ಧಾರವಾಡ: ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ ಎಕ್ಸ್ಪ್ರೆಸ್ ರೈಲಿಗೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಒಟ್ಟು ಐದು ರೈಲುಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. ಅದರಲ್ಲಿ ಧಾರವಾಡ ಬೆಂಗಳೂರು ವಂದೇ ಭಾರತ ಎಕ್ಸ್ಪ್ರೆಸ್ ರೈಲು ಕೂಡ ಒಂದು. ಧಾರವಾಡದ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದ ನಂತರ ಧಾರವಾಡ ಬೆಂಗಳೂರು ವಂದೇ ಭಾರತ ರೈಲಿಗೆ ರಾಜ್ಯಪಾಲರಾದ ಥಾವರ್ …
Read More »ಸಚಿವ ಎಮ್ ,ಬಿ, ಪಾಟೀಲ್ ಅವರಿಂದ ಧಾರವಾಡದಲ್ಲಿನ ಕಂಪನಿಗಳ ಸ್ಥಳ ಪರಿಶೀಲನೆ
ಧಾರವಾಡ : ಸಚಿವ ಎಂ ಬಿ ಪಾಟೀಲ ಇಂದು . ಇನ್ಪಾ ಪ್ರೈನ್ ಪ್ರೂಡ್ಸ್ ಕಂಪನಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು,ಧಾರವಾಡ ಜಿಲ್ಲೆಯ ಕೆಐಎಡಿಬಿ ಬಳಿ ಇರುವ ಗಾಮನಗಟ್ಡಿ ಕೈಗಾರಿಕೆ ಪ್ರದೇಶಕ್ಕೆ ದೀಡಿರ ಬೇಟಿ ನೀಡಿದ್ದಾರೆ, ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯೇ ನೀಡಿದ ಸಚಿವ ಎಂ ಬಿ ಪಾಟೀಲ,ಮಾವಿನ ಹಣ್ಣಿನ ಕಂಪನಿಗಳಿಗೆ ಬೇಟಿ ನೀಡಿದ್ದಾರೆ, ನಮ್ಮ ಭಾಗದ ರೈತರು ಬೇರೆ ಬೇರೆ ದೇಶಗಳಿಗೆ ತಪ್ತು ಮಾಡುತ್ತಾರೆ. ಎರಡು ಎಕರೆಯಷ್ಡು ರೈತರ ಜಮೀನು …
Read More »ಧಾರವಾಡದಲ್ಲಿ ನೂತನ ಕಛೇರಿ ಉದ್ಘಾಟನೆ ಮಾಡಿದ ಸಂತೋಷ ಲಾಡ್
ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ ಮಾಡಿದ ಸಚಿವ ಸಂತೋಷ್ ಲಾಡ್ ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ಮಾತನಾಡಿದ ಅವರು ,ಸಿದ್ದರಾಮಯ್ಯ ಅವರು ಚಾಂಪಿಯನ್ ಅವರು ದೇಶದಲ್ಲಿ ಪ್ರಮುಖ ನಾಯಕ ಅವರ ಪಾಪುಲಾರಟಿ ಹೆಚ್ಚಾಗ್ತಾಇದೆ ,ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಹೋಗೂ ವಿಚಾರ, ನೀವು ಅವರನ್ನೆ ಕೇಳಿ, ನಾನು ಎನೂ ಹೇಳಲ್ಲ, ಜಿಲ್ಲಾ ಉಸ್ತುವಾರಿ ಕಚೇರಿ ಸ್ಥಳ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು,ಇಲ್ಲಿ ಕಚೇರಿ ಮಾಡಿದ್ದು ತಪ್ಪೆನು,..?ನಾನು …
Read More »ಜಿಲ್ಲಾಧಿಕಾರಿ ಕಛೇರಿ ಮುಂಭಾದಲ್ಲಿ ಶ್ರೀರಾಮ ಸೇನಾ ಸಂಘಟನೆಯ ಪ್ರತಿಭಟನೆ
