Breaking News

BigTv News

ಬೈಕ್‌ ರಿಪೇರಿ ಮಾಡುತ್ತೀರುವ ರಾಹುಲ್‌ ಗಾಂಧಿ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌

ಕಾಂಗ್ರೆಸ್ ನಾಯಕ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಾರ್ವಜನಿಕರ ಜೊತೆ ಒಂದಿಲ್ಲಾ ಒಂದು ಬಹಳ ಆಳವಾಗಿ ಅವರೊಡನೆ ಬೆರೆಯುವ ಫೋಟೋ ಹಾಗೂ ವಿಡಿಯೋಗಳು ಸಾಮಾಜದ ಜಾಲತಾಣಗಳಲ್ಲಿ ಆಗಾಗ ಭಾರೀ ವೈರಲ್ ಆದ್ರೆ ಮತ್ತೊಮ್ಮೆ ಟ್ರೋಲ್ ಆಗುವದು ಸಹಜ ಆಗಿದೆ. ಇಂದೂ ಸಹ ರಾಹುಲ್ ಗಾಂಧಿ ಮೆಕಾನಿಕ್ ಶಾಪ್ ಒಂದರಲ್ಲಿ ಬೈಕ್ ಗಳ ರಿಪೇರಿ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಕೈಯಲ್ಲಿ ಸ್ಪ್ಯಾನರ್, ಸ್ಕ್ರೂ ಡ್ರೈವರ್ …

Read More »

ಗ್ರಾಮೀಣ ಯೋಜನಾ ಸಹಾಯಕ ನಿರ್ದೇಶಕನ ಮೇಲೆ ಲೋಕಾಯುಕ್ತರ ದಾಳಿ

ರಾಯಚೂರು ಜಿಲ್ಲೆಯ ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕನ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶರಣಪ್ಪ ಮಡಿವಾಳ, ರಾಯಚೂರು ಜಿಲ್ಲೆ ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕರಾಗಿದ್ದು, ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಕಚೇರಿ ಮತ್ತು ಮನೆಯ ಮೇಲೆ ದಾಳಿಯಾಗಿದೆ. ಕಲಬುರಗಿಯ ನಾಗನಹಳ್ಳಿ-ಖಣದಾಳ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲೂ ದಾಳಿಯಾಗಿದೆ. ಶರಣಪ್ಪ ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪವಿದ್ದು, ಕಲಬುರಗಿ ಲೋಕಾಯುಕ್ತ ಎಸ್ಪಿ ಎ.ಆರ್. …

Read More »

ಬಿಟ್‌ ಕಾಯಿನ್‌ ಹಗರಣಕ್ಕೆ ಮರುಜೀವ ;ಸಿ.ಎಂ. ಸಿದ್ದರಾಮಯ್ಯ

ಬಿಟ್ ಕಾಯಿನ್ ಹಗರಣ ತನಿಖೆಗೆ ಮುಂದಾದ ಕಾಂಗ್ರೆಸ್ ಸರಕಾರ , ಬಿಜೆಪಿ ಸರಕಾರ ವೇಳೆ ಮುಂಚೋಣೆಯಲ್ಲಿ ಇದ್ದ ಬಿಟ್‌ ಕಾಯಿನ್‌ ಬಹುಕೋಟಿ ಹಗರಣವನ್ನು ಮರು ತನಿಖೆ ಮಾಡಲಾಗುವುದು ಎಂದು ಸಿ,ಎಂ ಸಿದ್ದರಾಮಯ್ಯ ಹಾಸನದಲ್ಲಿ ಇಂದು ತಿಳಿಸಿದ್ದಾರೆ . ಹಾಸನದಲ್ಲಿ ಇಂದು ನಾಡಪ್ರಭು ಕೇಂಪೆಗೌಡ ಅವರ ಜಯುಂತಿ ಆಚರಣೆ ಮಾಡಿ ತದನಂತರದಲ್ಲಿ ಮಾತನಾಡಿದ ಅವರು ಬಿಜೆಪಿ ಸರಕಾರದಲ್ಲಿ ನಡೆದ ಎಲ್ಲಾ ಹಗರಣಗಳನ್ನು ಬಹಿರಂಗ ಮಾಡಲಿದ್ದೇವೆ. ಅದರಲ್ಲೂ ಪ್ರಮುಖವಾಗಿದ್ದು ಬಿಟ್‌ ಕಾಯಿನ್‌ ಹಗರಣ …

Read More »

ನರಗುಂದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ

ಗದಗ ; ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ವಿವಿದೋದ್ಧೇಶಗಳ ಸಂಘ ನರಗುಂದ ವತಿಯಿಂದ SSLC ಮತ್ತು PUC ವಿದ್ಯಾರ್ಥಿಗಳಿಗೆ ನಿನ್ನೆ ದಿನ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ನರಗುಂದ ಮತಕ್ಷೇತ್ರದ ಶಾಸಕರಾದ ಸಿ.ಸಿ.ಪಾಟೀಲ್‌ ಅವರ ಪುತ್ರ ಉಮೇಶಗೌಡ ಪಾಟೀಲ್‌ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ದೂರೆಸ್ವಾಮಿ ವಿರಕ್ತಮಠದ ಶ್ರೀಗಳು ಹಾಗೂ ಸಾಧನೆ ಮಾಡಿದ ಮಕ್ಕಳ ಪೋಷಕರು ಹಾಗೂ ನರಗುಂದ ಪಟ್ಟಣದ ಸಮಸ್ತ …

