ವಿದ್ಯಾರ್ಥಿ ಕಷ್ಟದಲ್ಲಿದ್ದಾಗ, ಆತನಿಗೆ ಹೆಗಲಾಗಿ ನಿಲ್ಲುವವನೇ ನಿಜವಾದ ಗುರು, ಗುರುವು ನಮ್ಮೊಳಗೆ ಜ್ಞಾನವನ್ನು ಹುಟ್ಟಿಸುವ ಬ್ರಹ್ಮನಂತೆ, ನಮ್ಮ ಮನಸ್ಸಿನ ಜ್ಞಾನವನ್ನು ಸರಿಯಾದ ದಾರಿಗೆ ಕೊಂಡೊಯ್ಯುವ ವಿಷ್ಣುವಿನಂತೆ, ನಮ್ಮ ಜ್ಞಾನಕ್ಕೆ ಅಂಟಿಕೊಂಡಿರುವ ತಪ್ಪು ಪರಿಕಲ್ಪನೆಗಳನ್ನು ನಾಶಪಡಿಸುವ ಶಿವನಂತೆ, ಹಾಗಾಗಿ ಗುರುವು ನಮಗೆ ಪರಮದೈವದಂತೆ ಎಂದು ಖ್ಯಾತ ಯೋಗಪಟು ಡಾ. ಶ್ರೀಧರ ಹೊಸಮನಿ ಹೇಳಿದ್ದಾರೆ. ಪ್ರಕಟಣೆಯಲ್ಲಿ ಅವರು, ನಾವು ನಮ್ಮ ಗುರುವನ್ನು ಪೂಜಿಸಬೇಕು ಮತ್ತು ಅವರಿಗೆ ಗೌರವ ನೀಡಬೇಕು. ಹಾಗೂ ಯೋಗ ಸಹಸ್ರಾರು …
Read More »ಮರಾಠಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ,
ನವಲಗುಂದ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಿನ್ನೆ ಸಾಯಂಕಾಲ ತಾಲೂಕಾ ಮರಾಠಾ ಸಮಾಜದ ಸಭೆ ನಡೆಸಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಜರುಗಿತು.ಇನ್ನೂ ಮರಾಠಾ ಸಮಾಜದ ತಾಲೂಕಾ ಅಧ್ಯಕ್ಷರಾಗಿ ಜೀವನ ಪವಾರ, ಉಪಾಧ್ಯಕ್ಷರಾಗಿ ಶಿವಾನಂದ ಜಾಕೋಜಿ, ಕಾರ್ಯದರ್ಶಿಯಾಗಿ ಶ್ರಿನಿವಾಸ ಸಾಳುಂಕೆ ಸಹಕಾರ್ಯದರ್ಶಿಯಾಗಿ ಶಿವಾಜಿ ಮೂಕಾಶಿ, ಖಜಾಂಚಿಯನ್ನಾಗಿ ಪ್ರವೀನ ಮೋಹಿತೆ ಇವರನ್ನು ತಾಲೂಕಿನ ಹಿರಿಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಜು ಜಾಧವ, ಶಿವಾಜಿ ಸೂರ್ಯವಂಶಿ, ರುದ್ರಪ್ಪ ಜಾಕೋಜಿ, ಮಡಿವಾಳಿ …
Read More »ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಗಲಾಟೆ ವೇಳೆ ಪೋಲಿಸ್ ಅಧಿಕಾರಿಗೆ ಗಾಯ
ಬೆಳಗಾವಿ; ಜಿಲ್ಲೆಯ ರಾಮದರ್ಗ ತಾಲ್ಲೂಕಿನ ಕಾಲೇಜ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಸಂಭವಿಸಿದೆ, ಕ್ಷುಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಈ ಗಲಾಟೆ ನಡದಿದೆ , ಈ ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಲಿಸ್ ಇಲಾಖೆಯ ಎಸ್.ಐ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ, ಕಾಲೇಜು ಆವರಣದಲ್ಲಿ ಮೊದಲು ಪ್ರಾರಂಭವಾದ ಜಗಳವನ್ನು ಬಗೆಹರಿಸಿದ ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿ ಹೇಳಿ ಮನೆಗೆ ಹೋಗುವಂತೆ ಹೇಳಿದ್ದಾರೆ , ತದನಂತರದಲ್ಲಿ ಎರಡು ಗುಂಪಿನ ಕಾಲೇಜು ವಿದ್ಯಾರ್ಥಿಗಳು …
Read More »ಆಟೋ ಚಲಾಕರಿಗೆ ಹಾಗೂ ವಾಹನ ಸವಾರರಿಗೆ ಕಾನೂನು ಅರಿವು ಕಾರ್ಯಕ್ರಮ.
