ಧಾರವಾಡ: ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ವತಿಯಿಂದ ಇವರ ನೇತೃತ್ವದಲ್ಲಿ ನಡೆದ ಪರಿಸರ ರಕ್ಷಣೆ ಕಾಯ೯ಕ್ರಮದಲ್ಲಿ ರೋಟರಿ ಜಿಲ್ಲಾ ಗವರ್ನರ್ ರೋಟರಿಯನ್ ನಜೀರ್ ಬೋಸರ್ಡವಾಲಾ ಗಿಡ ನೆಡುವ ಮೂಲಕ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಅವರು ಪರಿಸರ ರಕ್ಷಣೆ ಕುರಿತು ಮಾತನಾಡಿದರು . ಮಾಜಿ ಜಿಲ್ಲಾ ಗವರ್ನರ್ ಆದ ರೋಟರಿಯನ್ ಗಣೇಶ್ ಭಟ್ ಅಸಿಸ್ಟೆಂಟ್ ಗವರ್ನರ್ ಬಸವರಾಜ ಕನದಾಳೆ ಹಾಗೂ ಡಿಪೋಟಿ ರೇಂಜ್ ಫಾರೆಸ್ಟ್ ಆಫೀಸರ್ ಎಲ್. ನಾಯಕ್ …
Read More »ಚಂದ್ರಯಾನಕ್ಕೆ ವಿಶೇಷ ಶುಭಕೋರಿದ ಪರಿಸರ ಸ್ನೇಹಿ ಕಲಾವಿದ.
ಇಂದು ಮದ್ಯಾಹ್ನ 3ಕ್ಕೆ ಚಂದ್ರಯಾನ ಚಾಲನೆ ಹಿನ್ನೆಲೆ ಧಾರವಾಡದ ಕಲಾವಿದ ಚಂದ್ರಯಾನಕ್ಕೆ ವಿಶೇಷ ಶುಭಾಶಯ ಕೋರಿದ್ದಾರೆ. ಕೆಲಗೇರಿ ಗಾಯತ್ರಿಪುರದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ ಹಿರೇಮಠ ಎಂಬಾತರು ಇಸ್ರೋದ ಕಾರ್ಯಕ್ಕೆ ಶುಭಾಶಯ ತಿಳಿಸಿದ್ದಾರೆ. LMV ರಾಕೆಟ್ ನ್ನ ಚಿಕ್ಕ ಪೈಪ್ ಗಳ ಮೂಲಕ ತಯಾರಿಸಿದ ಕಲಾವಿದ ಮಂಜುನಾಥ ಈ ಬಾರಿಯ ಚಂದ್ರಯಾನ ಯಾವುದೇ ರೀತಿಯಲ್ಲಿ ವಿಘ್ನ ಆಗದಂತೆ ಪ್ರಾರ್ಥಿಸಿದ್ದಾರೆ. ಕಳೆದ ಬಾರಿ ರೋವರ್ ಲ್ಯಾಂಡಿಂಗ್ ಸಮಸ್ಯೆ ಅನುಭವಿಸಿತ್ತು. ಆದ್ರೆ ಈ …
Read More »ಮಾಡಿದ ಕೆಲಸ ತೃಪ್ತಿ ತಂದಿದೆ : ಶಿವಾನಂದ ಭಜಂತ್ರಿ.
