ಕಲಬುರಗಿ ; ಹಪ್ತಾ ವಸೂಲಿ ಮಾಡಿಲು ಮುಂಧಾದ ಕಲಬುರಗಿ ಪೋಲಿಸ್ ಇಲಾಖೆಯ ಅಧಿಕಾರಿಗಳ ವಿರುಧ್ದ ಕಾನ್ಸಟೇಬಲ್ ಒಬ್ಬರು ಅಕ್ರೋಶ ವ್ಯಕ್ತಪಡಿಸಿದ್ದಾರೆ, ಭ್ರಷ್ಟಾಚಾರಕ್ಕೆ ಬೆಸತ್ತು ಸಂಚಾರಿ ಪೋಲಿಸ್ ಸಿಬ್ಬಂದಿ ಮೃತ ಪಟ್ಟ ಹಿನ್ನಲೆ ಈಗ ಮತ್ತೋಬ್ಬ ಪೋಲಿಸ್ ಸಿಬ್ಬಂದಿ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಈ ಘಟನೆ ಸಂಭಂವಿಸಿದ್ದು. ಈ ಘಟನೆ ಈಗ ರಾಜ್ಯ ಪೋಲಿಸ್ ಇಲಾಖೆಯನ್ನು ತಲೆ ತಗ್ಗಿಸುವಂತೆ ಮಾಡಿದೆ, ಈ ರೀತಿಯ ಹಪ್ತಾ ವಸೂಲಿ ದಂಧೆ ನಡೆಯುತ್ತೀರುವದು …
Read More »ನರಗುಂದ ಪಟ್ಟಣದಲ್ಲಿ ಜನಸಂಖ್ಯಾ ನಿಯಂತ್ರಣ ಬಗ್ಗೆ ಜಾಗೃತಿ ಕಾರ್ಯಕ್ರಮ.
ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇಂದು ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ಸಮುದಾಯ ಜಾಗೃತಿಕರಣದ ಪಕ್ಷಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜನಸಂಖ್ಯಾ ನಿಯಂತ್ರಣ ಹಾಗೂ ಶಾಶ್ವತ ಮತ್ತು ತಾತ್ಕಾಲಿಕ ಕುಟುಂಬ ಕಲ್ಯಾಣ ವಿಧಾನಗಳ ಮಾಹಿತಿ ಹಾಗೂ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನರಗುಂದದಲ್ಲಿ ಇಂದು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳು ಆರೋಗ್ಯ ಶಿಕ್ಷಣಾಧಿಕಾರಿಗಳು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಕ್ಷಯದ ಚಿಕಿತ್ಸಾ ಮೇಲ್ವಿಚಾರಕರು ಭಾಗವಹಿಸಿದ್ದರು. …
Read More »ಕೃಷಿ ವಿಶ್ವ ವಿದ್ಯಾಲಯ ಮತ್ತು ಅಗಡಿ ಕಾಲೇಜು ಒಡಂಬಡಿಕೆ ಕಾರ್ಯಕ್ರಮ;
ಲಕ್ಷ್ಮೇಶ್ವರ : ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಸಂಶೋಧನೆಗೆ ವಿಶೇಷ ಒತ್ತು ನೀಡುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಲಯ, ಧಾರವಾಡ, ಹಾಗೂ ಲಕ್ಷೇಶ್ವರ ನಗರದ ಪ್ರತಿಷ್ಠಿತ ಶ್ರೀ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ. ಅಗಡಿ ಇಂಜಿನಿಯರಿಂಗ್ ಕಾಲೇಜು ಪರಸ್ಪರ ಒಡಂಬಡಿಕೆ ಮಾಡಿಕೊಂಡಿವೆ.ಈ ಒಡಂಬಡಿಕೆಯು ಪರಸ್ಪರ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯ ವಿನಿಮಯ, ಜಂಟಿ ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ ಹಾಗೂ ಪ್ರಯೋಗಾಲಯಗಳ ಉಪಯೋಗಗಳನ್ನು ಒಳಗೊಂಡಿರುತ್ತದೆ. ಕೃಷಿ ವಿಶ್ವವಿದ್ಯಾಲಯದ ಗೌರವಾನ್ವಿತ ಉಪಕುಲಪತಿಗಳಾದ ಡಾ. ಪಿ.ಎಲ್ ಪಾಟೀಲ …
Read More »ಜಿಟಿ ಜಿಟಿ ಮಳೆಗೆ ತತ್ತರಿಸಿ ಶಾಲಾ ವಿದ್ಯಾರ್ಥಿಗಳು ಗದಗ ಲಕ್ಷ್ಮೇಶ್ವರದಲ್ಲಿ ಬಿಡದ ಮಳೆ