ಧಾರವಾಡ : ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಹಿಂಪಡೆಯುವ ಹಾಗೂ ಪಠ್ಯ ಪುಸ್ತಕಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಮಾಜ ಸುಧಾರಕರ ಕುರಿತಾದ ವಿಷಯಗಳನ್ನು ಕೈ ಬಿಡುವ ರಾಜ್ಯ ಸರ್ಕಾರದ ಪ್ರಸ್ತಾಪ ರಾಜ್ಯಪಾಲರು ತಿರಸ್ಕರಿಸಲು ಆಗ್ರಹಿಸಿ ಶ್ರೀ ರಾಮ ಸೇನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ ಮಾಡಿದರು. ಗೋ ಹತ್ಯಾ ನಿಷೇಧಕ್ಕೆ ಸಂಬಂಧ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಜನರ, ಮಠಾಧಿಶರ, ಸಂಘಟನಗಳ ಹೋರಾಟ …
Read More »ರಾಮನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಭರ್ಜರಿ ಸ್ವಾಗತ
ಕಾರ್ಯನಿಮಿತ್ತ ಇಂದು ರೇಷ್ಮೆ ನಗರ ರಾಮನಗರಕ್ಕೆ ತೆರಳಿದ್ದ ಸಮಯದಲ್ಲಿ ಡಿ. ಕೆ. ಶಿವಕುಮಾರ್ ಅವರ ಅಭಿಮಾನಿಗಳು ಬೃಹತ್ ಸೇಬು ಹಣ್ಣಿನ ಮಾಲೆ ಹಾಕುವ ಮೂಲಕ ಎಲ್ಲರ ಗಮನ ಸೇಳೆದಿದ್ದಾರೆ. ಉಪಮುಖ್ಯಮಂತ್ರಿ ಯಾದ ಬಳಿಕ ಇದೇ ಮೊದಲ ಭಾರಿಗೆ ಡಿ.ಕೆ ಶಿವಕುಮಾರ ಅವರು ರಾಮನಗರಕ್ಕೆ ಬೇಟಿ ನೀಡಿದ್ದು ಈ ಹಿನ್ನಲೆಯಲ್ಲಿ ಅಭಿಮಾನಿಗಳು ಬೃಹತ್ ಸೇಬು ಹಣ್ಣಿನ ಮಾಲೆ ತಮ್ಮ ನೆಚ್ಚಿನ ನಾಯಕನಿಗೆ ಶುಭ ಕೋರಿದ್ದಾರೆ. ಈ ರಾಮನಗರದಲ್ಲಿ ವೇಳೆ ರೋಡ್ ಶೋ …
Read More »ಆಟೋ ಪಾಲ್ಟಿ ಹತ್ತು ವಿದ್ಯಾರ್ಥಿಗಳಿಗೆ ಗಂಭೀರ ಗಾಯ,ಪ್ರಕರಣ ದಾಖಲು
ತಿ.ನರಸೀಪುರ : ಶಾಲಾ ಮಕ್ಕಳನ್ನ ಕರೆದೊಯ್ಯುತ್ತಿದ್ದ ಆಪೇ ಆಟೋ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗಾಯಗೊಂಡ ಶಾಲಾ ಮಕ್ಕಳಿಗೆ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಗಂಭೀರ ಗಾಯಗೊಂಡ ಮೂವರು ಮಕ್ಕಳನ್ನ ಹೆಚ್ಚಿನ ಚಿಕಿತ್ಸೆಗೆ ಕೆ ಆರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ನರಸೀಪುರದ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್ಎಸ್ ಎಲ್ …
Read More »ಹುಬ್ಬಳ್ಳಿಯಲ್ಲಿ ಬಿ.ಜೆ.ಪಿ. ಕಾರ್ಯಕರ್ತರ ಬೃಹತ್ ಸಮಾವೇಶ
ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್ ನಲ್ಲಿ ಇಂದು ಧಾರವಾಡ ಲೋಕಸಭಾ ವ್ಯಾಪ್ತಿಯ ಭಾರತೀಯ ಜನತಾ ಪಾರ್ಟಿಯ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆ ಹಾಗೂ ಧಾರವಾಡ ಗ್ರಾಮಾಂತರ ಜಿಲ್ಲೆಗಳ ಸಭೆಯನ್ನು ರಾಜ್ಯದ ಮಾಜಿ ಸಚಿವರಾದ ಶ್ರೀ ಕೆಎಸ್ಈಶ್ವರಪ್ಪ ಹಾಗೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು ಉದ್ಘಾಟಿಸಿದರು. ಸಭೆಯಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಮಾತನಾಡಿ ಪಕ್ಷ ಸಂಘಟನೆ ಮತ್ತು ತಮ್ಮ ಲೋಕಸಭಾ ವ್ಯಾಪ್ತಿಯ ಕೆಲಸಗಳ ಕುರಿತು …