ಧಾರವಾಡ: ಸರ್ಕಾರಿ ಸೇವೆಯಲ್ಲಿ ವರ್ಗಾವಣೆ ಸಾಮಾನ್ಯ. ಆದರೆ, ವೃತಿ ಮಾಡಿದ ಸ್ಥಳದಲ್ಲಿ ನಮ್ಮ ಸೇವೆಯಿಂದ ಜನ ಸಂತೃಪ್ತರಾಗಿದ್ದರೆ ಅದುವೇ ನಮಗೆ ಸಿಗುವ ದೊಡ್ಡ ಸನ್ಮಾನ, ಸಾರ್ವಜನಿಕರ ಸೇವೆಗೆ ಸದಾ ನಮ್ಮ ಮನ ಮಿಡಿಯಬೇಕು ಎಂದು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ನಿರ್ಗಮಿತ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಹೇಳಿದರು. ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳು ಆಯೋಜಿಸಿದ್ದ, ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ …
Read More »ಮಾಡಲಿಂಗ್ ಕ್ಷೇತ್ರದಲ್ಲಿ ಭಾರತದ ನಿರ್ದೇಶಕರಾಗಿ ಅನ್ವರ್ ನದಾಫ್ ಆಯ್ಕೆ.
ಧಾರವಾಡ: ಧಾರವಾಡಧ ಉತ್ಸಾಹಿ ಯುವಕ , ವೇದಿಕೆಯ ಜಿಲ್ಲಾ ಮುಖಂಡರಾದ ಅನ್ವರ್ ನದಾಫ್ ಮಾಡ್ಲಿಂಗ್ ಕ್ಷೇತ್ರದಲ್ಲಿ ಭಾರತದ ನಿರ್ದೇಶಕರಾಗಿ ಆಯ್ಕೆಯಾಗಿದ್ದಕ್ಕೆ ನಮ್ಮೆಲ್ಲರಿಗೂ ಹೆಮ್ಮೆಯ ಸಂತೋಷದ ವಿಷಯ ಆದಕಾರಣ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಇಂದು ಅಭಿನಂದಿಸಲಾಯಿತ. ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ್ ಜಾದವ್, ಮಲ್ಲಿಕಾರ್ಜನ್ ಅಸುಂಡಿ, ಮಂಜುನಾಥ್ ಅಂಗಡಿ, ಗುರು ಸುಣಗದ, ಅರುಣ್ ಸುತಾರೆ, ಪ್ರಮೋದ್ ಶೆಟ್ಟಿ, ಮುಸ್ತಾಕ್ ಜಮಖಂಡಿ, ಹರ್ಷದ ಪಠಾಣ, ಮಾಜಿ ಸೈನಿಕರಾದ …
Read More »ಹಳೆಯ ಎಪಿಎಂಸಿ ಕಾಯಿದೆ ಜಾರಿಗೊಳಿಸಿ ರಾಜ್ಯಾದ್ಯಂತ ಬಿಜೆಪಿ ರೈತ ಮೋರ್ಚ ಪ್ರತಿಭಟನೆ ಉಪಾಧ್ಯಕ್ಷ ಷಣ್ಮುಗ ಗುರಿಕಾರ ಅಗ್ರಹ
ಹುಬ್ಭಳ್ಳಿ: ಬಜೆಟ್ ಈಗ ಸದ್ಯ ಜಾರಿಯಲ್ಲಿರುವ ಕೃಷಿ ಕಾನೂನನ್ನು ವಾಪಸ್ ಪಡೆದು, ಹಳೆಯ ಎಪಿಎಂಸಿ ಕಾನೂನು ಜಾರಿಗೆ ತರುತ್ತೇವೆ ಹೇಳಿಕೆ ಕೊಟ್ಟಿದ್ದರು. ಅದು ರೈತ ವಿರೋಧಿ ಆಗಿರುವ ಕ್ರಮವಾಗಿದೆ. ಪ್ರಸ್ತುತ ಜಾರಿಯಲ್ಲಿರುವ ಕೃಷಿ ಕಾನೂನು ರೈತರಿಗೆ ಪೂರಕವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ರಾಜ್ಯ ಸರ್ಕಾರ ಕೃಷಿ ಕಾಯ್ದೆಯನ್ನು ರದ್ದು ಮಾಡಬಾರದೆಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಆಗ್ರಹಿಸುತ್ತದೆ ಎಂದು ರೈತ ಮೋರ್ಚಾ ಉಪಾಧ್ಯಕ್ಷ ಷಣ್ಮುಖ ಗುರಿಕಾರ ಹೇಳಿದರು. ನಗರದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ …
Read More »ವಾರ್ಡ್ ನಂಬರ್ 36ಕ್ಕೆ ಭೇಟಿ ಕೊಟ್ಟ ಮಹಾನಗರ ಪಾಲಿಕೆಯ ನೂತನ ಆಯುಕ್ತರು
ಹುಬ್ಬಳ್ಳಿ13 : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಈಶ್ವರ್ ಉಳ್ಳಾಗಡ್ಡಿ ಯವರು ವಾರ್ಡ್ ನಂಬರ್ 36 ಬೇಟಿ ನೀಡಿ ಉಣಕಲ್ ಸಂತೆ ಬಯಲಿನ ತೆರೆದ ಚರಂಡಿಯ ಸಮಸ್ಯೆ ಹಾಗೂ ಚನ್ನಪ್ಪನ ಕೆರೆಯಲ್ಲಿ ತುಂಬಿದ ಅಂತರಗಂಗೆಯನ್ನು ಸ್ವಚ್ಛಗೊಳಿಸುವ ಕುರಿತು ವೀಕ್ಷಣೆ ಮಾಡಿದರು. ಅವರೊಂದಿಗೆ ಮಹಾನಗರ ಪಾಲಿಕೆಯ ಸದಸ್ಯ ರಾಜಣ್ಣ ಕೊರವಿ, ಹನುಮಂತ್ ಎಲಿವಾಳ, ಬಸವರಾಜ ಮಾದಳ್ಳಿ, ಶಿವಯೋಗಿ ಬೆಂಕಿಶಟ್ಟರು, ವಿಶ್ವನಾಥ್ಗೆಣಿಮ, ಬಳಿಗೇರ್, ಗುರು ಹಿರೇಮಠ, ವಿಟ್ಟಲ್ ಸಿಂಗ್ ಹಜೇರಿ, …
Read More »ಸದಾನಂದ ಅಮರಾಪುರ್ ಈಗ ಅಂತರಾಷ್ಟ್ರೀಯ ಐರನ್ ಮ್ಯಾನ್ಈ: ಸಾಧನೆ ಮಾಡಿದ ಕರ್ನಾಟಕ ರಾಜ್ಯ ಸರ್ಕಾರದ ಮೊದಲ ಅಧಿಕಾರಿ.
ಧಾರವಾಡ: ಜುಲೈ 2ನೇ ತಾರೀಖಿನಂದು ಕಜಕಿಸ್ಥಾನ ದೇಶದ ರಾಜಧಾನಿ ಆಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.9 ಕಿ.ಮೀ ಈಜನ್ನು 180 ಕಿ. ಮೀ ಸೈಕ್ಲಿಂಗ್ನ್ನು ಹಾಗೂ 42 ಕೀ.ಮೀ. ಓಟವನ್ನು 13 ಗಂಟೆ 27 ನಿಮಿಷದಲ್ಲಿ ಪೂರ್ಣಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್ ಆಗಿರುವ ಸದಾನಂದ ಅಮರಾಪುರ ಈ ಸಾಧನೆ ಮಾಡಿದ ಕರ್ನಾಟಕ ರಾಜ್ಯ ಸರ್ಕಾರದ ಮೊದಲ ಅಧಿಕಾರಿಯಾಗಿದ್ದಾರೆ. ಈ ಮೂಲಕ ಭಾರತ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. …
Read More »ರೆಡ್ ಕ್ರಾಸ್ ಸಂಸ್ಥೆಯಿಂದ ಗರ್ಭಿಣಿಯರಿಗೆ ಹೈ ಜೀನ ಕಿಟ್ ವಿತರಣೆ.