Read More »

ಹುಬ್ಬಳ್ಳಿ:ರೇಲ್ವೆ ಇಲಾಖೆ ಆಲಷ್ಯತನವೋ ಅಥವಾ ನಿರ್ಲಕ್ಷ್ಯತನೋ ಗೊತ್ತಿಲ್ಲಾ. ಬ್ರಿಡ್ಜ್ ಕೆಳಗೆ ಹಾಕಿದ ಕಬ್ಬಿಣದ ಬ್ರಹತ್ ಎಂಗಲರೊಂದು ಕೆಳಗೆ ಬಿದ್ದು ಕೂದಲೆಳೆಯ ಅಂತರದಲ್ಲಿ ಬಹುದೊಡ್ಡ ದುರಂತವೊಂದು ತಪ್ಪಿದೆ.ಎಂಗಲರ್ ಕೆಳಗೆ ಬೀಳುವ ದ್ರಶ್ಯ ಎದೆ ಝಲ್ ಎನಿಸುವಂತಿದೆ.ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ರೇಲ್ವೆ ನಿಲ್ದಾಣದ ಬಳಿ ನೆಲಕ್ಕಪ್ಪಳಿಸಿದ ಬೃಹತ್ತಾಕಾರದ ಕಬ್ಬಿಣದ ಕಂಬ.ಬ್ರಿಡ್ಜ್‌‌ಬಳಿ ಬೃಹತ್ ವಾಹನಗಳ ಪ್ರವೇಶ ನಿರ್ಬಂಧಿಸುವ ದೃಷ್ಟಿಯಿಂದ ಹಾಕಲಾಗಿದ್ದ ಕಬ್ಬಿಣದ ಬೃಹತ್ ಕಂಬ. ತುಕ್ಕು ಹಿಡಿದು ತನ್ನಷ್ಟಕ್ಕೆ ತಾನೆ ನೆಲಕ್ಕುರುಳಿದೆ.ಕಳೆದ …

Read More »

ಮಳೆಗಾಗಿ ಜಾಲಿಗಿಡದಲ್ಲಿ ಪೂಜೆ,ಬೆಳಗಾವಿಯಲ್ಲಿ ಮರ ಏರಿದ ಸ್ವಾಮೀಜಿ

ಬೆಳಗಾವಿ; ರಾಜ್ಯದ ಎಲ್ಲೆಡೆ ಮಳೆಗಾಗಿ ವಿಶೇಷ ಆಚರಣೆಗಳು ನಡೆಯುತ್ತಿವೆಯಾದ್ರೂ ಈವರೆಗೂ ಪರಿಪೂರ್ಣ ಮಳೆಯ ಆಗಮನ ಆಗಿಲ್ಲ. ಹಾಗಾಗಿ ಮಳೆಗಾಗಿ ಮುಳ್ಳಿನ ಮರದ ಮೇಲೆ ( ಜಾಲಿಗಿಡ ) ಮಹಾರಾಜ ಸಾಧು ಒಬ್ಬರು ಪ್ರಾರ್ಥಿಸಿರುವ ವೀಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಜಂಬಗಿ ಗ್ರಾಮದ ಸುರೇಶ್ ಮಹಾರಾಜರು ಅಥಣಿ ತಾಲೂಕಿನ ಕರ್ಲಟ್ಟಿ ಗ್ರಾಮದಲ್ಲಿ ಮುಳ್ಳಿನ ಮರವೇರಿ ವಿಭಿನ್ನ ರೀತಿಯಲ್ಲಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ಮಳೆ ಬಾರದಿರುವ ಸಲುವಾಗಿ ಮುಳ್ಳಿನ ಮರವೇರಿ …

Read More »

ವಂದೇ ಭಾರತ ರೈಲು ಆರಂಭವಾಗಿದೆ. ವಿಮಾನದಲ್ಲಿ ಹೋದ ಅನುಭವ ಆಗುತ್ತದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ದಕ್ಷಿಣ ಮತ್ತು ಉತ್ತರ ಭಾರತದ ನಡುವೆ ಸಂಪರ್ಕ ಕಲ್ಪಿಸುವ ಮೊದಲ ವಂದೇ ಭಾರತ ರೈಲು ಇದಾಗಿದೆ. ಈ ರೈಲು ಆರಂಭಿಸುವಂತೆ ಬಹುದಿನಗಳ ಬೇಡಿಕೆ ಇತ್ತು ಏಪ್ರಿಲ್ ನಲ್ಲಿ ಆರಂಭಿಸಬೇಕಾಗಿತ್ತು. ಸ್ವಲ್ಪ ತಡವಾದ್ರೂ, ಈಗ ಆರಂಭವಾಗಿದೆ. ಸ್ವದೇಶಿ ನಿರ್ಮಿತ ಟ್ರೈನ್ ಇದು ಅನ್ನೋದು ಹೆಮ್ಮೆ ವಿಚಾರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದಿಂದ ಪ್ರಯಾಣದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿ, ವಿದೇಶಗಳಲ್ಲಿ ಇಂತಹ ಟ್ರೈನ್ ನೋಡುತ್ತಿದ್ದೆವು. …

