ವಿಧಾನ ಮಂಡಲದಲ್ಲಿ ಇಂದು ರಾಜ್ಯಪಾಲರು ಮಂಡಿಸಿದ ಭಾಷಣವು ರಾಜ್ಯದ ಅಭಿವೃದ್ಧಿಯ ದಿಕ್ಸೂಚಿಯಂತಾಗಿರದೇ, ಅದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಂತಿತ್ತು ಎಂದು ಮಾಜಿ ಸಚಿವರು ಮತ್ತು ನರಗುಂದ ಶಾಸಕರಾದ ಸಿ.ಸಿ ಪಾಟೀಲರು ಟೀಕಿಸಿದ್ದಾರೆ. ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ತಮ್ಮ ಉದ್ದೇಶವೆಂದು ರಾಜ್ಯಪಾಲರ ಬಾಯಿಂದ ಹೇಳಿಸಲಾಗಿದೆ. ಆದರೆ ವಾಸ್ತವದಲ್ಲಿ ನಮ್ಮ ಬಿಜೆಪಿ ಸರ್ಕಾರವು ರಾಜ್ಯದ ಸಮಗ್ರ ಹಿತಾಸಕ್ತಿ ರಕ್ಷಿಸಲು ಜಾರಿಗೊಳಿಸಿದ್ದ ಅನೇಕ ಯೋಜನೆಗಳ ಬಗ್ಗೆ ಇಂದಿನ ರಾಜ್ಯಪಾಲರ ಭಾಷಣದಲ್ಲಿಚಕಾರ ಕೂಡ ಎತ್ತಿಲ್ಲ. ಒಟ್ಟಾರೆ ಈ …
Read More »ವಿಮಾನ ನಿಲ್ದಾಣ ಉನ್ನತೀಕರಣ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮಹತ್ವದ ಸಭೆ
ಹುಬ್ಬಳ್ಳಿ: 03, ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸೌಲಭ್ಯಗಳ ಬೃಹತ್ ಸುಧಾರಣೆ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಗೆ ಸ್ಪಂದಿಸಿ ಕೇಂದ್ರ ಸರಕಾರ ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕೇಂದ್ರ ಸಚಿವರು, ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮತ್ತಷ್ಟು ಮೇಲ್ದರ್ಜೆಗೆ ಏರಲಿದೆ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ …
Read More »ಆನಂದ ನಗರದಲ್ಲಿ ಪೋಲಿಸ್ ರಿಂದ ಭಾವೈಕ್ಯತಾ ಭೋಜನ ಕೂಟ
ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮೀಷನರೇಟ್ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯ ಜನಸ್ನೇಹಿ ಪೋಲಿಸ್ ಬೀಟ್ 52 ರ ಬ್ರಕೀದ್ ಹಬ್ಬದ ಪ್ರಯುಕ್ತ ಭಾವೈಕ್ಯತಾ ಬೋಜನ ಕೂಟವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಯ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿಗಳು ಬಾಗಿಯಾಗಿದ್ದರು, ಹುಬ್ಬಳ್ಳಿಯ ನವ ಆನಂದ ನಗರದಲ್ಲಿನ ವೆಲ್ ಕಮ್ ಸಭಾ ಭವನದಲ್ಲಿ ಈ ಕಾರ್ಯಕ್ರಮನ್ನು ಆಯೋಜನೆ ಮಾಡಲಾಗಿತ್ತು, ನವ ಆನಂದ ನಗರ ಮುಸ್ಲಿಂ ಹಾಗೂ ಹಿಂದು ಭಾಂದವರು ಕಾರ್ಯಕ್ರಮದಲ್ಲಿ …
Read More »ಕಿಚ್ಚ ಸುದೀಪ್ ವಿರುದ್ಧ ಕೀಡಿಕಾರಿದ ನಿರ್ಮಾಪಕ ಎನ್ .ಕುಮಾರ್