ಲಕ್ಷ್ಮೇಶ್ವರ; ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದ್ದ ರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ಬೆಳಿಗ್ಗೆಯಿಂದ ಸಂಜೆವರೆಗೂ ಜಿಟಿ ಜಿಟಿ ಮಳೆಯಾಯಿತು. ಲಕ್ಷ್ಮೇಶ್ವರ ತಾಲೂಕಿನಲ್ಲಿ ಇಡೀ ದಿನ ಮಲೆನಾಡು, ಕರಾವಳಿಯ ವಾತಾವರಣ ಕಂಡು ಬಂತು. ಇಡೀ ದಿನ ಶೀತ ಹವೆ ಜನರನ್ನು ಕಾಡಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಸೂರ್ಯನ ಬೆಳಕು ಸ್ವಲ್ಪ …
Read More »ವಿದ್ಯಾರ್ಥಿ ವೇತನ ವಿತರಣೆ — ಸನ್ಮಾನ ಕಾರ್ಯಕ್ರಮ
ಧಾರವಾಡ : ವಿದ್ಯಾಪ್ರೇಮಿಗಳ ಆರ್ಥಿಕ ನೆರವಿನಿಂದ ,ನಗರದ ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆ ( ಟ್ರಸ್ಟ್ ) ಪ್ರತಿ ವರ್ಷದಂತೆ ಈ ವರ್ಷವೂ ಧಾರವಾಡ ಜಿಲ್ಲಾ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ 2022-23ರಲ್ಲಿ ಪ್ರಥಮ ಬಾರಿಗೆ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ . ಮೌನೇಶ್ವರ ಧರ್ಮನಿಧಿ ಸಂಸ್ಥೆ ( ಟ್ರಸ್ಟ್ ) ಅಧ್ಯಕ್ಷರಾದ ಮಹಾರುದ್ರ ಬಡಿಗೇರ …
Read More »ಆನಂದ ಅಸೋಸಿಯೆಟ್ಸ್ ಸೇವೆ ಶ್ಲಾಘನೀಯ: ಈರಣ್ಣ ಜಿರಾಳ
ಧಾರವಾಡ : ನಗರದಲ್ಲಿ ಆನಂದ ಅಸೋಸಿಯೇಟ್ಸ ಸಹಯೋಗದಲ್ಲಿ ನಗರದ ಸರಸ್ವತಿ ನಿಕೇತನದಲ್ಲಿ ಸರ್ವ ಧರ್ಮದ ವಧು ವರರ ಸಮಾವೇಶ ಜರುಗಿತು. ನಿವೃತ್ತ ಪೋಲೀಸ್ ವರಿಷ್ಠಾಧಿಕಾರಿ ಈರಣ್ಣ ಜಿರಾಳ ಸಮಾವೇಶ ಉದ್ಘಾಟಿಸಿದರು ಮಾತನಾಡಿ, ಆನಂದ ಅಸೋಸಿಯೆಟ್ಸ ಎರಡು ಹೃದಯಗಳ ಮಧ್ಯ ಬಾಂಧವ್ಯ ಬೆಸೆಯುವ ಕೆಲಸ ಮಾಡುವುದು ಶ್ಲಾಘನೀಯ. ವಧು ವರರು ನಿರಂತರ ಸಂಪರ್ಕದಲ್ಲಿದ್ದು ತಮ್ಮ ನೆಚ್ಚಿನ ಬಾಳ ಸಂಗಾತಿ ಆಯ್ಕೆ ಮಾಡಿಕೊಳ್ಳಲು ಸಲಹೆ ನೀಡಿದರು. ನಿವೃತ್ತ ಸಹಾಯಕ ಅಭಿಯಂತರರಾದ ಸುನೀಲ ಕುಲಕರ್ಣಿ …
Read More »ನಾಗರ ಹಾವಿನಿಂದ ಮನೆಯವರನ್ನು ರಕ್ಷಣೆ ಸಾಕು ಬೆಕ್ಕುಗಳು
ಯಾರೂ ಇಲ್ಲದ ವೇಳೆ ಅಡುಗೆಮನೆ ಸೇರಿಕೊಂಡಿದ್ದ ವಿಷಕಾರಿ ನಾಗರಹಾವಿನಿಂದ ಜೋಡಿ ಬೆಕ್ಕುಗಳು ಇಡೀ ಕುಟುಂಬದ ಸದಸ್ಯರು ರಕ್ಷಿಸಿದ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಘಟನೆ ಜರುಗಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಡಾ.ಅಂಬೇಡ್ಕರ್ ನಗರದಲ್ಲಿ ಲಕ್ಷ್ಮಣ್ ಎಂಬುವರಿಗೆ ಸೇರಿದ ಮನೆಯಲ್ಲಿ ಬುಧವಾರ ನಡೆದಿದ್ದು ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷಕಾರಿ ನಾಗರಹಾವು ಅಡುಗೆಮನೆಗೆ ಸೇರಿದೆ. ಹಾವು ಸೇರಿದ್ದನ್ನು ಮನೆಯಲ್ಲಿ ಇದ್ದ ಜೋಡಿ ಬೆಕ್ಕುಗಳು ನೋಡಿವೆ. ಮನೆ ಮಾಲೀಕರು …