ಗದಗ ; ಅಟೋ ಮಾಲಕರು ಮತ್ತು ಚಾಲಕರಿಗೆ ಕಾನೂನು ಅರಿವು ಮತ್ತು ರಸ್ತೆ ನಿಯಮಗಳ ಪಾಲನೆ ಕುರಿತು ಪೊಲೀಸ್ ಭವನದಲ್ಲಿ ತಿಳುವಳಿಕೆ ಕಾರ್ಯಕ್ರಮ ಏರ್ಪಡಿಸಿ ಎಲ್ಲಾ ಮಾಲೀಕ ಮತ್ತು ಚಾಲಕರಿಗೆ ಕಾನೂನು ಪಾಲಿಸುವುದು ಮತ್ತು ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಇಲಾಖೆಯೊಂದಿಗೆ ಕೈಜೋಡಿಸುವಂತೆ ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ಗದಗ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಸಂಚಾರಿ ಪೋಲಿಸ್ ಠಾಣೆಯ ಅಧಿಕಾರಿಗಳು ಹಾಗೂ ಕಾನೂನು ಸಲಹೆಗಾರರು ಬಾಗಿಯಾಗಿದ್ದಾರು, ಗದಗ ಜಿಲ್ಲೆಯ ವಾಹನ ಚಾಲಕರು …
Read More »ಶಾರ್ಟ್ ಸರ್ಕ್ಯೂಟ್ ನಿಂದ ಮೂರು ಮನೆಗಳು ಬೆಂಕಿಗೆ ಆಹುತಿ.
ಬಾಗಲಕೋಟಿ ; ಜಿಲ್ಲೆಯ ಬನಹಟ್ಟಿ ನಗರದಲ್ಲಿ ವಿದ್ಯುತ್ ಅವಘಡದಿಂದ 3 ಮನೆಗಳು ಸುಟ್ಟು ಕರಕಲಾಗಿದ್ದು , ಅಪಾರ ಪ್ರಮಾಣದ ಆಸ್ತಿ ಹಾಳಗಿದೆ, ಇನ್ನೂ ಮನೆ ಸುಟ್ಟ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಹಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲಿ ಇನ್ನೂ ಸ್ಥಳಕ್ಕೆಬೇಟಿ ನೀಡಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ, ಘಟನೆ ತಿಳಿದ ನಂತರ ಸ್ಥಳಕ್ಕೆ ಬೇಟಿ ನೀಡಿದ ಬಾಗಲಕೋಟ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರು, ಕೆಪಿಸಿಸಿ ರಾಜ್ಯ ಪ್ರಧಾನ …
Read More »ಬೈಕ್ ಮತ್ತು ಕಾರ್ ನಡುವೆ ಅಪಘಾತ ಗಾಯಾಳುಗಳು ಆಸ್ಫತ್ರಗೆ ದಾಖಲು
ಗದಗ; 112 ತುರ್ತು ಸಹಾಯವಾಣಿಗೆ ಗದಗ ಜಿಲ್ಲೆಯ ಗಜೇಂದ್ರಗಡ ಶಹರದಿಂದ ಅಪಘಾತದ ಕುರಿತು ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಿದಾಗ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿದು, ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ, ಸ್ಥಳಕ್ಕೆ ಬೇಟಿ ನೀಡಿದ ಪೋಲಿಸ್ ಸಿಬ್ಬಂದಿಗಳು ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ. ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ 112 ಪೋಲಿಸ್ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. ಗಜೇಂದ್ರಗಡ ಪೋಲಿಸ್ ಠಾಣೆಯಲ್ಲಿ ಪ್ರಕರಣಕ್ಕೆ …
Read More »ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಸಾರಿಗೆ ಇಲಾಖೆ ಸಿಬ್ಬಂದಿಯಿಂದ ಗಲಾಟೆ; ಸಾರ್ವಜನಿಕರ ಅಕ್ರೋಶ.
ಧಾರವಾಡ : ಧಾರವಾಡದ ಹೊಸ ಬಸ್ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಮಧ್ಯೆ ಜಟಾಪಟಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಸುಲಭ ಶೌಚಾಲಯವಿದ್ದರೂ ಕಂಪೌಂಡ್ ಬಳಿ ಸಾರ್ವಜನಿಕರೊಬ್ಬರು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆ ವ್ಯಕ್ತಿಯ ಕೊರಳಪಟ್ಟಿ ಹಿಡಿದು ಕೆಎಸ್ಆರ್ಟಿಸಿ ಸಿಬ್ಬಂದಿ ಎಳೆದಾಡಿದ್ದಾರೆ. 100 ರೂಪಾಯಿ ದಂಡ ಕಟ್ಟುವಂತೆ ಆ ವ್ಯಕ್ತಿಯನ್ನು ಸಿಬ್ಬಂದಿ ಎಳೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು. ಇಬ್ಬರೂ ಕೈಕೈ ಕೂಡ ಮಿಲಾಯಿಸಿದ್ದರು. ಕೆಲ ಮಹಿಳೆಯರೊಂದಿಗೂ ಸಿಬ್ಬಂದಿ ಇದೇ …
Read More »ಸಮತಾ ಸೇನಾ ಉತ್ತರ ಕರ್ನಾಟಕದ ಸಂಚಾಲಕರಾಗಿ ನಾರಾಯಣಸಾ ಲದ್ವಾ ಆಯ್ಕೆ.