ಬೆಂಗಳೂರು : ಕಿಚ್ಚ ಸುದೀಪ್ ಅವರ ಹೊಸ ಸಿನಿಮಾ ಅನೌನ್ಸ್ ಆಗಿದ್ದು, ಈ ಬೆನ್ನಲ್ಲೇ ನಟ ಸುದೀಪ್ ವಿರುದ್ಧ ನಿರ್ಮಾಪಕ ಎನ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಫಿಲ್ಮ್ ಚೇಂಬರ್ ನಲ್ಲಿ ಸುದ್ದಿಗೋಷ್ಟಿ ನಡೆಸಿ, ಸುದೀಪ್ ಅವರು ಕೈಗೆ ಸಿಕ್ತಾ ಇಲ್ಲ. ಮುತ್ತತ್ತಿ ಸತ್ಯರಾಜ್ ಸಿನಿಮಾ ಮಾಡುವುದಕ್ಕೆ ಸಮಯ ನೀಡುತ್ತಿಲ್ಲ ಎಂದು ಆರೋಪ ಮಾಡಿದ್ಧಾರೆ, ಫಿಲಂ ಚೇಂಬರ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಎನ್ ಕುಮಾರ್ ಮಾತನಾಡಿ ಸುದೀಪ್ ಜೊತೆಗೆ ಹಲವು ಸಿನಿಮಾ ಮಾಡಿದ್ದೀನಿ. …
Read More »ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಅಮಾನಾತ್ತು ಮಾಡಿ ಆದೇಶ
ಬೆಂಗಳೂರ ಪೊರ್ವ ತಾಲ್ಲೂಕಿನ ಕೆ,ಆರ್ ಪುರಂ ನ ಗ್ರೇಡ್ -2 ತಹಶೀಲ್ದಾರ್ ಹಾಗಿರುವ ಎಸ್. ಅಜಿತ್ ಕುಮಾರ್ ರೈ ಅವರನ್ನು ಅಮಾನಾತ್ತು ಮಾಡಿ ರಾಜ್ಯ ಸರಕಾರದ ಉಪ ಕಾರ್ಯದರ್ಶಿ ಅವರು ಆದೇಶ ಮಾಡಿದ್ದಾರೆ , ನಿಗದಿತ ಮೂಲಗಳಿಂದ ಗಳಿಸಿರುವ ವರಮಾನ ಅಧಿಕವಾಗಿರುವ ಹಿನ್ನಲೆ ಹಾಗೂ ಸಾಕ್ಷಿಗಳನ್ನು ನಾಶಪಡಿಸುವ ಸಂಭವವಿರುವುದರಿಂದ ಎಸ್ ಅಜಿತ ಕುಮಾರ್ ರೈ ಅವರನ್ನು ಅಮಾನತ್ತು ಮಾಡಲಾಗಿದೆ ಎಂದು ಆದೇಶ ಮಾಡಲಾಗಿದೆ. ಶೇ 69.80 ರಷ್ಟು ಹಚ್ಚಿನ ಆಸ್ತಿ …
Read More »ವಿಧಾನ ಪರಿಷತ್:ಮುಖ್ಯಸಚೇತಕರಾಗಿ ಸಲೀಂ ಅಹ್ಮದ್ ಆಯ್ಕೆ
ಧಾರವಾಡ: ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹ್ಮದ್ ಅವರು ಆಯ್ಕೆಯಾಗಿದ್ದಾರೆ. ಸಲೀಂ ಅಹ್ಮದ್ ವಿಧಾನ ಪರಿಷತ್ ಸದಸ್ಯರಾಗಿದ್ದು. ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಲಿರುವ ಹಿನ್ನಲೆಯಲ್ಲಿ. ಸಲೀಂ ಅಹ್ಮದ್ ಅವರನ್ನೇ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಲಾಗಿದೆ. ಎಂದು ಕಾಂಗ್ರೇಸ್ ಪಕ್ಷದ ಕಾರ್ಯದಶಿಗಳು ಆದೇಶ ಹೊರಡಿಸಿದ್ದಾರೆ. ಕಾಂಗ್ರೇಸ್ ಪಕ್ಷದ ಪ್ರಮುಖ ನಾಯಕರಲ್ಲಿ ಸಲೀಂ ಅಹ್ಮದ ಸಹ ಒಬ್ಬರಾಗಿದ್ದು …
Read More »ಹುಬ್ಬಳ್ಳಿಯ ಆಕ್ಸ್ ಫರ್ಡ ಕಾಲೇಜನಲ್ಲಿ ಗುರುಪೂರ್ಣಿಮೆ ದಿನಾಚರಣೆ
ಕುಸುಗಲ್ ರಸ್ತೆಯ ಡಾ.ಆರ್.ಬಿ.ಪಾಟೀಲ್ ಮಹೇಶ್ – ಆಕ್ಸ್ಫರ್ಡ ಪಿಯು ವಿಜ್ಞಾನ ಮಹಾವಿದ್ಯಾಲಯ ಹುಬ್ಬಳ್ಳಿ . ಇಂದು ಗುರುಪೂರ್ಣಿಮೆ, ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿರಾಜ್ ಎಂ ಎಸ್ ಅವರಿಗೆ ಕಾಲೇಜಿನ ಶಿಕ್ಷಕ ವೃಂದವರಿಂದ. ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಸಿಬ್ಬಂದಿಗಳಾದ ಶ್ರೀ ಅನೀಲ ಕದಂ, ಶ್ರೀ ಮುತ್ತಪ್ಪ ಚಿಕ್ಕರಾಯರ್, ಶ್ರೀ ವೀರೇಶ ಬಿಜ್ಜರಗಿ, ಶ್ರೀಮತಿ ಸೌಮ್ಯ ಶಾಂತಗಿರಿ, ನಿಶಾ ವರ್ಮ, ಅಕ್ಷತಾ ಜಿತೂರಿ, …