Read More »ಹತ್ತು ಕೆ.ಜೆ.ಅಕ್ಕಿಯನ್ನು ರಾಜ್ಯ ಸರಕಾರವೇ ನೀಡಲಿ : ಪ್ರಲ್ಹಾದ ಜೋಶಿ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ಮಾತನಾಡಿ ರಾಜ್ಯ ಸರಕಾರ ನೀಡುವ ಅಕ್ಕಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು.ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ,ನಮ್ಮದು ಬಿಟ್ಟು ಕರ್ನಾಟಕ ಸಿ.ಎಂ. ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ, ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ.ಬಫರ್ ಸ್ಟಾಕ್ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ. ಕೇಂದ್ರದ ಅಕ್ಕಿ ಬೇಕಿದ್ರೆ ನಮ್ಮನ್ನು ಕೇಳಿಯೇ …
Read More »ಸಿ.ಎಂ, ಸಿದ್ದರಾಮಯ್ಯನವರ ಸುಳ್ಳು ಭಾಷಣ ದಿಂದ ರಾಜ್ಯಕ್ಕೆ ಲಾಭವಿಲ್ಲ : ಪ್ರಲ್ಹಾದ ಜೋಶಿ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿ ಜನರಿಗೆ ತೊಂದರೆ ಕೊಡುತ್ತಿದೆ. ಇಂಡಸ್ಟ್ರಿಗಳನ್ನು ಓಡಿಸುತ್ತಿದ್ದೀರಿ, ವ್ಯವಹಾರ ಮಾಡಲು ಬಿಡುತ್ತಿಲ್ಲ, ಕೈಗಾರಿಕೆಗಳ ಮೇಲೆ ಯಾಕೆ ಭಾರ ಹಾಕಿದ್ದೀರಿ?ಜನರಿಗೆ ಭಾಗ್ಯಗಳ ಹೆಸರಲ್ಲಿ ಮೋಸ ಮಾಡಿ ಕಂಡೀಷನ್ ಹಾಕುತ್ತಿದ್ದಾರೆ. ನಾವು ಕಾಂಗ್ರೆಸ್ಗೆ ಅಚ್ಛೆ ದಿನ್ ಬರುತ್ತೆ ಅಂತಾ ಹೇಳಿಲ್ಲಇಡೀ ದೇಶಕ್ಕೆ ಅಚ್ಛೇ ದಿನ್ ಬರುತ್ತೆ ಅಂತಾ ಹೇಳಿದ್ವಿ, ದೇಶದಲ್ಲಿ ಆಹಾರ ಭದ್ರತೆ ಇದೆ, ಹಣದುಬ್ಬರ ಕಡಿಮೆಯಾಗಿದೆ.ಕೊವಿಡ್, ರಷ್ಯಾ- …
Read More »ಕಾಂಗ್ರೇಸ್ ನಾಯಕರು ಬಿಜೆಪಿ ಸೇರಿದ್ದೆ, ಬಿಜೆಪಿ ಸೋಲಿಗೆ ಕಾರಣ ಎಂದ ಮಾಜಿ ಡಿಸಿಎಮ್ ಈಶ್ವರಪ್ಪ
ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿ ಅಡ್ಜಸ್ಟಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ ಎಂದು ತಿಳಿದ್ದಾರೆ. ಈಗೆ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮದ್ಯೆ ಮಾತಾಡಬೇಕು. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ, ಬಹಿರಂಗ ಹೇಳಿಕೆ ಕೊಡೋ ನಾನು ಮಾತಾಡ್ತೀನಿ.ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ.ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ, ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