ಧಾರವಾಡ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿಯವರು ಕಾರ್ಯಕ್ರಮ ಉಧ್ಘಾಟಿಸಿ ಕಿಟ್ ವಿತರಿಸಿ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆಯು ಜನರ ಆರೋಗ್ಯ ದೃಷ್ಠಿಯಿಂದ ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದು ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು. ಗರ್ಭಿಣಿಯರ ಆರೋಗ್ಯ ಅವರ ಕೈಲ್ಲಿಯೇ ಇದೆ,ತಮ್ಮ ಆರೋಗ್ಯ ಕಾಪಾಡಿಕೊಂಡರೆ ಮುಂದೆ ಹುಟ್ಟುವ ಮಕ್ಕಳೂ ಕೂಡ ಆರೋಗ್ಯವಂತರಾಗಿರುತ್ತಾರೆ. ಕರೋನಾ ನಮಗೆ ಸ್ವಚ್ಛತೆಯ ಪಾಠವನ್ನು ಕಲಿಸಿಕೊಟ್ಟಿದೆ,ಆದರೂ ನಾವು ಇನ್ನೂ ಪಾಠ ಕಲಿತಿಲ್ಲ, ಹೆಣ್ಣುಮಕ್ಕಳಿಗೆ ಇಂದಿನ ಜೀವನ ಜಂಜಾಟದಲ್ಲಿ …
Read More »ಟೊಮೇಟೊ ಬೆಳೆಗೆ ಬೆಂಕಿ ರೋಗ: ಚಿಂತಾ ಕ್ರಾಂತನಾದ ರೈತ.
ಹುಬ್ಬಳ್ಳಿ: ರಾಜ್ಯಾದ್ಯಂತ ಟೊಮೊಟೋ ಬೆಳೆ ಬೆಲೆ ಗಗನಕ್ಕೇರಿದೆ. ಇತಿಹಾಸದಲ್ಲಿಯೇ ಇಷ್ಟೊಂದು ಬೆಲೆ ಬಂದಿರಲಿಲ್ಲ. ಒಂದೇ ಮಾತಿನಲ್ಲಿ ಹೇಳಬೇಕು ಎಂದರೆ ಅನ್ನದಾತರಿಗೆ ಚಿನ್ನದ ಬೆಲೆ. ಒಂದೆಡೆ ಬೆಳೆಗಾರರು ಲಾಭದಲ್ಲಿದ್ರೆ, ಕೊಳ್ಳುವವರು ಜೇಬಿಗೆ ಮಾತ್ರ ಬರೆ ಬೀಳುತ್ತಿದೆ. ಆದ್ರೆ ಧಾರವಾಡದ ರೈತ ಟೊಮೊಟೋ ಬೆಳೆದರೂ ಸಹ ಸಂಕಷ್ಟ ಎದುರಿಸುವಂತಾಗಿದೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಪ್ರಕಾಶ ಸುಣಗಾರ ಎಂಬಾತರು ತಮ್ಮ ಒಂದೂವರೆ ಎಕರೆಯಲ್ಲಿ …
Read More »ಜೈನ ಮುನಿಗಳ ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಮಾಜ ಸೇವಕ ಮಾಬುಸಾಬ ಅರಗುಪ್ಪಿ ಆಗ್ರಹ
ನವಲಗುಂದ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡನೀಯವಾಗಿದ್ದು ಹಂತಕರನ್ನು ಗಲ್ಲಿಗೇರಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಆಗ್ರಹ ಮಾಡಿದರು. ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅಭಿಮಾನಿಗಳ ಸಂಘದಿಂದ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು ಜೈನ ಮುನಿಗಳು ಅಹಿಂಸಾವಾದಿಗಳು, ತಮಗೆ ನೋವು ಕೊಟ್ಟವರಿಗೂ ಒಳ್ಳೆಯದಾಗಲಿ ಎನ್ನುವಂತಹ ಉದಾರ ಮನೋಭಾವ ಹೊಂದಿದವರು ಅಂತಹ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