Read More »ವಚನ ಸಾಹಿತ್ಯದ ಪಿತಾಮಹ ಢಾ.ಫ.ಗು ಹಳಕಟ್ಟಿ ಜನ್ಮ ದಿನಾಚರಣೆ ಆಚಾರಣೆ
ಧಾರವಾಡ :ವಚನ ಸಾಹಿತ್ಯವನ್ನು ಸಂರಕ್ಷಿಸಿ ಅದಕ್ಕೆ ಬೆಳಕು ನೀಡಿದ ಮಹಾನ ಶರಣ ಡಾ.ಫ.ಗು. ಹಳಕಟ್ಟಿ ಅವರು ವಚನ ಸಾಹಿತ್ಯಕ್ಕೆ ತಮ್ಮದೆ ಆದ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕಿತ್ತೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಉಮಾ ಬಾಗಲಕೋಟ ಅವರು ಹೇಳಿದರು. ಇಂದು ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕ್ರಾತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಯೋಗದಲ್ಲಿ ವಚನ ಪಿತಾಮಹ ಡಾ. …
Read More »ಜಯತೀರ್ಥ ವೃಂದಾವನದ ಬಗ್ಗೆ ಅಪಪ್ರಚಾರ ಹಿನ್ನಲೆ ಭಕ್ತರಿಂದ ಪ್ರತಿಭಟನೆ
ಧಾರವಾಡ 03 : ನವವೃಂದಾವನದಲ್ಲಿರುವ ಉತ್ತರಾಧಿಮಠದ ರಘುವರ್ಯತೀರ್ಥ ಮೂಲ ವೃಂದಾವನವನ್ನೇ ಜಯತೀರ್ಥರ ವೃಂದಾವನ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು , ಕೂಡಲೇ ಇದನ್ನು ತಡೆಯಬೇಕು ಎಂದು ಆಗ್ರಹಿಸಿ ಜಯತೀರ್ಥ ಭಕ್ತವೃಂದದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರದಲ್ಲಿ ಮನವಿ ಸಲ್ಲಿಸಿದರು. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಭಕ್ತರು , ಅಲ್ಲಿನ ಆರಾಧನೆ ಹಾಗೂ ಪೂಜೆಗಳನ್ನು ತಡೆಯಬೇಕು . ಅಲ್ಲಿ ಇತಿಹಾಸ ತಿರುಚುವ ಕಾರ್ಯ ಆಗುತ್ತಿದೆ . ಜಯತೀರ್ಥ ಭಕ್ತರ …
Read More »ಕೆರೆಯ ಸ್ವಚ್ಛತೆಗೆ ಆದ್ಯತೆ ನೀಡಿ, ರಾಜಣ್ಣ ಕೊರವಿ ಅವರಿಂದ ಸಾರ್ವಜನಿಕರಲ್ಲಿ ಮನವಿ
ಹುಬ್ಬಳ್ಳಿ-03 : ವಾರ್ಡ್ ನಂಬರ್ 36ರಲ್ಲಿ ಬರುವ ಚನ್ನಪ್ಪನ ಕೆರೆಗೆ ಮಹಾನಗರ ಪಾಲಿಕೆಯ ಹಿರಿಯ ಸದಸ್ಯ ರಾಜಣ್ಣ ಕೊರವಿ, ಭೇಟಿ ನೀಡಿ ಮಾತನಾಡಿದ ಅವರು ಚನ್ನಪ್ಪನ ಕೆರೆಯಲ್ಲಿ ಬೆಳೆದಂತಹ ಅಂತರಗಂಗೆ ಕಸವನ್ನ ಕೂಡಲೇ ಸ್ವಚ್ಛಗೊಳಿಸಬೇಕು ಹಾಗೂ ಕೆರೆಗೆ ಬರುವ ಒಳಚರಂಡಿ ನೀರನ್ನು ತಡೆಯಬೇಕು, ಹಾಗೂ ಸಾರ್ವಜನಿಕರು ಕಸವನ್ನು ಕೆರೆಯಲ್ಲಿ ಒಗೆಯುವುದನ್ನು ನಿಲ್ಲಿಸಬೇಕು ಮತ್ತು ಅಭಿವೃದ್ಧಿಪರ ಕೆಲಸ ಕಾರ್ಯಗಳನ್ನು ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಪಾಲಿಕೆ ಸದಸ್ಯರು ಅಧಿಕಾರಿಗಳಿಗೆ ಸೂಚನೆ ನೀಡಿದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





