ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮನೆಗಳ್ಳತನ ಪ್ರಕರಣವನ್ನು ಪೋಲಿಸರು ಭೇದಿಸಿದ್ದು, 2 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅಂದಾಜು 1,39,000/- ರೂಪಾಯಿ ಮೌಲ್ಯದ ಬೆಲೆಯ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಗದಗ ಅಧೀಕ್ಷಕರು ಜಿಲ್ಲೆರವರು ಶ್ಲಾಘಿಸಿದ್ದಾರೆ. ಗದಗ ಜಿಲ್ಲೆಯಲ್ಲಿ ನಡೆದ ಇನ್ನು ಹಲವು ಪ್ರಕರಣಗಳು ಇನ್ನು ಬಾಕಿ ಇದ್ದು, ಈ ರೀತಿಯ …
Read More »ಕೋಲ್ ಕ್ಯಾಪ್ಟನ್ ಎಂ.ಎಸ್.ದೋನಿ ಅವರಿಗೆ ಇಂದು 42 ನೇ ಹುಟ್ಟು ಹಬ್ಬದ ಸಂಭ್ರಮ
ಎಂಎಸ್ ಧೋನಿ ಈ ಹೆಸರು ಯಾರಿಗೆ ತಾನೇ ಗೊತ್ತಿಲ್ಲ, ಹೇಳಿ? ತನ್ನ ಚಾಣಾಕ್ಷ ನಾಯಕತ್ವದಿಂದ ಭಾರತ ತಂಡವನ್ನು ವಿಶ್ವಮಟ್ಟಕ್ಕೆ ಏರಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ .ಭಾರತ ತಂಡದ ಸ್ಟಾರ್ ಕ್ರಿಕೆಟ್ ಆಟಗಾರ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರ ಹುಟ್ಟುಹಬ್ಬ ಇಂದು . ಅವರು ಜುಲೈ 7 ರಂದು ಜನಿಸಿದರು .ಬಾಲ್ಯದಲ್ಲಿ ಕ್ರಿಕೆಟ್ ಮತ್ತು ಪುಟಬಾಲ್ ಆಟದಲ್ಲಿ ಆಸಕ್ತಿ ಹೊಂದಿದ್ದ ಇವರು ವೃತ್ತಿ ಜೀವನಕ್ಕೆ ಕ್ರಿಕೆಟ್ ಆಯ್ಕೆ ಮಾಡಿಕೊಂಡರು. …
Read More »ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಡಾ. ಈಶ್ವರ ಉಳ್ಳಾಗಡ್ಡಿ ಅವರು ಇಂದು ತಮ್ಮ ಆಸನವನ್ನು ಅಲಂಕಾರ ಮಾಡಿದ್ದಾರೆ. ಡಾ ಈಶ್ವರ ಉಳ್ಳಾಗಡ್ಡಿ ಕೆಎಎಸ್ ಹಿರಿಯ ಅಧಿಕಾರಿಯಾಗಿದ್ದು, ಪಾಲಿಕೆಯ ನೂತನ ಆಯುಕ್ತರಾಗಿ ಬಡ್ತಿ ಪಡೆದು ಅಧಿಕಾರ ವಹಿಸಿಕೊಂಡರು. ಹುಬ್ಬಳ್ಳಿಯ ಪಾಲಿಕೆಯ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದು, ಕಚೇರಿಗೆ ಬರುತ್ತಿದ್ದಂತೆ ನೂತನ ಆಯುಕ್ತರನ್ನು ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಾಗತಿಸಿದರು. ಸರಳವಾಗಿ ಕಚೇರಿಯಲ್ಲಿ ನೂತನ ಆಯುಕ್ತರು ಅಧಿಕಾರ …
Read More »ಇಂದಿರಾ ಕ್ಯಾಂಟೀನ್ ದುರಸ್ತಿ, ನಿರ್ವಹಣೆಗೆ 100 ಕೋಟಿ ರೂ, ಮೀಸಲು.
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಂದಿರಾ ಕ್ಯಾಂಟೀನ್ಗೆ ಅನುಕೂಲ ಕಲ್ಪಿಸಿದೆ, ಈ ಬಾರಿಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಮಹತ್ವವನ್ನು ನೀಡಿದ್ದಾರೆ. ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನದ ಊಟದ ಮೆನು ಬದಲಾವಣೆ ಮಾಡಲಾಗುತ್ತಿದೆ. ಮೊದಲನೇ ಹಂತದ ಬಿಟ್ಟು ನಗರ ಸ್ಥಳೀಯ ಸಂಸ್ಥೆ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗಿದೆ. ಎರಡನೇ ಹಂತದಲ್ಲಿರುವ ಎಲ್ಲಾ ಹೊಸ ಪಟ್ಟಣ ಮತ್ತು ಬಿಬಿಎಂಪಿ ಹೊಸ ವಾರ್ಡ್ಗಳಲ್ಲಿ ಕ್ಯಾಂಟೀನ್ ಆರಂಭವನ್ನು ಮಾಡಲಾಗಿದೆ. ಪ್ರಸಕ್ತ …
Read More »ಡಾ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಎ.ಈ.ಡಿ. ಕೇಂದ್ರಗಳನ್ನು ಸ್ಥಾಪನೆ ಮಾಡಲು ನಿರ್ಧಾರ ; ವೈದ್ಯಕೀಯ ಕ್ಷೇತ್ರಕ್ಕೆ ಏನೇನು .?
ಬೆಂಗಳೂರು: ಡಾ. ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕೂ ಆರೋಗ್ಯ ಕೇಂದ್ರಗಳಲ್ಲಿ, ಎ.ಇ.ಡಿ. ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಇಂದಿನ ಬಜೆಟ್ ಸಿ.ಎಂ. ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಈ ಕಾರ್ಯಕ್ಕಾಗಿ 6 ಕೋಟಿ ರೂಪಾಯಿಯನ್ನು ಒದಗಿಸಲಾಗಿದೆ, ಇನ್ನು ಆರೋಗ್ಯ ಕ್ಷೇತ್ರಕ್ಕೆ ಬಜೆಟ್ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು. ಸ್ಥಾಪನೆ, ಮೈಸೂರು, …
Read More »ತೋಟಗಾರಿಕೆ ಇಲಾಖೆಯಗೆ ರಾಜ್ಯ ಬಜೆಟ್ ನಲ್ಲಿ ಏನು ಲಾಭ..?
ಬೆಂಗಳೂರು: 14ನೇ ಬಾರಿಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ಧರಾಮಯ್ಯನವರು ತೋಟಗಾರಿಕೆ ಅಡಿಯಲ್ಲಿ ಉತ್ಪನ್ನ ಹಾಗೂ ಬೆಳೆಗಾರರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ. ರೈತರ ಆದಾಯವನ್ನು ಹೆಚ್ಚಿಸುವಲ್ಲಿ ತೋಟಗಾರಿಕೆ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ ದ್ರಾಕ್ಷಿ, ದಾಳಿಂಬೆ, ಮಾವು ಬೆಳೆ ಹಣ್ಣು ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಿಂ …
Read More »ಬೆಳಗಾವಿಗೆ ಭರ್ಜರಿ ಗಿಫ್ಟ್, ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ’ ಸ್ಥಾಪನೆಗೆ ನಿರ್ಧಾರ
ಬೆಂಗಳೂರು: ಆರೋಗ್ಯ ಕ್ಷೇತ್ರಕ್ಕೆ ಬಜೆಟ್ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ.,ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು. ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ, ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು.