Read More »ಸ್ವಚ್ಚತೆ ಕಾಪಡುವಂತೆ ಅಧಿಕಾರಿಗಳಿಗೆ ಹು- ಧಾರವಾಡ ಮೇಜರ್ ಕಡಕ್ ಸೂಚನೆ
ಹುಬ್ವಳ್ಳಿಯಲ್ಲಿ ಇಂದು ವಾರ್ಡ್ ನಂಬರ 49 ರಲ್ಲಿ ಬರುವ ಹನುಮಂತ ನಗರ ಹಾಗೂ ರಾಣಿಚೆನ್ನಮ್ಮ ನಗರಗಳ ನಾಗರಿಕರ ಕೋರಿಕೆಯ ಮೇರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ವೀಣಾ ಬರದ್ವಾಡ ರವರು ಇಂದು ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳಾದ ರಸ್ತೆ ಹಾಗೂ ಸ್ವಚ್ಛತೆಯ ಬಗ್ಗೆ ಮಹಾಪೌರರ ಗಮನಕ್ಕೆ ತಂದರು. ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದ ಮಹಾಪೌರರು, ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರದಲ್ಲಿ ನಾಗರಿಕರ ಸಮಸ್ಯೆಗಳನ್ನು ಅರಿತು, ಪರಿಹಾರವನ್ನು ಒದಗಿಸಲು ಸೂಚನೆಯನ್ನು ನೀಡಿದರು. …
Read More »ಚಿಟಗುಪ್ಪಿ ಆಸ್ಪತ್ರೆ ಆವರಣಕ್ಕೆ ಫಾಗಿಂಗ್ ಸಿಂಪಡಣೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ವಾರ್ಡ್ 57ರ ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿ ರೋಗಿಗಳ ಆರೋಗ್ಯ ಹಿತದೃಷ್ಟಿಯಿಂದ ಫಾಗಿಂಗ್ ಕಾರ್ಯ ಕೈಗೊಳ್ಳಲಾಯಿತು. ನಂತರ ಅಧಿಕಾರಿಗಳು ಬಂದಿರುವ ರೋಗಿಗಳ ಸಂಬಂಧಿಗಳಿಗೆ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಿದರು. ಹುಬ್ಬಳ್ಳಿ ಧಾರವಾಡ ಸತತವಾಗಿ ಎರಡು ದಿನಗಳಿಂದ ತುಂತುರು ಮಳೆ ಪ್ರಾರಂಭವಾಗಿದ್ದ, ಸೊಳ್ಳೆಗಳು ಹೆಚ್ಚಾಗಿರುವ ಹಿನ್ನಲೆ ಹಾಗೂ ಇತರೆ ಕೀಟಗಳಿಂದ ಹರಡಬಹುದಾದ ರೋಗಗಳಿಂದ ಮುಕ್ತಿ ನೀಡುವ ಹಿನ್ನಲೆ ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಈ …
Read More »ಶಾಸಕ ವಿನಯ್ ಕುಲಕರ್ಣಿಗೆ ಧಾರವಾಡಕ್ಕೆ ನೋ ಎಂಟ್ರಿ, ಅರ್ಜಿ ವಜಾಗೊಳಿಸಿದ ನ್ಯಾಯಾಲಯ
ಬೆಂಗಳೂರು / ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಧಾರವಾಡ ಜಿಲ್ಲೆಯಿಂದ ಹೊರಗಿರುವ ಶಾಸಕ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಮತ್ತೆ ಶಾಕ್ ನೀಡಿದೆ. ತಾವು ಶಾಸಕರಾಗಿದ್ದು, ಕ್ಷೇತ್ರಕ್ಕೆ ಭೇಟಿ ಕೊಡಬೇಕಾಗಿರುವುದರಿಂದ ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು ಹಾಗೂ ಷರತ್ತುಗಳನ್ನು ಸಡಿಲಿಸಬೇಕು ಎಂದು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ಯೋಗೀಶಗೌಡ ಕೊಲೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