ಹುಬ್ಬಳ್ಳಿ: ಸಮತಾ ಸೇನಾ ಶ್ರೀ ನಾರಾಯಣಸಾ ತುಕಾರಮಸಾ ಲದ್ವಾ ಅವರನ್ನು ಸಮತಾ ಸೇವಾ ಬೀದಿ ಬದಿ ವ್ಯಾಪಾರಸ್ಥರ ಘಟಕದ ಉತ್ತರ ಕರ್ನಾಟಕ ವಿಭಾಗದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕ ರಾಜ್ಯಾಧ್ಯಕ್ಷರಾದ ಶ್ರೀ ಗುರುನಾಥ ಉಳ್ಳಿಕಾಶಿ ಅವರು ಆಯ್ಕೆಮಾಡಿ ಆದೇಶದ ನೇಮಕಾತಿ ಪತ್ರವನ್ನು ಇಂದು ಧಾರವಾಡದಲ್ಲಿ ನೀಡಿದರು ಇದೇ ಸಮಯದಲ್ಲಿ ಮಾತನಾಡಿದ ರಾಜ್ಯಧ್ಯಕ್ಷರು ಜನರ ಮನದಲ್ಲಿ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಸಮತಾ ಸೇನಾ ಅಭಿವೃದ್ಧಿಗೆ ದುಡಿಯಲಿ. ಎಂದು ತಿಳಿಸಿದರು ಅಲ್ಲದೇ ಒಂದು …
Read More »ಜುಲೈ.5 ರಂದು ಅವಳಿ ನಗರದ ವಿವಿಧ ಬಡಾವಣೆಗಳಿಗೆ ನೀರು ಪೂರೈಕೆ ವಿವರ
ಹುಬ್ಬಳ್ಳಿ ಹಾಗೂ ಧಾರವಾಡ ನಗರದ ವಿವಿಧ ಬಡಾವಣೆಗಳಿಗೆ ಜುಲೈ 5 ರಂದು ನೀರು ಪೂರೈಕೆ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ. ಹುಬ್ಬಳ್ಳಿ ನಗರದಲ್ಲಿ ನೀರು ಸರಬರಾಜು ಮಾಡುವ ಪ್ರದೇಶಗಳು ಗೋಕುಲ ರಸ್ತೆ / ನೆಹರೂ ನಗರ ಆನ್ಲೈನ್ ವ್ಯಾಪ್ತಿಯ- ಮಯೂರ ನಗರ, ಅಂಬಾಭವಾನಿ ದೇವಸ್ಥಾನ, ಬಿಜಾಪೂರ ಲೈನ್, ಗಿರಣಿ ಲೈನ್, ಕೃಷ್ಣಾ ಪಾರ್ಕ.ನೆಹರೂನಗರ ವ್ಯಾಪ್ತಿಯ- ರಾಜೇಂದ್ರ ನಗರ, ಚೇತನಾ ಕಾಲನಿ, ಚೇತನ ನಗರ, ನಾವಳ್ಳಿ …
Read More »ನಾಗರಹಾವು ಮತ್ತು ಶ್ವಾನದ ಕಾಳಗ , ಪೈಟ್ ಮಾಡಿ ಪ್ರಾಣ ಬಿಟ್ಟ್ ಎರಡು ಪ್ರಾಣಿಗಳು,
ಧಾರವಾಡ: ನಾಯಿ ಮತ್ತು ನಾಗರಹಾವಿನ ಮಧ್ಯೆ ಬಿರುಸಿನ ಫೈಟ್ ನಡೆದು ಕೊನೆಗೆ ಎರಡೂ ಪ್ರಾಣಿಗಳು ಸಾವನ್ನಪ್ಪಿದ ಘಟನೆ ಧಾರವಾಡದ ಹೊರವಲಯದ ಜಮೀನಿನಲ್ಲಿ ನಡೆದಿದ್ದು, ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.ಧಾರವಾಡದ ನಿವಾಸಿ ಉಮೇಶ ಹಿರೇಮಠ ಎಂಬುವವರ ಹೊಲದಲ್ಲಿ ನಾಯಿ ಮತ್ತು ನಾಗರ ಹಾವಿನ ಕಾಳಗ ನಡೆದಿದ್ದು ಎಂದು ತಿಳಿದು ಬಂದಿದೆ. ಇನ್ನೂ ಎರಡು ಪ್ರಾಣಿಗಳ ಪೈಟ್ನ್ನು ಉಮೇಶವರು ತಮ್ಮ ಮೊಬೈಲನಲ್ಲಿ ಸೆರೆ ಹಿಡಿದಿದ್ದಾರೆ. ಸುಮಾರು 15 ನಿಮಿಷಗಳ ಕಾಲ ನಾಗರಹಾವು ಮತ್ತು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