Read More »ಕರ್ನಾಟಕ ಬಜೆಟ್ ಮದ್ಯ ಪ್ರೀಯರಿಗೆ ಜೇಬಿಗೆ ಕತ್ತರಿ, ಅಬಕಾರಿ ತೆರಿಗೆ ಹೆಚ್ಚಳ ಮಾಡಿದ ಸರ್ಕಾರ
ಬೆಂಗಳೂರು ; ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ ಮೊದಲ ಬಜೆಟ್ನಲ್ಲಿ ಕಾಂಗ್ರೆಸ್ ಸರ್ಕಾರವು ಅಬಕಾರಿ ತೆರಿಗೆ ಹೆಚ್ಚಿಸಿದೆ. ಹೀಗಾಗಿ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡನೆ ಬೆನ್ನಲ್ಲೇ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಇದರಿಂದ ವಿವಿಧ ಬ್ಯಾಂಡ್ಗಳ ಮದ್ಯದ ಬೆಲೆ ಹೆಚ್ಚಳವಾಗಲಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡಾ …
Read More »ಸಿದ್ದರಾಮಯ್ಯನವರ ಬಜೆಟ್ ಏನು, ಯಾರಿಗೆ ಏನು ಲಾಭ. ಕೆಲವೇ ಗಂಟೆಗಳಲ್ಲಿ ಬಜೆಟ್ ಮಂಡನೆ.
ರಾಜ್ಯ ಬಜೆಟ್ ಮಂಡನೆ ಮಾಡಲು ಕ್ಷೇಣಗಣನೆ ಪ್ರಾರಂಭವಾಗಿದೆ ಚುನಾವಣೆ ನಂತರ ಅಧಿಕಾರಕ್ಕೆ ಬಂದ್ ಕಾಂಗ್ರೇಸ್ ಸರಕಾರ ತನ್ನ ಮೊದಲ ಬಜೆಟ್ ಮಂಡನೆ ಮಾಡಲಿದೆ, ಇನ್ನು ಸಿ,ಎಂ ,ಸಿದ್ದರಾಮಯ್ಯ ನವರು ಮಂಡಣೆ ಮಾಡಲಿರುವ 14 ನೇ ಬಜೆಟ್ ಇದಾಗಿದೆ, ಈ ಮೂಲಕ ಸತತವಾಗಿ ಅತಹೆಚ್ಚು ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿಗಳ ಸಾಲಿಗೆ ಪ್ರಥಮರಾಗಿ ಸಿ.ಎಂ ,ಸಿದ್ದರಾಮಯ್ಯನವರ ಹೊಸ ದಾಖಲೆ ಬರೆಯಲಿದ್ದಾರೆ. ಈ ಹಿಂದೆ ರಾಮಕೃಷ್ಣ ಹೆಗಡೆ ಅವರು 13 ಬಜೆಟ್ ಮಂಡನೆ …
Read More »ಅತಿಯಾದ ವೇಗಕ್ಕೆ ಸಾಕ್ಷಿಯಾಗುತ್ತಿವೆ ಚಿಗರಿ ಬಸ್ ನ ಅಫಘಾತಗಳು. ನಿತಯಂತ್ರಣ ತಪ್ಪಿ ಬಸ್ಗಳು ಡಿಕ್ಕಿ, ಬಸ್ಸಿನ ಗಾಜು ಪುಡಿ ಪುಡಿ..!
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ತ್ವರಿತ ಸಾರಿಗೆ ಸೇವೆ ಒದಗಿಸಲು ಬಂದಿರುವ ಚಿಗರಿ ಒಂದಿಲ್ಲೊಂದು ಅವಾಂತರ ಸೃಷ್ಟಿಸುತ್ತಲೇ ಇದೆ. ಈ ನಿಟ್ಟಿನಲ್ಲಿ ನಿಂತಿದ್ದ ಚಿಗರಿ ಬಸ್ ವೊಂದಕ್ಕೆ ಮತ್ತೊಂದು ಚಿಗರಿ ಡಿಕ್ಕಿ ಹೊಡೆದ ಘಟನೆ ಚೆನ್ನಮ್ಮ ವೃತ್ತದ ಬಳಿಯಲ್ಲಿ ನಡೆದಿದೆ. ನಿಂತಿದ್ದ ಚಿಗರಿ ಬಸ್ಸಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಹಿಂದಿನ ಗಾಜು ಪುಡಿ ಪುಡಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೈ ಟೆಕ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





