯಮಾನ ಹೆಚ್ಚಿರುವ ಸಾಕ್ಷಿ ಮುಂದಿಟ್ಟಿದೆ. ಸದ್ಯ ಇದೀಗ ವಿಜ್ಞಾನಿಗಳು ಈ ಪ್ರದೇಶದಲ್ಲಿ ವಾಸಿಸುತ್ತಿರುವ ಬಗ್ಗೆ ಚಿಂತಿತರಾಗಿದ್ದಾರೆ. ಪೂರ್ವ ಇಥಿಯೋಪಿಯಾ ಸೇರಿದಂತೆ ಮೌಂಟ್ ಕಿಲಿಮಜರೊ ದಂತಹ ಕೀಟಗಳಿಗೆ ಆಶ್ರಯವೇ ಇಲ್ಲದಿರುವ ದೇಶಗಳು ಇದೀಗ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