Read More »

ಅಧಿಕಾರಿಗಳ ನಿರ್ಲಕ್ಷ್ಯ ಕಸವೀಲೆವಾರಿ ವಾಹನದಲ್ಲಿ ಬೆಂಕಿ ಅವಗಡ

ಬೆಂಗಳೂರು; ಮಲ್ಲೇಶ್ವರಂ ನಲ್ಲಿ ಇರುವ ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ ಕಛೇರಿಯ (IWST) ಹೊರಾಂಗಣದಲ್ಲಿ ಘನ ವ್ಯಾಜ್ಯ ಮತ್ತು ಕಸ ತುಂಬಿಕೊಳ್ಳವ ವಾಹನಕ್ಕೆ ರಾಸಾಯನಿಕ ದ್ರವ್ಯದ ಸ್ಫೋಟದಿಂದ ವಾಹನಕ್ಕೆ ಬೆಂಕಿ ಹತ್ತಿಕೊಂಡುದೆ ತದನಂತರದಲ್ಲಿ ಉರಿಯುವುದನ್ನು ಕಂಡು ಸ್ಥಳೀಯ ನಿವಾಸಿಗಳು ಹಾಗೂ ಅಧಿಕಾರಿಗಳು ಆತಂಕಕ್ಕೆ ಒಳಗಾಗಿದ್ದರು. ನತಂರದಲ್ಲಿ ಸ್ಥಳದಲ್ಲಿ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಕೆಲ ಗಂಟೆಗಳ ಕಾಲ ಆತಂಕದ ವಾತವರಣ ಸೃಷ್ಟಿಯಾಗಿತ್ತು ನಂತರದಲ್ಲಿ ಸ್ಥಳೀಯರು ಮತ್ತು ಸಿಬ್ಬಂದಿಗಳು …

Read More »

ವಂದೇ ಭಾರತ ರೈಲು ಸಂಚಾರದ ರೇಟ್ ಬೋರ್ಡ್

ಹುಬ್ಬಳ್ಳಿ : ಧಾರವಾಡ ಬೆಂಗಳೂರು ವಂದೇ ಭಾರತ ರೈಲು ಸಂಚಾರಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಿದ್ದು, ನೈಋತ್ಯ ರೈಲ್ವೆ ವಲಯ ದರ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಬೆಂಗಳೂರು-ಯಶವಂತಪುರಕ್ಕೆ ಎಸಿ ಚೇರ್ ಕಾರ್ 410, ಎಕ್ಸಿಕ್ಯುಟಿವ್ ಕ್ಲಾಸ್-545 ರೂಪಾಯಿ ದರ ನಿಗದಿ ಮಾಡಲಾಗಿದೆ. ಬೆಂಗಳೂರು-ದಾವಣಗೆರೆಗೆ 915 ಹಾಗೂ 1740, ಬೆಂಗಳೂರು-ಹುಬ್ಬಳ್ಳಿ ಜಂಕ್ಷನ್ ಗೆ 1135, 2180ರೂಪಾಯಿ, ಬೆಂಗಳೂರಿನಿಂದ ಧಾರವಾಡಕ್ಕೆ 1165, 2010 ನಿಗದಿ ಮಾಡಲಾಗಿದೆ. ಇನ್ನೂ ಧಾರವಾಡದಿಂದ ಪ್ರಯಾಣಿಸುವ ರೈಲಿಗೆ …

Read More »

ಡಾ. ವಿನಯಕುಮಾರ ಅವರಿಗೆ ಒಲಿದ ಗಡಿನಾಡು ರತ್ನ ಪ್ರಶಸ್ತಿ

ಬಳ್ಳಾರಿ ; ಕರ್ನಾಟಕ ಸರಕಾರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಶ್ರೀ ಸರ್ವೇಜನಾ: ಆರ್ಟ್ ಮತ್ತು ಕಲ್ಚರಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನೀಡುವ 22-20203 ರ ಸಾಲಿನ ರಾಷ್ಟೀಯ ಗಡಿ ನಾಡ ರತ್ನ ಪ್ರಶಸ್ತಿಯನ್ನು ಡಾ ವಿನಯಕುಮಾರ ರವರಿಗೆ ನೀಡಲಾಯಿತು.ಅವರು ತಮ್ಮ ಜೀವನದಲ್ಲಿ ಮಾಡಿದ ಪತ್ರಿಕೋದ್ಯಮ ಹಾಗು ಸಮಾಜ ಸೇವೆ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.ಇಂದು ಈ ಪ್ರಶಸ್ತಿಯನ್ನು ಗಡಿನಾಡ ಜಿಲ್ಲೆ ಬಳ್ಳಾರಿಯಲ್ಲಿ ಪ್ರಧಾನ ಮಾಡಲಾಯಿತು.

Read More »